ಆಸ್ಪತ್ರೆಗೆ ದಾಖಲಾಗಿರುವ ಆಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಿದ ಡಾ.ವೀರೇಂದ್ರ ಹೆಗ್ಗಡೆ
ಮಂಗಳೂರು: ಯೋಗ ಮಾಡುತ್ತಿದ್ದಾಗ ಬಿದ್ದು ತಲೆಗೆ ಗಂಭೀರ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಕಾಂಗ್ರೇಸ್ ಹಿರಿಯ ಮುಖಂಡ, ರಾಜ್ಯಸಭಾ ಸದಸ್ಯ ಆಸ್ಕರ್ ಫರ್ನಾಂಡಿಸ್ ಆರೋಗ್ಯ ವಿಚಾರಿಸಲು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಆಸ್ಪತ್ರೆಗೆ ಭೇಟಿ ನೀಡಿದರು.
ಆಸ್ಕರ್!-->!-->!-->…