ಕೊಯಿಲ ಜಾನುವಾರು ಏಲಂ ರದ್ದು ಮಾಡಿದ ಅಧಿಕಾರಿಗಳು | ವಿ.ಹಿಂ.ಪ,ಬಜರಂಗದಳದ ಪ್ರತಿಭಟನೆ ಹಿಂದಕ್ಕೆ | ಎಚ್ಚರಿಕೆಗೆ ಮಣಿದ…

ಕಡಬ : ಕಡಬ ತಾಲೂಕಿನ ಕೊಯಿಲದಲ್ಲಿರುವ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಪ ನಿರ್ದೇಶಕರ ಕಛೇರಿ, ಜಾನುವಾರು ಸಂವರ್ಧನಾ ಮತ್ತು ತರಬೇತಿ ಕೇಂದ್ರದಲ್ಲಿ ಜು.29ರಂದು ನಡೆಯಲಿದ್ದ ಜಾನುವಾರು ಏಲಂ ರದ್ದು ಪಡಿಸಲಾಗಿದೆ. ಜು.29ರಂದು ಮಲೆನಾಡು ಗಿಡ್ಡ ಮತ್ತು ಮುದ್ರಾ ಎಮ್ಮೆ

ಕೊಕ್ಕಡ ಸೌತಡ್ಕ ದೇವಾಲಯದ ಅಂಗಣದಲ್ಲಿ ಮಣ್ಣು ಅಗೆದ ಮುಸ್ಲಿಂ ಯುವಕ | ಕಾರಣ ನಿಗೂಢ!!

ಕೊಕ್ಕಡ: ಹಿಂದೂಗಳ ಪ್ರಸಿದ್ದ ಯಾತ್ರಾಸ್ಥಳ ಗಣಪನ ಬಯಲು ಆಲಯವೆಂದೇ ಪ್ರಸಿದ್ಧಿ ಪಡೆದ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಅಂಗಣದಲ್ಲಿ ಅನ್ಯಕೋಮಿನ ಯುವಕನೊಬ್ಬ ಮಣ್ಣು ಅಗೆದು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿಸಿಕೊಂಡು ಹೋಗಿ ಸಂಶಯಾಸ್ಪದವಾಗಿ ವರ್ತಿಸಿದ ದೃಶ್ಯ ದೇವಸ್ಥಾನದ ಸಿಸಿ ಕ್ಯಾಮರಾದಲ್ಲಿ

ಕೊಯಿಲ ಜಾನುವಾರು ಫಾರ್ಮ್‌ನಲ್ಲಿ ಜಾನುವಾರು ಏಲಂಗೆ ವಿ.ಹಿಂ.ಪ,ಬಜರಂಗದಳ ಆಕ್ಷೇಪ ,ಉಗ್ರ ಪ್ರತಿಭಟನೆಯ ಎಚ್ಚರಿಕೆ

ಕಡಬ :ಕಡಬ ತಾಲೂಕಿನ ಕೊಯಿಲದಲ್ಲಿ ಜಿಲ್ಲಾ ಜಾನುವಾರು ತಳಿ ಸಂವರ್ಧನ ಮತ್ತು ಪಾಲನಾ ಕೇಂದ್ರದಲ್ಲಿ ಜು. 29ರಂದು ಜಾನುವಾರು ಏಲಂ ಮಾಡಲು ಅಧಿಕಾರಿಗಳು ನಿರ್ಧರಿಸಿದ್ದು ನಕಲಿ ರೈತರ ಹೆಸರಿನಲ್ಲಿ ಜಾನುವಾರುಗಳನ್ನು ಪಡೆದುಕೊಂಡು ಅವುಗಳನ್ನು ಕಸಾಯಿಖಾನೆಗೆ ಸಾಗಾಟ ಮಾಡುವ ಸಾಧ್ಯತೆಗಳಿವೆ. ಆದ ಕಾರಣ

ಪಾಪ್ಯುಲರ್ ಫ್ರಂಟ್ ನಿಂದ ಪ್ರವಾಹಪೀಡಿತರಿಗೆ ನೆರವು

ರಾಜ್ಯದಲ್ಲಿ ಸುರಿದ ಮಹಾಮಳೆಗೆ ಹಲವು ಪ್ರದೇಶಗಳು ತತ್ತರಿಸಿ ಹೋಗಿದ್ದು, ಈ ಸಂದರ್ಭದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಕಾರ್ಯಕರ್ತರು ಪರಿಹಾರ ಕಾರ್ಯದಲ್ಲಿ ತೊಡಗಿಸಿಕೊಂಡರು. ಪಾಪ್ಯುಲರ್ ಫ್ರಂಟ್ ರಕ್ಷಣಾ ಮತ್ತು ಪರಿಹಾರ ತಂಡವು ಪ್ರವಾಹಪೀಡಿತ ಪ್ರದೇಶಗಳಾದ ಬೆಳಗಾವಿ ಜಿಲ್ಲೆಯ

ಕುಲಾಲ ಯಾನೆ ಕುಂಬಾರ ಸಮುದಾಯದವರಿಗೆ ರಾಜ್ಯ ಮಟ್ಟದ ಕಥೆ, ಕವನ ಹಾಗೂ ಪ್ರಬಂಧ ಸ್ಪರ್ಧೆ

ಪುತ್ತೂರು : ಪುತ್ತೂರು ಕುಲಾಲ ಸಮಾಜ ಸೇವಾ ಸಂಘದ (ರಿ.) ವತಿಯಿಂದ ಕುಲಾಲ ಯಾನೆ ಕುಂಬಾರ ಸಮುದಾಯದ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಜ್ಯ ಮಟ್ಟದ ಕಥೆ, ಕವನ, ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಸ್ಪರ್ಧೆಗಳ ವಿವರ: ಹೈಸ್ಕೂಲ್, ಕಾಲೇಜು ಹಾಗೂ ಹಿರಿಯರ ವಿಭಾಗದಲ್ಲಿ

