ತಾಲೂಕು ಆರೋಗ್ಯಾಧಿಕಾರಿಯಾಗಿ ಡಾ.ದೀಪಕ್ ರೈ

ಕಡಬ ಹಾಗೂ ಪುತ್ತೂರು ತಾಲೂಕಿನ ತಾಲೂಕು ಆರೋಗ್ಯಾಧಿಕಾರಿಯಾಗಿ ಪಾಲ್ತಾಡಿ/ಕೊಳ್ತಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ದೀಪಕ್ ರೈ ಅವರನ್ನು ನೇಮಕಗೊಳಿಸಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ಆದೇಶಿಸಿದ್ದಾರೆ.ಹಿಂದಿನ ತಾಲೂಕು ಆರೋಗ್ಯಾಧಿಕಾರಿಯಾಗಿದ್ದ ಡಾ.ಅಶೋಕ್

ರಾಜ್ಯದಲ್ಲಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷತೆ ಬದಲಿಲ್ಲ – ಅರುಣ್ ಸಿಂಗ್ ಖಡಕ್ ಹೇಳಿಕೆ

ರಾಜ್ಯದಲ್ಲಿ ಆರಂಭವಾಗಿರುವ ಸಿಎಂ ಬದಲಾವಣೆ ಚರ್ಚೆಯ ನಡುವೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರ ಖಡಕ್ ಸೂಚನೆ ಎಲ್ಲಾ ಚರ್ಚೆಗೆ ತೆರೆ ಎಳೆದಿದೆ.ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ನಳಿನ್ ಕುಮಾರ್ ಕಟೀಲ್ ಅವರನ್ನು ಬದಲಾವಣೆ

ದುಬೈ ಸುನ್ನಿ ಸೆಂಟರ್ ಫಾರ್ ಇಸ್ಲಾಮಿಕ್ ಎಜುಕೇಶನ್ ಅಧ್ಯಕ್ಷರಾಗಿ ಅಬ್ದುಲ್ ಸಲಾಂ ಬಾಖವಿ

ದುಬೈ ಸರಕಾರದ ಅಂಗೀಕೃತ ಇಸ್ಲಾಮಿಕ್ ವಿದ್ಯಾ ಸಂಸ್ಥೆ ಸುನ್ನಿ ಸೆಂಟರ್ ಫಾರ್ ಇಸ್ಲಾಮಿಕ್ ಎಜುಕೇಷನ್ ಇದರ ನೂತನ ಅಧ್ಯಕ್ಷರಾಗಿ ಸಮಸ್ತ ಕೇರಳ ಜಮೀಯತುಲ್ ಉಲೆಮಾ ಮುಶಾವರ ಇದರ ಸದಸ್ಯರಾದ ಅಬ್ದುಲ್ ಸಲಾಂ ಬಾಖವಿ ಅವರನ್ನು ಆಯ್ಕೆ ಮಾಡಲಾಗಿದೆ.ಅಬ್ದುಲ್ ಸಲಾಂ ಬಾಖವಿ ಅವರು ದುಬೈ ಸುನ್ನಿ ಸೆಂಟರ್

ಮುಂಬೈ : ಧರೆಗುರುಳಿದ ಕಟ್ಟಡ,11 ಮಂದಿ ಸಾವು | 7 ಮಂದಿ ಗಂಭೀರ

ನಾಲ್ಕು ಮಹಡಿಯ ಕಟ್ಟಡವೊಂದು ಧರೆಗುರುಳಿದ ಪರಿಣಾಮ ಹನ್ನೊಂದು ಮಂದಿ ಸಾವನ್ನಪ್ಪಿದ ಘಟನೆ ಮುಂಬೈನ ಪಶ್ಚಿಮ ಮಲಾಡ್ ನ ಮಾಲ್ವಾನಿ ಪ್ರದೇಶದಲ್ಲಿ ನಡೆದಿದೆ.ಬುಧವಾರ ರಾತ್ರಿ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದೆ.ಘಟನೆಯಿಂದ 11 ಮಂದಿ ಸಾವನ್ನಪ್ಪಿದ್ದು, ಏಳು ಮಂದಿ

ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ | ಎರಡು ಡ್ರೆಜ್ಜಿಂಗ್ ಬೋಟ್, ಟಿಪ್ಪರ್, ಮರಳು ವಶಕ್ಕೆ

ಉಡುಪಿ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಕಡೆಗಳಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಅಧಿಕಾರಿಗಳ ತಂಡ ದಾಳಿ ನಡೆಸಿ ಸ್ವತ್ತು ವಶಕ್ಕೆ ಪಡೆದುಕೊಂಡಿದೆ.ಬ್ರಹ್ಮಾವರ ಮತ್ತು ಅಜೆಕಾರಿನಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಗೆ ದಾಳಿ ನಡೆಸಿದ ಅಧಿಕಾರಿಗಳ ತಂಡ, ಎರಡು

ಸಂಕಷ್ಟದ ಸಮಯದಲ್ಲಿ ಅನುದಾನ ಕಡಿತ ಅನಿವಾರ್ಯ, ಕಾಂಗ್ರೆಸಿಗರಿಂದ ವ್ಯರ್ಥ ಅಪಪ್ರಚಾರ- ಬಿಜೆಪಿ ಸುಳ್ಯ ಮಂಡಲ

