ಕೊಯಿಲ: ಕೋಳಿ ಫಾರ್ಮ್ ನಲ್ಲಿ ಜುಗಾರಿ ಆಟ | ಪೊಲೀಸರ ದಾಳಿ , ಐವರ ಬಂಧನ-ವಾಹನ ನಗದು ವಶಕ್ಕೆ, ಹಲವರು ಪರಾರಿ

ಕಡಬ : ಕೋಳಿ ಫಾರ್ಮ್ ವೊಂದರಲ್ಲಿ ಜುಗಾರಿ ಆಟ ಆಡುತ್ತಿದ್ದ ವೇಳೆ ದಾಳಿ ನಡೆಸಿದ ಕಡಬ ಪೊಲೀಸರು ಐವರನ್ನು ಬಂಧಿಸಿ ನಗದು ವಶಪಡಿಸಿಕೊಂಡ ಘಟನೆ ಜು.28ರ ರಾತ್ರಿ ಕೊಯಿಲ ಗ್ರಾಮದ ಅಂಬ ಎಂಬಲ್ಲಿ ನಡೆದಿದೆ.ಪ್ರಮೋದ್ ಹಿರೆಬಂಡಾಡಿ,ದರ್ಶನ್ ಅಂಬ,ಸತೀಶ್ ಪಟ್ಟೆ,ಸುನಿಲ್ ಉದನೆ,ಅರುಣ್ ಪ್ರಸಾದ್ ನೇರಳಕಟ್ಟೆ

ಟ್ವಿಟ್ಟರ್ ನಲ್ಲಿ ಅತೀ ಹೆಚ್ಚು ಹಿಂಬಾಲಕರನ್ನು ಹೊಂದಿರುವ ಸ್ಥಾನಕ್ಕೆ ಏರಿದ ಪ್ರಧಾನಿ ಮೋದಿ | 7 ಕೋಟಿ ಫಾಲೋವರ್ಸ್ ಇರುವ…

ಮೈಕ್ರೋ ಬ್ಲಾಗಿಂಗ್ ಸೈಟ್ ಟ್ವಿಟ್ಟರ್‌ನಲ್ಲಿ ಅತೀ ಹೆಚ್ಚು ಹಿಂಬಾಲಕರನ್ನು ಹೊಂದಿರುವ ರಾಜಕಾರಣಿ ಎಂಬ ಹೆಗ್ಗಳಿಕೆಗೆ ಪ್ರಧಾನಿ ಮೋದಿ ಅವರು ಭಾಜನರಾಗಿದ್ದಾರೆ. ಸೋಶಿಯಲ್ ಮೀಡಿಯಾ ವನ್ನು ಸಮರ್ಥವಾಗಿ ಬಳಸಿಕೊಳ್ಳುತ್ತಿರುವ ಪ್ರಧಾನಿ ಮೋದಿ ಅವರ ಟ್ವಿಟ್ಟರ್ ಖಾತೆ ಪ್ರಸ್ತುತ 70 ಮಿಲಿಯನ್ (7

ಉಪ್ಪಿನಂಗಡಿ : ರಾತ್ರಿಹೊತ್ತು ಪಾನಮತ್ತನಾಗಿ ಬಂದು ವ್ಯಕ್ತಿಯಿಂದ ನಿತ್ಯ ಕಿರುಕುಳ | ಮಹಿಳೆಯಿಂದ ಡಿವೈಎಸ್ಪಿ ಗೆ…

ಉಪ್ಪಿನಂಗಡಿ: ಪಾನಮತ್ತನಾಗಿ ನಿವೃತ್ತ ಸೇನಾ ಉದ್ಯೋಗಿಯೋರ್ವ ಮಹಿಳೆಯೋರ್ವರ ಮನೆಗೆ ಕಲ್ಲೆಸೆಯುವುದು, ಕಲ್ಲೆಸೆತಕ್ಕೆ ಸಿಲುಕಿ ಕಣ್ಣಿನ ದೃಷ್ಠಿ ಕಳೆದುಕೊಂಡಿದ್ದು, ಈಗಲೂ ನಿತ್ಯ ನಿರಂತರ ಕಿರುಕುಳ ನೀಡುತ್ತಿದ್ದು,ಆತನ‌ ಕಿರುಕುಳದಿಂದ ತನ್ನ ಕುಟುಂಬವನ್ನು ರಕ್ಷಿಸುವಂತೆ ಮಹಿಳೆಯೋರ್ವರು ಪುತ್ತೂರು

