ನೆಲ್ಯಾಡಿ: ಬೆಂಗಳೂರ್ ಮಂಗಳೂರು ಹೆದ್ದಾರಿಯಲ್ಲಿ ಕಾರು ಹೊಳೆಗೆ ಬಿದ್ದು ಓರ್ವ ಸಾವು, ಇನ್ನೋರ್ವ ಗಂಭೀರ

Nelyadi: ಕಾರೊಂದು ಹೊಳೆಗೆ ಬಿದ್ದು ಓರ್ವ ಮೃತಪಟ್ಟ ಘಟನೆಯೊಂದು ಇಂದು ನಡೆದಿದೆ. ಈ ಘಟನೆ ನೆಲ್ಯಾಡಿಯಲ್ಲಿ ನಡೆದಿದೆ. ಓರ್ವ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

Belthangady: ಬೆಳ್ತಂಗಡಿ : ಬೆಳಾಲಿನ ವೃದ್ದೆಯ ಕೊಂದ ಆರೋಪಿ ಅನಾರೋಗ್ಯದಿಂದ ಸಾವು

ಅಜ್ಜಿಯನ್ನು ಕೊಲೆ ಮಾಡಿ ಚಿನ್ನಾಭರಣ ಹಾಗೂ ಹಣ ದರೋಡೆ ಮಾಡಿದ ಆರೋಪಿ ಅಶೋಕ್ ಇಂದು ಬೆಳಗ್ಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

Dakshina Kannada: ಹೆಚ್ಚುತ್ತಿರುವ ಹೃದಯ ಕಾಯಿಲೆ : ತಪಾಸಣೆಗೆ ಹೃದಯ ವೈಶಾಲ್ಯ ವಿನೂತನ ಕಾರ್ಯಕ್ರಮ

Heart disease :ಹೃದಯಾಘಾತದ ಪ್ರಕರಣಗಳ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ‘ಹೃದಯ ವೈಶಾಲ್ಯ’ ಎಂಬ ವಿನೂತನ ಕಾರ್ಯಕ್ರಮ ಆಯೋಜನೆಗೊಂಡಿದೆ.

Suicide attempt: ಸ್ಲೀಪರ್ ಕೋಚ್ ಬಸ್‌ನಲ್ಲಿ ವಿಷ ಸೇವಿಸಿ ಮಲಗಿದ ಪ್ರೇಮಿಗಳು : ಯುವತಿ ಸಾವು ,ಯುವಕ ಪಾರು

ಇಬ್ಬರೂ ವಿಷಸೇವಿಸಿ ಆತ್ಮಹತ್ಯೆ (Suicide attempt ) ಮಾಡಿಕೊಳ್ಳಲು ತೀರ್ಮಾನಿಸಿ ಇಬ್ಬರೂ ವಿಷಸೇವಿಸಿದ್ದಾರೆ.ಆದರೆ ಯುವತಿ ಮೃತಪಟ್ಟು,ಯುವಕ ಬದುಕುಳಿದಿದ್ದಾನೆ.

ಉಪ್ಪಿನಂಗಡಿ : ಹಸುಗೂಸು ಸಹಿತ ಇಬ್ಬರು ಮಕ್ಕಳನ್ನು ಮನೆಯೊಂದರಲ್ಲಿ ಬಿಟ್ಟು ದಂಪತಿ ನಾಪತ್ತೆ

ಮಕ್ಕಳನ್ನು ಮನೆಯೊಂದರಲ್ಲಿ ಬಿಟ್ಟು ದಂಪತಿ ನಾಪತ್ತೆಯಾಗಿದ್ದು,ಅವರ ಪತ್ತೆಗಾಗಿ ಉಪ್ಪಿನಂಗಡಿ(Uppinangady) ಪೊಲೀಸರಿಗೆ ಮನೆಯೊಡತಿ ದೂರು ನೀಡಲಾಗಿದೆ

ಪುತ್ತೂರು : ಪಿಕಪ್ ವಾಹನಕ್ಕೆ ಮರ ತುಂಬಿಸುವ ವೇಳೆ ಮೈಮೇಲೆ ಬಿದ್ದು ಕಾಂಗ್ರೆಸ್ ಮುಖಂಡ ಮೃತ್ಯು

ಪುತ್ತೂರು : ಪಿಕಪ್ ವಾಹನಕ್ಕೆ ಮರ ತುಂಬಿಸುವ ವೇಳೆ ಮೈಮೇಲೆ ಬಿದ್ದು ಕಾಂಗ್ರೆಸ್ ಮುಖಂಡರೋರ್ವರು ಮೃತಪಟ್ಟ ಘಟನೆ ನಡೆದಿದೆ. ಬಡಗನ್ನೂರು ಗ್ರಾಮದ ಬಟ್ಯಂಗಲ ದಿ. ಕೊಲ್ಲಯ್ಯ ಒಕ್ಕಲಿಗ ರವರ ಪುತ್ರ ಸುಳ್ಯಪದವು ವಲಯ ಕಾಂಗ್ರೆಸ್ ಅಧ್ಯಕ್ಷ ಗೋಪಾಲಕೃಷ್ಣ ಮೃತರು. ಗೋಪಾಲಕೃಷ್ಞ ಅವರು ಮನೆಯ…

ಪ್ರಕೃತಿ ಕಾಳಜಿ ಮಾಡೋಣ ಬನ್ನಿ

ಪರಿಸರವು ಪ್ರತಿಯೊಂದು ಜೀವರಾಶಿಗೆ ಅತ್ಯಂತ ಅಮೂಲ್ಯವಾದ ಕೊಡುಗೆಯಾಗಿದೆ. ಪರಿಸರದಲ್ಲಿನ ಗಾಳಿ,ನೀರು, ಮಣ್ಣು,ಮರಗಳು, ಕಾಡುಗಳು,ಸಾಗರಗಳು ಇತ್ಯಾದಿಗಳನ್ನು ಎಂದೆಂದಿಗೂ ಇತ್ಯಾದಿಗಳನ್ನು ಎಂದೆಂದಿಗೂ ಉಳಿಸುವುದು ಮುಖ್ಯವಾಗಿದೆ. ನಾವುಗಳು ಅವಲಂಬಿ ಅವಲಂಬಿತವಾಗಿಸಿರುವ ಈ ಪರಿಸರವನ್ನು ಯುಗ…

Puttur: ಪುತ್ತೂರು :ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದ ಬಲ್ನಾಡು ಬಂಗಾರಡ್ಕ ನಿವಾಸಿ ವಿದ್ಯಾರ್ಥಿನಿಯೊಬ್ಬರು ಜೂ.2ರಂದು ಮಂಗಳೂರು ಆಸ್ಪತ್ರೆಯಲ್ಲಿ (Puttur)ಮೃತಪಟ್ಟಿದ್ದಾರೆ.

ಡಿ.ಎಲ್.ಇಡಿ, ಡಿ.ಪಿ.ಇಡಿ ಕೋರ್ಸುಗಳಿಗೆ ಅರ್ಜಿ ಆಹ್ವಾನ

Courses: ಅನುದಾನಿತ ಮತ್ತು ಅನುದಾನ ರಹಿತ ಶಿಕ್ಷಕ ತರಬೇತಿ ಸಂಸ್ಥೆಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳ ದಾಖಲಾತಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.