ದ.ಕ : ನೈಟ್ ಕರ್ಫ್ಯೂ, ವೀಕೆಂಡ್ ಕಫ್ರ್ಯೂ ಮಾರ್ಗಸೂಚಿಗಳು ಪ್ರಕಟ | ಕೋವಿಡ್ ಸೋಂಕು ನಿಯಂತ್ರಣಕ್ಕೆ ನಿರ್ಬಂಧಗಳನ್ನು…

ಸರಕಾರದ ಆದೇಶ ಹಾಗೂ ಜಿಲ್ಲೆಯ ಪ್ರಸಕ್ತ ವಿದ್ಯಮಾನಗಳನ್ನು ಅವಲೋಕಿಸಿ ಕೋವಿಡ್-19 ಪ್ರಸರಣವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಜಿಲ್ಲಾ ದಂಡಾಧಿಕಾರಿ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಅವರು

ಅತ್ಯಾಚಾರ ಪ್ರಕರಣದ ಆರೋಪಿ 2.5 ವರ್ಷದ ಬಳಿಕ ಬಂಧನ | ಪೊಲೀಸರನ್ನು ಯಾಮಾರಿಸುತ್ತಿದ್ದ ಪುತ್ತೂರಿನ ಯುವಕ OLXನಲ್ಲಿ…

ಸುಮಾರು ಎರಡೂವರೆ ವರ್ಷಗಳ ಹಿಂದೆ ಕೇರಳದ ಕಾಕ್ಕನಾಡ್ ಅತ್ಯಾಚಾರ ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದ ದಕ್ಷಿಣ ಕನ್ನಡದ ಪುತ್ತೂರು ಮೂಲದ ಪ್ರವೀಣ್ ಎಂಬಾತನನ್ನು ಕೇರಳ ಪೊಲೀಸರು OLX ಮೂಲಕ ಬಂಧಿಸಿದ್ದಾರೆ. ಅದು ಹೇಗೆಂದು ಹುಬ್ಬೇರಿಸುತ್ತೀರಾ..ಇಲ್ಲಿದೆ ಡಿಟೇಲ್ಸ್ ಆರೋಪಿ ಪ್ರವೀಣ್ ಯುವತಿಯ

ಕಡಬ ಅಂಬೇಡ್ಕರ್ ಭವನದ ಎದುರು ತುಂಬಿದ ಕೆಸರು | ಸಚಿವರು ಆಗಮಿಸಿದರೂ ಕ್ರಮಕೈಗೊಳ್ಳದ ಬೇಜವಾಬ್ದಾರಿ ಅಧಿಕಾರಿಗಳು

ಕಡಬ : ಕಡಬ ಅಂಬೇಡ್ಕರ್ ಭವನದ ಎದುರು ಕೆಸರು ತುಂಬಿ ವಾಹನಗಳು ಸಂಚರಿಸಲು ಪರದಾಡುತ್ತಿದ್ದರೂ ಯಾವುದೇ ಕ್ರಮಕೈಗೊಳ್ಳದ ಕಡಬದ ಬೇಜವಾಬ್ದಾರಿ ಅಧಿಕಾರಿಗಳು ಮಂಗಳವಾರ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಅಂಗಾರ ಅವರು ಆಗಮಿಸುವಾಗಲೂ ದುರಸ್ತಿ ಕಾರ್ಯ ಕೈಗೊಳ್ಳದೆ ಸಚಿವರನ್ನು ಅವಮಾನಿಸಿದ್ದಾರೆ.

ಕಡಬ : ಅಕ್ರಮ ಸಕ್ರಮ ಅರಣ್ಯದಂಚಿನ ಭೂಮಿ ಸಕ್ರಮೀಕರಣಕ್ಕೆ ಅರಣ್ಯ ಇಲಾಖೆಯಿಂದ ಆಕ್ಷೇಪಣೆ | ಸಮಸ್ಯೆ ನಿವಾರಿಸಲು ಮಲೆನಾಡು…

ಕಡಬ: ಕಡಬ ತಾಲೂಕಿನ ಅರಣ್ಯದಂಚಿನಲ್ಲಿ ವಾಸಿಸುವ ಮಂದಿಗೆ 94 ಸಿ,ಅಕ್ರಮ ಸಕ್ರಮ ದಲ್ಲಿ ಭೂಮಿ ಮಂಜೂರಾತಿಗೆ ಅರಣ್ಯ ಇಲಾಖೆಯಿಂದ ಅಕ್ಷೇಪಣೆ ಸಲ್ಲಿಕೆಯಾಗುತ್ತಿದ್ದು , ಇಂತಹ ಸಮಸ್ಯೆನ್ನು ನಿವಾರಿಸಲು ಕಡಬದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಅಂಗಾರ ಅವರಿಗೆ ಮಲೆನಾಡು ಜನಹಿತರಕ್ಷಣಾ ವೇದಿಕೆ

ಕಾರಿನಲ್ಲಿ ಸ್ವಾಮಿ ಕೊರಗಜ್ಜ ಸ್ಟಿಕ್ಕರ್ | ಆಕ್ಷೇಪಿಸಿದ ಟ್ರಾಫಿಕ್ ಪೊಲೀಸ್ | ಸಾರ್ವಜನಿಕರಿಂದ ಪ್ರತಿಭಟನೆ

ಕಾರಿನ ನಂಬರ್ ಪ್ಲೇಟ್ ಬಳಿ ಕೊರಗಜ್ಜನ ಭಾವಚಿತ್ರ ಅಂಟಿಸಿದ್ದಕ್ಕೆ ಆಕ್ಷೇಪಿಸಿದ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಮಂಗಳೂರಿನ ತೊಕ್ಕೊಟ್ಟು ಫೈಓವರ್ ಬಳಿ ಇಂದು ನಡೆದಿದೆ. ಹೈವೇ ಪೆಟ್ರೋಲಿಂಗ್ ವಾಹನದಲ್ಲಿದ್ದ ಎಎಸೈ ರಾಬರ್ಟ್ ಲಸ್ರಾದೊ

