ಬೆಳ್ಳಾರೆಯ ಶಂಸುಲ್ ಉಲಮಾ ಚಾರಿಟೇಬಲ್ ಟ್ರಸ್ಟ್ (ರಿ) ಮತ್ತು ಎಸ್ಕೆ ಎಸ್ ಎಸ್ ಎಫ್ ಬೆಳ್ಳಾರೆ ವತಿಯಿಂದ ಆಂಬ್ಯುಲೆನ್ಸ್…

ಶಂಸುಲ್ ಉಲಮಾ ಚಾರಿಟೇಬಲ್ ಟ್ರಸ್ಟ್ (ರಿ) ಬೆಳ್ಳಾರೆ ,ಎಸ್ಕೆ ಎಸ್ ಎಸ್ ಎಫ್ ಬೆಳ್ಳಾರೆ ವತಿಯಿಂದ ಆಂಬ್ಯುಲೆನ್ಸ್ ಲೋಕಾರ್ಪಣೆ ,ತುರ್ತು ಸಂದರ್ಭದಲ್ಲಿ ಬೇಕಾಗುವ ಆರೋಗ್ಯ ಪರಿಕರ ಸೇರಿದಂತೆ ಇನ್ನಿತರ ಅಗತ್ಯ ಸಂದರ್ಭದಲ್ಲಿ ಬೇಕಾಗುವ ಪರಿಕರಗಳನ್ನು ಹಸ್ತಾಂತರ ಮಾಡುವ ಕಾರ್ಯಕ್ರಮವು ಆಗಸ್ಟ್ 27

ಮಾಜಿ ಕೋಚ್ ಶಿರಸಿಯ ಕಾಶಿನಾಥ್ ಭೇಟಿ ಮಾಡಿದ ಒಲಿಂಪಿಕ್ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ

ಒಲಿಂಪಿಕ್ ‌ನಲ್ಲಿ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ ಅವರ ತನ್ನ ಮಾಜಿ ಕೋಚ್ ಶಿರಶಿಯ ಕಾಶಿನಾಥ್ ನಾಯ್ಕ್ ರವರ ಮನೆಗೆ ಭೇಟಿ ನೀಡಿದರು. ತನ್ನ ಕ್ರೀಡಾ ಕ್ಷೇತ್ರದ ಸಾಧನೆಗೆ ಮಾಜಿ ಕೋಚ್ ಕಾಶಿನಾಥ್ ನಾಯ್ಕ್ ಅವರ ಶ್ರಮವೂ ಕಾರಣ ಎಂದು ಹೇಳಿದ ನೀರಜ್ ಯಾವುದೇ ಗರ್ವ ಇಲ್ಲದೆ ಅವರ ಶಿರಸಿಯ ಮನೆಗೆ

ಮತದಾರರ ಪಟ್ಟಿ ಪೂರ್ವ ಪರಿಷ್ಕರಣೆ ಕಾರ್ಯ ಆರಂಭ

ಮತದಾರರ ಪಟ್ಟಿ ಪೂರ್ವ ಪರಿಷ್ಕರಣೆ ಕಾರ್ಯ ಅ. 31ರ ವರೆಗೆ ನಡೆಯಲಿದೆ. ನ. 1ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗುವುದು. ನ. 1ರಿಂದ 30ರ ವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸಲಾಗುವುದು ಹಕ್ಕು ಮತ್ತು ಆಕ್ಷೇಪಣೆಗಳ ವಿಲೇವಾರಿ ಡಿ. 20ರಂದು ನಡೆಯಲಿದ್ದು, 2022ರ ಜ. 5ರಂದು

ಉದನೆ-ಶಿಬಾಜೆ ರಸ್ತೆ ಅಭಿವೃದ್ಧಿ :ಬದಲಿ ರಸ್ತೆ ಬಳಸುವಂತೆ ಲೋಕೋಪಯೋಗಿ ಇಲಾಖೆ ಪ್ರಕಟಣೆ

ಕಡಬ : ಕಡಬ ತಾಲೂಕು ಉದನೆ-ಶಿಬಾಜೆ ರಸ್ತೆ ಅಭಿವೃದ್ಧಿ ಕಾಮಗಾರಿಗಾಗಿ ಉದನೆ ಕೊಂಬಾರು ಕಾಲನಿಯಿಂದ ಸೋಣಂದೂರು ಬಸ್ ನಿಲ್ದಾಣದ ವರೆಗಿನ ಕಾಂಕ್ರೀಟಿಕರಣಕ್ಕಾಗಿ ರಸ್ತೆಯನ್ನು ವಾಹನಗಳ ಓಡಾಟಕ್ಕೆ ದಿನಾಂಕ ಆಗಸ್ಟ್ ೨೫ ರಿಂz ಅಕ್ಟೋಬರ್ ೨೫ ರವರೆಗೆ ನಿರ್ಬಂಽಸಲಾಗಿದೆ. ಸಾರ್ವಜನಿಕರು ಬದಲಿ ರಸ್ತೆಯಲ್ಲಿ

ಜೆಡಿಎಸ್‌ಗೆ ಗುಡ್‌ಬೈ ಹೇಳಿದ ದೇವೇ ಗೌಡ | ಕುಮಾರಸ್ವಾಮಿ ಆಡಿದ ಮಾತು ಮರೆಯಲು ಸಾಧ್ಯವಿಲ್ಲ | ಕಾಂಗ್ರೇಸ್ ಗೆ ಸೇರಲಿರುವ…

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಜೆಡಿಎಸ್ ಪಕ್ಷ ತೊರೆಯುವುದಾಗಿ ಅಧಿಕೃತ ಘೋಷಣೆ ಮಾಡಿದ್ದಾರೆ. ಮೈಸೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, 'ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರಲ್ಲಿ ನಾನು ಕ್ಷಮೆ ಕೇಳುತ್ತೇನೆ, ಅವರ ಆಶೀರ್ವಾದದಿಂದ ಈ ಮಟ್ಟಕ್ಕೆ

ಮಗುವಿಗೆ ಜನ್ಮ ನೀಡಿದ 12 ವರ್ಷದ ಬಾಲಕಿ | ಇದಕ್ಕೆ ಕಾರಣನಾದವನೂ ಅಪ್ರಾಪ್ತನೇ !

12ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳು ಮಗುವಿಗೆ ಜನ್ಮ ನೀಡಿರುವ ಘಟನೆ ರಾಜಸ್ಥಾನದ ಶೇರಗಢದಲ್ಲಿ ಎಂಬಲ್ಲಿ ಬೆಳಕಿಗೆ ಬಂದಿದೆ. ಈ ಕುರಿತು ರಾಜಸ್ಥಾನದ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಅಧ್ಯಕ್ಷೆ ಸಂಗೀತ ಬೆನಿವಾಲ್ ಪ್ರತಿಕ್ರಿಯೆ ನೀಡಿದ್ದು, ಪ್ರಾಥಮಿಕ ತನಿಖೆಯಿಂದ ಈ ಘಟನೆಗೆ ಅಪ್ರಾಪ್ತ ಬಾಲಕನೇ

ಸಮಯಕ್ಕೆ ಸರಿಯಾಗಿ ಕೋವಿಡ್ ಕರ್ತವ್ಯ ನಿರ್ವಹಣೆಯ ಸಿಬ್ಬಂದಿಗಳಿಗೆ ವೇತನ ನೀಡಿ,ಇಲ್ಲದಿದ್ದಲ್ಲಿ ಅಧಿಕಾರಿಗಳ ವಿರುದ್ದ…

ನಿರ್ವಹಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ವೇತನವನ್ನು ನೀಡಬೇಕು, ಒಂದು ವೇಳೆ ತಡವಾಗಿ ವೇತನ ನೀಡಿದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮೀನುಗಾರಿಕೆ ಸಚಿವ ಎಸ್.ಅಂಗಾರ, ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದರು. ಸೋಮವಾರ ಜಿಲ್ಲಾಧಿಕಾರಿ

ರಾಷ್ಟ್ರಪ್ರಶಸ್ತಿ ಪುರಸ್ಕೃತ ನಿವೃತ ಶಿಕ್ಷಕ ಕುಮಾರ್ ಮಾಸ್ತರ್ ಕುಮಾರಮಂಗಲ ನಿಧನ

ಪುತ್ತೂರು: ಶಿಕ್ಷಣ ಕ್ಷೇತ್ರದಲ್ಲಿ ಅನುಪಮ ಸೇವೆ ಸಲ್ಲಿಸಿ ವಿಶ್ರಾಂತ ಜೀವನ ನಡೆಸುತ್ತಿದ್ದ ಕುಮಾರ್ ಮಾಸ್ತರ್ ಕುಮಾರಮಂಗಲ (68 ವ) ಇವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಆ.24 ರಂದು ನಿಧನ ಹೊಂದಿದರು. ಸುದೀರ್ಘ 36 ವರುಷಗಳ ಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದ

ಸಾರಿಗೆ ನೌಕರರಿಗೆ ಜುಲೈ ತಿಂಗಳ ವೇತನ ಬಿಡುಗಡೆ | ನಷ್ಟದಲ್ಲಿರುವ ನಿಗಮಕ್ಕೆ ಸರಕಾರ ಆಸರೆ

ಸಾರಿಗೆ ನೌಕರರ ಜುಲೈ ತಿಂಗಳ ವೇತನವನ್ನು ಕೊನೆಗೂ ಸರಕಾರ ಬಿಡುಗಡೆ ಮಾಡಿದ್ದು, ಒಟ್ಟು ವೇತನ ವೆಚ್ಚದ ಶೇ.25ರಷ್ಟನ್ನು ಸೋಮವಾರ ಬಿಡುಗಡೆಗೊಳಿಸಿದೆ. ಕೊರೊನಾದಿಂದ ನಷ್ಟದಲ್ಲಿರುವ ಸಾರಿಗೆ ನಿಗಮಗಳಿಗೆ ನೌಕರರ ವೇತನ ಪಾವತಿ ಕಷ್ಟ ಆಗುತ್ತಿದೆ. ಆದ್ದರಿಂದ ಜುಲೈ ವೇತನಕ್ಕಾಗಿ ಮೂಲವೇತನ ಹಾಗೂ

ಕಡಬ : ನೂಜಿಬಾಳ್ತಿಲ ಭಾರೀ ಮಳೆ

ಕಡಬ: ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮ ವ್ಯಾಪ್ತಿಯಲ್ಲಿ ಸೋಮವಾರ ಸಂಜೆ ಭಾರೀ ಮಳೆಯಾಗಿದೆ. ನೂಜಿಬಾಳ್ತಿಲ ಗ್ರಾಮ ವ್ಯಾಪ್ತಿಯ ರೆಂಜಿಲಾಡಿ, ಕಲ್ಲುಗುಡ್ಡೆ, ಇಚ್ಲಂಪಾಡಿ, ಕೊಣಾಜೆ, ಎಂಜಿರ ಭಾಗಗಳಲ್ಲಿ ಬಾರೀ ಮಳೆ ಸುರಿಯಿತು. ಸುಮಾರು ಒಂದುವರೆ ತಾಸು ಸುರಿದ ನಿರಂತರ ಬಾರೀ ಮಳೆಗೆ ಹಳ್ಳ,