ಎಸ್ಎಸ್ಎಲ್ ಸಿ ಪರೀಕ್ಷೆ ದಿನಾಂಕ ಪ್ರಕಟಿಸಿದ ಸಚಿವ ಸುರೇಶ್ ಕುಮಾರ್

ಬೆಂಗಳೂರು: ಕೊನೆಗೂ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಎಸ್ಎಸ್ ಎಲ್.ಸಿ ಮಕ್ಕಳಿಗೆ ಪರೀಕ್ಷಾ ದಿನಾಂಕ ಪ್ರಕಟಿಸಿದೆ. ಪ್ರಕಟಣೆಗೂ ಮುನ್ನ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರು ಜುಲೈ ಮಾಹೆಯಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಗಳ ಪೂರ್ವ ಸಿದ್ಧತೆಯನ್ನು ಅವಲೋಕಿಸಿದರು.

ತಾನು ಜ್ಯೂಸ್‌ ಮಾರುತ್ತಿದ್ದ ಊರಿಗೇ ಪೊಲೀಸ್‌ ಸಬ್‌ ಇನ್ ಸ್ಪೆಕ್ಟರ್‌ ಆಗಿ ನೇಮಕಗೊಂಡ ಯುವತಿ | ಈಕೆಯ ಸಾಧನೆ ಎಲ್ಲರಿಗೂ…

ತಾನು ಜ್ಯೂಸ್‌ ಹಾಗೂ ಐಸ್‌ ಕ್ರೀಮ್‌ ಗಳನ್ನು ಮಾರುತ್ತಿದ್ದ ಊರಿಗೆ ಯುವತಿಯೊಬ್ಬಳು ಸಬ್ ಇನ್‌ ಸ್ಪೆಕ್ಟರ್‌ ಆಗಿ ಕರ್ತವ್ಯಕ್ಕೆ ಹಾಜರಾದ ಎಲ್ಲರಿಗೂ ಸ್ಫೂರ್ತಿಯಾಗಬಲ್ಲ ಘಟನೆ ಕೇರಳದ ವರ್ಕಳ ಎಂಬಲ್ಲಿ ನಡೆದಿದೆ. ಕೇರಳದ ವರ್ಕಳ ಎಂಬ ಊರಲ್ಲಿರುವ ಶಿವಗಿರಿ ಆಶ್ರಮ ಪ್ರದೇಶದಲ್ಲಿ ಹತ್ತು

ಪೌರೋಹಿತ್ಯದಲ್ಲಿ ಗಮನ ಸೆಳೆಯುತ್ತಿದ್ದಾಳೆ ಸೂರ್ಯ ಪುತ್ರಿ ಅನಘಾ ಕಶೆಕೋಡಿ

ತಂದೆಯಂತೆಯೇ ಮಗಳೊಬ್ಬಳು ವೇದಾಧ್ಯಯನ ಮಾಡಿ ಪೌರೋಹಿತ್ಯದಲ್ಲಿ ತೊಡಗಿಸಿಕೊಂಡು ಎಲ್ಲರ ಗಮನಸೆಳೆಯುತ್ತಿದ್ದಾರೆ.ಶಾಸ್ತ್ರಬದ್ಧವಾದ ವೇದಾಧ್ಯಯನ, ಪೌರೋಹಿತ್ಯದಲ್ಲಿ ಸ್ತ್ರೀಯರ ತೊಡಗಿಸಿಕೊಳ್ಳುವಿಕೆ ತೀರಾ ಅಪರೂಪ. ಆದರೆ ರಾಜ್ಯ ಧಾರ್ಮಿಕ ಪರಿಷತ್ತಿನ ಸದಸ್ಯ ಕಶೆಕೋಡಿಯ ಸೂರ್ಯನಾರಾಯಣ ಭಟ್ಟರ

