ಕಲ್ಲುಬಂಡೆಯ ಮೇಲೆ ನಿಂತು ಸೆಲ್ಫಿ | ಕಾಲು ಜಾರಿ ಸಮುದ್ರಕ್ಕೆ ಬಿದ್ದು ಯುವಕ ಸಾವು
ಕಲ್ಲು ಬಂಡೆಯ ಮೇಲೆ ನಿಂತು ಸೆಲ್ಫಿ ತೆಗೆಯುತ್ತಿದ್ದ ವೇಳೆ ಯುವಕ ಕಾಲುಜಾರಿ ಸಮುದ್ರ ಪಾಲಾದ ಘಟನೆ ಗೋಕರ್ಣದ ಓಂ ಬೀಚ್ ನಲ್ಲಿ ನಡೆದಿದೆ.
ಹಾನಗಲ್ ಮೂಲದ ಶೇಕಪ್ಪ ಕಮಾಟಿ (35) ಸಮುದ್ರ ಪಾಲಾದ ವ್ಯಕ್ತಿ ಎಂದು ಗುರುತಿಸಲಾಗಿದೆ.
ಈತ ಶನಿವಾರ ಮಧ್ಯಾಹ್ನ ಹಾನಗಲ್ ನಿಂದ ಗೋಕರ್ಣಕ್ಕೆ 12!-->!-->!-->!-->!-->…