ದರ್ಬೆತಡ್ಕ ಶಾಲಾ ಜಾಗದಲ್ಲಿ ಅಕ್ರಮ ಮನೆ ನಿರ್ಮಾಣ ಆರೋಪ ಕಂದಾಯ ಇಲಾಖೆಯಿಂದ ಮನೆ ತೆರವು ಪ್ತಕರಣ | ನ್ಯಾಯ ಸಿಗದೇ ಇದ್ದರೆ…

ಪುತ್ತೂರು : ಜುಲೈ 27 ರಂದು ಒಳಮೊಗ್ರು ಗ್ರಾಮದ ದರ್ಬೆತಡ್ಕ ಶಾಲಾ ಬಳಿ ಬಡ ದಲಿತ ಕುಟುಂಬದ ಮೇಲಾದ ದೌರ್ಜನ್ಯವನ್ನು ಪುತ್ತೂರು ಬ್ಲಾಕ್ ಎಸ್ ಸಿ ಘಟಕ ತೀವ್ರವಾಗಿ ಖಂಡಿಸುತ್ತದೆ ಎಂದು ಪ್ರಕಟಣೆ ತಿಳಿಸಿದೆ. ಕಳೆದ 12 ವರುಷಗಳಿಂದ ಆ ಸ್ಥಳದಲ್ಲಿ ವಾಸವಿದ್ದ ರಘುನಾಥ ಅವರ ಮನೆಯನ್ನು ಮನೆಯಲ್ಲಿ

ಕರಾವಳಿಯ ಎಸ್.ಅಂಗಾರ,ಹಾಲಾಡಿ ಶ್ರೀನಿವಾಸ ಶೆಟ್ಟಿ, ಸುನೀಲ್ ಕುಮಾರ್,ರೂಪಾಲಿ ನಾಯ್ಕ ಅವರಿಗೆ ಸಚಿವ ಸ್ಥಾನ ಸಾಧ್ಯತೆ

ಮಂಗಳೂರು : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.ಇನ್ನೇನಿದ್ದರೂ ಸಂಪುಟ ರಚನೆಯ ಕಸರತ್ತು ಆರಂಭವಾಗಲಿದೆ. ಈ ಸಂಪುಟದಲ್ಲಿ ಕರಾವಳಿಯ ನಾಲ್ವರಿಗೆ ಮಂತ್ರಿ ಮಂಡಲದಲ್ಲಿ ಅವಕಾಶ ಸಿಗುವ ಸಾಧ್ಯತೆ ಇದೆ ಎಂದು ರಾಜಕೀಯ ವಲಯದಲ್ಲಿ ಕೇಳಿ

ಹಳದಿ ರೋಗದಿಂದ ತತ್ತರಿಸಿದ ಅಡಿಕೆ ಬೆಳೆಗಾರನಿಗೆ ಎಲೆ ಚುಕ್ಕೆ ರೋಗ ಮತ್ತೊಂದು ಶಾಕ್ | ಸಿಪಿಸಿಆರ್‌‌ಐ ವಿಜ್ಞಾನಿಗಳಿಂದ…

ಸುಳ್ಯ: ಹಳದಿ ರೋಗದಿಂದ ಅಡಿಕೆ ಬೆಳೆಗಾರರು ಕಂಗಾಲಾದ ಬೆನ್ನಲ್ಲೇ ಇದೀಗ ಸುಳ್ಯದ ಮರ್ಕಂಜದಲ್ಲಿ ಅಡಿಕೆ ಮರದ ಎಲೆ ಚುಕ್ಕೆ ರೋಗ ಕಾಣಿಸಿಕೊಂಡಿದೆ. ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದ ಕಂಜಿಪಿಲಿ ಯತೀಶ ಎಂಬವರ ತೋಟಕ್ಕೆ ವಿಟ್ಲ ಸಿಪಿಸಿಆರ್ ವಿಜ್ಞಾನಿಗಳಾದ ಡಾ.ಶಿವಾಜಿ ತುಬೆ, ಡಾ.ಭವಿಷ್ಯರವರು

