ಮಂಗಳೂರು : ಸಂಚರಿಸುತ್ತಿದ್ದ ಬಸ್ ಮೇಲೆ ಮುರಿದು ಬಿದ್ದ ತೆಂಗಿನಮರ

ಮಂಗಳೂರು: ಸುರತ್ಕಲ್ ನಿಂದ ಮಂಗಳಾದೇವಿ ಕಡೆ ಚಲಿಸುತ್ತಿದ್ದ 15 ನಂಬರಿನ ಶ್ರೀ ದೇವಿ ಪ್ರಸಾದ್ ಹೆಸರಿನ ಖಾಸಗಿ ಬಸ್ಸಿನ ಮೇಲೆ ಮಲ್ಲಿಕಟ್ಟ ಸರ್ಕಲ್ ಬಳಿ ತೆಂಗಿನ ಮರ ತುಂಡಾಗಿ ಬಿದ್ದ ಘಟನೆ ಮಂಗಳವಾರ ನಡೆದಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ತೊಂದರೆ

ಗೃಹರಕ್ಷಕ ದಳ ಬೆಂಗಳೂರು ಕೇಂದ್ರ ಕಛೇರಿ ನಡೆಸಿದ ಚಿತ್ರಕಲೆ ಸ್ಪರ್ಧೆ ರಾಜ್ಯದಲ್ಲಿ ಪಿ.ಜಿ. ವೇದಾಂತ್‌ ಗೆ ದ್ವಿತೀಯ…

ಗೃಹರಕ್ಷಕ ದಳ ಬೆಂಗಳೂರು ಕೇಂದ್ರ ಕಛೇರಿ ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆಯಲ್ಲಿ ನಡೆಸಿದ ಚಿತ್ರಕಲೆ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ನರಿಮೊಗರು ಸರಸ್ವತಿ ವಿದ್ಯಾಮಂದಿರದ 2ನೇ ತರಗತಿಯ ವಿದ್ಯಾರ್ಥಿ ವೇದಾಂತ ಪಿ.ಜಿ ದ್ವಿತೀಯ ಬಹುಮಾನ ಪಡೆದುಕೊಂಡಿದ್ದಾರೆ. ಇವರು ಸುಳ್ಯ ಗೃಹರಕ್ಷಕದಳದ

ಮಂಗಳೂರು | ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ ,ಓರ್ವ ಬಂಧನ | ಮೋಸ ಹೋಗದಂತೆ ಸಾರ್ವಜನಿಕರು ಎಚ್ಚರಿಕೆ…

ಮಂಗಳೂರು: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ - ನಂಬಿಸಿ ಲಕ್ಷಾಂತರ ರೂ. ಹಣ ಪಡೆದು ವಂಚಿಸಿದ ಪ್ರಕರಣ ವೊಂದರ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಲ್ಮಠದ ಖಾಸಗಿ ಆಸ್ಪತ್ರೆ ಸಮೀಪದ ನಿವಾಸಿ ಚರಿ ಇಥಿಯಲ್ ಸಿಖಾ (32) ಬಂಧಿ ತ. ಈತ ವಿದೇಶದಲ್ಲಿ ಕಚೇರಿ ಯೊಂದರಲ್ಲಿಕೆಲಸಇರುವುದಾಗಿ,

ಮಂಗಳೂರು : ಕೋವಿಡ್ ಸೋಂಕಿಗೊಳಗಾದ ದಂಪತಿ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ

ಕೋವಿಡ್ ಸೋಂಕಿಗೊಳಗಾದ ದಂಪತಿಗಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ಬೈಕಂಪಾಡಿ ಚಿತ್ರಾಪುರದಲ್ಲಿ ನಡೆದಿದೆ. ಚಿತ್ರಾಪುರ ಬೈಕಂಪಾಡಿ ಅಪಾರ್ಟ್‌ಮೆಂಟ್‌ವೊಂದರ ನಿವಾಸಿಗಳಾದ ಆರ್ಯ ಸುವರ್ಣ(45) ಮತ್ತು ಗುಣ ಸುವರ್ಣ(35) ಆತ್ಮಹತ್ಯೆ ಮಾಡಿಕೊಂಡವರು. ಇವರು ಮೂಲತಃ ಪಡುಬಿದ್ರಿ

