ಸವಣೂರು: ಹಿಂ.ಜಾ.ವೇ.ಯಿಂದ ಭಾರತ ಮಾತಾ ಪೂಜನ
ಸವಣೂರು : ಹಿಂದೂ ಜಾಗರಣ ವೇದಿಕೆ ಸವಣೂರು ಘಟಕ, ಪುತ್ತೂರು ತಾಲೂಕು ಇದರ ವತಿಯಿಂದ ಭಾರತ ಮಾತಾ ಪೂಜನ ಕಾರ್ಯಕ್ರಮ ಆ.3ರಂದು ಸಂಜೆ ಸವಣೂರಿನ ಪ್ರಿಯಕಾರಿಣಿ ಸಭಾ ಭವನದಲ್ಲಿ ನಡೆಯಿತು. ಕಾರ್ಯಕ್ರಮದ ದಿಕ್ಸೂಚಿ ಭಾಷಣಕಾರರಾಗಿ ಆಗಮಿಸಿದ ಹಿಂದೂ ಜಾಗರಣ ವೇದಿಕೆ ಕರ್ನಾಟಕ ಪ್ರಾಂತ ಸಂಘಟನಾ ಕಾರ್ಯದರ್ಶಿ!-->…