ಕುಂಬ್ರ ಸಮೀಪ ಅಪಘಾತ : ಗಾಯಾಳು ಸರ್ವೆಯ ಯುವಕ ಮೃತ್ಯು

ಪುತ್ತೂರು: ಪುತ್ತೂರು ತಾಲೂಕು ಆರಿಯಡ್ಕ ಗ್ರಾಮದ ಕೊಲ್ಲಾಜೆ ಎಂಬಲ್ಲಿ ಆ.8 ರಂದು ನಡೆದ ಅಪಘಾತದಿಂದ ಗಂಭೀರ ಗಾಯಗೊಂಡ ಸರ್ವೆಯ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಕುಂಬ್ರ ಕಡೆಯಿಂದ ತಿಂಗಳಾಡಿ ಕಡೆಗೆ ತನ್ನ ಜುಪಿಟರ್‌ ದ್ವಿಚಕ್ರ ವಾಹನದಲ್ಲಿ

ತಾಂತ್ರಿಕ ಸಮಿತಿ, ಟಾಸ್ಕ್ ಫೋರ್ಸ್ ಹಾಗೂ‌ ಮಕ್ಕಳ ತಜ್ಞರ ವರದಿಯ ಆಧಾರದಲ್ಲಿ‌ 9 ರಿಂದ 12 ನೇ ತರಗತಿ ಸರಕಾರ ನಿರ್ಧಾರ-…

ತಾಂತ್ರಿಕ ಸಮಿತಿ, ಟಾಸ್ಕ್ ಫೋರ್ಸ್ ಹಾಗೂ‌ ಮಕ್ಕಳ ತಜ್ಞರ ವರದಿಯ ಆಧಾರದ ಮೇಲೆ 9 ರಿಂದ 12 ನೇ ತರಗತಿಗಳನ್ನು ನಡೆಸಲು ಸರ್ಕಾರ ಮುಂದಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು. ಚಿತ್ರದುರ್ಗ ಪ್ರವಾಸಿ ಮಂದಿರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದ ಒಂದೂವರೆ

ನೇಣು ಬಿಗಿದು ಮಗ ಆತ್ಮಹತ್ಯೆ | ಮನನೊಂದ ತಾಯಿ ಚಲಿಸುತ್ತಿದ್ದ ಕಾರಿನ ಅಡಿಗೆ ಬಿದ್ದು ಆತ್ಮಹತ್ಯೆ

ಮಗನ ಸಾವಿನ ಸುದ್ದಿ ಕೇಳಿ ಆಘಾತದಲ್ಲಿದ್ದ ತಾಯಿ ರಸ್ತೆ ಅಪಘಾತದಲ್ಲಿ ಕೊನೆಯುಸಿರೆಳೆದಿರುವ ದಾರುಣ ಘಟನೆ ಬೆಂಗಳೂರಿನ ವಿಜಯನಗರದಲ್ಲಿ ನಡೆದಿದೆ. ಸ್ನೇಹಿತರ ಜತೆ ಜಗಳವಾಡಿಕೊಂಡ ಮಗ ಆತ್ಮಹತ್ಯೆಗೆ ಯತ್ನಿಸಿದ್ದ. ಮನೆಯಲ್ಲಿ ನೇಣು ಬಿಗಿದುಕೊಂಡು ಅಸ್ವಸ್ಥಗೊಂಡಿದ್ದ ಮಗನನ್ನು ಖಾಸಗಿ ಆಸ್ಪತ್ರೆಗೆ

