ತೊಡಿಕಾನ | ನೇಣು ಬಿಗಿದು ಅವಿವಾಹಿತ ಯುವಕ ಆತ್ಮಹತ್ಯೆ

ಸುಳ್ಯ ತಾಲೂಕಿನ ತೊಡಿಕಾನ ಗ್ರಾಮದ ದೇವರಗುಂಡಿ ಎಂಬಲ್ಲಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಗುರುವಾರ ವರದಿಯಾಗಿದೆ. ದೇವರಗುಂಡಿ ನಿವಾಸಿ ಕೇಪಣ್ಣ ನಾಯ್ಕ ಎಂಬವರ ಪುತ್ರ ಜಯರಾಮ (34 ವ.) ಎಂಬವರೇ ಆತ್ಮಹತ್ಯೆ ಮಾಡಿಕೊಂಡವರು. ಜಯರಾಮ ಅವರು ತನ್ನ ಮನೆ ಸಮೀಪದ

5 ದಿನದ ಬಾಣಂತಿ ಕೋವಿಡ್ ಗೆ ಬಲಿ | ಮೂರು ಮಕ್ಕಳನ್ನು ತಬ್ಬಲಿಯಾಗಿಸಿದ ಮಹಾಮಾರಿ

ಕೋವಿಡ್ ಅಟ್ಟಹಾಸಕ್ಕೆ ಹಲವರು ತಮ್ಮ ಜೀವ ಕಳೆದುಕೊಂಡಿದ್ದಾರೆ.ಹಲವು ಮಂದಿ ಅನಾಥರಾಗಿದ್ದಾರೆ.ಹಲವು ಮಂದಿ ತಂದೆ ತಾಯಿ ಬಂಧು ಗಳನ್ನು ಕಳೆದುಕೊಂಡಿದ್ದಾರೆ. ಹೀಗೆ ಬಾಣಂತಿಯೊಬ್ಬರು 5 ನೇ ದಿನಕ್ಕೆ ಮೃತಪಟ್ಟಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಗೆಜ್ಜಲಗೆರೆ ಗ್ರಾಮದ ಶಿಲ್ಪಶ್ರೀ

ಸವಣೂರು ಗ್ರಾ.ಪಂ ವ್ಯಾಪ್ತಿ ಸೀಲ್ ಡೌನ್: ವಾಹನ ಸವಾರರಿಗೆ ಕೋವಿಡ್ ಟೆಸ್ಟ್ ,ನಿರಂತರ ಸೇವೆಯಲ್ಲಿ ಕಾರ್ಯಪಡೆ

ಸವಣೂರು : ಐವತ್ತಕ್ಕಿಂತ ಹೆಚ್ಚು ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಸವಣೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯನ್ನು ಸೋಮವಾರದಿಂದ ಸಂಪೂರ್ಣ ಸೀಲ್‍ಡೌನ್ ಮಾಡಲಾಗಿದ್ದು, ಮಂಗಳವಾರ ಕೋವಿಡ್ ಕಾರ್ಯಪಡೆ ಹಾಗೂ ಪೋಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಜರಗಿಸಿದೆ. ವಾಹನ ಸವಾರರನ್ನು ತಡೆದು

ಅನರ್ಹ ಅಂತ್ಯೋದಯ,ಬಿಪಿಎಲ್ ಪಡಿತರ ಚೀಟಿ ದಂಡ ರಹಿತವಾಗಿ ಜೂ.30ರೊಳಗೆ ಹಿಂದಿರುಗಿಸಿ- ಜಿಲ್ಲಾಧಿಕಾರಿ

ಸಾರ್ವಜನಿಕ ವಿತರಣಾ ಪದ್ಧತಿಯಡಿ ಅಂತ್ಯೋದಯ (ಎಎವೈ) ಅನರ್ಹ ಕುಟುಂಬಗಳು ಪಡಿತರ ಚೀಟಿಗಳನ್ನು ದಂಡ ರಹಿತವಾಗಿ ಜೂ.30ರೊಳಗೆ ಹಿಂದಿರುಗಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದೆ. ಅನರ್ಹರು ಹೊಂದಿರುವ ಅಂತ್ಯೋದಯ ಮತ್ತು ಬಿಪಿಎಲ್ ಪಡಿತರ ಚೀಟಿಗಳನ್ನು

ಸವಣೂರು ಗ್ರಾ.ಪಂ.ಸೀಲ್‌ಡೌನ್ | ಗ್ರಾ.ಪಂ.ಕಾರ್ಯಪಡೆ ಸಭೆ

ಸವಣೂರು : ರಸ್ತೆಗೆ ಇಳಿದ ಎಲ್ಲರ ಕೋವಿಡ್ ಪರೀಕ್ಷೆ ಕಡ್ಡಾಯವಾಗಿ ಸವಣೂರು ಗ್ರಾ.ಪಂ.ವ್ಯಾಪ್ತಿಯಲ್ಲಿ ಮಾಡಲಾಗುವುದು,ಜಿಲ್ಲಾಧಿಕಾರಿಯವರು ಸೂಚಿಸಿದ ಅಗತ್ಯ ಸೇವೆ ಹೊರತು ಪಡಿಸಿ ಬ್ಯಾಂಕ್,ಪಡಿತರ ಅಂಗಡಿ ಸಹಿತ ಎಲ್ಲಾ ಸೇವೆಗಳನ್ನು ನಿರ್ಬಂಧಿಸಲಾಗಿದೆ.ನಿಯಮ ಉಲ್ಲಂಘನೆ ಮಾಡುವವರ ವಿರುದ್ದ ಜಿಲ್ಲಾ

