ಬಂಟ್ವಾಳ : ಡೀಸೆಲ್ ಸಾಗಾಟ ಮಾಡುವ ಪೈಪ್ ಲೈನ್‌ನಿಂದ ಡೀಸೆಲ್ ಕಳ್ಳತನ ಬೆಳಕಿಗೆ

ಮಂಗಳೂರಿನಿಂದ ಹಾಸನ ಭಾಗಕ್ಕೆ ಡೀಸೆಲ್‌ ಸಾಗಾಟ ಮಾಡುವ ಪೈಪ್‌ ಲೈನ್‌ ನಿಂದ ಡೀಸೆಲ್‌ ಕಳವು ಮಾಡುತ್ತಿರುವ ಜಾಲವೊಂದು ಬಂಟ್ವಾಳ ತಾಲೂಕಿನ ಸೊರ್ನಾಡು ಬಳಿಯ ಅರ್ಬಿಯಲ್ಲಿ ಶುಕ್ರವಾರ ಬೆಳಕಿಗೆ ಬಂದಿದ್ದು, ಸುಮಾರು 1 ಸಾವಿರ ಲೀಟರ್ ಡೀಸೆಲ್‌ ಕಳವಾಗಿರುತ್ತದೆ ಎಂದು ಅಂದಾಜಿಸಲಾಗಿದೆ. ಕೇಂದ್ರ

ಸುಳ್ಯ : ಫುಲ್ ಟೈಟಾಗಿ ಕಾರು ಚಲಾವಣೆ | ರೋಗಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಕಾರಿಗೆ ಡಿಕ್ಕಿ

ಸುಳ್ಯ : ಫುಲ್ ಟೈಟಾಗಿ ವ್ಯಕ್ತಿಯೋರ್ವರು ಕಾರು ಚಲಾಯಿಸಿದ ಪರಿಣಾಮ ರೋಗಿಯನ್ನು ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ಇನ್ನೊಂದು ಕಾರಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದು ರಸ್ತೆಯ ಬದಿಯ ತಡೆಬೇಲಿಗೆ ಢಿಕ್ಕಿ ಹೊಡೆದ ಘಟನೆ ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ವಿನೋಬನಗರದಲ್ಲಿ ಶುಕ್ರವಾರ ಸಂಜೆ

ನೆಟ್ಟಣ: ವಿದ್ಯುತ್ ವಂಚಿತ ಮನೆಗೆ ವಿದ್ಯುತ್ ಸಂಪರ್ಕ

ಕಡಬ: ಕಡಬ ಬ್ಲಾಕ್ ಯೂತ್ ಕಾಂಗ್ರೆಸ್‌ ಅಧ್ಯಕ್ಷ ಅಭಿಲಾಷ್ ಪಿ.ಕೆ. ಅವರಿಂದ ಬಿಳಿನೆಲೆ ಗ್ರಾಮದ ನೆಟ್ಟಣ ಕೊರಗರ ಕಾಲನಿಯವರಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಯಿತು.ಬಿಳಿನೆಲೆ ಗ್ರಾಮದ ನೆಟ್ಟಣ ಆದಿನೆಲೆ ಕೊರಗರ ಕಾಲನಿಯ ಬಾಬು ಕೊರಗ ಅನೇಕ ವರ್ಷಗಳಿಂದ ಮೂಲಭೂತ ಸೌಕರ್ಯವಾದ ವಿದ್ಯುತ್ ಸಂಪರ್ಕದಿಂದ

ರೈಲು ಡಿಕ್ಕಿಯಾಗಿ ನವಿಲು ಸಾವು

ರೈಲು ಡಿಕ್ಕಿಯಾಗಿ ನವಿಲೊಂದು ಸಾವೀಗೀಡಾದ ಬಗ್ಗೆ ಮಂಗಳೂರಿನ ಸೋಮೇಶ್ವರ ಕೋಟೆಕಾರು ಎಂಬಲ್ಲಿ ವರದಿಯಾಗಿದೆ. ಕೋಟೆಕಾರಿನ ಸ್ಟೆಲ್ಲಾ ಮೇರೀಸ್ ಶಾಲೆಯ ಹಿಂಭಾಗದಲ್ಲಿ ಶುಕ್ರವಾರ ಬೆಳಗ್ಗೆ ಸತ್ತಿರುವ ಸ್ಥಿತಿಯಲ್ಲಿ ಕಂಡು ಬಂದ ರಾಷ್ಟ್ರ ಪಕ್ಷಿ ರೈಲು ಢಿಕ್ಕಿ ಹೊಡೆದು ಸಾವನ್ನಪ್ಪಿರುವ ಬಗ್ಗೆ

ಕೋಟ ಶ್ರೀನಿವಾಸ ಪೂಜಾರಿ ಅವರ ವಾಸ್ತವ್ಯದ ಮನೆ ರಚನೆ ಕಟ್ಟಡದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆಪಾದನೆ | ಸಮಗ್ರ ತನಿಖೆ…

ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ವಾಸ್ತವ್ಯದ ಮನೆ ರಚನೆ ಕಟ್ಟಡದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬಿತ್ತರಿಸಿ ಮಾಡುತ್ತಿರುವ ಆಪಾದನೆ ಕುರಿತು ಸಮಗ್ರ ತನಿಖೆ ನಡೆಸುವಂತೆ ಲೋಕಾಯುಕ್ತಕ್ಕೆ ಕೋಟ ಅವರು ಮನವಿ ಮಾಡಿಕೊಂಡಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ, ಕರ್ನಾಟಕ ರಾಜ್ಯದಲ್ಲಿ

