ಸೇತುವೆಯಡಿಯಿಂದ ರಾತ್ರಿ ವೇಳೆ ಅಕ್ರಮ ಮರಳುಗಾರಿಕೆ | ತಹಶೀಲ್ದಾರ್ ನೇತೃತ್ವದಲ್ಲಿ ಅರಣ್ಯ ಇಲಾಖೆಯ ಸಹಯೋಗದಲ್ಲಿ ದಾಳಿ |…

ಮಂಗಳೂರು: ರಾತ್ರಿ ವೇಳೆಯಲ್ಲಿ ಅಕ್ರಮವಾಗಿ ನದಿಯಿಂದ ಮರಳು ತೆಗೆದು ಮಾರಾಟ ಮಾಡುತ್ತಿದ್ದ ಸ್ಥಳವೊಂದಕ್ಕೆ ಮಧ್ಯರಾತ್ರಿ ವೇಳೆ ಅರಣ್ಯ ಅಧಿಕಾರಿಗಳ ಜೊತೆ ತಹಶಿಲ್ದಾರ್ ದಾಳಿ ನಡೆಸಿ ಮರಳುಗಾರಿಕೆಗೆ ಬಳಸುವ ಸೊತ್ತುಗಳನ್ನು ವಶಪಡಿಸಿಕೊಂಡ ಘಟನೆ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ.

ಐತ್ತೂರು: ಸ್ಥಳಿಯಾಡಳಿದಿಂದ ಕಸ ಎಸೆದವನಿಗೆ ದಂಡ | ಹೊಯ್ಸಳ ಪೊಲೀಸ್ ಹರೀಶ್ ಕರ್ತವ್ಯ ಪ್ರಜ್ಞೆ

ಕಡಬ: ಯುವಕನೋರ್ವ ರಸ್ತೆ ಬದಿಯಲ್ಲಿ ಕಸ ಎಸೆಯುತ್ತಿದ್ದನ್ನು ಹೊಯ್ಸಳ ಪೊಲೀಸರು ಗಮನಿಸಿ ಸ್ಥಳಿಯಾಡಳಿತದ ಗಮನಕ್ಕೆ ತಂದಾಗ ವ್ಯಕ್ತ್ತಿಯಿಂದ ೧೦೦೦ ರೂಪಾಯಿ ದಂಡ ಕಟ್ಟಿಸಿಕೊಂಡ ಘಟನೆ ಐತ್ತೂರಿನಲ್ಲಿ ನಡೆದಿದೆ. ಐತ್ತೂರು ಗ್ರಾಮದ ಬ್ರಾಂತಿಕಟ್ಟೆ ಸಮೀಪ ಯುವಕ ಸ್ಕೂಟಿಯಲ್ಲಿ ಬಂದು ಸರ್ಕಾರಿ

ವಿಟ್ಲ ಠಾಣಾ ಎಸೈ ವಿನೋದ್ ರೆಡ್ಡಿ ಅವರಿಗೆ ವರ್ಗಾವಣೆ | ಉತ್ತರ ಕನ್ನಡ ಜಿಲ್ಲೆಯ ರಾಮನಗರ ಠಾಣೆಗೆ ವರ್ಗ

ವಿಟ್ಲ ಠಾಣಾ ಎಸ್. ಐ ವಿನೋದ್ ಎಸ್. ರೆಡ್ಡಿಯವರನ್ನು ಉತ್ತರಕನ್ನಡ ಜಿಲ್ಲೆಯ ರಾಮನಗರ ಠಾಣೆಗೆ ವರ್ಗಾವಣೆಗೊಳಿಸಿ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಅವರು ಆದೇಶ ಹೊರಡಿಸಿದ್ದಾರೆ. 2017ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡ ವಿನೋದ್ ಎಸ್. ರೆಡ್ಡಿಯವರು ಆ ಬಳಿಕ ಮಂಗಳೂರು ಕೇಂದ್ರ

ವೀಕೆಂಡ್ ಕರ್ಫ್ಯೂ ಆದೇಶ ಉಲ್ಲಂಘಿಸಿದರೆ ಕಠಿಣ ಕ್ರಮ : ಪುತ್ತೂರು ಎಸಿ ಡಾ.ಯತೀಶ್ ಉಳ್ಳಾಲ್ ಎಚ್ಚರಿಕೆ

ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಪಾಸಿಟಿವ್ ದರ ಶೇ.5ಕ್ಕಿಂತ ಹೆಚ್ಚಿದ್ದರಿಂದ ಶುಕ್ರವಾರ ಸಂಜೆ ಗಂಟೆ 7ರಿಂದ ಸೋಮವಾರ ಬೆಳಗ್ಗೆ ಗಂಟೆ 7ರ ತನಕ ಕಟ್ಟುನಿಟ್ಟಿನ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಈ ಅವಧಿಯಲ್ಲಿ ಪುತ್ತೂರು

ದ.ಕ.ಸಹಿತ ರಾಜ್ಯದ 8 ಜಿಲ್ಲೆಗಳಲ್ಲಿ ಮಿಷನ್ ಯುವ ಸಮೃದ್ದಿ | ಕೌಶಲ ಮತ್ತು ಉದ್ಯಮಶೀಲತಾ ವಲಯದಲ್ಲಿ 10 ದಶ ಲಕ್ಷ ಆರ್ಥಿಕ…

ರಾಜ್ಯದಲ್ಲಿ 2025 ರ ವೇಳೆಗೆ ಕೌಶಲ ಮತ್ತು ಉದ್ಯಮಶೀಲತಾ ವಲಯದಲ್ಲಿ 10 ದಶ ಲಕ್ಷ ಆರ್ಥಿಕ ಅವಕಾಶ‌ಗಳನ್ನು ಸೃಷ್ಟಿಸುವ ಗುರಿಯೊಂದಿಗೆ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದೆ ಎಂದು ಡಿಸಿಎಂ ಡಾ ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ಈ ಮಹತ್ವಾಕಾಂಕ್ಷಿ ಯೋಜನೆಯನ್ನು ಆದ್ಯತೆಗನುಸಾರವಾಗಿ

