ಉಳ್ಳಾಲ : ಬಿ.ಎಂ.ಭಾಷಾ ಮನೆಗೆ ನುಗ್ಗಲು ಯತ್ನ ಪ್ರಕರಣ | ಶರಣ್ ಪಂಪ್‌ವೆಲ್ ವಿರುದ್ದ ದೂರು ದಾಖಲು

ಉಳ್ಳಾಲದಲ್ಲಿ ಉದ್ಯಮಿ ಬಿ.ಎಂ. ಭಾಷಾ ಅವರ ಮನೆಯ ಮುಂದೆ ಅಕ್ರಮ ಕೂಟ ಸೇರಿಕೊಂಡಿದ್ದಲ್ಲದೆ ಆ ಮನೆಗೆ ಅಕ್ರಮ ಪ್ರವೇಶ ಮಾಡಲು ಪ್ರಯತ್ನಿಸಿದ ಘಟನೆಗೆ ಸಂಬಂಧಿಸಿ ಬಜರಂಗದಳದ ಮುಖಂಡ ಶರಣ್ ಪಂಪ್‌ವೆಲ್ ಮತ್ತಿತರರ ಮೇಲೆ ಸೂಕ್ತ ಕ್ರಮ ಜರಗಿಸಬೇಕು ಎಂದು ಒತ್ತಾಯಿಸಿ ಉಳ್ಳಾಲ ಮೇಲಂಗಡಿಯ ಅಬೂಬಕರ್ ಎಂಬವರು

ಕಿಡ್ನಿ ಖರೀದಿಸುವ ನೆಪದಲ್ಲಿ ಮಹಿಳೆಗೆ 8 ಲಕ್ಷ ವಂಚನೆ | ಪೊಲೀಸರಿಗೆ ದೂರು

ಬೆಂಗಳೂರು : ಕಿಡ್ನಿ ಖರೀದಿಸುವ ಸೋಗಿನಲ್ಲಿ ತನಗೆ ಸುಮಾರು 7.97 ಲಕ್ಷ ರೂ. ವಂಚಿಸಲಾಗಿದೆ ಎಂದು ವೈಯಾಲಿಕಾವಲ್‌ನ 36ರ ಹರೆಯದ ಮಹಿಳೆ ಕೇಂದ್ರ ವಿಭಾಗ ಸಿಇಎನ್‌ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕಿಡ್ನಿ ಮಾರಾಟದ ಬಗ್ಗೆ ಜಾಹೀರಾತು ನೋಡಿದ ಮಹಿಳೆ,

ತೆಂಗು ಬೆಳೆಗಾರನೇ ತೆಂಗು ಅಭಿವೃದ್ಧಿ ಮಂಡಳಿಗೆ ಅಧ್ಯಕ್ಷ | 2023 ಸಿರಿಧಾನ್ಯಗಳ ವರ್ಷ -ಶೋಭಾ ಕರಂದ್ಲಾಜೆ

ತೆಂಗು ಬೆಳೆಯುವ ರೈತನೇ ತೆಂಗು ಅಭಿವೃದ್ಧಿ ಮಂಡಳಿಯ ಅಧ್ಯಕ್ಷನಾಗ‌ಬೇಕೆಂದು ತೀರ್ಮಾನಿಸಲಾಗಿದೆ. ತೆಂಗು ಹಾಗೂ ಅದರ ಉತ್ಪನ್ನಗಳ ರಫ್ತಿಗೆ ಇದ್ದ ನಿಷೇಧವನ್ನು ತೆಗೆದುಹಾಕಿದ್ದರಿಂದ ಬೆಲೆಯಲ್ಲಿ ಏರಿಕೆಯಾಗಲಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಗುರುವಾರ

ದ.ಕ | ಆ.21,22ರಂದು ವಾರಾಂತ್ಯ ಕರ್ಫ್ಯೂ ಇರಲಿದೆ- ಜಿಲ್ಲಾಧಿಕಾರಿ

ದ.ಕ.ಜಿಲ್ಲೆಯಲ್ಲಿನ ಕೋವಿಡ್ ಪ್ರಕರಣಗಳನ್ನು ನಿಯಂತ್ರಿಸುವ ಸಲುವಾಗಿ ಈ ವಾರವೂ (ಆ.21,22) ವಾರಾಂತ್ಯ ಕರ್ಪ್ಯೂ ಜಾರಿಗೊಳಿಸಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಆ.20ರ ಶುಕ್ರವಾರ ರಾತ್ರಿ 9ರಿಂದ ಆರಂಭಗೊಳ್ಳುವ ವೀಕೆಂಡ್ ಕರ್ಪ್ಯೂ ಆ.23ರ ಸೋಮವಾರ

ದ.ಕ : ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿ 1 ವರ್ಷದ ಅವಧಿಗೆ ವಿವಿಧ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಉಳ್ಳಾಲದ ನಗರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಪಿಶಿಯನ್ ಮತ್ತು ಪ್ರಸೂತಿ ಹಾಗೂ ಸ್ತ್ರೀರೋಗ ತಜ್ಞರ ಹುದ್ದೆಗೆ, ಜಿಲ್ಲಾ ವೆನ್ಹಾಕ್ ಆಸ್ಪತ್ರೆಗೆ ಮಕ್ಕಳ ತಜ್ಞರ