ನಗರ ಕೇಂದ್ರೀಕೃತ ತಂತ್ರಜ್ಞಾನದ ವಿಕೇಂದ್ರೀಕರಣ ಸರಕಾರದ ಗುರಿ -ರಾಜೀವ್ ಚಂದ್ರ ಶೇಖರ್

ಮಂಗಳೂರು,ಆ.18: ನಗರ ಕೇಂದ್ರೀಕೃತ ತಂತ್ರಜ್ಞಾನದ ವಿಕೇಂದ್ರೀಕರಣಗೊಳಿಸುವ ಯೋಜನೆ ಸರಕಾರದ ಮುಂದಿದೆ ಎಂದು ಮಾಹಿತಿ ತಂತ್ರಜ್ಞಾನ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ರಾಜೀವ್ ಚಂದ್ರಶೇಖರ್ ತಿಳಿಸಿದ್ದಾರೆ. ಜನಾರ್ಶೀವಾದ ಯಾತ್ರೆಯ ಹಿನ್ನೆಲೆಯಲ್ಲಿ ನಗರಕ್ಕೆ ಭೇಟಿ ನೀಡಿದ್ದ ಅವರು ನಗರದ ಓಶಿಯನ್

ವಿಶ್ವ ಹಿಂದೂ ಪರಿಷತ್ ಪ್ರತಿಭಟನೆಯಲ್ಲಿ ಟಿಪ್ಪು ಸುಲ್ತಾನ್ ಅವಹೇಳನ : ಟಿಪ್ಪು ಸುಲ್ತಾನ್ ಅಭಿಮಾನಿ ಬಳಗ ಬೆಳ್ಳಾರೆ…

ಬೆಳ್ಳಾರೆ ಪೊಲೀಸ್ ಠಾಣೆಯ ಮುಂಭಾಗದಲ್ಲಿ ನಡೆದ ವಿಶ್ವ ಹಿಂದೂ ಪರಿಷತ್ ಪ್ರತಿಭಟನೆಯಲ್ಲಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ತನ್ನ ಇಬ್ಬರು ಮಕ್ಕಳನ್ನು ಸ್ವಾತಂತ್ರ್ಯ ಹೋರಾಟಕ್ಕಾಗಿ ಒತ್ತೆಯಿಟ್ಟ ಟಿಪ್ಪು ಸುಲ್ತಾನ್ ಕುರಿತು ಅವಹೇಳನಕಾರಿ ಪದಗಳನ್ನು ಬಳಸಿ ನಿಂದಿಸಿರುವ ಕೃತ್ಯವನ್ನು ಟಿಪ್ಪು

ಕೋವಿಡ್ ಸೋಂಕಿನಿಂದ ಗುಣಮುಖರಾದವರು ಕ್ಷಯರೋಗ ತಪಾಸಣೆ ಮಾಡಿಕೊಳ್ಳಿ -ಡಾ.ಕೆ.ಸುಧಾಕರ್

ಕೋವಿಡ್ ಸೋಂಕಿನಿಂದ ಗುಣಮುಖರಾದವರು ಸ್ವಯಂ ಪ್ರೇರಿತರಾಗಿ ಕ್ಷಯ ರೋಗ ತಪಾಸಣೆ ಮಾಡಿಕೊಳ್ಳಬೇಕು. ಆರಭದಲ್ಲಿ ಕ್ಷಯ ರೋಗ ಪತ್ತೆಯಾದರೆ ಚಿಕಿತ್ಸೆ ನೀಡಲು ಅನುಕೂಲವಾಗುತ್ತದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ಸೋಂಕು

ತನ್ನ ಹುಟ್ಟು ಹಬ್ಬಕ್ಕೆ ಬಡ ಕುಟುಂಬಕ್ಕೆ 350ಕ್ಕೂ ಅಧಿಕ ಅಡಿಕೆ ಸಸಿ ನೆಟ್ಟು ತೋಟ ಮಾಡಿ ಕೊಟ್ಟ ರಾಜೇಶ್ ವಾಲ್ತಾಜೆ

ಕಡಬ :ತನ್ನ ಹುಟ್ಟು ಹಬ್ಬಕ್ಕೆ ಬಡಕುಟುಂಬವೊಂದಕ್ಕೆ ಸುಮಾರು 350ಕ್ಕೂ ಹೆಚ್ಚು ಅಡಿಕೆ ಸಸಿ ನೆಟ್ಟು ತೋಟ ಮಾಡಿಕೊಡುವ ಮೂಲಕ ಕಾಣಿಯೂರು ಚಾರ್ವಾಕದ ಶ್ರೀ ದುರ್ಗಾ ಅರ್ಥ್ ಮೂವರ್ಸ್ ಮಾಲಕರಾದ ರಾಜೇಶ್ ವಾಲ್ತಾಜೆ ಅವರು ಶ್ಲಾಘನೀಯ ,ಮಾದರಿ ಕಾರ್ಯ ಮಾಡಿದ್ದಾರೆ. ರಾಜೇಶ್ ಅವರು ಪ್ರತಿವರ್ಷ ತನ್ನ