ಬಂಟ್ವಾಳ : ಮಿನಿ ವಿಧಾನ ಸೌದಕ್ಕೆ ಕಾಂಗ್ರೆಸ್ ಧಿಡೀರ್ ಮುತ್ತಿಗೆ

ಕೆಎಸ್ಸಾರ್ಟಿಸಿ ಐಸಿಯು ಬಸ್ ಸೇವೆ, ಕೋವಿಡ್ ಲಸಿಕೆ ಹಾಗೂ ಕೋವಿಡ್ ಕಿಟ್ ವಿತರಣೆಯಲ್ಲಿ ತಾರತಮ್ಯ ಮಾಡಲಾಗಿದೆ ಎಂದು ಆರೋಪಿಸಿ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಮಂಗಳವಾರ ಬಿ.ಸಿ.ರೋಡ್ ಮಿನಿ ವಿಧಾನ ಸೌಧಕ್ಕೆ ದಿಢೀರ್ ಮುತ್ತಿಗೆ ಹಾಕಿ ಪ್ರತಿಭಟನೆ

ಪೇಟೆಯಲ್ಲಿ ಪಾನಮತ್ತರ ಕಿತಾಪತಿ | ಹೆಣ್ಮಕ್ಕಳಿಗೆ,ಸಾರ್ವಜನಿಕರಿಗೆ ಕಿರಿಕಿರಿ

ಮಂಗಳೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಪಾನಪ್ರಿಯರ ಕಿತಾಪತಿಗಳು ಹೆಚ್ಚಾಗುತ್ತಿದ್ದು, ಪೊಲೀಸರು ಕಡಿವಾಣ ಹಾಕಬೇಕೆಂದು ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ. ಕಾಲೇಜು ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ ಹಾಗೂಮೈದಾನದಸ್ಥಳಗಳಲ್ಲಿ ಜನಸಂದಣಿ ಇರುವಲ್ಲಿಹಗಲಿನಲ್ಲೇದುಡಿಯಲು ಶಕ್ತರಿದ್ದರೂ

ಕೃಷ್ಣನ ಜನ್ಮಸ್ಥಳ ಮಥುರೆಯಲ್ಲಿ ಮಾಂಸ,ಮದ್ಯ ಮಾರಾಟ ನಿಷೇಧಿಸಿದ ಯೋಗಿ ಆದಿತ್ಯನಾಥ್

ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಸೋಮವಾರ ಕೃಷ್ಣನ ಜನ್ಮಸ್ಥಳ ಮಥುರಾದಲ್ಲಿ ಮದ್ಯ ಹಾಗೂ ಮಾಂಸ ಮಾರಾಟವನ್ನು ಸಂಪೂರ್ಣ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ಲಕ್ನೋದಲ್ಲಿ ನಡೆದ ಕೃಷ್ಣೋತ್ಸವ 2021 ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಆದಿತ್ಯನಾಥ್ ಮಾತನಾಡುತ್ತಿದ್ದರು. "ನಿಷೇಧಕ್ಕೆ

ಬೆಳ್ತಂಗಡಿ: ಎರಡು ಕಾರುಗಳ ಮಧ್ಯೆ ಅಪಘಾತ | ಗಾಯಾಳುಗಳು ಮಂಗಳೂರು ಆಸ್ಪತ್ರೆಗೆ ದಾಖಲು

ಬೆಳ್ತಂಗಡಿ: ಬೆಳ್ತಂಗಡಿ ಮೂರು ಮಾರ್ಗದ ಬಳಿ ಸ್ವಿಫ್ಟ್ ಮತ್ತು ವ್ಯಾಗನರ್ ವಾಹನಗಳು ಪರಸ್ಪರ ಡಿಕ್ಕಿಹೊಡೆದು ಅಪಘಾತ ಸಂಭವಿಸಿದ ಘಟನೆ ಆ.30ರಂದು ರಾತ್ರಿ ಸಂಭವಿಸಿದೆ. ಶಿರ್ಲಾಲು ಗ್ರಾಮದ ಕೊಡಂಗೆ ನಿವಾಸಿ ಶಾಜಿ ಕುರಿಯನ್ ರವರು ತಮ್ಮ ವ್ಯಾಗನರ್ (KL 05 AS 6353) ವಾಹನದಲ್ಲಿ

ಕೋರಮಂಗಲದಲ್ಲಿ ಭೀಕರ ರಸ್ತೆ ಅಪಘಾತ | ಹೊಸೂರು ಶಾಸಕ ಪ್ರಕಾಶ್ ಅವರ ಮಗ-ಸೊಸೆ ಸೇರಿ 7 ಮಂದಿ ದುರ್ಮರಣ

ಬೆಂಗಳೂರಿನ ಕೋರಮಂಗಲದ, ಮಂಗಳ ಕಲ್ಯಾಣಮಂಟಪದ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತವಾಗಿದ್ದು, ಹೊಸೂರು ಶಾಸಕ ಪ್ರಕಾಶ್ ಅವರ ಮಗ-ಸೊಸೆ ಸೇರಿ 7 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ತಡರಾತ್ರಿ 1:30ರ ವೇಳೆ ಡ್ರಿಂಕ್ಸ್ ಪಾರ್ಟಿ ಮುಗಿಸಿ ಆಡಿ ಕ್ಯೂ 3 ಕಾರಿನಲ್ಲಿ ವಾಪಸಾಗುತ್ತಿದ್ದಾಗ ಫುಟ್