ದಕ್ಷಿಣ ಕನ್ನಡ : ಕೊರೊನಾ ಹೆಚ್ಚಳ | ಪ್ರೌಢಶಾಲೆ ಆರಂಭ ಆ.28ರವರೆಗೆ ಮುಂದೂಡಿಕೆ

ರಾಜ್ಯ ಸರಕಾರ ಆಗಸ್ಟ್ 23 ರಿಂದ 9 ಮತ್ತು 10ನೇ ತರಗತಿಗಳನ್ನು ಪ್ರಾರಂಭಿಸಲು ಸೂಚಿಸಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಏರಿಕೆಯಲ್ಲಿರುವ ಕಾರಣ ಈ ಜಿಲ್ಲೆಯಲ್ಲಿ ಅಗಸ್ಟ್ 28 ರವರೆಗೆ ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

ಕಡಬ: ಸವಿತಾ ಸಮಾಜ ಸಮಾಲೋಚನ ಸಭೆ ಸಮಿತಿ ರಚನೆ

ಕಡಬ: ಸವಿತಾ ಸಮಾಜ ಸಂಘದ ಕಡಬ ತಾಲೂಕು ಮಟ್ಟದ ಸಮಾಲೋಚನ ಸಭೆ ಹಾಗೂ ನೂತನ ಸಮಿತಿ ರಚನೆ ಕಾರ್ಯಕ್ರಮವು ಕಡಬದ ಜೈರಾಮ್ ಟವರ್ಸ್ ಹೊಟೇಲ್ ವೃದ್ಧಿಯ ಸಭಾಂಗಣದಲ್ಲಿ ಜರಗಿತು. ಮಾರ್ಗದರ್ಶಕರಾಗಿ ಆಗಮಿಸಿದ ದ.ಕ.ಜಿಲ್ಲಾ ಬಿಜೆಪಿ ಅಸಂಘಟಿತ ಕಾರ್ಮಿಕರ ಪ್ರಕೋಷ್ಠದ ಸದಸ್ಯ ಸೀತಾರಾಮ ಗೌಡ ಪೊಸವಳಿಕೆ ಅವರು

ಕಿಲ್ಲೆ ಮೈದಾನವನ್ನು ಕಾಂಗ್ರೆಸ್‌ನ ಶಕುಂತಳಾ ಶೆಟ್ಟಿ, ಹೇಮನಾಥ ಶೆಟ್ಟಿಯವರ ಗುಂಪಿಗೆ ತಾಂಟಲಿಕ್ಕೆ ಗುರುತು ಮಾಡಲಿ…

ಕಿಲ್ಲೆ ಮೈದಾನವನ್ನು ಕಾಂಗ್ರೆಸ್‌ನ ಶಕುಂತಳಾ ಶೆಟ್ಟಿ, ಹೇಮನಾಥ ಶೆಟ್ಟಿಯವರ ಗುಂಪಿಗೆ ತಾಂಟಲಿಕ್ಕೆ ಗುರುತು ಮಾಡಲಿ ಎಂದು ಎಸ್‌ಡಿಪಿಐ ಪುತ್ತೂರು ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷ ಕೆ.ಎ ಸಿದ್ದೀಕ್ ಅವರು ಹೇಳಿದ್ದಾರೆ. ಕಿಲ್ಲೆ ಮೈದಾನವನ್ನು ಬಿಜೆಪಿ ಮತ್ತು ಎಸ್‌ಡಿಪಿಐಗೆ ತಾಂಟಲು ಬಿಡಿ ಎಂದು

ಪತ್ನಿಯನ್ನು ಕಳುಹಿಸಿಕೊಡಲಿಲ್ಲವೆಂದು ಮಾವನ ಕತ್ತು ಕೊಯ್ದ ಅಳಿಯ

ಪತ್ನಿಯನ್ನು ಕಳುಹಿಸಿಕೊಡಲಿಲ್ಲವೆಂದು ಕ್ಯಾತೆ ತೆಗೆದು ಸಿಟ್ಟಾದ ಅಳಿಮಯ್ಯನೊಬ್ಬ ಹೆಣ್ಣು ಕೊಟ್ಟ ಮಾವನ ಕತ್ತನ್ನೇ ಸೀಳಿದ ಘಟನೆ ಹುಬ್ಬಳ್ಳಿ ಜಿಲ್ಲೆಯ ಅಣ್ಣಿಗೇರಿ ತಾಲೂಕು ಹಳ್ಳಿಕೇರಿ ಗ್ರಾಮದಿಂದ ವರದಿಯಾಗಿದೆ. ಶಿವಪ್ಪ ಹುಚ್ಚಪ್ಪ ದಳವಾಯಿ (55) ಎಂಬಾತನೇ ಅಳಿಯನಿಂದ ಮಾರಣಾಂತಿಕವಾಗಿ

ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಜನಾಶೀರ್ವಾದ ಕಾರ್ಯಕ್ರಮ

ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ರಾಜ್ಯ ಸಚಿವರಾಗಿ ಆಯ್ಕೆಯಾದ ಸನ್ಮಾನ್ಯ ಶೋಭಾ ಕರಂದ್ಲಾಜೆ ಅವರು ಆ.19ರಂದು ಅಜ್ಜರಕಾಡು ಪುರಭವನದಲ್ಲಿ ಭಾರತೀಯ ಜನತಾ ಪಾರ್ಟಿ, ಉಡುಪಿ ಜಿಲ್ಲೆ ವತಿಯಿಂದ ಆಯೋಜಿಸಲಾದ ಜನಾಶೀರ್ವಾದ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಸಂಸದರು, ಬಿಜೆಪಿ ರಾಜ್ಯಾಧ್ಯಕ್ಷರ