ಮನೆಯ ಮೇಲೆ ಗುಡ್ಡ ಕುಸಿತ | ಮಹಿಳೆಗೆ ಗಾಯ

ಮಂಗಳೂರು: ಮಂಗಳೂರು ತಾಲೂಕಿನ ಮಲ್ಲೂರಿನಲ್ಲಿ ಮನೆಯ ಮೇಲೆ ಗುಡ್ಡ ಕುಸಿದು ಬಿದ್ದು ಮಹಿಳೆಯೊಬ್ಬರು ಗಾಯಗೊಂಡ ಬಗ್ಗೆ ವರದಿಯಾಗಿದೆ. ಮಲ್ಲೂರು ಜಂಕ್ಷನ್ ಬಳಿಯ ಝುಬೇರ್ ಎಂಬವರ ಹಿಂಭಾಗವಿದ್ದ ಗುಡ್ಡ ಸೋಮವಾರ ಮುಂಜಾನೆ ಕುಸಿದಿದೆ. ಇದರಿಂದ ಮನೆಯ ಗೋಡೆಯು ಕುಸಿದು ಮನೆಯಲ್ಲಿದ್ದ ಬೀಪಾತುಮ್ಮ

ರಿಕ್ಷಾದಲ್ಲಿ ಗಾಂಜಾ ಸಾಗಾಟ | ಅಪಘಾತದಿಂದ ಬಯಲಾಯಿತು ಅಕ್ರಮ | ಸವಣೂರು,ಸಜಿಪಮೂಡದ ಇಬ್ಬರ ಬಂಧನ

ವಿಟ್ಲ ಪೊಲೀಸ್‌ ಠಾಣಾ ನಿರೀಕ್ಷಕರಾದ ನಾಗಾರಾಜ್‌ ಹೆಚ್‌ ಈ ಮತ್ತು ಠಾಣಾ ಪಿಎಸ್ಐ ಮಂಜುನಾಥ, ಹೆಚ್ ಸಿ ಪ್ರಸನ್ನ, ಪಿಸಿ ಪ್ರತಾಪ್, ಮತ್ತು ಪಿಸಿ ಲೋಕೇಶ್, ಹಾಗೂ ಎಪಿಸಿ 78 ಪ್ರವೀಣ್ ಬಂಟ್ವಾಳ ತಾಲೂಕು ವಿಟ್ಲ ಕಸಬಾ ಗ್ರಾಮದ ಕಾಶಿಮಠ ಎಂಬಲ್ಲಿ ಜು.27ರಂದು ಮಧ್ಯಾಹ್ನ ವಾಹನ ತಪಾಸಣೆ

ಪುತ್ತೂರು: ದಲಿತ ಕುಟುಂಬದ ಮನೆ ಧ್ವಂಸ ಮಾಡಿದ ಕಂದಾಯ ಇಲಾಖೆ | ಮನೆ ಮಾಲಕ ವಿಷ ಸೇವಿಸಿ ಆತ್ಮಹತ್ಯೆ ಯತ್ನ

ಪುತ್ತೂರು: ದರ್ಬೆತಡ್ಕ ಶಾಲೆಯ ಸಮೀಪ ದಲಿತ ಕುಟುಂಬವೊಂದು ಸರಕಾರಿ ಜಾಗದಲ್ಲಿದ್ದಾರೆಂದು ದೂರಿನ ಮೇರೆಗೆ ಕಂದಾಯ ಇಲಾಖೆ ಮಾಡಿದ ಮತ್ತು ಮನೆಯನ್ನು ಕಳೆದು ಕೊಂಡ ದಲಿತ ಕುಟುಂಬದ ಆಧಾರಸ್ಥಂಭವಾಗಿದ್ದ ರಘುನಾಥ ಅವರು ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಯತ್ನಿಸಿದ್ದಾರೆಂದು ತಿಳಿದು ಬಂದಿದೆ.