ಪುತ್ತೂರು : ಕಬಕ ಚಲೋ, ಸಾವಿರಾರು ಹಿಂದೂ ಕಾರ್ಯಕರ್ತರು ಭಾಗಿ | ಕಬಕ ವೃತ್ತಕ್ಕೆ ಸಾವರ್ಕರ್ ಹೆಸರು ನೀಡಲು ಒತ್ತಾಯ

ಪುತ್ತೂರು: ಕಬಕದಲ್ಲಿ 75ನೇ ಸ್ವಾತಂತ್ರ್ಯ ಉತ್ಸವದ ಹಿನ್ನೆಲೆ ಸರಕಾರಿ ವ್ಯವಸ್ಥೆಯಲ್ಲಿ ಗ್ರಾಮ ಪಂಚಾಯತ್ ವತಿಯಿಂದ ಆಯೋಜಿಸಿದ್ದ ಜನಜಾಗೃತಿ ಗ್ರಾಮ ಸ್ವರಾಜ್ಯ ರಥಯಾತ್ರೆ ಹೊರಟ್ಟಿದ್ದ ಸಂದರ್ಭದಲ್ಲಿ ವೀರ ಸಾವರ್ಕರ್ ಭಾವ ಚಿತ್ರ ತೆರವು ಮಾಡಲು ಆಗ್ರಹಿಸಿ ಎಸ್‌ಡಿಪಿಐ ವತಿಯಿಂದ ರಥಕ್ಕೆ ಅಡ್ಡಿ

ಚಾಕೊಲೇಟ್ ತರಲು ಅಂಗಡಿಗೆ ಹೋಗಿದ್ದ ಬಾಲಕಿ ಮನೆಗೆ ಬಂದದ್ದು ಶವವಾಗಿ !

ಅಂಗಡಿಗೆ ಚಾಕೊಲೇಟ್ ತರಲು ಹೋಗಿದ್ದ ಬಾಲಕಿ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಮೃತಪಟ್ಟ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಗೊಲ್ಲರಹಟ್ಟಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ಶಶಿಧರ-ಶ್ರುತಿ ದಂಪತಿ ಪುತ್ರಿ ನಿಹಾರಿಕ (8) ಮೃತ ಬಾಲಕಿ. ಸೋಮವಾರ ಅಂಗಡಿಗೆ ಚಾಕಲೇಟ್ ತರಲು

ಕಡಬ : ಎಸ್.ಡಿ.ಪಿ.ಐ ಮತ್ತು ಪಿ.ಎಫ್.ಐ ಸಂಘಟನೆಯನ್ನು ನಿಷೇಧಿಸಲು ಮನವಿ

ಕಡಬ : ವಿಶ್ವ ಹಿಂದೂ ಪರಿಷತ್ ಬಜರಂಗದಳ ಕಡಬ ಪ್ರಖಂಡ, ಹಿಂದೂ ಜಾಗರಣ ವೇದಿಕೆ ಕಡಬ ತಾಲೂಕು ಮತ್ತು ಭಾರತೀಯ ಜನತಾ ಪಾರ್ಟಿ ಕಡಬ ಇದರ ನೇತೃತ್ವದಲ್ಲಿಎಸ್ ಡಿ ಪಿ ಐ ಮತ್ತು ಪಿ ಫ್ ಐ ಸಂಘಟನೆಯನ್ನು ನಿಷೇಧಿಸಲು ಮತ್ತು ಕಬಕದಲ್ಲಿ ಸ್ವಾತಂತ್ರ್ಯ ದಿನ ರಥಯಾತ್ರೆಯನ್ನು ತಡೆದು ನಿಲ್ಲಿಸಿ