ವಿಶ್ವ ಕುಸ್ತಿ ಚಾಂಪಿಯನ್ ಶಿಪ್: ಭಾರತದ ಕುಸ್ತಿ ಪಟು ಪ್ರಿಯಾ ಮಲಿಕ್‌ಗೆ ಚಿನ್ನದ ಗರಿ

ವಿಶ್ವ ಕುಸ್ತಿ ಚಾಂಪಿಯನ್ ಶಿಪ್‌ನಲ್ಲಿ ಭಾರತದ ಕುಸ್ತಿ ಪಟು ಪ್ರಿಯಾ ಮಲಿಕ್ ಅವರು ವಿಜೇತರಾಗಿ, ಬಂಗಾರದ ಪದಕ ಪಡೆಯುವ ಮೂಲಕ ದೇಶದ ಹಿರಿಮೆಯನ್ನು ಹೆಚ್ಚಿಸಿದ್ದಾರೆ. ಬುಡಾಫೆಸ್ಟ್‌ನಲ್ಲಿ ನಡೆದ ವಿಶ್ವ ಕುಸ್ತಿ ಚಾಂಪಿಯನ್ ಶಿಪ್‌ನ 73 ಕೆಜಿ ವಿಭಾಗದಲ್ಲಿ ಪ್ರಿಯಾ ಮಲಿಕ್ ಈ ಸಾಧನೆ

ಸುಬ್ರಹ್ಮಣ್ಯ: ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕಾರ್ಯಾಗಾರಕ್ಕೆ ನ.ಸೀತಾರಾಮ ಅವರಿಂದ ಚಾಲನೆ

ಕಡಬ : ಮಾನವನ ಜೀವನವು ಸಾರ್ಥಕ್ಯವನ್ನು ಸಾಧಿಸಲು ಗುರಿ ಪ್ರಧಾನವಾಗಿರುತ್ತದೆ. ಯುವ ಜನಾಂಗವು ದೇಶದ ಸಂಪತ್ತಾಗಿದ್ದು ಅವರಿಗೆ ಸೂಕ್ತವಾದ ಮಾರ್ಗದರ್ಶನ ಹಾಗೂ ನಿರಂತರ ಪ್ರೋತ್ಸಾಹ ಅಗತ್ಯ. ಜೀವನದಲ್ಲಿ ಹಣ ಸಂಪತ್ತು ಮಾತ್ರ ಗೌರವ ನೀಡುವುದಲ್ಲ. ಬದಲಾಗಿ ಭಾರತೀಯವಾದ ಭವ್ಯವಾದ ಸನಾತನ ಸಂಸ್ಕೃತಿಯ

ಕರ್ನಾಟಕ ನಾಯಕತ್ವ ಬದಲಾವಣೆ | ಮುಖ್ಯಮಂತ್ರಿ ಹುದ್ದೆಗೆ ದತ್ತಾತ್ರೇಯ ಹೊಸಬಾಳೆ ಆಯ್ಕೆಯಾಗುತ್ತಾರ ?

ಕರ್ನಾಟಕದ ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ಹಿನ್ನೆಲೆಯಲ್ಲಿ ಹಲವರ ಹೆಸರುಗಳು ಮುನ್ನಲೆಗೆ ಬಂದಿದೆ.ಆದರೆ ಯಾರು ಅಂತಿಮ ಎಂಬ ಗುಟ್ಟು ಯಾರಿಗೂ ಬಿಟ್ಟು ಕೊಟ್ಟಿಲ್ಲ ಬಿಜೆಪಿ ವರಿಷ್ಟರು. ಇದೀಗ ಹಲವು ಹೆಸರುಗಳ ನಡುವೆ ಈಗ ದತ್ತಾತ್ರೆಯ ಹೊಸಬಾಳೆ ಅವರ ಹೆಸರು ಕೇಳಿ ಬರುತ್ತಿದೆ.

