ಬ್ಯಾಂಕಿನಿಂದ ಪಡೆದ ಸಾಲ ಮರುಪಾವತಿಸಲು ಕರೆ ಮಾಡಿದ ಸಿಬ್ಬಂದಿ | ಸಿಬ್ಬಂದಿಗೆ ನಿಂದಿಸಿ ಕೊಲೆ ಬೆದರಿಕೆ ಹಾಕಿದ ಗ್ರಾಹಕ

ಉಡುಪಿ : ಬ್ಯಾಂಕಿನಿಂದ 25 ಸಾವಿರ ರೂ. ಸಾಲ ಪಡೆದು ಬಳಿಕ ಮರುಪಾವತಿಸದೇ ಸತಾಯಿಸುತ್ತಿದ್ದ ವ್ಯಕ್ತಿಗೆ ಸಾಲ ಮರುಪಾವತಿಸುವಂತೆ ಕೇಳಿಕೊಂಡಾಗ ಸಿಟ್ಟಿಗೆದ್ದ ಆತ ಬ್ಯಾಂಕಿನ ಸಿಬ್ಬಂದಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಬೆದರಿಕೆಯೊಡ್ಡಿರುವ ಕುರಿತು ಉಡುಪಿ ಜಿಲ್ಲೆಯ ಕಾರ್ಕಳ ನಗರ ಪೊಲೀಸ್

ಪತ್ನಿಯೊಂದಿಗೆ ಯಾವಾಗ ಬೇಕಾದರೂ ಸೇರಬಹುದು | ಹೀಗೊಂದು ಆದೇಶ ನೀಡಿದೆ ಕೋರ್ಟ್ !!

ಛತ್ತೀಸ್ ಗಡ: ಗಂಡಂದಿರು ಇನ್ನು ಮುಂದೆ ಫುಲ್ಲು ರಿಲಾಕ್ಸ್. ಅವರು ಪತ್ನಿಯರನ್ನು ಯಾವಾಗ ಬೇಕಾದರೂ ಮುಟ್ಟಬಹುದು, ಪ್ರೀತಿಗೆ ಆಹ್ವಾನಿಸಬಹುದು ಮತ್ತು ತಮಗಿಷ್ಟದ ರೀತಿಯಲ್ಲಿ ಪತ್ನಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸಬಹುದು. ಆಫ್ ಕೋರ್ಸ್, ಆಕೆಯನ್ನು ದೈಹಿಕವಾಗಿ ಮತ್ತು ಮಾನಸಿಕವಾಗಿ ನೋಯಿಸದೆ

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 387 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಪೊಲೀಸ್‌ ಇಲಾಖೆಯಲ್ಲಿ 387 ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರು ಕೆಲಸ ಸ್ಥಳ.ಹುದ್ದೆಯ ಸ್ವರೂಪ: ಸಿವಿಲ್‌ ಪೊಲೀಸ್‌ ಕಾನ್‌ಸ್ಟೆàಬಲ್‌ (ಪುರುಷ-ಮಹಿಳೆ)ವಯೋಮಿತಿ: ಸಾಮಾನ್ಯ ಅಭ್ಯರ್ಥಿಗಳಿಗೆ- ಕನಿಷ್ಠ 19- ಗರಿಷ್ಠ 35

ಚಾರ್ಮಾಡಿ : ರಸ್ತೆ ಬದಿ ನಿಂತಿದ್ದ ಲಾರಿಗೆ ಪಿಕಪ್ ಡಿಕ್ಕಿ

ಬೆಳ್ತಂಗಡಿ : ಚಾರ್ಮಾಡಿಯಲ್ಲಿ ರಸ್ತೆ ಬದಿ ನಿಂತಿದ್ದ ಲಾರಿಯೊಂದಕ್ಕೆ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನವೊಂದು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ ಘಟನೆ ಚಾರ್ಮಾಡಿಯಲ್ಲಿ ನಡೆದಿದೆ.ಚಾರ್ಮಾಡಿ ಪಂಚಲಿಂಗೇಶ್ವರ ದೇವಸ್ಥಾನದ ಸಮೀಪ ಲಾರಿಯನ್ನು ನಿಲ್ಲಿಸಿದ್ದ ಸಂದರ್ಭದಲ್ಲಿ ಮೂಡಿಗೆರೆಯ

ಪುತ್ತೂರು ಹಿರಿಯ ಕಾಂಗ್ರೆಸ್ ಮುಖಂಡ ಮೇಗಿನಗುತ್ತು ವಿಶ್ವನಾಥ ರೈ ನಿಧನ

ಪುತ್ತೂರು : ಹಿರಿಯ ಕಾಂಗ್ರೆಸ್ ಮುಖಂಡ,ಮುಂಡೂರು ಗ್ರಾ.ಪಂ.ಮಾಜಿ ಸದಸ್ಯ ವಿಶ್ವನಾಥ ರೈ ಮೇಗಿನಗುತ್ತು(76.ವ) ಅವರು ಅಲ್ಪಕಾಲದ ಅಸೌಖ್ಯದಿಂದ ಆ.26ರಂದು ರಾತ್ರಿ ನಿಧನರಾದರು.ಹದಿನೈದು ವರ್ಷಗಳ ಕಾಲ ಮಂಡೂರು ಗ್ರಾಮ ಪಂಚಾಯತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದ ಅವರು ಭಕ್ತಕೋಡಿ ಹಾಲು ಉತ್ಪಾದಕರ

