ಕರಾಯ : ಎರಡು ತಂಡಗಳ ನಡುವೆ ಮಾರಾಮಾರಿ | ಇತ್ತಂಡಗಳಿಂದ ದೂರು

ಉಪ್ಪಿನಂಗಡಿ : ಕರಾಯ ಗ್ರಾಮದ ಕಣ್ಣೀರಿ ಜಂಕ್ಷನ್‌ನಲ್ಲಿ ಆ. 24ರಂದು ರಾತ್ರಿ ತಂಡಗಳೆರಡರ ಮಧ್ಯೆ ಮಾತಿನ ಚಕಮಕಿ ನಡೆದು ಇತ್ತಂಡದವರು ಪರಸ್ಪರ ಹೊಡೆದಾಟ ನಡೆಸಿಕೊಂಡಿರುವ ಬಗ್ಗೆ ವರದಿಯಾಗಿದೆ. ಕ್ಷುಲ್ಲಕ ಕಾರಣದಿಂದ ಅಶ್ರಫ್ ಹಾಗೂ ಗಫಾರ್ ಎಂಬಿಬ್ಬರ ಗುಂಪುಗಳ ನಡುವೆ ಹೊಡೆದಾಟ ನಡೆದು ಅಶ್ರಫ್

ಪುತ್ತೂರು: ರಿಕ್ಷಾಗೆ ಕಾರು ಡಿಕ್ಕಿಯಾಗಿ ಕಮರಿಗೆ ಬಿದ್ದ ರಿಕ್ಷಾ | ರಿಕ್ಷಾ ಚಾಲಕನಿಗೆ ತೀವ್ರಗಾಯ

ಪುತ್ತೂರು: ಪುತ್ತೂರು ಮತ್ತು ಉಪ್ಪಿನಂಗಡಿ ರಸ್ತೆಯ ಕೃಷ್ಣನಗರದಲ್ಲಿ ಜ.26ರಂದು ಬೆಳಿಗ್ಗೆ ಆಟೋ ರಿಕ್ಷಾಕ್ಕೆ ಕಾರೊಂದು ಡಿಕ್ಕಿಯಾದ ಘಟನೆ ನಡೆದಿದೆ. ಅಪಘಾತದಿಂದ ಆಟೋ ರಿಕ್ಷಾ ಚಾಲಕ ಪಡೀಲ್ ನಿವಾಸಿ ಗಾಯಗೊಂಡಿದ್ದಾರೆ.ಪುತ್ತೂರು ಕಡೆ ಬರುತ್ತಿದ್ದ ಆಟೋ ರಿಕ್ಷಾ ಕೃಷ್ಣನಗರ ಚರ್ಚ್ ಬಳಿ

ದ.ಕ. : ಸೆ.15ರ ವರೆಗೆ ಸ್ನಾತಕ, ಸ್ನಾತಕೋತ್ತರ ತರಗತಿ ಆರಂಭಿಸದಂತೆ ಜಿಲ್ಲಾಧಿಕಾರಿ ನಿರ್ದೇಶನ

ದ.ಕ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಸೂಚ್ಯಂಕ ಶೇ. 2.4 ಇರುವುದರಿಂದ ಸೆಪ್ಟೆಂಬರ್ 15ರ ವರೆಗೂ ಯಾವುದೇ ಸ್ನಾತಕ ಮತ್ತು ಸ್ನಾತಕೋತ್ತರ ಕಾಲೇಜುಗಳ ಭೌತಿಕ ತರಗತಿಗಳನ್ನು ಆರಂಭಿಸದೇ ಆನ್‍ಲೈನ್ ಮೂಲಕವಷ್ಟೇ ತರಗತಿ ನಡೆಸುವಂತೆ ಕಾಲೇಜು ಶಿಕ್ಷಣ ಇಲಾಖೆಯ ವಿಶೇಷಾಧಿಕಾರಿಗಳಿಗೆ ಜಿಲ್ಲಾಧಿಕಾರಿ