ಜು.26 : ಬಿಜೆಪಿ ಸುಳ್ಯ ಮಂಡಲದ ವಿಶೇಷ ಕಾರ್ಯಕಾರಣಿ ಸಭೆ

ಸುಳ್ಯ : ಬಿಜೆಪಿ ಸುಳ್ಯ ಮಂಡಲದ ವಿಶೇಷ ಕಾರ್ಯಕಾರಣಿ ಸಭೆಯು ಜುಲೈ 26 ರಂದು ಸುಳ್ಯದ ಕೊಡಿಯಾಲಬೈಲು ಗೌಡ ಸಮುದಾಯ ಭವನ ದಲ್ಲಿ ಜರುಗಲಿದೆ. ಈ ಸಭೆಗೆ ಮಂಡಲದ ಪದಾಧಿಕಾರಿಗಳು, ಸದಸ್ಯರು, ವಿಶೇಷ ಆಹ್ವಾನಿತರು, ಮಂಡಲದ ಮೋರ್ಚಾಗಳ ಅಧ್ಯಕ್ಷ ಪ್ರಧಾನಕಾರ್ಯದರ್ಶಿಗಳು, ಮಂಡಲದ ಪ್ರಕೋಷ್ಠಗಳ

ಯಡಿಯೂರಪ್ಪ ರಾಜಿನಾಮೆ ಮುಂದೂಡಿಕೆ ? | ಕುತೂಹಲ ಕೆರಳಿಸಿದೆ ನಾಯಕತ್ವ ಬದಲಾವಣೆ ವಿಚಾರ

ಮುಖ್ಯಮಂತ್ರಿ ಯಡಿಯೂರಪ್ಪ ರಾಜಿನಾಮೆ ನೀಡುವ ಕುರಿತಂತೆ ಬಿಜೆಪಿ ಪಾಳಯದಲ್ಲಿ ಹಾಗೂ ಕರ್ನಾಟಕದ ಜನತೆಯಲ್ಲಿ ಕುತೂಹಲ ಮುಂದುವರಿದಿದೆ. ನಿರೀಕ್ಷೆಯಂತೆ ರವಿವಾರ ವರಿಷ್ಠರಿಂದ ಸಂದೇಶ ಬರುವ ನಿರೀಕ್ಷೆ ಇರುವುದಾಗಿ ಬಿಎಸ್‌ವೈ ಹೇಳಿದ್ದರು. ಆದರೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ

ಇಂದಿನಿಂದ ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲಾ ಸೇವೆಗಳಿಗೆ ಅನುಮತಿ

ಕೊರೊನಾ ಎರಡನೇ ಅಲೆ ಪರಿಣಾಮ ಎರಡು ತಿಂಗಳುಗಳಿಂದ ಭಕ್ತರ ಪ್ರವೇಶವನ್ನು ನಿಷೇಧಿಸಲಾಗಿದ್ದ ದೇವಸ್ಥಾನ, ಮಸೀದಿ, ಚರ್ಚ್‌, ಗುರುದ್ವಾರ ಸಹಿತ ಎಲ್ಲ ಧಾರ್ಮಿಕ ಸ್ಥಳಗಳು ರವಿವಾರದಿಂದ ಭಕ್ತರಿಗೆ ಮುಕ್ತವಾಗಲಿವೆ. ಈ ಸಂಬಂಧ ಶನಿವಾರ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ವಿಪತ್ತು

ಸವಣೂರು : ಕೆರೆಗೆ ಬಿದ್ದು ಯುವಕ ಸಾವು

ಸವಣೂರು : ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಕಡಬ ತಾಲೂಕು ಸವಣೂರು ಗ್ರಾಮದ ಕಂಪ ಎಂಬಲ್ಲಿ ಯುವಕನೋರ್ವ ಕೆರೆಗೆ ಬಿದ್ದು ಮೃತಪಟ್ಟ ಘಟನೆ ವರದಿಯಾಗಿದೆ. ಕುದ್ಮಾರು ಗ್ರಾಮದ ಕುಂಞ ಎಂಬವರ ಮಗ ನವೀನ್ (27 ವ.) ಎಂಬಾತನೇ ಮೃತಪಟ್ಟ ಯುವಕ.ನವೀನ್ ಸವಣೂರು ಗ್ರಾಮದ ಕಂಪ ಎಂಬಲ್ಲಿ ಪ್ರವೀಣ್ನಾಯಕ್

