ನಾಪತ್ತೆಯಾಗಿದ್ದ ಸೇನಾ ತರಬೇತಿ ಪಡೆದ ಯುವಕ ನದಿ ಕಿನಾರೆಯಲ್ಲಿ ಶವವಾಗಿ ಪತ್ತೆ

ಮಂಗಳೂರು : ಎರಡು ದಿನದ ಹಿಂದೆ ನಾಪತ್ತೆಯಾಗಿದ್ದ ಸುರತ್ಕಲ್ ಸಮೀಪದ ಚೊಕ್ಕಬೆಟ್ಟು ನಿವಾಸಿ ಶಹಾನ್ (19) ಎಂಬವರ ಮೃತದೇಹ ಸಸಿಹಿತ್ಲು ನದಿ ಕಿನಾರೆಯಲ್ಲಿ ಪತ್ತೆಯಾಗಿದೆ. ಸ್ನೇಹಿತರೊಂದಿಗೆ ಈಜಲು ತೆರಳಿದ ವೇಳೆ ಆಕಸ್ಮಿಕವಾಗಿ ಮುಳುಗಿ ಮೃತಪಟ್ಟಿರಬೇಕು ಎಂದು ಶಂಕಿಸಲಾಗಿದೆ. ಜೂ.19ರಂದು

ಫೇಸ್‌ಬುಕ್‌ ಗೆಳೆಯನಿಂದ ಮಹಿಳೆಗೆ ವಂಚನೆ | 1.15 ಲಕ್ಷ ರೂ.ವಂಚನೆ

ಫೇಸ್‌ಬುಕ್‌ನಲ್ಲಿ ಪರಿಚಯವಾದ ವ್ಯಕ್ತಿಯೊಬ್ಬ ಮಹಿಳೆಯೊಬ್ಬರಿಗೆ ಉಡುಗೊರೆಯಾಗಿ ದೊಡ್ಡ ಮೊತ್ತದ ಹಣ ನೀಡುವುದಾಗಿ ಹೇಳಿ ಅವರಿಂದ 1.15 ಲಕ್ಷ ರೂ. ಪಡೆದು ವಂಚಿಸಿದ ಬಗ್ಗೆ ಮಂಗಳೂರು ಸೈಬರ್ ಕ್ರೈಂ ಠಾಣೆಗೆ ದೂರು ನೀಡಲಾಗಿದ್ದು, ಈ ಕುರಿತು ಪ್ರಕರಣ ದಾಖಲಾಗಿದೆ. ಮಂಗಳೂರಿನ

ಎಣ್ಮೂರು : ತಂದೆಯಿಂದ ಅಪ್ರಾಪ್ತೆಯ ಅತ್ಯಾಚಾರ ಯತ್ನ : ಆರೋಪಿಗೆ ಜೈಲು ಶಿಕ್ಷೆ

ಪುತ್ತೂರು : 2015 ರ ಮೇ 24 ರಂದು ಸುಳ್ಯದ ಎಣ್ಮೂರು ಮನೆಯಲ್ಲಿ ಮಲಗಿದ್ದ ಅಪ್ರಾಪ್ತೆ ಮಗಳ ಮೇಲೆ ಸ್ವತಃ ತಂದೆ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ಪೋಕ್ಸೊ ವಿಶೇಷ ನ್ಯಾಯಾಲಯ ಹಾಗೂ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ರುಡಾಲ್ಫ್

ಪ್ರತ್ಯೇಕ ತುಳುನಾಡು ಬೇಡಿಕೆ ಕುಚೋದ್ಯದಿಂದ ಕೂಡಿದೆ | ತುಳುವಿಗೆ ಸಾಂವಿಧಾನಿಕ ಮಾನ್ಯತೆಗೆ ನಾ ಹೋರಾಟ: ಶೋಭಾ ಕರಂದ್ಲಾಜೆ

ಉಡುಪಿ: ತುಳುವಿಗೆ ಸಂವಿಧಾನದ ಮಾನ್ಯತೆ ಸಿಗಬೇಕು ಎಂದು ನಾನು ಸಂಸತ್ತಿನಲ್ಲೂ ನಾನು ಈ ಬಗ್ಗೆ ಮಾತನಾಡಿದ್ದೇನೆ. ಆದರೆ ತುಳುರಾಜ್ಯ ಕುಚೋದ್ಯದ ಬೇಡಿಕೆಗೆ ನಮ್ಮ ಬೆಂಬಲ ಇಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ನಾವು ಕರ್ನಾಟಕದವರು. ತುಳುರಾಜ್ಯ ಎಂಬ ಕುಚೋದ್ಯದ ಬೇಡಿಕೆ ಮತ್ತು

ಕಡಲಿಗೆ ಬಿದ್ದ ಕಂಟೈನರ್ | ಚಾಲಕ,ನಿರ್ವಾಹಕ ಸಾವು

ಪಣಂಬೂರು: ನಿನ್ನೆ ತಡರಾತ್ರಿ10:30 ಸುಮಾರಿಗೆ ಭಾರತ್ ಬೆಂಝ್ 10 ಚಕ್ರದ ಕನಟೈನರ್ ಲಾರಿ ನವ ಮಂಗಳೂರು ಬಂದರಿನ 14 ನೇ ಬರ್ತ್ ನಲ್ಲಿ ಡ್ರೈವರ್ ನಿಯಂತ್ರಣ ತಪ್ಪಿ ಕಡಲಿಗೆ ಇಳಿದಿದ್ದು ಡ್ರೈವರ್ ಸೇರಿ ಲಾರಿಯ ಕ್ಲೀನರ್ ಕೂಡ ಸಾವನಪ್ಪಿರಬಹುದೆಂದು ಶಂಕಿಸಲಾಗಿದೆ. ಚಾಲಕ 25 ವರ್ಷ ಪ್ರಾಯದ

ದ.ಕ.ಜಿಲ್ಲೆಯಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರ ಸದ್ಯಕ್ಕೆ ಇಲ್ಲ | ಜಿಲ್ಲಾಧಿಕಾರಿ ಅನುಮತಿ ನೀಡಿದ ಬಳಿಕ ಸಂಚಾರ

ಮಂಗಳೂರು : ರಾಜ್ಯದ ಇತರ ಕಡೆಗಳಲ್ಲಿ ಜೂ.21ರಿಂದ ಕೆಎಸ್ ಆರ್ ಟಿ ಸಿ ಬಸ್ ಓಡಲಿದೆ ಆದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಓಡಿಸಲು ಜಿಲ್ಲಾಡಳಿತ ಅನುಮತಿ ನೀಡದೆ ಇರುವುದರಿಂದ ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಎಸ್ ಆರ್ ಟಿ ಸಿ ಬಸ್ ಸಂಚಾರ ಇರುವುದಿಲ್ಲ ಎಂದು

ತರಕಾರಿ ,ಸೊಪ್ಪನ್ನು ಕಾಲಿನಿಂದ ತುಳಿದು ದರ್ಪ ಪ್ರದರ್ಶಿಸಿದ ಪಿಎಸೈ ಅಮಾನತು

ಆಹಾರವಾಗಿ ಬಳಸುವ ತರಕಾರಿ, ಸೊಪ್ಪನ್ನು ಕಾಲಿನಿಂದ ಒದ್ದು ದರ್ಪ ತೋರಿಸಿದ್ದ ರಾಯಚೂರು ಸದರ ಬಜಾರ್‌ ಠಾಣೆ ಪಿಎಸ್‌ಐ ಆಜಂ ಖಾನ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ರಾಯಚೂರು ಎಸ್.ಪಿ. ಪ್ರಕಾಶ್ ನಿಕ್ಕಂ ಅವರು ಪಿಎಸ್‌ಐ ಅಜಂ ಅವರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ. ವೀಕೆಂಡ್

ದ.ಕ. | ಲಾಕ್‌ಡೌನ್ ಸಡಿಲಿಕೆ | ಬೆಳಿಗ್ಗೆ 7 ರಿಂದ ಮಧ್ಯಾಹ್ನ 1 ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ

ದ.ಕ.ಜಿಲ್ಲೆಯಲ್ಲಿ ಜೂ.21ರಿಂದ ಲಾಕ್‌ಡೌನ್ ಸಡಿಲಿಕೆ ಮಾಡಲಾಗಿದ್ದು, ಬೆಳಗ್ಗೆ 7ರಿಂದ ಮಧ್ಯಾಹ್ನ 1ರವರೆಗೆ ಅಗತ್ಯ ಸಾಮಗ್ರಿಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಡಾ.ಕೆ.ವಿ.ರಾಜೇಂದ್ರ ಜೂನ್ 28 ರವರೆಗೆ ಅಥವಾ ಜುಲೈ 5

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಕ್ತಾಧಿಗಳ ಪ್ರವೇಶಕ್ಕೆ ನಿರ್ಬಂಧ | ಸರಕಾರದ ಆದೇಶದ ಬಳಿಕವೇ ಅವಕಾಶ

ದ.ಕ ಜಿಲ್ಲೆಯಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗ ಹರಡುವಿಕೆಯು ತೀವ್ರವಾಗಿ ಹೆಚ್ಚಿದ್ದು ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ಆದುದರಿಂದ ರೋಗ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರಕಾರ ಮತ್ತು ಜಿಲ್ಲಾಧಿಕಾರಿಗಳ ಆದೇಶದ ಪ್ರಕಾರ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಕ್ತರ

ಜಿಲ್ಲಾಡಳಿತದ ನಿಯಮ ಮೀರಿ ಮದುವೆ | ಎ.ಸಿ.ದಾಳಿ,ವಾಹನಗಳ ಮುಟ್ಟುಗೋಲು

ಕೋವಿಡ್ ನಿಯಮ ಮೀರಿ ನಗರದ ಮಂಗಳಾದೇವಿ ದೇವಾಲಯದ ಆವರಣದಲ್ಲಿ ನಡೆಯುತ್ತಿದ್ದ ಅದ್ಧೂರಿ ಮದುವೆ ಸಮಾರಂಭಕ್ಕೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸದ್ಯ ನಿಯಮದ ಪ್ರಕಾರದ ಯಾವುದೇ ಹಾಲ್‌ನಲ್ಲಿ, ದೇವಸ್ಥಾನದಲ್ಲಿ ಮದುವೆ ನಡೆಸುವಂತಿಲ್ಲ. ಸರಕಾರದ ಮಾರ್ಗಸೂಚಿ ಗಾಳಿಗೆ ತೂರಿ 4 ಜೋಡಿಯ ಮದುವೆ