ಪತ್ರಕರ್ತರ ಸಂಘದ ರಾಷ್ಟ್ರೀಯ ಸಮಿತಿಗೆ ಉದಯವಾಣಿ ವರದಿಗಾರ ಅರುಣ್ ಕುಮಾರ್ ಶಿರೂರು ಆಯ್ಕೆ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಭೆಯಲ್ಲಿ ತೆಗೆದು ಕೊಂಡ ನಿರ್ಣಯದಂತೆ ಸಂಘದ ರಾಜ್ಯ ಸಮಿತಿ ಸದಸ್ಯರಾಗಿ ಚೇತನ್ ಪಡುಬಿದ್ರೆ ಹಾಗೂ ರಾಷ್ಟ್ರೀಯ ಸಮಿತಿ ಸದಸ್ಯರಾಗಿಅರುಣ್ ಕುಮಾರ್ ಶಿರೂರು ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು

ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷರಾಗಿ ಶ್ರೀ ನಿವಾಸ ನಾಯಕ್ ಇಂದಾಜೆ, ಉಪಾಧ್ಯಕ್ಷರಾಗಿ ಭಾಸ್ಕರ ರೈ ಕಟ್ಟ…

ಮಂಗಳೂರು:ಪತ್ರಕ ರ್ತರ ಗೃಹ ನಿರ್ಮಾಣ ಸಹಕಾರ ಸಂಘ ಮಂಗಳೂರು ಇದರ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಶ್ರೀನಿವಾಸ್ ನಾಯಕ್ ಇಂದಾಜೆ ಮತ್ತು ಉಪಾಧ್ಯಕ್ಷರಾಗಿ ಭಾಸ್ಕರ ರೈ ಕಟ್ಟ ಅವಿರೋಧವಾಗಿ ಆಯ್ಕೆಯಾದರು. ಮಂಗಳವಾರ ಸಂಘದ ಕಚೇರಿಯಲ್ಲಿ ನಡೆದ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಯ

ಸಿರಿಬಾಗಿಲು : ತೋಟಕ್ಕೆ ಕಾಡಾನೆ ದಾಳಿಯಿಂದ ತೆಂಗು, ಅಡಿಕೆ ಕೃಷಿಗೆ ಹಾನಿ

ಕಡಬ : ಕೊಂಬಾರು ಗ್ರಾಮ ಪಂಚಾಯತಿ ವ್ಯಾಪ್ತಿಯ ಸಿರಿಬಾಗಿಲಿನಲ್ಲಿ ತೋಟವೊಂದಕ್ಕೆ ಕಾಡಾನೆ ದಾಳಿ ನಡೆಸಿ ಕೃಷಿ ಹಾನಿ ಮಾಡಿದೆ. ಸಿರಿಬಾಗಿಲು ಗ್ರಾಮದ ದೇರಣೆ ಮಾತಿಜಾಲು ನಿವಾಸಿ ಎಚ್.ಸಿ.ರುಕ್ಮಯ್ಯ ಅವರ ತೋಟಕ್ಕೆ ನಿನ್ನೆ ರಾತ್ರಿ ಆನೆ ದಾಳಿ ಮಾಡಿ ತೆಂಗು ಅಡಿಕೆ, ಬಾಳೆ ಗಿಡಗಳನ್ನು ನಾಶ

ಸವಣೂರು : ಕಾರ್ಗಿಲ್ ವಿಜಯ ದಿವಸ್,ಕಾರ್ಗಿಲ್ ಯೋಧರಿಗೆ ಗೌರವಾರ್ಪಣೆ

ಸವಣೂರು: ಭಾರತ ಮಾತೆಯ ರಕ್ಷಣೆಗಾಗಿ ಗಡಿ ಕಾಯುವ ಸೈನಿಕರು ಹಾಗೂ ರೈತ ದೇಶದ ಎರಡು ಕಣ್ಣುಗಳು,ನಮ್ಮ ದೇಶ ವೈವಿಧ್ಯತೆ, ಭಿನ್ನತೆ ಇದ್ದರೂ ವಿಶ್ವದ ಮಟ್ಟದಲ್ಲಿ ಭಾರತ ಹಲವು ವಿಷಯಗಳಲ್ಲಿ ಅಗ್ರಸ್ಥಾನದಲ್ಲಿಯೇ ಇದೆ. ಅದರಲ್ಲಿ ವಿಶ್ವದ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರದ ಪಟ್ಟ ಯಾರಿಗೂ

