ಬಿಎಸ್ಪಿ ಶಾಸಕ ಎನ್.ಮಹೇಶ್ ಬಿಜೆಪಿಗೆ ಸೇರ್ಪಡೆ , ಸಿಎಂ,ಮಾಜಿ ಸಿಎಂ , ರಾಜ್ಯಾಧ್ಯಕ್ಷರ ಉಪಸ್ಥಿತಿ

ಬಿಎಸ್ ಪಿ ಶಾಸಕ ಎನ್.ಮಹೇಶ್ ಅವರು ಬಿಜೆಪಿ ನಾಯಕರ ಸಮ್ಮುಖದಲ್ಲಿ ಗುರುವಾರ ಬಿಜೆಪಿಗೆ ಸೇರ್ಪಡೆಯಾದರು. ಸಿಎಂ ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬಳಿಕ ಮಾತನಾಡಿದ ಸಿಎಂ

ಕಲ್ಲರ್ಪೆ : ಬೈಕ್ ‌- ಕಾರು ಮುಖಾಮುಖಿ ಡಿಕ್ಕಿ – ಸವಾರ ಗಂಭೀರ

ಪುತ್ತೂರು: ಆರ್ಯಾಫು ಗ್ರಾಮದ ಕಲ್ಲರ್ಪೆ ಎಂಬಲ್ಲಿ ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಬೈಕ್‌ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಆ.5ರಂದು ನಡೆದಿದೆ. ಕುಂಬ್ರದಿಂದ ಪುತ್ತೂರು ಕಡೆಗೆ ಬರುತ್ತಿದ್ದ ಬೈಕ್‌ ಹಾಗೂ ಪುತ್ತೂರಿನಿಂದ ಕುಂಬ್ರ ರಸ್ತೆಯಾಗಿ ಹೋಗುತ್ತಿದ್ದ

ಕ್ರಿಕೆಟ್ ಆಡುತ್ತಿರುವಾಗ ಕುಸಿದು ಬಿದ್ದು ಯುವಕ ಸಾವು

ಕ್ರಿಕೆಟ್ ಆಟವಾಡುತ್ತಿದ್ದಾಗ ಒಮ್ಮೆಲೇ ಕುಸಿದು ಬಿದ್ದು ಯುವಕನೋರ್ವ ಸಾವನ್ನಪ್ಪಿದ ಘಟನೆ ಬೆಳ್ಮನ್ ಸಮೀಪದ ನಂದಳಿಕೆ ಗ್ರಾಮದ ಮಾವಿನಕಟ್ಟೆ ಮೈದಾನದಲ್ಲಿ ಸಂಭವಿಸಿದೆ. ಮೃತರನ್ನು ಹಾಳೆಕಟ್ಟೆ ನಿವಾಸಿ ಸುಕೇಶ್ ಶೆಟ್ಟಿ (27)ಯಾಗಿದ್ದು, ಬೌಲಿಂಗ್ ಮಾಡುವ ವೇಳೆ ಕುಸಿದು ಬಿದ್ದ ಸುಕೇಶ್

ಜಿಲ್ಲೆಯ ಕೆಲ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ದಿಢೀರ್ ವರ್ಗಾವಣೆ | ಇಲ್ಲಿದೆ ವರ್ಗಾಯಿತ ಅಧಿಕಾರಿಗಳ ಪಟ್ಟಿ

ಜಿಲ್ಲೆಯ ಕೆಲ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆ ಮಾಡಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ|ಕುಮಾರ್ ಅವರು ಆದೇಶ ಹೊರಡಿಸಿದ್ದಾರೆ. ಆಡಳಿತಾತ್ಮಕ ಹಿತದೃಷ್ಟಿಯಿಂದ, ಉತ್ತಮ ಹಾಗೂ ಭ್ರಷ್ಟಾಚಾರ ರಹಿತ ಸೇವೆಗಾಗಿ ಈ ಬದಲಾವಣೆ ಆಗಿದ್ದು,ವರ್ಗಾವಣೆ ಗೊಂಡ ಅಧಿಕಾರಿಗಳಿಗೆ

ಪರ್ಲಡ್ಕ ಸ.ಹಿ.ಪ್ರಾ.ಶಾಲೆ ಎಸ್.ಡಿ.ಎಂ.ಸಿಗೆ ಅಧ್ಯಕ್ಷರಾಗಿ ಸುಚಿತ್ರಾ, ಉಪಾಧ್ಯಕ್ಷರಾಗಿ ಉದಯ ಆಯ್ಕೆ

ಪುತ್ತೂರು: ಪರ್ಲಡ್ಕ ಸ.ಹಿ.ಪ್ರಾ.ಶಾಲೆಯಲ್ಲಿ ನೂತನ ಶಾಲಾಭಿವೃದ್ದಿ ಸಮಿತಿ ರಚನೆಗಾಗಿ ಪೋಷಕರ ಸಭೆಯು ನಗರಸಭಾ ಉಪಾಧ್ಯಕ್ಷೆ ವಿದ್ಯಾ ಆರ್ ಗೌರಿ ಅವರ ಉಪಸ್ಥಿತಿಯಲ್ಲಿ ನಡೆಯಿತು. ಅಧ್ಯಕ್ಷೆ ಸುಚಿತ್ರಾ ಶಾಲಾ ಮುಖ್ಯಗುರು ಮನೋರಮಾ ಕೆ.ಅವರು ಎಸ್.ಡಿ.ಎಂ.ಸಿ ರಚನೆಯ ಪ್ರಕ್ರಿಯೆ ಹಾಗೂ ಸದಸ್ಯರ