ಕೊರೊನಾದಿಂದ ಮೃತಪಟ್ಟ ಕುಟುಂಬಗಳಿಗೆ ಒಂದು ಲಕ್ಷ ರೂ ಪರಿಹಾರ : ಮುಖ್ಯಮಂತ್ರಿ ಬಿ.ಎಸ್ ವೈ

ಬೆಂಗಳೂರು: ಕೋವಿಡ್ -19 ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಕುಟುಂಬಕ್ಕೆ ಒಂದು ಲಕ್ಷ ರೂ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಸುದ್ದಿಗಾರರಿಗೆ ಈ ಬಗ್ಗೆ ಮಾಹಿತಿ ನೀಡಿದ ಅವರು, ಕೋವಿಡ್ ನಿಂದ ಮೃತಪಟ್ಟವರ ಕುಟುಂಬಗಳು ಸಂಕಷ್ಟಕ್ಕೀಡಾಗಿವೆ. ಹೀಗಾಗಿ

ಸೀಲ್‌ಡೌನ್ ಆದ ದ.ಕ.ಜಿಲ್ಲೆಯ17 ಗ್ರಾ.ಪಂ.ವ್ಯಾಪ್ತಿಯಲ್ಲಿ ಯಾವುದಕ್ಕೆ ಅವಕಾಶ ಇದೆ.?ಇಲ್ಲಿದೆ ಮಾಹಿತಿ

ಮಂಗಳೂರು : ಕೊರೊನಾ ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ಹಾಗೂ ಸೋಂಕಿನ ಪ್ರಮಾಣ ಕಡಿಮೆಗೊಳಿಸುವ ನಿಟ್ಟಿನಲ್ಲಿ ದ.ಕ. ಜಿಲ್ಲೆಯ 17 ಗ್ರಾಪಂಗಳನ್ನು ಜೂ.14ರಿಂದ ಬೆಳಗ್ಗೆ 9 ಗಂಟೆಯಿಂದ ಜೂ. 21ರ ಬೆಳಗ್ಗೆ 9 ಗಂಟೆಯವರೆಗೆ ಸೀಲ್ಡೌನ್ ಮಾಡಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ

ತುಳು ಭಾಷೆಯನ್ನು ಅಧಿಕೃತ ಭಾಷೆಯನ್ನಾಗಿ ಮಾಡಲು ಟ್ವಿಟರ್ ಅಭಿಯಾನ

ಭಾಷಾಪ್ರೇಮ ಎನ್ನುವುದಕ್ಕೆ ಅನ್ವರ್ಥಕನಾಮ ತುಳುವರು. ಅದು ಮತ್ತೊಮ್ಮೆ ಸಾಬೀತಾಗಿದೆ. ತುಳುವನ್ನು ಅಧಿಕೃತ ಭಾಷೆ ಮಾಡಬೇಕೆಂದು ಕೈಗೊಂಡಿದ್ದ ಟ್ವಿಟರ್ ಅಭಿಯಾನಕ್ಕೆ ಅಭೂತಪೂರ್ವ ಬೆಂಬಲ ದೊರಕಿದೆ. 4 ಲಕ್ಷಕ್ಕೂ ಅಧಿಕ ಟ್ವೀಟುಗಳು ತುಳು ಭಾಷಾ ಪ್ರೇಮವನ್ನು ಪ್ರತಿಧ್ವನಿಸಿವೆ. ತುಳು ಭಾಷೆಯನ್ನು

ಸುಳ್ಯ ತಾ.ನ ಐವರ್ನಾಡು, ಅಮರಮುಡ್ನೂರು, ಕೊಲ್ಲಮೊಗ್ರ, ಗುತ್ತಿಗಾರು, ಅರಂತೋಡು, ಸುಬ್ರಹ್ಮಣ್ಯ ಗ್ರಾ. ಪಂ.…

ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಸುಳ್ಯ ತಾಲೂಕಿನ 5 ಗ್ರಾ.ಪಂ.ಗಳನ್ನುಸಂಪೂರ್ಣ ಲಾಕ್‌ಡೌನ್ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಸುಳ್ಯ ತಾಲೂಕಿನ ಐವರ್ನಾಡು, ಅಮರಮುಡ್ನೂರು, ಕೊಲ್ಲಮೊಗ್ರ, ಗುತ್ತಿಗಾರು, ಅರಂತೋಡು, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್

ಬೆಳ್ತಂಗಡಿ ತಾಲೂಕಿನ 8 ಗ್ರಾ.ಪಂ.ವ್ಯಾಪ್ತಿ ಸಂಪೂರ್ಣ ಲಾಕ್‌ಡೌನ್ ಜಿಲ್ಲಾಧಿಕಾರಿ ಆದೇಶ

ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಬೆಳ್ತಂಗಡಿ ತಾಲೂಕಿನ 8 ಗ್ರಾ.ಪಂ.ಗಳನ್ನುಸಂಪೂರ್ಣ ಲಾಕ್‌ಡೌನ್ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಬೆಳ್ತಂಗಡಿಯ ನಾರಾವಿ,ಕೊಯ್ಯೂರು,ಮಿತ್ತಬಾಗಿಲು,ನೆರಿಯ,ಲಾಯಿಲ,ಉಜಿರೆ,ಚಾರ್ಮಾಡಿ ಗ್ರಾ.ಪಂ.ವ್ಯಾಪ್ತಿಯಲ್ಲಿ