ನೀರಿಗೆ ಬಿದ್ದು ಯುವಕ ಸಾವು | ಬಾಯಾರಿಕೆಯಿಂದ ನೀರು ಕುಡಿಯಲು ಹೋದಾಗ ನಡೆದ ಘಟನೆ

ನೀರು ಕುಡಿಯಲು ಹೋದ ಯುವಕನೋರ್ವ ಕಾಲುವೆಯಲ್ಲಿ ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಮಾರ್ನಾಳ್ ಬಳಿ ನಡೆದಿದೆ. ನಾರಾಯಣಪುರ ಗ್ರಾಮದ ಜುಮ್ಮಣ್ಣ (22) ಮೃತ ಯುವಕ. ನಾರಾಯಣಪುರ ಎಡದಂಡೆ ಕಾಲುವೆಯಲ್ಲಿ ಸೋಮವಾರ ಬಾಯಾರಿಕೆಯಿಂದ ನೀರು ಕುಡಿಯಲು ಹೋದ

ದೈಪಿಲ ಶ್ರೀ ಕ್ಷೇತ್ರದಲ್ಲಿ ಚಕ್ರವರ್ತಿ ಕೊಡಮಣಿತ್ತಾಯ ದೈವದ ದೈವಸ್ಥಾನ ನಿರ್ಮಾಣಕ್ಕೆ ಶಿಲಾನ್ಯಾಸ

ಕಾಣಿಯೂರು: ತುಳುನಾಡಿನ ಅತ್ಯಂತ ಪುರಾತನ ಸುಮಾರು ೮೦೦ ವರ್ಷದ ಇತಿಹಾಸವಿರುವ ಕಾರಣಿಕ ಕ್ಷೇತ್ರವಾಗಿರುವ ಚಾರ್ವಾಕ ಗ್ರಾಮದ ದೈಪಿಲ ಕ್ಷೇತ್ರದಲ್ಲಿ ಶ್ರೀ ಚಕ್ರವರ್ತಿ ಕೊಡಮಣಿತ್ತಾಯ ದೈವದ ನೂತನ ದೈವಸ್ಥಾನದ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮವು ಶ್ರೀ ಉಚ್ಚಿಲ ಪದ್ಮನಾಭ ತಂತ್ರಿಯವರ

ಕೋವಿಡ್ ಟೆಸ್ಟ್‌ ನಿರ್ವಹಣೆಗೆ ನೂತನ ಕಾರ್ಯತಂತ್ರ -ಡಾ.ಕೆ.ಸುಧಾಕರ್

ಕೋವಿಡ್‌ನ ಮೂರನೇ ಅಲೆ ತಡೆಗೆ ಮುಂಜಾಗ್ರತಾ ಕ್ರಮವಾಗಿ ಸೋಂಕಿನ ಪರೀಕ್ಷೆಯ ನಿರ್ವಹಣೆಗೆ ಹೊಸ ಕಾರ್ಯತಂತ್ರ ರೂಪಿಸಲಾಗಿದೆ ಎಂದು ರಾಜ್ಯ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಕೋವಿಡ್ ಮೂರನೇ ಅಲೆ ತಡೆಗೆ ಮುಂಜಾಗ್ರತಾ ಕ್ರಮವಾಗಿ ಟೆಸ್ಟಿಂಗ್ ನಿರ್ವಹಣೆಗೆ ನೂತನ

ಕೊಕ್ಕಡ : ಅಸೌಖ್ಯದಿಂದ ಬಾಲಕಿ ಸ್ಥವ್ಯ ಪೈ ನಿಧನ

ಬೆಳ್ತಂಗಡಿ : ಕೊಕ್ಕಡ ಸರಕಾರಿ ಪ್ರೌಢಶಾಲೆಯ ಶಿಕ್ಷಕಿ, ಮಂಗಳೂರು ನಿವಾಸಿ ಶಿವಾಯಿನಿ ಅವರ ಪುತ್ರಿ ಸ್ಥವ್ಯ(10.ವ) ರವರು ಅಲ್ಪ ಕಾಲದ ಅಸೌಖ್ಯದಿಂದ ಆ.24ರಂದು ನಿಧನರಾಗಿದ್ದಾರೆ. ಮೃತರು ತಂದೆ ಸುನಿಲ್ ಪೈ, ತಾಯಿ ಶಿವಾಯಿನಿ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

