ವಾರಾಂತ್ಯದ ಕರ್ಫ್ಯೂ ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸುವಂತೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಸೂಚನೆ

ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ವಾರಾಂತ್ಯದ ಕರ್ಫ್ಯೂ ನಲ್ಲಿ ಸಂಪೂರ್ಣ ಲಾಕ್‍ಡೌನ್ ಇದ್ದು ಪರಿಣಾಮಕಾರಿಯಾಗಿ ಅನುಷ್ಟಾನಕ್ಕೆ ತರಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಸೂಚನೆ ನೀಡಿದರು. ಗುರುವಾರ ತಮ್ಮ ಕಚೇರಿಯ ವಿಡಿಯೋ ಕಾನ್ಫರೆನ್ಸ್ ಹಾಲ್‍ನಲ್ಲಿ

ಆಗುಂಬೆ ಘಾಟಿ ರಸ್ತೆಯಲ್ಲಿ ಘನ ವಾಹನ ಸಂಚಾರ ನಿಷೇದ | ಸರಕು ಸಾಗಾಣಿಕೆ ವಾಹನಗಳು ಬದಲಿ ಮಾರ್ಗದಲ್ಲಿ ಸಂಚರಿಸಿ

ಭಾರಿ ಮಳೆಯಾಗಿ ರಸ್ತೆ ಕುಸಿತವಾಗುವ ಆತಂಕ ಇರುವುದರಿಂದ ರಾಷ್ಟ್ರೀಯ ಹೆದ್ದಾರಿ 169 ರ ತೀರ್ಥಹಳ್ಳಿ-ಉಡುಪಿ ರಸ್ತೆಯ ಆಗುಂಬೆ ಘಾಟಿ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ ಹೇರಿ ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಆದೇಶಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 169ಎರ ತೀರ್ಥಹಳ್ಳಿ-ಉಡುಪಿ

ಪಾಣಾಜೆ ಆರ್ಲಪದವಿನ ಕಬೀರ ಇನ್ನು ನೆನಪು ಮಾತ್ರ ! | ಹಲವು ಬಾರಿ ಕಳ್ಳತನಕ್ಕೆ ಯತ್ನಿಸಿದ್ದರೂ ಕಳ್ಳರಿಗೆ ಗುದ್ದಿ…

ಪಾಣಾಜೆಯ ಆರ್ಲಪದವು ಪೇಟೆ ಪರಿಸರದಲ್ಲಿ ಹೆಚ್ಚಾಗಿ ಇರುತ್ತಿದ್ದ ಇಲ್ಲಿಯ ಜನರ ಪ್ರೀತಿಗೆ ಪಾತ್ರವಾಗಿದ್ದ ಬಸವ ಕಬೀರ ಅಸುನೀಗಿದೆ. ದಿನಗಳ ಹಿಂದೆ ಎಲ್ಲಿಯೂ ಕಾಣ ಸಿಗದೆ ಇರುವಾಗ ಹುಡುಕಾಡಿದಾಗ ಆರ್ಲಪದವು ಪೇಟೆ ಹಿಂದೆ ಪೊದರಿನ ಅಡ್ಡದಲ್ಲಿ ಮಲಗಿದ್ದಲ್ಲೆ ತನ್ನ ಪ್ರಾಣ ಬಿಟ್ಟ ಸ್ಥಿತಿಯಲ್ಲಿ

ಆಲಂಕಾರು:ಅಡಿಕೆ ಕಳ್ಳತನ ಪ್ರಕರಣ | ಆರೋಪಿಯನ್ನು ಬಂಧಿಸಿದ ಕಡಬ ಪೊಲೀಸರು

ಕಡಬ : ಸುಲಿದು ಮಾರಾಟ ಮಾಡಲು ಅಂಗಳದಲ್ಲಿ ಇಟ್ಟಿದ್ದ ಅಡಿಕೆ ಚೀಲವೊಂದನ್ನು ಬೈಕ್ ನಲ್ಲಿ ಬಂದು ಕದ್ದೊಯ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಅಡಿಕೆ ಚೀಲದೊಂದಿಗೆ ಜೂ.24 ರಂದು ಕಡಬ ಪೊಲೀಸರು ಬಂಧಿಸಿದ್ದಾರೆ. ಕಡಬ ತಾಲೂಕು ಹಳೆ ನೇರಂಕಿ ಗ್ರಾಮದ ಅಲೆಪ್ಪಾಡಿಯ ಸುಕೇಶ್ ಎಂಬವರ ಮನೆಯಿಂದ

ಬಾವಿಗೆ ಬಿದ್ದು ತಾಯಿ ಮಕ್ಕಳು ಸಾವು | ಬಾವಿಗೆ ಬಿದ್ದ ಮಕ್ಕಳನ್ನು ರಕ್ಷಿಸಲು ನೀರಿಗಿಳಿದ ತಾಯಿಯೂ ಸಾವು

ತುಮಕೂರು: ಆಕಸ್ಮಿಕವಾಗಿ ಬಾವಿಗೆ ಬಿದ್ದು ತಾಯಿ, ಇಬ್ಬರು ಮಕ್ಕಳು ಸೇರಿ ಮೂವರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಕೋರ ಹೋಬಳಿಯ ಚಿಕ್ಕತೊಟ್ಲುಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಿರುಮಲಪಾಳ್ಯದಲ್ಲಿ ಗುರುವಾರ ಜರುಗಿದೆ. ಮೃತರನ್ನು ತಿರುಮಲಪಾಳ್ಯದ ಕುಮಾರ್ ಅವರ ಪತ್ನಿ ಹೇಮಲತಾ (34)