ದ.ಕ : ಆಗಸ್ಟ್ 30ರ ತನಕ ವೀಕೆಂಡ್, ನೈಟ್ ಕರ್ಫ್ಯೂ ಮುಂದುವರಿಕೆ | ಸಂಜೆ 7 ಕ್ಕೆ ಬಾರ್,ರೆಸ್ಟೋರೆಂಟ್ ಬಂದ್

ದ.ಕ ಜಿಲ್ಲೆಯಲ್ಲಿ ವೀಕೆಂಡ್ ಕರ್ಪೂ, ನೈಟ್ ಕರ್ಪೂ ಮುಂದುವರಿಕೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.ಆಗಸ್ಟ್ 30 ಬೆಳಗ್ಗೆ 6 ಗಂಟೆಯವರೆಗೆ ಹೊಸ ಆದೇಶ ಅನ್ವಯವಾಗಲಿದ್ದು,ಸೋಮವಾರ-ಶುಕ್ರವಾರ ಪಬ್, ಬಾರ್‌, ರೆಸ್ಟೋರೆಂಟ್ ರಾತ್ರಿ 7ಗಂಟೆಗೆ ಮುಚ್ಚಬೇಕು.ನೈಟ್ ಕರ್ಪೂ ಅವಧಿ ರಾತ್ರಿ 9 ರಿಂದ

ಸಂಘಪರಿವಾರ ತನ್ನ ಅಟ್ಟಹಾಸ ಮುಂದುವರಿಸಿ ಗಲಭೆ ಸೃಷ್ಟಿಸಲು ಪ್ರಯತ್ನಿಸುವುದಾದರೆ ಸಂವಿಧಾನ ಬದ್ದವಾಗಿ ತಡೆಯಲು ಪಾಪ್ಯುಲರ್…

ಪುತ್ತೂರು: 75ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಮಾಡುವ ನೆಪದಲ್ಲಿ ಕೋವಿಡ್ ನಿಯಮಾವಳಿಗಳನ್ನು ಗಾಳಿಗೆ ತೂರಿಸಂಘಪರಿವಾರದ ಹಿಡನ್ ಅಜೆಂಡಾಗಳನ್ನು ಈಡೇರಿಸಲು ಕಬಕ ಗ್ರಾಮ ಪಂಚಾಯತಿ ಅಧಿಕಾರಿಗಳು ಮತ್ತು ಅಧ್ಯಕ್ಷರು ಪಂಚಾಯತ್ ಸದಸ್ಯರ ಗಮನಕ್ಕೆ ತಾರದೆ ಏಕಪಕ್ಷೀಯವಾಗಿ ನಿಲುವು ತೆಗೆದುಕೊಂಡು ಹೇಡಿ

ಮಂಗಳೂರಿನ ಬಂದರ್ ನಲ್ಲಿ ಭಾರೀ ಪ್ರಮಾಣದ ಸ್ಫೋಟಕ ದಾಸ್ತಾನು : ಸಮಗ್ರ ತನಿಖೆಗೆ ಪಾಪ್ಯುಲರ್ ಫ್ರಂಟ್ ಒತ್ತಾಯ

ಮಂಗಳೂರಿನ ಬಂದರ್ ನಲ್ಲಿ ಭಾರೀ ಪ್ರಮಾಣದಲ್ಲಿ ಅಕ್ರಮ ಸ್ಫೋಟಕ ದಾಸ್ತಾನು ಮಾಡಿರುವುದು ಪತ್ತೆಯಾಗಿದ್ದು, ಈ ಪ್ರಕರಣದ ಸಮಗ್ರ ತನಿಖೆಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ದ.ಕ.ಜಿಲ್ಲಾಧ್ಯಕ್ಷ ಇಜಾಝ್ ಅಹ್ಮದ್ ಆಗ್ರಹಿಸಿದ್ದಾರೆ. ಜನನಿಬಿಡ ಪ್ರದೇಶದ ಅಂಗಡಿಯೊಂದರಿಂದ 1500 ಕೆ.ಜಿ.ಗೂ ಅಧಿಕ