ಪೊಲೀಸ್ ಇಲಾಖೆಗೆ ಸೇರಿ 25 ವರ್ಷ ಸೇವೆ,50 ನೇ ವರ್ಷದ ಜನ್ಮದಿನ ಸಂಭ್ರಮ | ವಿಕಲ ಚೇತನಗೆ ವೀಲ್ ಚೇರ್ ನೀಡಿದ ವಸಂತ ಗೌಡ…

ಸವಣೂರು : ಪೋಲಿಸ್ ಇಲಾಖೆಯಲ್ಲಿ ಇಪ್ಪತ್ತೈದು ವರ್ಷಗಳ ಕಾಲ ಸೇವೆ ಮತ್ತು ಜೀವನದ ಐವತ್ತು ವರ್ಷಗಳನ್ನು ಪೂರೈಸಿರುವ ನೆನಪಿಗೆ ಬೆಳ್ಳಾರೆ ಠಾಣೆಯ ಹೆಡ್ ಕಾನ್ಸ್ಟೇಬಲ್ ಮತ್ತು ಬೆಳಂದೂರು ಗ್ರಾಮದ ಬೀಟ್ ಪೊಲೀಸ್ ಆಗಿರುವ ಶ್ರೀ ವಸಂತ ಗೌಡ ನೂಜಿ ಅವರು ಹಲವು ಸಮಯದಿಂದ ಅನಾರೋಗ್ಯದಿಂದ ಮನೆಯ ಒಳಗಡೆ

ರೈತರ ಮಕ್ಕಳ ಉನ್ನತ ಶಿಕ್ಷಣಕ್ಕೆ ವಿದ್ಯಾರ್ಥಿ ವೇತನ: ಸಿಎಂ ಬೊಮ್ಮಾಯಿ ಘೋಷಣೆ

ರಾಜ್ಯದಲ್ಲಿ ರೈತರ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕೆ ವಿದ್ಯಾರ್ಥಿ ವೇತನ ನೀಡಲಾಗುವುದು ಎಂದು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ನಡೆದ ಮೊದಲ ಸುದ್ದಿಗೋಷ್ಠಿಯಲ್ಲಿ ಈ ಘೋಷಣೆ ಮಾಡಿದ್ದಾರೆ. ರೈತರ ಮಕ್ಕಳು ಕೂಡಾ ಉನ್ನತ

ಸಂಪುಟ ಆಯ್ಕೆ ಮುಖ್ಯಮಂತ್ರಿಗಳ ವಿವೇಚನಾ ಅಧಿಕಾರ |ಪ್ರಾದೇಶಿಕತೆ,ಸಾಮಾಜಿಕ ನ್ಯಾಯ ಪರಿಶೀಲಿಸಿ ಸಂಪುಟ ರಚನೆ –…

ಬೆಂಗಳೂರು : ಬಸವರಾಜ್ ಬೊಮ್ಮಾಯಿ ಅವರು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.ಈಗ ಸಂಪುಟ ರಚನೆಯ ಬೆಳವಣಿಗೆ ಆರಂಭವಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ,ಸಂಪುಟ ರಚನೆ ಸಿಎಂ ಅವರ ವಿವೇಚನಾ ಅಧಿಕಾರವಾಗಿದೆ.

ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಿ ವಂಚನೆ | ತಹಶೀಲ್ದಾರ್ ವಿರುದ್ಧ ಆರೋಪ

ಉಡುಪಿ : ಪರಿಶಿಷ್ಟ ಜಾತಿಯ ನಕಲಿ ಪ್ರಮಾಣ ಪತ್ರ ಸಲ್ಲಿಸಿ ಸರಕಾರಕ್ಕೆ ವಂಚಿಸಿರುವ ದೂರಿನ ಹಿನ್ನೆಲೆಯಲ್ಲಿ ಬ್ರಹ್ಮಾವರ ತಹಶೀಲ್ದಾರ್ ಆಗಿದ್ದ ಪ್ರಸ್ತುತ ಕುಂದಾಪುರ ತಹಶೀಲ್ದಾರ್ ಆಗಿರುವ ಕಿರಣ್ ಜಿ. ಗೌರಯ್ಯ ಅವರನ್ನು ಮುಂದಿನ ಆದೇಶದವರೆಗೆ ವರ್ಗಾಯಿಸಿ ಮುಂದಿನ ಸ್ಥಳ ನಿಯುಕ್ತಿಗಾಗಿ

ಮಂಗಳೂರಿನಿಂದ ಗುಜರಾತಿಗೆ ಹೊರಟಿದ್ದ ಅಡಿಕೆ ತುಂಬಿದ 2 ಲಾರಿಗಳು ನಾಪತ್ತೆ

ಮಂಗಳೂರು: ಮಂಗಳೂರಿನಿಂದ ಅಡಿಕೆ ಚೀಲಗಳನ್ನು ತುಂಬಿಸಿಕೊಂಡು ಗುಜರಾತ್‌ಗೆ ಹೊರಟಿದ್ದ ಎರಡು ಹಾರಿಗಳು ನಾಪತ್ತೆಯಾಗಿರುವ ಬಗ್ಗೆ ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂದರ್‌ನ ಟ್ರಾನ್ಸ್‌ಪೋರ್ಟ್ ಕಚೇರಿಯೊಂದರ ಮ್ಯಾನೇಜರ್ ಜು. 19ರಂದು ಎರಡು ಲಾರಿಗಳನ್ನು ಬಾಡಿಗೆಗೆ ಪಡೆದು ಒಂದು