ಕಡಬ:ಅಕ್ರಮ ಕಸಾಯಿಖಾನೆಗೆ ಬೆಳ್ಳಂಬೆಳಗ್ಗೆ ಪೊಲೀಸರಿಂದ ದಾಳಿ: ಓರ್ವ ವಶಕ್ಕೆ, ಇಬ್ಬರು ಪರಾರಿ , ಕರುಗಳ ರಕ್ಷಣೆ

ಕಡಬ:ಅಕ್ರಮವಾಗಿ ಕಸಾಯಿಖಾನೆ ನಡೆಯುತ್ತಿದ್ದ ಸ್ಥಳಕ್ಕೆ ಕಡಬ ಠಾಣಾ ಉಪನಿರೀಕ್ಷಕ ರುಕ್ಮ ನಾಯ್ಕ್ ನೇತೃತ್ವದ ಪೊಲೀಸರು ಆ.27ರಂದು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.ಕಡಬ ಗ್ರಾಮದ ಕಳಾರ ಎಂಬಲ್ಲಿ ಮಹಮ್ಮದ್ ಇಸ್ಮಾಯಿಲ್ ರವರ ಹಳೆಯ ಮನೆಯ ಹಿಂಬದಿಯ ಶೆಡ್ ಒಂದರಲ್ಲಿ ಅಕ್ರಮವಾಗಿ ದನದ

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಎರಡು ವರ್ಷ ಪೂರ್ಣ | ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬೇಟಿ ನೀಡಿದ ನಳಿನ್ ಕುಮಾರ್

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಯಶಸ್ವೀ 2 ವರುಷ ಪೂರೈಸಿದ ಹಿನ್ನಲೆಯಲ್ಲಿ ಶ್ರೀ ನಳಿನ್ ಕುಮಾರ್ ಕಟೀಲ್ ಇವರು ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.ಬಳಿಕ ಶ್ರೀ ಕ್ಷೇತ್ರದ ಧರ್ಮಾಧಿಕಾರಿಗಳಾದ ಪೂಜ್ಯ ಶ್ರೀ ವೀರೇಂದ್ರ ಹೆಗ್ಗಡೆಯವರನ್ನು

ಪುತ್ತೂರು : ಚಿನ್ನ ತೊಳೆದು ಕೊಡುವುದಾಗಿ ಮಹಿಳೆಯ ಚಿನ್ನಾಭರಣ ಎಗರಿಸಿದ ಹಳದಿ ಪೌಡರ್ ಗ್ಯಾಂಗ್

ಪುತ್ತೂರು: ಚಿನ್ನಾಭರಣಕ್ಕೆ ಹೊಳಪು ನೀಡುವುದಾಗಿ ಹೇಳಿ ವಂಚಿಸುತ್ತಿರುವ `ಹಳದಿ ಪೌಡರ್ ಗ್ಯಾಂಗ್‌'ನಿಂದಾದ ವಂಚನೆ ಪ್ರಕರಣವೊಂದು ಬೆಳಕಿಗೆ ಬಂದಿದ್ದು 2ಪವನ್‌ ತನ್ನ ಮಾಂಗಲ್ಯ ಸರ ಸೇರಿದಂತೆ ಸುಮಾರು ಐದೂವರೆ ಪವನ್ ಚಿನ್ನಾಭರಣವನ್ನು ಕಳೆದುಕೊಂಡಿರುವ ಗ್ರಾಮ ಪಂಚಾಯತ್ ಸದಸ್ಯೆಯೊಬ್ಬರು ಠಾಣೆಯ

ನಳಿನ್ ನಾಯಕತ್ವದಲ್ಲೇ ಮುಂದಿನ ಚುನಾವಣೆ-ಬೊಮ್ಮಾಯಿ

ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲು ಅವರು ಎರಡು ವರ್ಷ ಯಶಸ್ವಿಯಾಗಿ ಪೂರೈಸಿದ್ದಾರೆ. ಅವರ ಅಧಿಕಾರ ಅವಧಿಯಲ್ಲಿ ಪಕ್ಷ ಬಲಗೊಂಡಿದೆ. ಪಕ್ಷ ಬಹಳಷ್ಟು ಸಂಘಟಿತವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.ಪತ್ರಕರ್ತರ ಜತೆ ಮಾತನಾಡಿದ ಅವರು, ನಳಿನ್ ಕುಮಾರ್ ಕಟೀಲ್

ಪುಂಜಾಲಕಟ್ಟೆಯಲ್ಲಿ ಬೆಳ್ತಂಗಡಿಯ ಯುವಕನ ಮೇಲೆ ಗುಂಪು ದಾಳಿ | ಕೊಲೆ ಯತ್ನ

ಬಂಟ್ವಾಳ : ಪುಂಜಾಲಕಟ್ಟೆಯ ಗೆಳೆಯನೊಬ್ಬರ ಮನೆಗೆ ಹೋಗಿತ್ತಿದ್ದಾಗ ಬೆಳ್ತಂಗಡಿ ತಾಲೂಕು ಮಾಲಾಡಿ ಗ್ರಾಮದ ಪೇರಡೆ ಎಂಬಲ್ಲಿನ ಕಿರಣ್ ಕುಮಾರ್ ಎಂಬವರಿಗೆ ಗುಂಪೊಂದು ಹಲ್ಲೆ ನಡೆಸಿ ತಲೆಗೆ ಕಲ್ಲಿನಿಂದ ಹೊಡೆದು ಗಾಯಗೊಳಿಸಿದ್ದಾರೆ.ಕಿರಣ್ ಕುಮಾರ್ ಎಂಬವರು ತನ್ನ ಬೈಕಲ್ಲಿ ಬಂಟ್ವಾಳದ ಕುಕ್ಕಳ