ಕೆಮ್ಮಾರ | ಇಲಿಪಾಷಾಣ ತಿಂದು ಎರಡೂವರೇ ವರ್ಷದ ಹೆಣ್ಣು ಮಗು ಸಾವು

ನೆಲ್ಯಾಡಿ: ಇಲಿ ಪಾಷಾಣ ತಿಂದು ಎರಡೂವರೇ ವರ್ಷದ ಹೆಣ್ಣು ಮಗುವೊಂದು ಮೃತಪಟ್ಟ ಘಟನೆ ಬಜತ್ತೂರು ಗ್ರಾಮದ ಕೆಮ್ಮಾರದಲ್ಲಿ ನಡೆದಿದೆ. ಕೆಮ್ಮಾರ ನಿವಾಸಿ, ನಿವೃತ್ತ ಸೈನಿಕ ಸೈಜು ಎಂಬವರ ಪುತ್ರಿ, ಎರಡೂವರೇ ವರ್ಷದ ಶ್ರೇಯಾ ಮೃತಪಟ್ಟ ಮಗು. ಜೂ.19 ರಂದು ಬೆಳಿಗ್ಗೆ ಮಗುವಿನ ತಂದೆ, ತಾಯಿ ನಾಯಿ

ಧರ್ಮಸ್ಥಳಕ್ಕೆ ಬರುತ್ತಿದ್ದ 69 ವಾಹನಗಳನ್ನು ವಾಪಸ್ ಕಳಿಸಿದ ಪೊಲೀಸರು | ಗುಂಡ್ಯ ಚೆಕ್‌ಪೋಸ್ಟ್‌ನಲ್ಲಿ ಸರತಿ ಸಾಲಿನಲ್ಲಿ…

ಹೊರಜಿಲ್ಲೆಗಳಿಂದ ಭಾರೀ ಸಂಖ್ಯೆಯಲ್ಲಿ ಪ್ರವಾಸಿಗರು ದ.ಕ. ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಯವರ ಆದೇಶದಂತೆ ಗುಂಡ್ಯ ಚೆಕ್ ಪೋಸ್ಟ್ ನಲ್ಲಿ ಶನಿವಾರ ರಾತ್ರಿಯಿಂದ ಪೊಲೀಸರು ವಾಹನ ತಪಾಸಣೆಯನ್ನು ಬಿಗುಗೊಳಿಸಿದ್ದಾರೆ. ಶನಿವಾರ ರಾತ್ರಿ 12ರಿಂದ ಮುಂಜಾನೆ 3 ಗಂಟೆಯ

ಭತ್ತ ಬೆಳೆಸಿ ನಾಡು ಕಟ್ಟೋಣ | ಸ್ವತಃ ಗದ್ದೆಗಿಳಿದು ಚಾಲನೆ ನೀಡಿದ ಶಾಸಕ ಸಂಜೀವ ಮಠಂದೂರು

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ಆಡಳಿತ ಮಂಡಳಿಯ ವಿನೂತನ ಯೋಜನೆಯ ಅಂಗವಾಗಿ ಕುರಿಯ ಗ್ರಾಮದ ಉಳ್ಳಾಲ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ನೇತೃತ್ವದಲ್ಲಿ ಹಡಿಲು ಗದ್ದೆಯನ್ನು ಬೇಸಾಯ ಮಾಡಬೇಕು ಎನ್ನುವ ಕೋರಿಕೆಯ ಮೇರೆಗೆ ಕುರಿಯ ಗ್ರಾಮದ ಮುಳಿಯ ಶ್ಯಾಮ ಭಟ್ ಅವರ ಕುಟುಂಬದ ಗದ್ದೆಯಲ್ಲಿ

3,533 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಅವಧಿ ವಿಸ್ತರಣೆ | ಜು.12ರವರೆಗೆ ಅವಧಿ ವಿಸ್ತರಿಸಿ ಆದೇಶ

ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್‌ಟೇಬಲ್ (ನಾಗರಿಕ) (ಪುರುಷ ಮತ್ತು ಮಹಿಳಾ) (ಮಿಕ್ಕುಳಿದ) ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ (ಸ್ಥಳೀಯ)ಹುದ್ದೆಗಳನ್ನು ಒಳಗೊಂಡಂತೆ 3,533 ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.ಅರ್ಜಿ ಅವಧಿ ಜುಲೈ 12ರವರೆಗೆ

ಪೆರುವಾಯಿ : ಕೋಳಿ ಸಾಗಾಟದ ಪಿಕಪ್ ಪಲ್ಟಿ | ಎಲ್ಲರ ಮನೆಯಲ್ಲೂ ಚಿಕನ್ ಸ್ಪೆಷಲ್ ಐಟಂ

ವಿಟ್ಲ ಪೆರುವಾಯಿಯಿಂದ ಬೆರಿಪ್ಪದವು ಕಡೆಗೆ ಕೋಳಿ ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಶನಿವಾರ ಪೆರುವಾಯಿ ಸೇತುವೆ ಬಳಿ ರಸ್ತೆಗೆ ಅಡ್ಡಲಾಗಿ ಉರುಳಿ ಬಿದ್ದಿದೆ. ಪೆರುವಾಯಿ ಸೇತುವೆ ಅತ್ಯಂತ ಕಿರಿದಾಗಿದ್ದು ಇದಕ್ಕೂ ಮೊದಲು ಇಳಿಜಾರು ಪ್ರದೇಶವಾದ್ದರಿಂದ ಪಿಕಪ್ ಗೆ