ಬೊಮ್ಮಾಯಿ ಸಂಪುಟದಲ್ಲಿ ನಾ ಇರಲ್ಲ-ಜಗದೀಶ್ ಶೆಟ್ಟರ್

ರಾಜ್ಯದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರದಲ್ಲಿ ನಾನು ಯಾವುದೇ ಮಂತ್ರಿಯಾಗಿರಲು ಬಯಸುವುದಿಲ್ಲ ಎಂದು ಮಾಜಿ ಸೀಎಂ ಜಗದೀಶ್ ಶೆಟ್ಟರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಯಡಿಯೂರಪ್ಪ ನಮ್ಮ ಹಿರಿಯರು ಹೀಗಾಗಿ ಅವರ

ಪಾಣೆಮಂಗಳೂರು ಯುವಕನೋರ್ವ ಸೇತುವೆಯಿಂದ ನದಿಗೆ ಹಾರಿರುವ ಶಂಕೆ

ಬೆಂಗಳೂರು ಮೂಲದ ವ್ಯಕ್ತಿಯೋರ್ವ ಪಾಣೆಮಂಗಳೂರು ಸೇತುವೆಯ ಬೈಕನ್ನು ನಿಲ್ಲಿಸಿ ನಾಪತ್ತೆಯಾದ ಘಟನೆ ಬುಧವಾರ ನಡೆದಿದ್ದು, ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ. ಬೆಂಗಳೂರು ದಾಸರಹಳ್ಳಿ ಮೂಲದ ಸತ್ಯವೇಲು(29) ಎಂಬಾತ ನಾಪತ್ತೆಯಾದ ಯುವಕ. ಈತ ಸುಮಾರು 15 ದಿನಗಳ ಹಿಂದೆ ಇದೇ ರೀತಿ ನದಿಗೆ

ಪುತ್ತೂರು: ಜೇನು ಸಾಕಾಣಿಕೆ ತರಬೇತಿ | ಆ.5 ಹೆಸರು ನೊಂದಣಿಗೆ ಕೊನೆ ದಿನ

ಪುತ್ತೂರು :2021-22ನೇ ಸಾಲಿನ ಜಿಲ್ಲಾ ಪಂಚಾಯತ್ಯೋಜನೆಯ ಜೇನು ಸಾಕಾಣಿಕೆ ಕಾರ್ಯಕ್ರಮದಡಿ 2 ದಿನದ ಜೇನು ಕೃಷಿ ತರಬೇತಿ ಲಭ್ಯವಿದೆ. ಜಮೀನು ಹೊಂದಿರುವ ರೈತರು ಜೇನು ಕೃಷಿ ತರಬೇತಿ ಪಡೆಯಲು ಆ.5ರೊಳಗೆ ತೋಟಗಾರಿಕಾ ಕಛೇರಿಯಲ್ಲಿ ಹೆಸರು ನೋಂದಾಯಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ

ಮತಾಂತರವಾಗಿದ್ದ 21 ಕುಟುಂಬಗಳನ್ನು ಮತ್ತೆ ಹಿಂದೂ ಧರ್ಮಕ್ಕೆ ಘರ್ ವಾಪಾಸಿ ಮಾಡಿದ ವಿಶ್ವ ಹಿಂದೂ ಪರಿಷತ್

ಗುಜರಾತ್‌ನ ವಿಶ್ವ ಹಿಂದೂ ಪರಿಷತ್ ಆಯೋಜಿಸಿದ್ದ ಘರ್ ವಾಪಸಿ ಕಾರ್ಯಕ್ರಮದಲ್ಲಿ ಧರ್ಮಪುರ ಮತ್ತು ಕಪ್ರದ ತಾಲೂಕುಗಳ 21 ಕುಟುಂಬಗಳು ಮತ್ತೆ ಮಾತೃಧರ್ಮ ಹಿಂದೂ ಧರ್ಮಕ್ಕೆ ಮರಳಿವೆ. ಈ ಕುಟುಂಬ‌ಗಳು ಹಲವು ಆಮಿಷಗಳಿಗೆ ಬಲಿಯಾಗಿ ಕ್ರೈಸ್ತ ಧರ್ಮಕ್ಕೆ ಮತಾಂತರ‌ವಾಗಿದ್ದವು. ಇದೀಗ ವಾಪಿಯ ಬಾಪಾ