ಇನಾಮ್ತಿ ಕಾಯ್ದೆಗೆ ತಿದ್ದುಪಡಿ ತರಲು ಸರಕಾರ ನಿರ್ಧಾರ | ರೈತರಿಗೆ ಸಿಹಿ ಸುದ್ದಿ ನೀಡಿದ ಕಂದಾಯ ಸಚಿವ ಆರ್.ಅಶೋಕ್

ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಇನಾಮ್ತಿ ಜಮೀನು ಕಾಯ್ದೆಗೆ ತಿದ್ದುಪಡಿ ತರಲು ಸರಕಾರ ಚಿಂತನೆ ನಡೆಸಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ. ರಾಜ್ಯದಲ್ಲಿ 70 ಸಾವಿರ ಎಕರೆಗಿಂತ ಹೆಚ್ಚಿನ ಭೂಮಿ ಇನಾಂ ಕಾಯ್ದೆಯ ವ್ಯಾಪ್ತಿಯಲ್ಲಿದೆ. ರಾಜ ಮಹಾರಾಜರು, ಬ್ರಿಟಿಷರ ಕಾಲದಲ್ಲಿ

ಕ್ಯಾಂಪ್ಕೋ ವ್ಯವಸ್ಥಾಪಕ ನಿರ್ದೇಶಕರಾಗಿ ಎಚ್.ಎಂ.ಕೃಷ್ಣ ಕುಮಾರ್

CAMPCO ಇದರ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಎಚ್.ಎಮ್.ಕೃಷ್ಣಕುಮಾರ್‌ರವರು ಅಧಿಕಾರ ವಹಿಸಿಕೊಂಡಿದ್ದಾರೆ. ಕ್ಯಾಂಪ್ಕೊ ಕೇಂದ್ರ ಕಚೇರಿಯಲ್ಲಿ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಈ ನೇಮಕ ಮಾಡಲಾಯಿತು. ಆಹಾರ ತಂತ್ರಜ್ಞಾನ ಪರಿಣಿತರಾಗಿರುವ ಕೃಷ್ಣಕುಮಾರ್ ರವರು ಮಂಗಳೂರು ವಿಶ್ವವಿದ್ಯಾಲಯದಿಂದ

ನಾಲ್ವಡಿ ಕೃಷ್ಣರಾಜ ದತ್ತಿ ಪ್ರಶಸ್ತಿಗೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಮೋಹನ್ ಆಳ್ವ ಆಯ್ಕೆ

ಕನ್ನಡ ಸಾಹಿತ್ಯ ಪರಿಷತ್ ಕೊಡಮಾಡುವ 2021ನೇ ಸಾಲಿನ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿಗೆ ಆಳ್ವಾಸ್ ಫೌಂಡೇಶನ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾ.ಮೋಹನ್ ಆಳ್ವ ಅವರು  ಆಯ್ಕೆಯಾಗಿದ್ದಾರೆ ಎಂದು ಕಸಾಪ ಗೌರವ ಕಾರ್ಯದರ್ಶಿ ಕೆ.ರಾಜಕುಮಾರ್ ತಿಳಿಸಿದ್ದಾರೆ. ಮಂಗಳವಾರ ಕಸಾಪ

ನಾಳೆಯಿಂದ(ಜೂ.23) ಎಲ್ಲಾ ಅಂಗಡಿಗಳು ಓಪನ್ – ಸಚಿವ ಕೋಟ ಶ್ರೀನಿವಾಸ ಪೂಜಾರಿ | ಬೆಳಿಗ್ಗೆ 7 ಗಂಟೆಯಿಂದ ಮಧ್ಯಾಹ್ನ 2…

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಜೂ. 23ರಿಂದ ಬೆಳಗ್ಗೆಯಿಂದ ಮಧ್ಯಾಹ್ನ 2ರವರೆಗೆ ಎಲ್ಲಾ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದ್ದಾರೆ. ಜವಳಿ, ಝೆರಾಕ್ಸ್ , ಚಪ್ಪಲಿ ಸೇರಿದಂರೆ ಇತರ ವ್ಯಾಪಾರಸ್ಥರು ಬದುಕು

ಬೆಂಗಳೂರಿನಲ್ಲಿ ಟಿಪ್ಪರ್ – ಬೈಕ್ ನಡುವೆ ಅಪಘಾತ | ಕರಾಯದ ನಿತೇಶ್ ಮೃತ್ಯು

ಬೆಂಗಳೂರಿನಲ್ಲಿ ಟಿಪ್ಪರ್ -ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೆಳ್ತಂಗಡಿ ತಾಲೂಕಿನ ಕರಾಯದ‌ ನಿವಾಸಿಯೋರ್ವರು ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತಪಟ್ಟ ವ್ಯಕ್ತಿಯನ್ನು ಕರಾಯ ಗ್ರಾಮದ ಕೊಂಬೆಟ್ಟಿಮಾರು ನಿವಾಸಿ ವಿಶ್ವನಾಥ ನಾಯ್ಕರ ಪುತ್ರ ನಿತೇಶ್ ಎಂದು ಗುರುತಿಸಲಾಗಿದೆ.ಬೆಂಗಳೂರಿನ‌