ಇನಾಮ್ತಿ ಕಾಯ್ದೆಗೆ ತಿದ್ದುಪಡಿ ತರಲು ಸರಕಾರ ನಿರ್ಧಾರ | ರೈತರಿಗೆ ಸಿಹಿ ಸುದ್ದಿ ನೀಡಿದ ಕಂದಾಯ ಸಚಿವ ಆರ್.ಅಶೋಕ್

ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಇನಾಮ್ತಿ ಜಮೀನು ಕಾಯ್ದೆಗೆ ತಿದ್ದುಪಡಿ ತರಲು ಸರಕಾರ ಚಿಂತನೆ ನಡೆಸಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ. ರಾಜ್ಯದಲ್ಲಿ 70 ಸಾವಿರ ಎಕರೆಗಿಂತ ಹೆಚ್ಚಿನ ಭೂಮಿ ಇನಾಂ ಕಾಯ್ದೆಯ ವ್ಯಾಪ್ತಿಯಲ್ಲಿದೆ. ರಾಜ ಮಹಾರಾಜರು, ಬ್ರಿಟಿಷರ ಕಾಲದಲ್ಲಿ

ಕ್ಯಾಂಪ್ಕೋ ವ್ಯವಸ್ಥಾಪಕ ನಿರ್ದೇಶಕರಾಗಿ ಎಚ್.ಎಂ.ಕೃಷ್ಣ ಕುಮಾರ್

CAMPCO ಇದರ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಎಚ್.ಎಮ್.ಕೃಷ್ಣಕುಮಾರ್‌ರವರು ಅಧಿಕಾರ ವಹಿಸಿಕೊಂಡಿದ್ದಾರೆ. ಕ್ಯಾಂಪ್ಕೊ ಕೇಂದ್ರ ಕಚೇರಿಯಲ್ಲಿ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಈ ನೇಮಕ ಮಾಡಲಾಯಿತು. ಆಹಾರ ತಂತ್ರಜ್ಞಾನ ಪರಿಣಿತರಾಗಿರುವ ಕೃಷ್ಣಕುಮಾರ್ ರವರು ಮಂಗಳೂರು ವಿಶ್ವವಿದ್ಯಾಲಯದಿಂದ

ನಾಲ್ವಡಿ ಕೃಷ್ಣರಾಜ ದತ್ತಿ ಪ್ರಶಸ್ತಿಗೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಮೋಹನ್ ಆಳ್ವ ಆಯ್ಕೆ

ಕನ್ನಡ ಸಾಹಿತ್ಯ ಪರಿಷತ್ ಕೊಡಮಾಡುವ 2021ನೇ ಸಾಲಿನ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿಗೆ ಆಳ್ವಾಸ್ ಫೌಂಡೇಶನ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾ.ಮೋಹನ್ ಆಳ್ವ ಅವರು  ಆಯ್ಕೆಯಾಗಿದ್ದಾರೆ ಎಂದು ಕಸಾಪ ಗೌರವ ಕಾರ್ಯದರ್ಶಿ ಕೆ.ರಾಜಕುಮಾರ್ ತಿಳಿಸಿದ್ದಾರೆ. ಮಂಗಳವಾರ ಕಸಾಪ

ನಾಳೆಯಿಂದ(ಜೂ.23) ಎಲ್ಲಾ ಅಂಗಡಿಗಳು ಓಪನ್ – ಸಚಿವ ಕೋಟ ಶ್ರೀನಿವಾಸ ಪೂಜಾರಿ | ಬೆಳಿಗ್ಗೆ 7 ಗಂಟೆಯಿಂದ ಮಧ್ಯಾಹ್ನ 2…

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಜೂ. 23ರಿಂದ ಬೆಳಗ್ಗೆಯಿಂದ ಮಧ್ಯಾಹ್ನ 2ರವರೆಗೆ ಎಲ್ಲಾ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದ್ದಾರೆ. ಜವಳಿ, ಝೆರಾಕ್ಸ್ , ಚಪ್ಪಲಿ ಸೇರಿದಂರೆ ಇತರ ವ್ಯಾಪಾರಸ್ಥರು ಬದುಕು

ಬೆಂಗಳೂರಿನಲ್ಲಿ ಟಿಪ್ಪರ್ – ಬೈಕ್ ನಡುವೆ ಅಪಘಾತ | ಕರಾಯದ ನಿತೇಶ್ ಮೃತ್ಯು

ಬೆಂಗಳೂರಿನಲ್ಲಿ ಟಿಪ್ಪರ್ -ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೆಳ್ತಂಗಡಿ ತಾಲೂಕಿನ ಕರಾಯದ‌ ನಿವಾಸಿಯೋರ್ವರು ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತಪಟ್ಟ ವ್ಯಕ್ತಿಯನ್ನು ಕರಾಯ ಗ್ರಾಮದ ಕೊಂಬೆಟ್ಟಿಮಾರು ನಿವಾಸಿ ವಿಶ್ವನಾಥ ನಾಯ್ಕರ ಪುತ್ರ ನಿತೇಶ್ ಎಂದು ಗುರುತಿಸಲಾಗಿದೆ.ಬೆಂಗಳೂರಿನ‌