ಪುಲ್ವಾಮ : ಮನೆಗೆ ನುಗ್ಗಿ ಪೊಲೀಸ್ ಅಧಿಕಾರಿ ಮತ್ತು ಪತ್ನಿಯನ್ನು ಕೊಂದ ಉಗ್ರರು

ಜಮ್ಮು ಕಾಶ್ಮೀರದ ಪುಲ್ವಾಮಾ ಎಂಬಲ್ಲಿ ಪೊಲೀಸ್ ವಿಶೇಷಾಧಿಕಾರಿಯೊಬ್ಬರ ಮನೆಗೆ ನುಗ್ಗಿದ ಉಗ್ರರು ವಿಶೇಷ ಅಧಿಕಾರಿ ಮತ್ತು ಅವರ ಪತ್ನಿಯನ್ನು ಹತ್ಯೆ ಮಾಡಿದ ಘಟನೆ ಆದಿತ್ಯವಾರ ನಡೆದಿದೆ. ಆವಂತಿಪೋರಾದ ಹರಿಪರಿಗಂ ನಿವಾಸಿ,ಪೊಲೀಸ್ ವಿಶೇಷಾಧಿಕಾರಿ ಫಯಾಜ್ ಅಹಮದ್ ಅವರ ಮನೆಗೆ ಆದಿತ್ಯವಾರ ರಾತ್ರಿ

ಸುಳ್ಯ ತಾಲೂಕಿನ ಅಮರಮುಡ್ನೂರು ಗ್ರಾಮದ ಕೂಟೇಲು ಸಿ.ಆರ್.ಸಿ.ಕಾಲನಿ ಸೀಲ್‌ಡೌನ್

ಸುಳ್ಯ ತಾಲೂಕಿನ ಅಮರಮುಡ್ನೂರು ಗ್ರಾಮ‌ ಪಂಚಾಯತ್ ವ್ಯಾಪ್ತಿಯ ಕೂಟೇಲು ಸಿ.ಆರ್.ಸಿ.ಕಾಲನಿಯನ್ನು ಜು.3 ರವರೆಗೆ ಸೀಲ್‌ಡೌನ್ ಮಾಡಲಾಗಿದೆ.

ಶ್ರೀರಸ್ತು ಶುಭಮಸ್ತು | ಇಂದಿನಿಂದ ಕಲ್ಯಾಣ ಮಂಟಪದಲ್ಲಿ ಮದುವೆಗೆ ಅಸ್ತು – ದ.ಕ.ಜಿಲ್ಲಾಧಿಕಾರಿ

ಕೋವಿಡ್ ನಿಯಂತ್ರಣ ಹಿನ್ನೆಲೆಯಲ್ಲಿ ಮದುವೆ ಸಮಾರಂಭಗಳಿಗೆ ವಿಧಿಸಿದ್ದ ನಿರ್ಬಂಧಗಳನ್ನು ರಾಜ್ಯ ಸರಕಾರ ಸಡಿಲಿಕೆ ಮಾಡಿ, ಮಾರ್ಗಸೂಚಿ ಹೊರಡಿಸಿದೆ.ಅದರಂತೆ ದಕ್ಷಿಣ ಕನ್ನಡದಲ್ಲೂ ಈ ಸಡಿಲಿಕೆ ಮಾರ್ಗಸೂಚಿ ಜೂ.28ರಿಂದ ಜಾರಿಗೆ ಬರಲಿದೆ. ಮದುವೆ ಸಮಾರಂಭದಲ್ಲಿ ಗರಿಷ್ಠ 40 ಮಂದಿಗೆ ಅವಕಾಶವಿದ್ದು,

ರಾಜ್ಯಕ್ಕೆ ಮಹಾರಾಷ್ಟ್ರ, ಕೇರಳದಿಂದ ಬರುವವರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ | ಗಡಿ ಭಾಗದಲ್ಲಿ ಹೆಚ್ಚಿನ ನಿಗಾ…

ಮಹಾರಾಷ್ಟ್ರ ಮತ್ತು ಕೇರಳಗಳಿಂದ ರಾಜ್ಯಕ್ಕೆ ಬರುವವರು ಕೊರೊನಾ ನೆಗೆಟಿವ್‌ ವರದಿ ಹೊಂದಿರುವುದು ಕಡ್ಡಾಯ ಎಂದು ಆರೋಗ್ಯ ಡಾ| ಸುಧಾಕರ್‌ ತಿಳಿಸಿದ್ದಾರೆ. ಡೆಲ್ಟಾ ಹೆಚ್ಚಿರುವ ಮಹಾರಾಷ್ಟ್ರ, ಕೇರಳಗಳಿಂದ ರಾಜ್ಯಕ್ಕೆ ಬರುವವರ ಮೇಲೆ ನಿಗಾ ಇರಿಸಲಾಗುತ್ತಿದೆ. ಗಡಿ ಭಾಗದಲ್ಲಿ ಹೆಚ್ಚಿನ

