ಬೆಳ್ತಂಗಡಿ : ಜಿಲ್ಲಾ ರಬ್ಬರ್ ಟ್ಯಾಪರ್ಸ್ ಮಜ್ದೂರು ಸಂಘದ ಘೋಷಣಾ ಸಭೆ

ಬೆಳ್ತಂಗಡಿ : ಭಾರತೀಯ ಮಜ್ದೂರು ಸಂಘ ಬೆಳ್ತಂಗಡಿ ಸಂಯೋಜಿತ, ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ಸ ಮಜ್ದೂರು ಸಂಘದ ಜಿಲ್ಲಾ ಸಮಿತಿಯ ಅಧಿಕೃತ ಘೋಷಣಾ ಸಭೆ ಮತ್ತು ಭಾರತೀಯ ಮಜ್ದೂರು ಸಂಘ ರಾಜ್ಯ ಕಾರ್ಯದರ್ಶಿಯಾಗಿ ಆಯ್ಕೆಯಾದ ಶ್ರೀಯುತ ಜಯರಾಜ್ ಸಾಲ್ಯಾನ್ ಇವರಿಗೆ

ಸುಬ್ರಹ್ಮಣ್ಯ : ಬೆಳ್ಳಂಬೆಳಗ್ಗೆ ಚಿರತೆ ದಾಳಿ,ಕರುವನ್ನು ಕೊಂದು ಹಾಕಿದ ಚಿರತೆ

ಸುಬ್ರಹ್ಮಣ್ಯ: ಇಲ್ಲಿನ ಕಲ್ಮಕಾರು ಗ್ರಾಮದಲ್ಲಿ ಹಟ್ಟಿಯಲ್ಲಿದ್ದ ಕರುವಿನ ಮೇಲೆ ಚಿರತೆಯೊಂದು ದಾಳಿ ಮಾಡಿ ಸೀಳಿ ತಿಂದ ಘಟನೆ ನಡೆದಿದೆ. ಈ ಘಟನೆ ಜು. 31ರಂದು ನಡೆದಿದ್ದು ಮಾಡಬಾಕಿಲು ಮನೆ ಲಾವಣ್ಯ ಮಹೇಶ್ ಅವರ ಹಟ್ಟಿಗೆ ಚಿರತೆ ದಾಳಿ ಮಾಡಿ ಕರುವನ್ನು ತಿಂದು ಹಾಕಿರುವುದಾಗಿದೆ‌ ಬೆಳಗಿನ

ಕರ್ನಾಟಕ ಪತ್ರಕರ್ತರ ಸಂಘ ಪುತ್ತೂರು ತಾಲೂಕು ಘಟಕದಿಂದ ಪತ್ರಿಕಾ ದಿನಾಚರಣೆ, ಆಟಿ ಆಚರಣೆ

ಪುತ್ತೂರು : ಕರ್ನಾಟಕ ಪತ್ರಕರ್ತರ ಸಂಘ ಪುತ್ತೂರು ತಾಲೂಕು ಘಟಕದ ವತಿಯಿಂದ ಪತ್ರಿಕಾ ದಿನಾಚರಣೆ ಹಾಗೂ ಆಟಿ ಆಚರಣೆ ಜು.31ರಂದು ಬೆಳಿಗ್ಗೆ ಪುತ್ತೂರು ಮಾತೃಛಾಯಾ ಸಭಾಭವನದಲ್ಲಿ ನಡೆಯಿತು. ಬೆಳ್ತಂಗಡಿ ಸುದ್ದಿ ಬಿಡುಗಡೆ ಪತ್ರಿಕೆಯ ಸಿಇಒ ಸಿಂಚನಾ ಊರುಬೈಲು ಕಾರ್ಯಕ್ರಮ ಉದ್ಘಾಟಿಸಿ ಶುಭ

ದ.ಕ ಸೋಂಕು ನಿಯಂತ್ರಣಕ್ಕೆ ಹೊಸ ಆದೇಶ | ಆ.10 ರವರೆಗೆ ರಾಜಕೀಯ, ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮ ರದ್ದು

ಕೋವಿಡ್ ಹೆಚ್ಚಳ ಹಿನ್ನೆಲೆಯಲ್ಲಿ ದ.ಕ.ದಲ್ಲಿ ರಾಜಕೀಯ, ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳನ್ನುಆಗಸ್ಟ್ 10ರವರೆಗೆ ರದ್ದುಗೊಳಿಸಿ ಆದೇಶ ಹೊರಡಿಸಲಾಗಿದೆ. ಮದುವೆ ಕಾರ್ಯಕ್ರಮಗಳಿಗೆ ಕೇವಲ 50 ಜನರಿಗೆ ಅವಕಾಶ, ಹೆಚ್ಚಿನ ಜನ ಸೇರಿಸಿದ್ದಲ್ಲಿ ಕಲ್ಯಾಣ ಮಂಟಪ ಮಾಲಕರ ಮೇಲೆ ಎಫ್‌ಐಆರ್‌,ಮಾಸ್ಕ್

ಪಾಣೆಮಂಗಳೂರು ಸೇತುವೆಯ ಮೇಲೆ ಬೈಕ್ ಬಿಟ್ಟು ನಾಪತ್ತೆಯಾದ ಯುವಕ ಮಂಜೇಶ್ವರ ಕಣ್ವತೀರ್ಥದಲ್ಲಿ ಶವವಾಗಿ ಪತ್ತೆ

