ಹೆದ್ದಾರಿ ಜಲಾವೃತಗೊಂಡಿದ್ದು ಪದವಿ ವಿದ್ಯಾರ್ಥಿಗಳು ಅಪಾಯಕಾರಿ ಸ್ಥಿತಿಯಲ್ಲಿ ಸಂಚರಿಸಿ ಪರೀಕ್ಷೆಗೆ ಹಾಜರಾಗಬೇಕಾದ ಸ್ಥಿತಿ ಉಂಟಾಯಿತು.
Praveen Chennavara
Praveen Chennavara
Praveen Chennavara Palthady village & post Kadaba Taluq D.K.-For contact- 7090806456
-
ಪುತ್ತೂರು (Puttur) ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಇಲ್ಲ ಎಂದು ಸಹಾಯಕ ಆಯುಕ್ತ ಗಿರೀಶ್ ನಂದನ್ ಸ್ಪಷ್ಟಪಡಿಸಿದ್ದಾರೆ.
-
News
ಸವಣೂರು: ನಶಾ ಮುಕ್ತ ಭಾರತ ಅಭಿಯಾನ ಉದ್ಘಾಟನೆ ಮಾದಕ ಪದಾರ್ಥ ಪೂರೈಕೆ, ಸೇವನೆ ಇವೆರೆಡೂ ಕಾನೂನಿನ ಪ್ರಕಾರ ಅಪರಾಧ -ಡಿವೈಎಸ್ಪಿ ಡಾ.ಗಾನ ಪಿ.ಕುಮಾರ್
ಸವಣೂರು ಇದರ ಸಹಯೋಗದೊಂದಿಗೆ ನಶಾ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮ ಸವಣೂರು ಸ.ಪ.ಪೂ.ಕಾಲೇಜಿನಲ್ಲಿ ಜು.20ರಂದು ನಡೆಯಿತು.
-
News
Sulya: ಜಗತ್ತಿನ ಎಲ್ಲಾ ಬದಲಾವಣೆಗಳಿಗೆ ಮಾಧ್ಯಮಗಳು ಕನ್ನಡಿ: ಭಾಗೀರಥಿ ಮುರುಳ್ಯ ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ ಹಬ್ಬ ಸಂಭ್ರಮಕ್ಕೆ ಚಾಲನೆ
ಎಲ್ಲಾ ಬದಲಾವಣೆಗಳಿಗೆ ಕನ್ನಡಿಯಾಗಿರುವ ಮಾಧ್ಯಮಗಳು ಮಾಹಿತಿ, ಜ್ಞಾನ ಮತ್ತು ಖುಷಿ ಕೊಡುತ್ತದೆ ಎಂದು ಸುಳ್ಯ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದ್ದಾರೆ.
-
ದಕ್ಷಿಣ ಕನ್ನಡ
Puttur: ದ.ಕ.ಜಿಲ್ಲೆಯಲ್ಲೂ ಅಂಗನವಾಡಿಗಳಿಗೆ ಕೊಳೆತ ಮೊಟ್ಟೆ ಪೂರೈಕೆ : ಬೆಳ್ತಂಗಡಿ ಬಳಿಕ ಈಗ ಪುತ್ತೂರಲ್ಲೂ ಕೊಳೆತ ಮೊಟ್ಟೆಗಳ ಸರಬರಾಜು
Puttur: ಆಹಾರ ನೀಡುವ ಯೋಜನೆಯಲ್ಲಿ ಮೊಟ್ಟೆಗಳನ್ನು ನೀಡಲಾಗುತ್ತಿದ್ದು,ಇದೀಗ ವಿತರಣೆ ಮಾಡುವ ಮೊಟ್ಟೆಗಳು ಕೊಳೆತಿರುವ ಬಗ್ಗೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
-
ಬಿಜೆಪಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವನ್ನು (INDIA) ಪ್ರತಿಪಕ್ಷಗಳ ವಿರುದ್ಧ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಸಭೆ ನಡೆಸಲಿದೆ.
-
ರೈತ ಸಮುದಾಯದ ಶ್ರೇಯೋಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವ ಪರಿಣಿತರಿಗೆ ಕೃಷಿ ಇಲಾಖೆಯಿಂದ ಕೃಷಿ ಪಂಡಿತ ಪ್ರಶಸ್ತಿ(Krishi pandit Award) ನೀಡಲು ಅರ್ಜಿ ಆಹ್ವಾನಿಸಲಾಗಿದೆ
-
ಕೇರಳದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಉಮ್ಮನ್ ಚಾಂಡಿ( Oommen chandy ) ಚಿಕಿತ್ಸೆ ಫಲಿಸದೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.
-
ಮನೆಗೆ ನುಗ್ಗಿ ಚಿನ್ನಾಭರಣ ಕಳವು ಮಾಡಿದ ಆರೋಪಿಗಳನ್ನು ಸುಮಾರು ಒಂದೂವರೆ ವರ್ಷಗಳ ನಂತರ ಕಡಬ ಪೊಲೀಸರು ಬಂಧಿಸಿದ್ದಾರೆ.
-
ರಕ್ತದ ಉತ್ಪತಿ ಕುಂಠಿತ ಕಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಲಕ್ಷಾಂತರ ರೂ. ಅವಶ್ಯಕತೆ ಇದ್ದು ಬಡಕುಟುಂಬಕ್ಕೆ ದಾನಿಗಳ ನೆರವು ಬೇಕಾಗಿದೆ.