ಸವಣೂರು : ಸಚಿವ ಎಸ್‌.ಅಂಗಾರ ಅವರಿಂದ ಕೋವಿಡ್ ಕಾರ್ಯಪಡೆ ಸಭೆ,ಪರಿಶೀಲನೆ | ಆಶಾ ಕಾರ್ಯಕರ್ತೆಯರಿಗೆ ಆಹಾರದ ಕಿಟ್…

ಸವಣೂರು: ಕೋವಿಡ್ ಪಾಸಿಟಿವ್ ಬಂದವರನ್ನು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್‌ಗೆ ಸೇರಿಸಬೇಕು.ಹೋಂ ಐಸೋಲೇಶನ್ ನಿಂದ ಇತರರಿಗೆ ಹರಡುವ ಸಾಧ್ಯತೆ ಜಾಸ್ತಿ.ಆದ್ದರಿಂದ ಕಡ್ಡಾಯವಾಗಿ ಪಾಸಿಟಿವ್ ಬಂದವರನ್ನೂ ಕೇರ್ ಸೆಂಟರ್ ಗೆ ಸೇರಿಸಬೇಕು. ಕುರಿತು ಎಲ್ಲರೂ ಗಮನಹರಿಸಬೇಕೆಂದು ಸಚಿವ ಎಸ್.ಅಂಗಾರ ಸೂಚನೆ

ಧರ್ಮಸ್ಥಳ ಮತ್ತು ಸುಬ್ರಹ್ಮಣ್ಯ ಸೇರಿದಂತೆ ಪ್ರಮುಖ ಕ್ಷೇತ್ರಗಳಿಗೆ ಆಗಮಿಸುವ ವಾಹನಗಳ ಮುಟ್ಟುಗೋಲು | ಎರಡು ವಾರ ಧಾರ್ಮಿಕ…

ಮಂಗಳೂರು, ಜೂ.19: ದ.ಕ. ಜಿಲ್ಲೆಯಲ್ಲಿ ಅನ್‌ಲಾಕ್ ಮಾಡುವ ಕುರಿತು ರಾಜ್ಯ ಸರಕಾರ ತೀರ್ಮಾನ ಪ್ರಕಟಿಸಿದ ಬಳಿಕ ಜಿಲ್ಲಾಡಳಿತ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ. ಶನಿವಾರ ವೀಡಿಯೊ ಕಾನ್ಫರೆನ್ಸ್ ಮೂಲಕ ಸುದ್ದಿಗೋಷ್ಠಿಯಲ್ಲಿ

ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಏರಿಕೆಯಾಗಿಲ್ಲ | ಪರೀಕ್ಷೆ ಹೆಚ್ಚಳಮಾಡಲಾಗಿದೆ-ಡಾ.ರಾಜೇಂದ್ರ ಕೆ.ವಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆ ಹೆಚ್ಚಾಗಿದೆ. ಆದರೆ ಕೋವಿಡ್ ಪಾಸಿಟಿವಿಟಿ ದರದಲ್ಲಿ ಹೆಚ್ಚಳವಾಗಿಲ್ಲ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಹೇಳಿದರು. ಮಂಗಳೂರಿನ ಯುನಿವರ್ಸಿಟಿ ಕಾಲೇಜಿನಲ್ಲಿ ಸಂಚಾರಿ ಲಸಿಕಾ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಜಿಲ್ಲೆಯಲ್ಲಿ

ಖಾಸಗಿ ಆಸ್ಪತ್ರೆಗಳಲ್ಲಿ ಜನರ ಸುಲಿಗೆ ಹೇಳಿಕೆ ನೀಡಿದ ಹೆಚ್.ಡಿ ರೇವಣ್ಣ ವಿರುದ್ಧ ಪುತ್ತೂರು ಐಎಮ್ ಎ ಡಾ.ಗಣೇಶ್ ಪ್ರಸಾದ್…

ಪುತ್ತೂರು: ಖಾಸಗಿ ನರ್ಸಿಂಗ್ ಹೋಮ್​ಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಮಾಜಿ ಸಚಿವ ಎಚ್.ಡಿ ರೇವಣ್ಣ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಐ.ಎಂ.ಎ ಡಾ.ಗಣೇಶ್ ಪ್ರಸಾದ್ ದೂರು ನೀಡಿದ್ದಾರೆ. ಹಾಸನ‌ ಜಿಲ್ಲೆಯಲ್ಲಿ ಖಾಸಗಿ ಆಸ್ಪತ್ರೆಗಳಿಂದ ದಂದೆ ನಡೆಯುತ್ತಿದೆ. ಸುಲಿಗೆ

ಲಾಯಿಲ : ಸೀಲ್‌ಡೌನ್ ನಿಯಮ ಉಲ್ಲಂಘಿಸಿ ತಾಳಮದ್ದಳೆ | ಕ್ರಮಕ್ಕೆ ಒತ್ತಾಯ

ಕೋವಿಡ್ 19 ವ್ಯಾಪಕವಾಗಿ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಸೀಲ್ ಡೌನ್ ಮಾಡಲಾದ ಲಾಯಿಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸರ್ಕಾರದ ನಿಯಮಾವಳಿಗಳನ್ನು ಮೀರಿ ಕಾನೂನು ಬಾಹಿರವಾಗಿ ಯಕ್ಷಸಾಂಗತ್ಯ ಸಪ್ತಕ ತಾಳಮದ್ದಳೆ ಕಾರ್ಯಕ್ರಮವನ್ನು ನಡೆಸಲು ಅನುಮತಿ ನೀಡಲಾಗಿರುವ ಘಟನೆ ಸಂಭವಿಸಿದೆ.