ಕಾಸರಗೋಡು: ಬೆಂಗಳೂರು ಮೂಲದ ವ್ಯಕ್ತಿಯೋರ್ವ ಬಂಟ್ವಾಳ ಸಮೀಪದ ಪಾಣೆಮಂಗಳೂರು ಸೇತುವೆಯಲ್ಲಿ ಜುಲೈ 28 ರಂದು ಮುಂಜಾನೆ ಬೈಕನ್ನು ಚಲನಾ ಸ್ಥಿತಿಯಲ್ಲಿ ನಿಲ್ಲಿಸಿ ನಾಪತ್ತೆಯಾಗಿದ್ದು, ಇದೀಗ ಆತನ ಮೃತದೇಹ ಮಂಜೇಶ್ವರದ ಕಣ್ವತೀರ್ಥ ಸಮುದ್ರ ಕಿನಾರೆಯಲ್ಲಿ ಪತ್ತೆಯಾಗಿದೆ. ಮೃತರನ್ನು ಬೆಂಗಳೂರು

ಯತ್ನಾಳ್ ಜೆಡಿಎಸ್‌ಗೆ ಹೋಗಿದ್ದಾಗ ಹಿಂದುತ್ವ ಎಲ್ಲಿ ಹೋಗಿತ್ತು? -ರೇಣುಕಾಚಾರ್ಯ ಟೀಕೆ

ಜೆಡಿಎಸ್ ಗೆ ಹೋದಾಗ ನಿಮ್ಮ ಹಿಂದುತ್ವ ಎಲ್ಲಿ ಹೋಗಿತ್ತು ಸ್ವಾರ್ಥಕ್ಕಾಗಿ ಹಿಂದುತ್ವ ಬೇಕಾ? ಜೆಡಿಎಸ್ ನಲ್ಲಿದ್ದಾಗ ಅಲ್ಪಸಂಖ್ಯಾತ ಓಲೈಕೆ ಮಾಡಿಲ್ಲವೇ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ವಿಜಯಪುರ ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಯಡಿಯೂರಪ್ಪ ಅವರ ವಿರುದ್ಧ

ಕೊರೊನಾ ಏರಿಕೆ ಹಿನ್ನೆಲೆ | ಮತ್ತೆ ವೀಕೆಂಡ್,ನೈಟ್ ಕರ್ಫ್ಯೂ ಮತ್ತೆ ಜಾರಿ ಸಾಧ್ಯತೆ

ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ನೈಟ್ ಕರ್ಪ್ಯೂ ವೀಕೆಂಡ್ ಕರ್ಪ್ಯೂ ಜಾರಿಯಾಗುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ. ಇತ್ತೀಚೆಗೆ ಕೊರೊನಾ ನಿಯಮಾವಳಿಗಳನ್ನು ಸಡಿಲಿಕೆ ಮಾಡಿ ಓಡಾಟಕ್ಕೆ ಅನುಮತಿ ನೀಡಲಾಗಿತ್ತು.ಆದರೆ ಈಗ

ಹೆಚ್ಚುತ್ತಿರುವ ಕೋವಿಡ್ ,ಇಂದು ದ.ಕ.ಜಿಲ್ಲಾ ವಿಪತ್ತು ಪ್ರಾಧಿಕಾರದ ಸಭೆ | ಹೊಸ ಮಾರ್ಗಸೂಚಿ ಸಾಧ್ಯತೆ

ಕೇರಳದಲ್ಲಿ ಹೆಚ್ಚುತ್ತಿರುವ ಕೋವಿಡ್ ಹಾಗೂ ದ.ಕ.ದಲ್ಲೂ ಕೋವಿಡ್ ಕೆಲದಿನಗಳಿಂದ ಗಣನೀಯವಾಗಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಶನಿವಾರ ಜಿಲ್ಲಾ ವಿಪತ್ತು ಪ್ರಾಧಿಕಾರದ ಸಭೆ ನಡೆಯಲಿದೆ. ಅಂತಾರಾಜ್ಯ ವಾಹನ ಸಂಚಾರ ಸಹಿತ ಧಾರ್ಮಿಕ ಕ್ಷೇತ್ರ, ಶಾಲಾ ಕಾಲೇಜುಗಳಿಗೆ ಆಗಮಿಸುವ

ಕೇರಳದಲ್ಲಿ ಕೋವಿಡ್ ಪ್ರಕರಣ ಹೆಚ್ಚಳ | ದ.ಕ.ದ ಗಡಿಭಾಗದಲ್ಲಿ ಕಟ್ಟೆಚ್ಚರ, ಹೊಸ‌ ಮಾರ್ಗಸೂಚಿ ರಚನೆ- ಡಿಸಿ

ಕೇರಳದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವ ಪರಿಣಾಮ ಗಡಿಭಾಗ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಪಾಸಿಟಿವಿಟಿ ದರ ಹೆಚ್ಚುತ್ತಿದೆ. ಇದರ ನಿಯಂತ್ರಣಕ್ಕಾಗಿ ಮುಂದಿನೆರಡು ದಿನಗಳಲ್ಲಿ ಹೊಸ ಮಾರ್ಗಸೂಚಿಯನ್ನು ರಚಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

ಸುಳ್ಯ : ಕೆಎಫ್‌ಡಿಸಿ ಫಾರೆಸ್ಟರ್ ಆತ್ಮಹತ್ಯೆ

ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ಸುಳ್ಯ ವಿಭಾಗದ ಫಾರೆಸ್ಟರ್ ಉಮೇಶ್ (35) ಎಂಬವರು ಕಳೆದ ಶನಿವಾರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಅಸ್ವಸ್ಥಗೊಂಡಿದ್ದ ಅವರನ್ನು ಸುಳ್ಯ ಆಸ್ಪತ್ರೆಗೆ ಕರೆತಂದು ವೈದ್ಯರ ಸಲಹೆ ಮೇರೆಗೆ ಮಂಗಳೂರಿಗೆ ಕರೆದೊಯ್ಯಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