ಪ್ರಧಾನಿ ಮೋದಿ ಭೇಟಿ ಮಾಡಿದ ಬಸವರಾಜ ಬೊಮ್ಮಾಯಿ

ರಾಜ್ಯ ಸರ್ಕಾರದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಬಸವರಾಜ ಬೊಮ್ಮಾಯಿಯವರು ಮೊದಲ ದೆಹಲಿ ಪ್ರವಾಸದಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದರು. ಮಧ್ಯಾಹ್ನ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ ನಂತರ ಅಮಿತ್ ಶಾ, ಅಧ್ಯಕ್ಷ ಜೆ ಪಿ ನಡ್ಡಾ,

ಮೂವರು ವಲಸಿಗರಿಗೆ ಮಾತ್ರ ಸಚಿವ ಸ್ಥಾನ ಆರ್‌ಎಸ್‌ಎಸ್ ಸೂಚನೆ?

ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಮೈತ್ರಿ ಸರ್ಕಾರಕ್ಕೆ ಕೊಳ್ಳಿಯಿಟ್ಟು ಬಿಜೆಪಿ ಸೇರಿದ್ದ ಬಾಂಬೆ ಬ್ರದರ್ಸ್‌ ಇದೀಗ ಆರ್‌ಎಸ್‌ಎಸ್‌ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಬಿಜೆಪಿ ಸೇರಿದ್ದ ಮೂವರನ್ನು ಹೊರತು ಪಡಿಸಿ, ಉಳಿದವರಿಗೆ ಮಂತ್ರಿ ಸ್ಥಾನ ನೀಡಬಾರದು ಎಂದು ಆರ್‌ಎಸ್‌ಎಸ್‌ ಬೈಠಕ್‌ನಲ್ಲಿ ನಿರ್ಧಾರ

ಸೌತಡ್ಕ ಕ್ಷೇತ್ರದ ಆವರಣದಲ್ಲಿ ಮಣ್ಣು ಅಗೆದ ಪ್ರಕರಣ | ಮಹಮ್ಮದ್ ಖಲಂದರ್ ಷಾ ಸ್ಪಷ್ಟನೆ

ಬೆಳ್ತಂಗಡಿ : ಸೌತಡ್ಕ ಬಯಲು ಆಲಯದ ಗಣಪತಿ ಕ್ಷೇತ್ರದ ಆವರಣದಿಂದ ಮಣ್ಣು ಅಗೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದ್ದ ಆತಂಕ ದೂರವಾಗಿದೆ. ಕ್ಷೇತ್ರದ ಆವರಣದಿಂದ ಮಣ್ಣು ತೆಗೆದ ಮಹಮ್ಮದ್ ಖಲಂದರ್ ಷಾ ಅವರು ಸ್ಪಷ್ಟನೆ ನೀಡಿದ್ದು, ದೋಷ ಪರಿಹಾರಕ್ಕಾಗಿ ಸೌತಡ್ಕ ಕ್ಷೇತ್ರದ ಮಣ್ಣು ಹಾಗೂ ನೀರು ಸೇವನೆ

ಜಾತಿವಾದಿಗಳು ಜಾತಿ ಸಂಘಕ್ಕೆ ಸಚಿವರಾಗಲಿ | ಮತದಾರರ ಮತ್ತು ಕಾರ್ಯಕರ್ತರ ಋಣದಲ್ಲಿ ಮಾತ್ರ ನಾನಿರೋದು- ಹಾಲಾಡಿ

ಜಾತಿ ಹೆಸರಿನಲ್ಲಿ ಸಚಿವ ಸ್ಥಾನ ಕೇಳುವವರು ಜಾತಿ ಸಂಘಕ್ಕೆ ಸಚಿವರಾಗಲಿ ಎಂದು ಉಡುಪಿ ಜಿಲ್ಲೆಯ ಕುಂದಾಪುರ ಬಿಜೆಪಿ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಹೇಳಿದ್ದಾರೆ. ಸಚಿವ ಸ್ಥಾನವನ್ನು ನಾನು ಯಾರ ಬಳಿಯೂ ಕೇಳಲು ಹೋಗುವುದಿಲ್ಲ. ನನ್ನ ಉಸಿರು ಇರೋತನಕ ನಾನು ಬೆಂಗಳೂರಿಗೆ ಹೋಗಿ ಸಚಿವ ಸ್ಥಾನ

ಸುಳ್ಯ : ಪಾದಾಚಾರಿಗೆ ವಾಹನ ಡಿಕ್ಕಿಯಾಗಿ ಗಂಭೀರ

ಸುಳ್ಯ: ಸುಳ್ಯದ ಖಾಸಗಿ ಬಸ್ಸು ನಿಲ್ದಾಣದ ಬಳಿ ವ್ಯಕ್ತಿಯೊಬ್ಬರು ರಸ್ತೆ ದಾಟುತ್ತಿದ್ದ ಸಂದರ್ಭ ಬುಲೆರೋ ವಾಹನ ಡಿಕ್ಕಿಯಾಗಿ ಗಾಯಗೊಂಡ ಘಟನೆ ನಡೆದಿದೆ. ಪೆರಾಜೆ ಬಂಗಾರಕೋಡಿಯ ಗೋಪಾಲ ಕಜೆಮೂಲೆ ಎಂದು ತಿಳಿದುಬಂದಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗೋಪಾಲ