ಅಫ್ಘಾನಿಸ್ತಾನದ ಕಾಬೂಲ್‍ನಲ್ಲಿ ರಕ್ತ ರಾತ್ರಿ | 7 ಸರಣಿ ಬಾಂಬ್ ಸ್ಫೋಟ – 90ಕ್ಕೂ ಹೆಚ್ಚು ಬಲಿ, 150ಕ್ಕೂ ಹೆಚ್ಚು…

ಕಾಬೂಲ್: ತಾಲಿಬಾನ್ ತೆಕ್ಕೆಗೆ ಬಿದ್ದಿರುವ ಆಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿ ರಕ್ತ ತರ್ಪಣ ನಡೆದು ಹೋಗಿದೆ. ನಗರ ನಿನ್ನೆಯ ಆತ್ಮಾಹುತಿ ದಾಳಿಗಳಿಂದ ತತ್ತರಿಸಿದೆ. ಭಯೋತ್ಪಾದಕರ ನಗರದಲ್ಲಿನ ಹಮೀದ್ ಕರ್ಜೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ಸಂಜೆಯಿಂದ ಮಧ್ಯರಾತ್ರಿವರೆಗೆ

ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಗ್ರಾಮೀಣ ವತಿಯಿಂದ ಉಜಿರೆ ಗ್ರಾಮ ಸಮಿತಿಯ ಸಭೆ ಹಾಗು ಸಹಾಯ ಹಸ್ತ ಕಾರ್ಯಕ್ರಮದ ಮಾಹಿತಿ…

ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಗ್ರಾಮೀಣ ವತಿಯಿಂದ ಉಜಿರೆ ಗ್ರಾಮ ಸಮಿತಿಯ ಸಭೆ ಹಾಗು ಸಹಾಯ ಹಸ್ತ ಕಾರ್ಯಕ್ರಮದ ಮಾಹಿತಿ ಕಾರ್ಯಕ್ರಮ 26/08/2021 ರಂದು ಉಜಿರೆಯ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರುಗಿತು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ರವರ ನಿರ್ದೇಶನದಂತೆ

ಕಡಬ : ಅಪರಿಚಿತ ಯುವತಿಯೊಂದಿಗೆ ನೈಟ್ ವಿಡೀಯೋ ಚಾಟ್ | ಬಟ್ಟೆ ಬಿಚ್ಚಿದ ಕಡಬದ ಯುವಕನ ವಿಡಿಯೋ ವೈರಲ್ ಆಗುತ್ತಿದೆ

ಕಡಬ : ಕಡಬದ ಯುವಕನೊಂದಿಗೆ ಅಪರಿಚಿತ ಯುವತಿಯೊಬ್ಬಳು ರಾತ್ರಿಯ ವಿಡಿಯೋ ಚಾಟ್ ಮಾಡಿ ಅದರ ವಿಡಿಯೋ ರೆಕಾರ್ಡ್ ಮಾಡಿದ್ದು, ಅದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವೀಡಿಯೋ ಕಾಲ್ ನಲ್ಲಿ ಬಟ್ಟೆ ಬಿಚ್ಚಿದ ಕಡಬ ಸಮೀಪದ ಬಿಳಿನೆಲೆಯಲ್ಲಿ ಆಟೋ ಚಾಲಕನಾಗಿರುವ ಯುವಕನಿಗೆ ಯುವತಿಯೋರ್ವಳು

ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ, ಪತ್ರಕರ್ತ ಡಿ.ಎಂ.ಕುಲಾಲ್ ನಿಧನ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ,ಹಿರಿಯ ಪತ್ರಕರ್ತ,ಸಂಘಟಕ,ಸಾಮಾಜಿಕ ಕಾರ್ಯಕರ್ತ ಡಿ.ಎಂ.ಕುಲಾಲ್ (54) (ದೈಪಲ ಮಾಧವ ಕುಲಾಲ್) ಅವರು ಸುಧೀರ್ಘ ಕಾಲದ ಅಸೌಖ್ಯದಿಂದ ಗುರುವಾರ ಮಧ್ಯಾಹ್ನ ಬಂಟ್ವಾಳದ ದೈಪಲದಲ್ಲಿರುವ ತಮ್ಮ ಮನೆಯಲ್ಲಿ ನಿಧನರಾದರು. ಮೃತರು ತಾಯಿ,ಪತ್ನಿ,ಓರ್ವ

ಬೆಳ್ತಂಗಡಿ: ಮದುವೆ ಮಂಟಪ ದಲ್ಲಿ 50ಕ್ಕಿಂತ ಹೆಚ್ಚು ಜನ | ಸಭಾಂಗಣ ಮಾಲಕರಿಗೆ, ಮದುವೆ ಮನೆಯವರಿಗೆ ದಂಡ ವಿಧಿಸಿದ…

ಬೆಳ್ತಂಗಡಿ ತಾಲೂಕಿನ ಅಳದಂಗಡಿಯ ಸಭಾಭವನವೊಂದರಲ್ಲಿ ನಡೆಯುತ್ತಿದ್ದ ವಿವಾಹ ಸಮಾರಂಭದಲ್ಲಿ ಅನುಮತಿ ಪಡೆದುಕೊಂಡಿರುವುದಕ್ಕಿಂದ ಹೆಚ್ಚಿನ ಜನರು ಇರುವ ಮಾಹಿತಿ ತಿಳಿದ ತಹಶೀಲ್ದಾರ್ ಹಾಗೂ ತಂಡದವರು ಸ್ಥಳಕ್ಕೆ ಧಾಳಿ ನಡೆಸಿ ದಂಡ ವಿಧಿಸಿದ ಘಟನೆ ಆ.26 ರಂದು ನಡೆದಿದೆ. ಈ ಮದುವೆಗೆ

ಆ.27 : ಕೋವಿಡ್ ವ್ಯಾಕ್ಸಿನೇಷನ್‌ ಮೇಳ

ಪುತ್ತೂರು: ಮೆಗಾ ಕೋವಿಡ್-19 ಲಸಿಕಾ ಮೇಳ ಆ.27ರಂದು ಕರ್ನಾಟಕ ರಾಜ್ಯಾದ್ಯಂತ ನಡೆಯಲಿದೆ. ಈ ಮೇಳದಲ್ಲಿ ಇದುವರೆಗೂ ಒಂದೂ ಡೋಸ್ ಲಸಿಕೆ ಪಡೆಯದ ಆರೋಗ್ಯ ಕಾರ್ಯಕರ್ತರ ಮತ್ತುಮುಂಚೂಣಿ ಕಾರ್ಯಕರ್ತರ ಶೇ.100 ರಷ್ಟು ಕೋವಿಡ್-19 ಲಸಿಕಾಕರಣ, 2ನೇ ಡೋಸ್‌ಗೆ ಬಾಕಿ ಇರುವ ಆರೋಗ್ಯ ಕಾರ್ಯಕರ್ತರ ಮತ್ತು

ಪುತ್ತೂರು: ಸೂತ್ರಬೆಟ್ಟಿನ 6 ಮನೆಗಳಿಗೆ ಸಂಪರ್ಕ ರಸ್ತೆ ಸಮಸ್ಯೆ | ಸ್ಥಳಕ್ಕೆ ಬೇಟಿ ಕೊಟ್ಟ ನಗರ ಸಭಾ ಅಧ್ಯಕ್ಷ ಜೀವಂಧರ್…

