Kundapur: ಪ್ರಸಿದ್ದ ಕ್ಷೇತ್ರ ಕಮಲಶಿಲೆ ದೇವಸ್ಥಾನದ ಪ್ರಧಾನ ಅರ್ಚಕ ನದಿಗೆ ಬಿದ್ದು ಸಾವು

ಯಡಮೊಗೆ ಗ್ರಾಮದ ತೊಪ್ಪುಮನೆ ನಿವಾಸಿ ಶೇಷಾದ್ರಿ ಐತಾಳ ಅವರು ಮನೆ ಸಮೀಪದ ಕುಬ್ಜಾ ನದಿಗೆ ಕಾಲುಜಾರಿ ಬಿದ್ದು ಮೃತಪಟ್ಟ ಘಟನೆ ನಡೆದಿದೆ.

ದ.ಕ: ಮುಂದುವರಿದ ಭಾರೀ ಮಳೆ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.6ರಂದು ರಜೆ

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ದಿನಾಂಕ: 06.07,2023 ರಂದು ರಜೆಯನ್ನು ಘೋಷಿಸಲಾಗಿದೆ

ಪ್ರತಿಭಾ ಕಾರಂಜಿ ನಡೆಸಲು ಶಿಕ್ಷಣ ಇಲಾಖೆ ಸುತ್ತೋಲೆ: ವಿವಾದಕ್ಕೆ ಕಾರಣವಾದ ಜಾನಪದ ನೃತ್ಯ ವಿಭಾಗದಲ್ಲಿ ಭೂತದ ಕೋಲ!

ಮಂಗಳೂರು: ಈ ವರ್ಷ ಶಾಲೆಗಳಲ್ಲಿ ಪ್ರತಿಭಾ ಕಾರಂಜಿ ನಡೆಸಲು ಶಿಕ್ಷಣ ಇಲಾಖೆಯು ಜೂ. 19ರಂದು ಸುತ್ತೋಲೆ ಹೊರಡಿಸಿ ಈ ವರ್ಷದ ಪ್ರತಿಭಾ ಕಾರಂಜಿಯ ದಿನಾಂಕವನ್ನು ಘೋಷಣೆ ಮಾಡಿದೆ. ಆದರೆ ಸುತ್ತೋಲೆಯಲ್ಲಿ ಜಾನಪದ ನೃತ್ಯ ವಿಭಾಗದಲ್ಲಿ ಭೂತದ ಕೋಲಕ್ಕೆ ಅವಕಾಶ ನೀಡಿರುವುದು ವಿವಾದಕ್ಕೆ ಕಾರಣವಾಗಿದೆ.

ದಕ್ಷಿಣ ಕನ್ನಡ: ಮುಂದುವರಿದ ಭಾರೀ ಮಳೆ, ನಾಳೆ ಜುಲೈ 5 ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ, ಕಟ್ಟೆಚ್ಚರಕ್ಕೆ ಸೂಚನೆ !

ಅತೀ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ಎಲ್ಲಾ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಅವರು ರಜೆ ಘೋಷಿಸಿದ್ದಾರೆ.

ಸುಳ್ಯ : ರಾಜಕೀಯ ವಿಚಾರ ಆಣೆ ಪ್ರಮಾಣ -ಬಿಜೆಪಿಯಿಂದ ಕಾಂಗ್ರೆಸ್‌ಗೆ ಶಿಫ್ಟ್

ರಾಜಕೀಯ ವಿಚಾರವಾಗಿ ಆಣೆ ಪ್ರಮಾಣದಲ್ಲಿ ಸುದ್ದಿಯಾಗಿದ್ದ ಸುಳ್ಯ ವಿಧಾನಸಭಾ ಕ್ಷೇತ್ರ ಮತ್ತೊಮ್ಮೆ ಅದೇ ವಿಚಾರದಲ್ಲಿ ಮುನ್ನಲೆಗೆ ಬಂದಿದೆ.

Train Accident: ಬಾಲಸೋರ್ ರೈಲು ದುರಂತಕ್ಕೆ ಕಾರಣ ಬಹಿರಂಗ : ತನಿಖಾ ವರದಿಯಲ್ಲಿ ದಾಖಲಾಗಿದೆ ವಾಸ್ತವ ಸತ್ಯ

290 ಜನರನ್ನು ಬಲಿ ಪಡೆದಿದ್ದ ಒಡಿಶಾದ ಬಾಲಸೋರ್ ರೈಲು ದುರಂತಕ್ಕೆ ಮಾನವ ಲೋಪವೇ ಕಾರಣ ಎಂದು ತನಿಖಾ ವರದಿಯಲ್ಲಿ ಬಹಿರಂಗವಾಗಿದೆ.

Kadaba: ವಾಹನ ಸವಾರರಿಗೆ ತೊಂದರೆಯಾದ ಕುದುರೆ ಸವಾರಿ : ಪೊಲೀಸರಿಂದ ವಾರಸುದಾರರಿಗೆ ಮುಚ್ಚಳಿಕೆ

Kadaba: ಮುಖ್ಯ ರಸ್ತೆಯುದ್ದಕ್ಕೂ ಅಲೆದಾಡುತ್ತಾ ವಾಹನ ಸವಾರರಿಗೆ ತೊಂದರೆ ಕೊಡುತ್ತಿದ್ದ ಕುದುರೆಯೊಂದನ್ನು ಯುವಕನೊರ್ವ ಕಟ್ಟಿ ಹಾಕಿ ಠಾಣೆಗೆ ದೂರು ನೀಡಿದ ಘಟನೆ ಜುಲೈ ೨ ರಂದು ಕಡಬದಿಂದ ವರದಿಯಾಗಿದೆ.

Karnataka new opposition leader: ಇನ್ನೂ ನಿರ್ಧಾರವಾಗದ ವಿಪಕ್ಷ ನಾಯಕ : ಇಂದು ಕೇಂದ್ರ ಬಿಜೆಪಿಯ ವೀಕ್ಷಕರು…

Karnataka new opposition leader : ವಿಪಕ್ಷ ನಾಯಕರ ಆಯ್ಕೆ ವಿಚಾರವಾಗಿ ಸೋಮವಾರ ಕೇಂದ್ರದಿಂದ ವೀಕ್ಷಕರಾದ ವಿನೋದ್ ತಾವೆ, ಮನ್ಸೂಖ್ ಮಾಂಡವೀಯ ಅವರು ಬೆಂಗಳೂರಿಗೆ ಆಗಮಿಸಲಿದ್ದಾರೆ.