ಬೆಳ್ತಂಗಡಿ : ಬಂದಾರಿನಲ್ಲಿ ಮತ್ತೆ ಕಾಣಿಸಿಕೊಂಡ ನೀರು ನಾಯಿಗಳ ಹಿಂಡು

ಬೆಳ್ತಂಗಡಿ :ಬಂದಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮೈರೋಳ್ತಡ್ಕ- ಪುತ್ತಿಲ ಸಮೀಪವಿರುವ ನದಿಯಲ್ಲಿ ನೀರು ನಾಯಿಗಳು ಹಿಂಡು ಜೂ.25ರಂದು ಪತ್ತೆಯಾಗಿದೆ. ನೀರು ನಾಯಿಗಳ ಹಿಂಡು ನೀರಿನಲ್ಲಿ ಚಲಿಸುತ್ತಿದ್ದು, ನೀರಿನಲ್ಲಿರುವ ಮೀನುಗಳನ್ನು ಹಿಡಿದು ತಿನ್ನುತ್ತಿರುವ ದೃಶ್ಯವನ್ನು ಕಂಡು ಬಂದಾರು

ಹುಟ್ಟುಹಬ್ಬದಂದೆ ಆತ್ಮಹತ್ಯೆ ಮಾಡಿಕೊಂಡ‌ ಮೆಡಿಕಲ್ ರೆಪ್ | ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಕಾರ್ತಿಕ್ |…

ತನ್ನ ಹುಟ್ಟುಹಬ್ಬದ ದಿನವೇ ವಿಷ ಸೇವಿಸಿ ಮೆಡಿಕಲ್ ರೆಪ್ ಒಬ್ಬರು ಆತ್ಮಹತ್ಯೆಗೈದ ಘಟನೆ ಮೈಸೂರಿಬ ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿ ಬಳಿ ನಡೆದಿದೆ. ಮೈಸೂರಿನ ಎನ್.ಆರ್.ಮೊಹಲ್ಲಾ ನಿವಾಸಿ ಎಸ್.ಕಾರ್ತಿಕ್ (30 ವ) ಎಂಬಾತನೇ ಆತ್ಮಹತ್ಯೆ ಮಾಡಿಕೊಂಡ ಯುವಕ. ತಂದೆ ತಾಯಿಯನ್ನು ಕಳೆದುಕೊಂಡಿದ್ದ

ಉಪ್ಪಿನಂಗಡಿ ಕಡಬ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಕುಂಡಾಜೆ ಸೇತುವೆಯಲ್ಲಿ ಮಾರುತಿ ಬೆಲೋನೊ ಹಾಗು ಅಲ್ಟೋ ಕಾರ್ ಅಪಘಾತ

ಕಡಬ : ಉಪ್ಪಿನಂಗಡಿ ಕಡಬ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಯಲ್ಲಿ ಮಾರುತಿ ಬೆಲೋನೊ ಹಾಗು ಅಲ್ಟೋ ಕಾರ್ ಕುಂಡಾಜೆ ಸೇತುವೆ ಯಲ್ಲಿ ಡಿಕ್ಕಿ ಹೊಡೆದಿದೆ. ಮಾರುತಿ ಬೆಲೋನೊ ಕಾರ್ ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ನಿವೃತ್ತ ಕನ್ನಡ ಉಪನ್ಯಾಸಕ ಗಣರಾಜ್ ಕುಂಬ್ಳೆಯವರ ಕಾರು ಎಂದು ತಿಳಿದು

ಕೋಳಿ ಅಂಕಕ್ಕೆ ಪೊಲೀಸ್ ದಾಳಿ | ಕೋಳಿ ಸಹಿತ ಓರ್ವ ವಶಕ್ಕೆ,ಉಳಿದವರು ಪರಾರಿ,ಸೊತ್ತು ವಶ

ಉಡುಪಿ : ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಒಗ್ಗೇರಬೆಟ್ಟು ಎಂಬಲ್ಲಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಪೊಲೀಸರು ದಾಳಿ ನಡೆಸಿ ಓರ್ವನನ್ನು ಬಂಧಿಸಿ, ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಪ್ರಜ್ವಲ್ ಎಂದು ಗುರುತಿಸಲಾಗಿದೆ. ಉಳಿದ ಆರೋಪಿಗಳು ದಾಳಿ ವೇಳೆ

ರೇಖಾ ಕದಿರೇಶ್ ಹತ್ಯೆ ಆರೋಪಿಗಳ ಮೇಲೆ ಫೈರಿಂಗ್ | ಪೊಲೀಸರ ಮೇಲೆ ಹಲ್ಲೆ ಮಾಡಲೆತ್ನಿಸಿದಾಗ ಗುಂಡು ಹಾರಾಟ

ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಕೊಲೆ ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು,ಈ ವೇಳೆ ಬಂಧನ ಪೊಲೀಸರ ಮೇಲೆ ಹಲ್ಲೆಗೆ ಆರೋಪಿಗಳು ಮುಂದಾದಾಗ ಅವರ ಕಾಲಿಗೆ ಗುಂಡು ಹಾರಿಸಿದ ಘಟನೆ ನಡೆದಿದೆ. ರೇಖಾ ಕದಿರೇಶ್ ಅವರ ಸಂಬಂಧಿಗಳಾದ ಪೀಟರ್ ಮತ್ತು ಸೂರ್ಯ ಬಂಧಿತ