ನಾಪತ್ತೆಯಾಗಿದ್ದ ಸೇನಾ ತರಬೇತಿ ಪಡೆದ ಯುವಕ ನದಿ ಕಿನಾರೆಯಲ್ಲಿ ಶವವಾಗಿ ಪತ್ತೆ

ಮಂಗಳೂರು : ಎರಡು ದಿನದ ಹಿಂದೆ ನಾಪತ್ತೆಯಾಗಿದ್ದ ಸುರತ್ಕಲ್ ಸಮೀಪದ ಚೊಕ್ಕಬೆಟ್ಟು ನಿವಾಸಿ ಶಹಾನ್ (19) ಎಂಬವರ ಮೃತದೇಹ ಸಸಿಹಿತ್ಲು ನದಿ ಕಿನಾರೆಯಲ್ಲಿ ಪತ್ತೆಯಾಗಿದೆ. ಸ್ನೇಹಿತರೊಂದಿಗೆ ಈಜಲು ತೆರಳಿದ ವೇಳೆ ಆಕಸ್ಮಿಕವಾಗಿ ಮುಳುಗಿ ಮೃತಪಟ್ಟಿರಬೇಕು ಎಂದು ಶಂಕಿಸಲಾಗಿದೆ. ಜೂ.19ರಂದು

ಫೇಸ್‌ಬುಕ್‌ ಗೆಳೆಯನಿಂದ ಮಹಿಳೆಗೆ ವಂಚನೆ | 1.15 ಲಕ್ಷ ರೂ.ವಂಚನೆ

ಫೇಸ್‌ಬುಕ್‌ನಲ್ಲಿ ಪರಿಚಯವಾದ ವ್ಯಕ್ತಿಯೊಬ್ಬ ಮಹಿಳೆಯೊಬ್ಬರಿಗೆ ಉಡುಗೊರೆಯಾಗಿ ದೊಡ್ಡ ಮೊತ್ತದ ಹಣ ನೀಡುವುದಾಗಿ ಹೇಳಿ ಅವರಿಂದ 1.15 ಲಕ್ಷ ರೂ. ಪಡೆದು ವಂಚಿಸಿದ ಬಗ್ಗೆ ಮಂಗಳೂರು ಸೈಬರ್ ಕ್ರೈಂ ಠಾಣೆಗೆ ದೂರು ನೀಡಲಾಗಿದ್ದು, ಈ ಕುರಿತು ಪ್ರಕರಣ ದಾಖಲಾಗಿದೆ. ಮಂಗಳೂರಿನ

ಎಣ್ಮೂರು : ತಂದೆಯಿಂದ ಅಪ್ರಾಪ್ತೆಯ ಅತ್ಯಾಚಾರ ಯತ್ನ : ಆರೋಪಿಗೆ ಜೈಲು ಶಿಕ್ಷೆ

ಪುತ್ತೂರು : 2015 ರ ಮೇ 24 ರಂದು ಸುಳ್ಯದ ಎಣ್ಮೂರು ಮನೆಯಲ್ಲಿ ಮಲಗಿದ್ದ ಅಪ್ರಾಪ್ತೆ ಮಗಳ ಮೇಲೆ ಸ್ವತಃ ತಂದೆ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ಪೋಕ್ಸೊ ವಿಶೇಷ ನ್ಯಾಯಾಲಯ ಹಾಗೂ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ರುಡಾಲ್ಫ್

ಪ್ರತ್ಯೇಕ ತುಳುನಾಡು ಬೇಡಿಕೆ ಕುಚೋದ್ಯದಿಂದ ಕೂಡಿದೆ | ತುಳುವಿಗೆ ಸಾಂವಿಧಾನಿಕ ಮಾನ್ಯತೆಗೆ ನಾ ಹೋರಾಟ: ಶೋಭಾ ಕರಂದ್ಲಾಜೆ

ಉಡುಪಿ: ತುಳುವಿಗೆ ಸಂವಿಧಾನದ ಮಾನ್ಯತೆ ಸಿಗಬೇಕು ಎಂದು ನಾನು ಸಂಸತ್ತಿನಲ್ಲೂ ನಾನು ಈ ಬಗ್ಗೆ ಮಾತನಾಡಿದ್ದೇನೆ. ಆದರೆ ತುಳುರಾಜ್ಯ ಕುಚೋದ್ಯದ ಬೇಡಿಕೆಗೆ ನಮ್ಮ ಬೆಂಬಲ ಇಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ನಾವು ಕರ್ನಾಟಕದವರು. ತುಳುರಾಜ್ಯ ಎಂಬ ಕುಚೋದ್ಯದ ಬೇಡಿಕೆ ಮತ್ತು

ಕಡಲಿಗೆ ಬಿದ್ದ ಕಂಟೈನರ್ | ಚಾಲಕ,ನಿರ್ವಾಹಕ ಸಾವು

ಪಣಂಬೂರು: ನಿನ್ನೆ ತಡರಾತ್ರಿ10:30 ಸುಮಾರಿಗೆ ಭಾರತ್ ಬೆಂಝ್ 10 ಚಕ್ರದ ಕನಟೈನರ್ ಲಾರಿ ನವ ಮಂಗಳೂರು ಬಂದರಿನ 14 ನೇ ಬರ್ತ್ ನಲ್ಲಿ ಡ್ರೈವರ್ ನಿಯಂತ್ರಣ ತಪ್ಪಿ ಕಡಲಿಗೆ ಇಳಿದಿದ್ದು ಡ್ರೈವರ್ ಸೇರಿ ಲಾರಿಯ ಕ್ಲೀನರ್ ಕೂಡ ಸಾವನಪ್ಪಿರಬಹುದೆಂದು ಶಂಕಿಸಲಾಗಿದೆ. ಚಾಲಕ 25 ವರ್ಷ ಪ್ರಾಯದ