ಅಜ್ಜಿಯ ಹಲ್ಲಿನ ಸೆಟ್ ಹಾಳು ಮಾಡಿದ ಬಾಲಕಿಯ ಕೊಂದ ಕಿರಾತಕ

ತಾಯಿಯ ಹಲ್ಲಿನ ಸೆಟ್ ನಾಶ ಮಾಡಿದಳೆಂಬ ಕಾರಣಕ್ಕೆ ಯುವಕನೊಬ್ಬ ಆರು ವರ್ಷದ ಬಾಲಕಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಈ ಸಂಬಂಧ ಆರೋಪಿ ಯನ್ನು ಪೊಲೀಸರು ಬಂಧಿಸಿದ್ದಾರೆ. ಆ.9 ರಂದು ವಿಜಯಪುರ ಜಿಲ್ಲೆಯ ಮಿರಗಿ ಗ್ರಾಮದಲ್ಲಿ ಬೋಳೆಗಾಂವ ಮೂಲದ ಆರು

ನೂಜಿಬಾಳ್ತಿಲ: ಆರ್ಥಿಕ ಸಂಕಷ್ಟ ಹಿನ್ನಲೆ | ತಾಯಿಯ ಸ್ವ ಇಚ್ಛೆಯಂತೆ ಮೂವರು ಮಕ್ಕಳು ಪುತ್ತೂರಿನ ಆಶ್ರಮಕ್ಕೆ

ತಾಯಿಯ ಸ್ವ ಇಚ್ಛೆಯಂತೆ ಮೂವರು ಮಕ್ಕಳು ಪುತ್ತೂರಿನ ಆಶ್ರಮಕ್ಕೆ ಸುಬ್ರಹ್ಮಣ್ಯ, ಆ.14: ಪತಿ ನಿಧನದಿಂದ ಮಹಿಳೆಗೆ ಮಕ್ಕಳನ್ನು ನೋಡಿಕೊಳ್ಳಲು ಕಷ್ಟಸಾಧ್ಯವಾದ ಹಿನ್ನಲೆಯಲ್ಲಿ ಮಹಿಳೆಯು ಮಕ್ಕಳ ರಕ್ಷಣಾ ಘಟಕ ಮಂಗಳೂರಿಗೆ ಪತ್ರ ಮುಖೇನ ಮಾಹಿತಿ ನೀಡಿದ ಹಿನ್ನಲೆಯಲ್ಲಿ ಅಲ್ಲಿನ ಅಧಿಕಾರಿಗಳ

ಕೋವಿಡ್ ಪಾಸಿಟಿವ್ ಬಂದವರು ಕಡ್ಡಾಯವಾಗಿ ಕೋವಿಡ್ ಸೆಂಟರ್‌ಗೆ ದಾಖಲಿಸಿ | ಸೂಚನೆ ಉಲ್ಲಂಘಿಸಿದರೆ ಎಫ್‌ಐಆರ್…

ಮುಖ್ಯಮಂತ್ರಿಗಳು ನೀಡಿದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಸೋಂಕು ಹಾಗೂ ಅದರ ಪಾಸಿಟಿವಿಟಿಯನ್ನು ನಿಯಂತ್ರಿಸುವಂತೆ ಜಿಲ್ಲಾಧಿಕಾರಿ ಡಾ ಕೆ. ವಿ ರಾಜೇಂದ್ರ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಶನಿವಾರ ನಗರದಜಿಲ್ಲಾಧಿಕಾರಿಯವರ