ಪುತ್ತೂರು: ನಗರ ಸಭಾ ವ್ಯಾಪ್ತಿಯ ಸೂತ್ರಬೆಟ್ಟು ಪರಿಸರದ 6 ಮನೆಗಳಿಗೆ ರಸ್ತೆಯ ವ್ಯವಸ್ಥೆ ಇಲ್ಲದೆ ಇರುವ ಸಣ್ಣ ದಾರಿಯೂ ಗುಂಡಿ ಕೆಸರಿನಿಂದ ತುಂಬಿದ್ದು ನಡೆದು ಹೋಗಲು ಸಾಧ್ಯವಾಗದಷ್ಟು ಹದಗೆಟ್ಟಿದೆ. ಇಲ್ಲಿಯ ಮನೆಗಳಿಗೆ ಗ್ಯಾಸ್ ಹಾಗೂ ಇತರೆ ವಸ್ತುಗಳನ್ನು ಹೊತ್ತು ನಡೆದುಕೊಂಡೇ ಹೋಗುವ

ನಾವು ಆತ್ಮಹತ್ಯೆ ಮಾಡುತ್ತಿದ್ದೇವೆ ಎಂದು ವ್ಯಾಟ್ಸಾಪ್ ಸಂದೇಶ ಕಳಿಸಿ ಕುಟುಂಬ ಸಹಿತ ಕಾರಿನಲ್ಲಿ ನದಿಗೆ ಬಿದ್ದರು |…

ನಾವು ಆತ್ಮಹತ್ಯೆ ಮಾಡುತ್ತಿದ್ದೇವೆಂದು ಕುಟುಂಬಸ್ಥರಿಗೆ ವಾಯ್ಸ್ ಮೆಸೇಜ್ ಮಾಡಿ ಕಾರು ಸಮೇತ ಭದ್ರಾ ನದಿಗೆ ಬಿದ್ದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಎಂ.ಸಿ.ಹಳ್ಳಿ ಬಳಿ ಗುರುವಾರ ನಡೆದಿದೆ. ಘಟನೆಯಲ್ಲಿ ತಾಯಿ ನೀತು (35

ಕಡಬ : ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಚರಂಡಿಗೆ ಬಿದ್ದ ಕಾರು | ಚಾಲಕನ ತಲೆಗೆ ಗಾಯ

ಕಡಬ : ನೀರಾಜೆ ಕ್ರಾಸ್ ಸಮೀಪ ಬುಧವಾರ ರಾತ್ರಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿ ಚರಂಡಿಗೆ ಬಿದ್ದ ಪರಿಣಾಮ ಚಾಲಕ ಗಾಯಗೊಂಡ ಘಟನೆ ನಡೆದಿದೆ. ನೆಕ್ಕಿಲಾಡಿ ಗ್ರಾಮದ ಡೆಪ್ಪುಣಿ ನಿವಾಸಿ ಕುಶಾಲಪ್ಪ ಗಾಯಗೊಂಡ ಚಾಲಕನಾಗಿ ಕಡಬದಿಂದ ಮರ್ದಾಳ ಕಡೆಗೆ ತೆರಳುತ್ತಿದ್ದ ಕಾರು ರಸ್ತೆಯ ಎಡ

ಓವರ್‌ಲೋಡ್ ಆಗಿ ಹಿಮ್ಮುಖ ಚಲಿಸಿ ಪಲ್ಟಿಯಾದ ಟ್ರ್ಯಾಕ್ಟರ್ | ಟ್ರ್ಯಾಕ್ಟರ್‌ನಿಂದ ಹಾರಿ ಪ್ರಾಣ ಉಳಿಸಿಕೊಂಡ ಚಾಲಕ

ಓವರ್ ಲೋಡ್ ಆಗಿ ಟ್ರ್ಯಾಕ್ಟರೊಂದು ಹಿಮ್ಮುಖವಾಗಿ ಪಲ್ಟಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಬಳಿ ನಡೆದಿದೆ. ರಸ್ತೆಯ ಏರಿ ಹತ್ತುವ ವೇಳೆ ಚಕ್ರ ಪಂಕ್ಷರ್ ಆದ ಕಾರಣ ಟ್ರಾಕ್ಟರ್ ಹಿಮ್ಮುಖವಾಗಿ ಸಂಚರಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್