ಚಿನ್ನದಂಗಡಿ ದರೋಡೆ ಮಾಡಿದ ದರೋಡೆಕೋರರಿಂದ ಗುಂಡು ಹಾರಾಟ | ಅಮಾಯಕ ಯುವಕ ಬಲಿ
ಚಿನ್ನಾಭರಣ ಕಳವು ಮಾಡಲು ಚಿನ್ನದಂಗಡಿಗೆ ಬಂದ ದರೋಡೆಕೋರರು ಹಾರಿಸಿದ ಗುಂಡಿಗೆ ಅಮಾಯಕ ಬಲಿಯಾಗಿರುವ ಘಟನೆ ಮೈಸೂರಿನಲ್ಲಿ ಸೋಮವಾರ ನಡೆದಿದೆ.
ಘಟನೆಯಲ್ಲಿ ಮೈಸೂರಿನ ದಡದಹಳ್ಳಿ ಗ್ರಾಮದ ಚಂದ್ರು (23) ಎಂಬ ಅಮಾಯಕ ಯುವಕ ದರೋಡೆಕೋರರ ಗುಂಡೇಟಿಗೆ ಬಲಿಯಾದ ದುರ್ದೈವಿ ಯುವಕ.
ಮೈಸೂರಿನ!-->!-->!-->!-->!-->…