ಕೊರೋನಾದ ಈ ಸಂಕಷ್ಟಕರ ಸಮಯದಲ್ಲಿ 15ನೇ ಹಣಕಾಸು ಆಯೋಗದ ಅನುದಾನದಲ್ಲಿ ಈ ಬಾರಿ ಪಂಚಾಯತ್-ಗಳಿಗೆ ಅಲ್ಪ ಕಡಿತ ವಾಗಿದ್ದು ಕಾಂಗ್ರೆಸ್ಸಿಗರು ಇದನ್ನು ವ್ಯರ್ಥ ಅಪಪ್ರಚಾರಕ್ಕೆ ಬಳಸಿಕೊಳ್ಳುತ್ತಿದ್ದಾರೆ.2014ರ ಮೊದಲು 13ನೇ ಹಣಕಾಸು ಆಯೋಗದ ವರೆಗೆ ಪ್ರತಿ ಗ್ರಾಮ ಪಂಚಾಯಿತಿಗಳಿಗೆ ಮೂರರಿಂದ

ಕರಾವಳಿಯ ಮೀನುಗಾರಿಕೆ ಸಮಸ್ಯೆಗಳ ಕುರಿತು ಶೀಘ್ರದಲ್ಲೇ ಬೆಂಗಳೂರಿನಲ್ಲಿ ಸಭೆ | ಕಡಲ ದುರಂತ ತಪ್ಪಿಸಲು ಕಾರ್ಯಪಡೆ ರಚನೆ…

ಉಡುಪಿ : ಕರಾವಳಿ ಜಿಲ್ಲೆಯ ಮೀನುಗಾರಿಕೆಯ ಸಮಸ್ಯೆಗಳ ಬಗ್ಗೆ ಚರ್ಚಿಸಲು ಶೀಘ್ರದಲ್ಲೇ ಬೆಂಗಳೂರಿನಲ್ಲಿ ಸಭೆ ನಡೆಸಲಾಗುವುದು ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲ ಸಾರಿಗೆ ಸಚಿವ ಎಸ್. ಅಂಗಾರ ಹೇಳಿದರು.ಅವರು ಕಾಪು ಬಿಜೆಪಿ ಕಛೇರಿಗೆ ಭೇಟಿ ನೀಡಿ ಮನವಿ ಸ್ವೀಕರಿಸಿ ಮಾತನಾಡಿದರು.

ಅಂತರಾಷ್ಟ್ರೀಯ ಕರೆಗಳನ್ನು ಸ್ಥಳೀಯ ಕರೆಗಳಾಗಿ ಪರಿವರ್ತನೆ | ಅಕ್ರಮ ಟೆಲಿಫೋನ್ ಎಕ್ಸ್‌ಚೆಂಜ್‌ನಿಂದ ಇಲಾಖೆಗೆ ವಂಚನೆ |…

ಅಕ್ರಮ ಟೆಲಿಫೋನ್ ಎಕ್ಸ್‌ಚೇಂಜ್ ಇಟ್ಟುಕೊಂಡು ಅಂತಾರಾಷ್ಟ್ರೀಯ ಕರೆಗಳನ್ನು ಸ್ಥಳೀಯ ಕರೆಗಳನ್ನಾಗಿ ಪರಿವರ್ತಿಸಿ ದೂರ ಸಂಪರ್ಕ ಇಲಾಖೆಗೆ ವಂಚನೆ ಹಾಗೂ ದೇಶದ ಭದ್ರತೆಗೆ ಧಕ್ಕೆ ತಂದ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಆರೋಪಿಗಳನ್ನು ಕೇರಳದ

ಸುಳ್ಯ : ಲಾರಿ -ಪಿಕಪ್ ಢಿಕ್ಕಿ | ಓರ್ವ ಮೃತ್ಯು,ನಾಲ್ವರಿಗೆ ಗಾಯ

ಸುಳ್ಯ: ಪಿಕಪ್ ಹಾಗೂ ಕಂಟೈನರ್ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಮೃತಪಟ್ಟು ನಾಲ್ವರು ಗಾಯಗೊಂಡ ಘಟನೆ ತಾಲೂಕಿನ ಅಡ್ಕಾರ್ ಸಮೀಪದ ಮಾವಿನಕಟ್ಟೆ ಎಂಬಲ್ಲಿ ಬುಧವಾರ ನಡೆದಿದೆ.ಮೃತಪಟ್ಟವರನ್ನು ಸುಳ್ಯ ಪೆರಾಜೆಯ ಕುಂಬಲಚೇರಿ ನಿವಾಸಿ ದಿನಕರ ಎಂದು ಗುರುತಿಸಲಾಗಿದೆ.ಇವರು

ಐತ್ತೂರು: ತಬ್ಬಲಿ ಸಹೋದರರ ಮನೆ ಬೆಳಗಿದ ಕಡಬ ವಿ.ಹಿಂ.ಪ

ಕಡಬ: ಐತ್ತೂರು ಗ್ರಾಮದ ಕಲ್ಲಾಜೆ ಎಂಬಲ್ಲಿರುವ ತಬ್ಬಲಿ ಸಹೋದರರು ಇರುವ ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸಿ ಅವರ ಮನೆ ಬೆಳಕು ನೀಡುವ ಮೂಲಕ ಕಡಬ ವಿಶ್ವ ಹಿಂದೂ ಪರಿಷತ್ ಸಂಘಟನೆ ಮಾನವೀಯತೆ ಮೆರೆದಿದೆ.ಐತ್ತೂರು ಗ್ರಾಮದ ಕಲ್ಲಾಜೆ ನಿವಾಸಿ ದಿ.ಗೋಪಾಲ ಗೌಡ, ದಿ.ಶ್ರೀಮತಿ ಹೇಮಾವತಿ ದಂಪತಿಯ