ಕಡಬ : ಲಕ್ಷಾಂತರ ರೂ.ವಂಚಿಸಿ,ಬೆಲೆ ಬಾಳುವ ವಸ್ತುಗಳನ್ನು ಲೂಟಿ ಮಾಡಿ ಪರಾರಿ | ಊರ ಕಳ್ಳನಾದರೂ ಆಗಬಹುದು ಪರವೂರ…

ಊರ ಕಳ್ಳನಾದರೂ ಆಗಬಹುದು ಪರವೂರ ಸೊಬಗನಲ್ಲ ಎಂಬ ಮಾತಿನಂತೆ ಮೈಸೂರಿನಿಂದ ಬಂದು ಕಡಬದಲ್ಲಿ ಹೊಟೇಲೊಂದರಲ್ಲಿ ಕೆಲಸಕ್ಕೆ ಸೇರಿ ಊರವರಿಗೆ ಲಕ್ಷಾಂತರ ರೂ.ವಂಚಿಸಿ‌ ಮಕ್ಮಲ್ ಟೋಪಿ ಹಾಕಿಸಿ ಪರಾರಿಯಾಗಿದ್ದಾನೆ. ಕಡಬದ ಹೊಟೇಲೊಂದರಲ್ಲಿ ಕೆಲಸದಲ್ಲಿದ್ದ ಮೈಸೂರಿನ ಶರತ್ ಬಾಬು ಎಂಬಾತ

ಉದ್ಯೋಗಿನಿ ಯೋಜನೆಯಡಿ ಮಹಿಳೆಯರಿಗೆ ಸ್ವಂತ ಉದ್ಯೋಗಕ್ಕೆ ನೆರವಾಗುವ ನಿಟ್ಟಿನಲ್ಲಿ ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ವತಿಯಿಂದ ಉದ್ಯೋಗಿನಿ ಯೋಜನೆಯಡಿ ಮಹಿಳೆಯರಿಗೆ ಸ್ವಂತ ಉದ್ಯೋಗ ಮಾಡಲು ನೆರವಾಗುವ ನಿಟ್ಟಿನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅರ್ಜಿದಾರರಿಗೆ ಬ್ಯಾಂಕ್ ಸಾಲ ಸೌಲಭ್ಯ ಹಾಗೂ ಇಲಾಖಾ ವತಿಯಿಂದ ಸಬ್ಸಿಡಿಯನ್ನು ನೀಡಲಾಗುತ್ತದೆ. ಆದಾಯ ಮಿತಿ 1.50 ಲಕ್ಷ

ಕೋಡಿಂಬಾಳ: ಮಾಲೇಶ್ವರ-ಪೊರಂತ್-ಬೊಳ್ಳೂರು ಸಂಪರ್ಕ ರಸ್ತೆ ದುರಸ್ತಿಗೆ ಗ್ರಾಮಸ್ಥರಿಂದ ಮನವಿ

ಕಡಬ: ಕೋಡಿಂಬಾಳ ಗ್ರಾಮದ ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಾಲೇಶ್ವರ-ಪೊರಂತ್-ಅಜಲಡ್ಕ-ಬೊಳ್ಳೂರು ಸಂಪರ್ಕ ರಸ್ತೆಯನ್ನು ದುರಸ್ತಿಗೊಳಿಸುವಂತೆ ಆಗ್ರಹಿಸಿ ಆ ಭಾಗದ ನಾಗರಿಕರು ಕಡಬ ಪಟ್ಟಣ ಪಂಚಾಯತ್ ಗೆ ಮನವಿ ನೀಡಿದ್ದಾರೆ. ಆ.24ರಂದು ಮೊಹಿದಿನ್ ಮದರ್ ಇಂಡಿಯ ಇವರ ನೇತೃತ್ವದಲ್ಲಿ ಕಡಬ