ನಮ್ಮೂರಿನ ಪೆಲತ್ತರಿಗೆ (ಹಲಸಿನ ಬೀಜ) ಕೆ.ಜಿ ಗೆ 687 ರೂ.

ಪುತ್ತೂರು: ಕೃಷಿಯುತ್ಪನ್ನಗಳ ಬೆಲೆ ಏರಿಕೆಯಾಗುವುದರಿಂದ ಕೃಷಿಕರಿಗೆ ಲಾಭದಾಯಕ. ಆದರೆ ಕರಾವಳಿಯ ಎಲ್ಲೆಡೆ ದೊರಕುವ, ಇತ್ತೀಚಿನ ದಿನಗಳಲ್ಲಿ ಮೂಲೆ ಗುಂಪಾದ ಹಲಸಿನ ಹಣ್ಣಿನ ಬೀಜಕ್ಕೆ ಆನ್ಲೈನ್ ಮಾರುಕಟ್ಟೆಯಲ್ಲಿ ಭರ್ಜರಿ ಬೆಲೆ ಬಿದ್ದಿದೆ.Agri dot jackfruit seed ನ ಬೆಲೆಯನ್ನು ಆನ್ಲೈನ್

ಅನ್ಯಕೋಮಿನವರ ಜತೆ ವಸತಿಗೃಹದಲ್ಲಿ ಹಿಂದೂ ಯುವತಿಯರು | ಹಿಂ.ಜಾ.ವೇ.ಯಿಂದ ಪೊಲೀಸರಿಗೆ ಮಾಹಿತಿ | ಪೊಲೀಸ್ ದಾಳಿ

ಹಿಂದೂ ಜಾಗರಣ ವೇದಿಕೆ ವಿಟ್ಲ , ಬಂಟ್ವಾಳ ಮತ್ತು ಪುತ್ತೂರು ಜಿಲ್ಲಾ ಪ್ರಮುಖರು ನೀಡಿದ ಮಾಹಿತಿ ಮೇರೆಗೆ ಅನ್ಯಕೋಮಿನ ಯುವಕರೊಂದಿಗೆ ಇದ್ದ ಹಿಂದೂ ಯುವತಿಯರನ್ನು ಮಂಗಳೂರಿನ ಬಂದರು ಪೊಲೀಸರ ವಶಕ್ಕೆ ಒಪ್ಪಿಸಿದ ಘಟನೆ ಜೂ.27 ರಂದು ನಡೆದಿದೆ. ಮಂಗಳೂರಿನ ಕೊಂಚಾಡಿ ವಸತಿಗೃಹದಲ್ಲಿ ಅನ್ಯಕೋಮಿನ

ಪುತ್ತೂರು: ಅನಾರೋಗ್ಯದಿಂದ 2 ತಿಂಗಳ ಬಾಣಂತಿ ಸಾವು

ಪುತ್ತೂರು: ಅನಾರೋಗ್ಯದಿಂದಾಗಿ ಎರಡು ತಿಂಗಳ ಬಾಣಂತಿ ಸಾವನ್ನಪ್ಪಿದ ಘಟನೆ ಪುತ್ತೂರು ತಾಲೂಕಿನ ಕೃಷ್ಣನಗರದಲ್ಲಿ ಜೂ. 27 ರಂದು ನಡೆದಿದೆ. ಮೃತರನ್ನು ಕೃಷ್ಣನಗರ ನಿವಾಸಿ ದಿಲೀಪ್ ಎಂಬವರ ಪತ್ನಿ ಅಕ್ಷತಾ(26) ಎಂದು ಗುರುತಿಸಲಾಗಿದೆ. ಅನಾರೋಗ್ಯದಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