ಸಚಿವ ಎಸ್.ಅಂಗಾರ ಅವರಿಂದ ಕಡಬ ತಾಲೂಕಿನ ಐದು ಕೇಂದ್ರಗಳಿಗೆ ಇ.ಸಿ.ಜಿ. ಯಂತ್ರ ಹಸ್ತಾಂತರ

ಕಡಬ: ಕಡಬ ತಾಲೂಕಿನ ಐದು ಕೇಂದ್ರಗಳಿಗೆ ಇ.ಸಿ.ಜಿ. ಯಂತ್ರವನ್ನು ಮೀನುಗಾರಿಕೆ, ಬಂದರು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಅವರು ಶನಿವಾರ ಹಸ್ತಾಂತರಿಸಿದರು. ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣ ದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರು ಇ.ಸಿ.ಜಿ. ಯಂತ್ರವನ್ನು ಕಡಬ

ಎಟಿಎಂ ಗೆ ಹಣ ತುಂಬಿಸುವ ವಾಹನಕ್ಕೆ ಟ್ರಕ್ ಡಿಕ್ಕಿ | ಬೆಳ್ತಂಗಡಿಯ ಯುವಕ ವ್ಯಕ್ತಿ ಸಹಿತ ಇಬ್ಬರು ಸಾವು

ಕೇರಳದ ಕಣ್ಣೂರು ಜಿಲ್ಲೆಯ ಪೆರಿಯಾರು ಸಮೀಪ ಜು.23 ರಂದು ನಡೆದ ರಸ್ತೆ ಅಪಘಾತದಲ್ಲಿ ಬೆಳ್ತಂಗಡಿ ತಾಲೂಕಿನ ವ್ಯಕ್ತಿ ಸಹಿತ ಇಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ. ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಗೇರುಕಟ್ಟೆ ಕುಂಟಿನಿ ನಿವಾಸಿ ಜಯಪ್ರಕಾಶ್ ಕುಲಾಲ್(45.ವ) ಎಂಬವರು ಸ್ಥಳದಲ್ಲೇ

ಶಿಲ್ಪಾ ಶೆಟ್ಟಿ ತಂಗಿ ಶಮಿತಾ ಶೆಟ್ಟಿಯನ್ನು ನೀಲಿ ಚಿತ್ರದಲ್ಲಿ ನಟಿಸುವಂತೆ ರಾಜ್ ಕುಂದ್ರಾ ಯತ್ನಿಸಿದ್ದ

ಫಿಲ್ಮ್ ದಂಧೆ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ನಟಿ ಶಿಲ್ಪಾ ಶೆಟ್ಟಿ ಪತಿ, ಉದ್ಯಮಿ ರಾಜ್ ಕುಂದ್ರ ಬಗ್ಗೆ ಶಾಕಿಂಗ್ ವಿಚಾರಗಳು ಬಹಿರಂಗವಾಗುತ್ತಿದೆ. ಈ ಬ್ಲೂ ಫಿಲ್ಮ್ ದಂಧೆ ಪ್ರಕರಣದಲ್ಲಿ ನಟಿ, ಮಾಡೆಲ್ ಗೆಹನಾ ವಸಿಸ್ತ್ ಅವರನ್ನು ವರ್ಷದ ಆರಂಭದಲ್ಲಿ ಬಂಧಿಸಲಾಗಿತ್ತು. ಜಾಮೀನ ಮೇಲೆ