ಮಹಿಳೆಯ ಖಾಸಗಿ ಫೋಟೋಗಳನ್ನು ವೈರಲ್ ಮಾಡಿದ ಯುವಕ | ಆರೋಪಿಯನ್ನು ಬಂಧಿಸಿದ ಮಂಗಳೂರು ಪೊಲೀಸರು

ಮಹಿಳೆಯ ಖಾಸಗಿ ಫೋಟೊಗಳನ್ನು ಇಟ್ಟುಕೊಂಡು ಲೈಂಗಿಕ ದೌರ್ಜನ್ಯ ನೀಡಿ, ಕೊನೆಗೆ ನಗ್ನ ಚಿತ್ರಗಳನ್ನು ಹರಿಯಬಿಟ್ಟ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಮೂಡುಬಿದಿರೆಯ ಒಬ್ಬೆಟ್ಟು ಪಲ್ಕೆ ಕೂಡ್ಯಡ್ಕ ನಿವಾಸಿ ವಿಜಯಗೌಡ (33) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

2016ರ ಮರಳು ನೀತಿಯನ್ನೇ ಯಥಾಸ್ಥಿತಿಯನ್ನು ಕಾಯ್ದುಕೊಳ್ಳುವಂತೆ ರಾಜ್ಯ ಉಚ್ಛ ನ್ಯಾಯಾಲಯ ತೀರ್ಪು

ಸರಕಾರ ಜಾರಿಗೆ ತಂದಿರುವ ನೂತನ ಮರಳು ನೀತಿಯಲ್ಲಿ ಬದಲಾವಣೆ ತರದೆ 2016ರ ಮರಳು ನೀತಿಯನ್ನೇ ಯಥಾಸ್ಥಿತಿಯನ್ನು ಕಾಯ್ದುಕೊಳ್ಳುವಂತೆ ರಾಜ್ಯ ಉಚ್ಛ ನ್ಯಾಯಾಲಯ ತೀರ್ಪು ನೀಡಿದೆ ಎಂದು ಮರಳು ವ್ಯಾಪಾರಸ್ಥರ ಸಂಘದ ಜಿಲ್ಲಾಧ್ಯಕ್ಷ ದಿನೇಶ್ ಮೆದು ಅವರು ತಿಳಿಸಿದ್ದಾರೆ. ಪುತ್ತೂರು ಎಪಿಎಂಸಿ

ಆ.8 ರಂದು ನಡೆಯಲಿದ್ದ ಕ್ಯಾಂಪ್ಕೋ ಉದ್ಯೋಗ ಲಿಖಿತ ಪರೀಕ್ಷೆ ಮುಂದೂಡಿಕೆ

ಕ್ಯಾಂಪ್ಕೋ ಸಂಸ್ಥೆಯು 03/03/2021 ಮತ್ತು 17/04/2021 ರಂದು ಪ್ರಕಟಿಸಿದ ಅಧಿಸೂಚನೆಯ ಪ್ರಕಾರ, ಜೂನಿಯರ್ ಸಹಾಯಕ ಕಾರ್ಯನಿರ್ವಾಹಕ (ಎ / ಎಂ), ಜೂನಿಯರ್ ಗ್ರೇಡರ್, ಕಾರ್ಯನಿರ್ವಾಹಕ ಅಧಿಕಾರಿ ಎಚ್‌ಆರ್‌ಡಿ, ಕಾನೂನು ಅಧಿಕಾರಿ -ಐವಿ, ಸಹಾಯಕ ಮೆಕ್ಯಾನಿಕಲ್ ಎಂಜಿನಿಯರ್ ಮತ್ತು ಜೂನಿಯರ್

ಅವಿಭಜಿತ ದ.ಕ.ಜಿಲ್ಲೆಗೆ 2 ಸಚಿವ ಸ್ಥಾನ

ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು,ಅವಿಭಜಿತ ದ.ಕ.ಜಿಲ್ಲೆಗೆ ಎರಡು ಮಂತ್ರಿ ಸ್ಥಾನ ಪಕ್ಕಾ ಆಗಿದೆ. ಉಡುಪಿ ಜಿಲ್ಲೆಯ ಕಾರ್ಕಳ ವಿಧಾನ ಸಭಾ ಕ್ಷೇತ್ರದ ಶಾಸಕ ಸುನೀಲ್ ಕುಮಾರ್ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಎಸ್ ಅಂಗಾರ ಅವರಿಗೆ

ನೂತನ ಸಚಿವರ ಪಟ್ಟಿ ಬಿಡುಗಡೆ | ಯಾರಿಗೆಲ್ಲಾ ಸಿಗಲಿದೆ ಮಂತ್ರಿಗಿರಿ

ರಾಜ್ಯದ ನೂತನ ಸಚಿವರ ಅಧಿಕೃತ ಪಟ್ಟಿ ಇಂದು ಬೆಳಿಗ್ಗೆ 11 ಗಂಟೆಗೆ ಪ್ರಕಟವಾಗಲಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಈ ಮಾಹಿತಿ ನೀಡಿದ್ದಾರೆ. ರಾಜ ಭವನದಲ್ಲೇ ನೇರವಾಗಿ ಈ ಪಟ್ಟಿ ಬಿಡುಗಡೆ ಮಾಡಲಿದೆ ಎಂದು ಮುಖ್ಯಮಂತ್ರಿ