ನಾಳೆಯೇ ರಾಜ್ಯಕ್ಕೆ ಹೊಸ ಮುಖ್ಯಮಂತ್ರಿ ಘೋಷಣೆ | 2023 ಚುನಾವಣೆಯ ಗಮನದಲ್ಲಿಟ್ಟು ಆಯ್ಕೆ | ಯಡಿಯೂರಪ್ಪ ಅವರೇ ಹೊಸ ಸೀಎಂ…

ಸೋಮವಾರ ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ಅವರು ರಾಜೀನಾಮೆ ನೀಡುತ್ತಿದ್ದಂತೆ ಮುಂದಿನ ಸಿಎಂ ಯಾರು ಎಂಬ ಚರ್ಚೆ ಹಾಗೂ ಕುತೂಹಲ ರಾಜ್ಯರಾಜಕಾರಣ ಸೇರಿದಂತೆ ರಾಜ್ಯ ಬಿಜೆಪಿ ವಲಯದಲ್ಲಿ ಎದ್ದಿದ್ದೆ. ಮುಂದಿನ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಚರ್ಚಿಸಲು ಇಂದು ಮಂಗಳವಾರ ಸಂಜೆ ವೇಳೆಯೇ

ರೂ.455 ಗಡಿ ದಾಟಿದ ಹೊಸ ಅಡಿಕೆ ಧಾರಣೆ | ಬೆಳೆಗಾರ ಫುಲ್ ಖುಷ್

ಇವತ್ತು ಅಡಿಕೆ ಚಿನ್ನದ ಅಕ್ಕಪಕ್ಕ ನಿಂತುಕೊಂಡು ಬೀಗುತ್ತಿದೆ. ಚಿನ್ನದಂತಹ ಚಿನ್ನಕ್ಕೆ ಹೆಗಲಿಗೆ ಹೆಗಲು ಕೊಟ್ಟು ದಾಪುಗಾಲು ಹಾಕುತ್ತಿದೆ ಅಡಿಕೆಯ ಬೆಲೆ. ಇವತ್ತು ಹೊಸ ಅಡಿಕೆಗೆ ಕೆ.ಜಿ.ಗೆ ರೂ.455 ಗಡಿ ದಾಟಿದೆ. ಇದರಿಂದಾಗಿ ಅಡಿಕೆ ಕೃಷಿಕರು ಮೊಗದಲ್ಲಿ ಸಂತಸ ತುಂಬಿ ತುಳುಕುತ್ತಿದೆ. ಕಾರಣ

ರಾಜ್ಯ ಮಾಧ್ಯಮ ಅಕಾಡೆಮಿಗೆ ಅಧ್ಯಕ್ಷರ ,ಸದಸ್ಯರ ನೇಮಕ

ರಾಜ್ಯ ಸರಕಾರ ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಿಸಿ ಇಂದು ಆದೇಶ ಹೊರಡಿಸಿದೆ. ಹಿರಿಯ ಪತ್ರಕರ್ತ ಹಾಗೂ ಪ್ರೆಸ್ ಕ್ಲಬ್ ಅಧ್ಯಕ್ಷರೂ ಆಗಿರುವ ಸದಾಶಿವ ಶೆಣೈ ಅಕಾಡೆಮಿಯ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ. ಆದೇಶ ಹೊರಬಿದ್ದ ಬೆನ್ನಲ್ಲೆ ಸದಾಶಿವ ಶೆಣೈ ಅಧ್ಯಕ್ಷರಾಗಿ