ಹಿಂದೂ ದೇವಾಲಯಗಳ ಹಣ ಅನ್ಯ ಧಾರ್ಮಿಕ ಕೇಂದ್ರಗಳಿಗೆ ಬಳಕೆ-ತಡೆಹಿಡಿಯಲು ಸಚಿವ ಕೋಟ ಶ್ರೀನಿವಾಸ ಪೂಜಾರಿ ಆದೇಶ

ಇತ್ತೀಚೆಗೆ ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿರುವಂತೆ, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯಲ್ಲಿನ ಅನುದಾನ ಇತರ ಧರ್ಮದ ಪ್ರಾರ್ಥನಾ ಮಂದಿರಗಳಿಗೆ ತಸ್ತೀಕ್ ರೂಪದಲ್ಲಿ ತಲುಪಿದ್ದು, ಈ ಬಗ್ಗೆ ಹಿಂದೂ ಧಾರ್ಮಿಕ ಮುಖಂಡರಿಂದ ಬಂದ ತೀವ್ರ

ಆಲಂಕಾರು | ಪೊಲೀಸ್ ಸಿಬ್ಬಂದಿಯೊಂದಿಗೆ ಅನುಚಿತ ವರ್ತನೆ,ವಾಹನ ಸಹಿತ ನಾಲ್ವರು ವಶಕ್ಕೆ

ಕಡಬ: ಆಲಂಕಾರಿನಲ್ಲಿ ಕರ್ತವ್ಯ ನಿರತ ಪೋಲಿಸ್ ಸಿಬ್ಬಂದಿ ಯೊಂದಿಗೆ ಉಢಾಪೆಯಾಗಿ ವರ್ತಿಸಿದ ಆರೋಪದಲ್ಲಿ ನಾಲ್ವರು ಹಾಗೂ ಜೀಪು, ರಿಕ್ಷಾವನ್ನು ವಶಕ್ಕೆ ಪಡೆದುಕೊಂಡ ಘಟನೆ ಜೂ.9ರಂದು ನಡೆದಿದೆ.ಆಲಂಕಾರಿನಲ್ಲಿ ಕರ್ತವ್ಯ ನಿರತ ಪೋಲಿಸ್ ಸಿಬ್ಬಂದಿಯೊಂದಿಗೆ ಪಿಶ್ ಲ್ಯಾಂಡ್ ಹೋಟೆಲ್ ನಲ್ಲಿದ್ದ

ಅಧಿಕಾರವಿಲ್ಲದ ಕಾಂಗ್ರೆಸಿಗರಿಂದ ಜನತೆಯ ದಾರಿ ತಪ್ಪಿಸುವ ವ್ಯರ್ಥ ಯತ್ನ- ಬಿಜೆಪಿ ಸುಳ್ಯ

ಸುಳ್ಯ : ದೇಶದ ಎಲ್ಲಾ ಭಾಗದ ಜನಗಳಿಂದಲೂ ತಿರಸ್ಕರಿಸಲ್ಪಟ್ಟಿರುವ ಕಾಂಗ್ರೆಸ್ಸಿಗರು ಈಗ ಜನತೆಯ ದಾರಿ ತಪ್ಪಿಸುವ ವ್ಯರ್ಥ ಪ್ರಯತ್ನ ಮಾಡುತ್ತಿದ್ದಾರೆ. ತಮ್ಮ ನಾಯಕರ ಟೂಲ್ ಕಿಟ್ ಆದೇಶದಂತೆ ಸುಳ್ಯ ತಾಲೂಕಿನ ನಾಯಕರೂ ಸುಳ್ಳು ಹೇಳಿಕೆಗಳ ಮೂಲಕ ಪ್ರಚಾರ ಪಡೆಯಲು ಬಯಸುತ್ತಿದ್ದಾರೆ ಎಂದು ಬಿಜೆಪಿ

ಬಾಲಕಿಯ ಎದುರು ಪ್ಯಾಂಟ್ ಜಾರಿಸಿ ಅಸಭ್ಯ ವರ್ತನೆ | ಅನ್ಯಕೋಮಿನ ಯುವಕನ ವಿರುದ್ಧ ಫೋಕ್ಸೋ ,ದಲಿತ ದೌರ್ಜನ್ಯ ಕಾಯ್ದೆಯಡಿ…

ಬಂಟ್ವಾಳ : ವಿಟ್ಲ ಪಡ್ನೂರು ಗ್ರಾಮದ ಬೆದ್ರಕಾಡು ಎಂಬಲ್ಲಿ ಬಾಲಕಿಯೊಂದಿಗೆ ಪ್ಯಾಂಟ್ ಜಾರಿಸಿ ಅಸಭ್ಯ ರೀತಿಯಲ್ಲಿ ವರ್ತಿಸಿದ ಅನ್ಯಕೋಮಿನ ಯುವಕನ ವಿರುದ್ದ ವಿಟ್ಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ಧೆಯಡಿ ಕೇಸು ದಾಖಲಾಗಿದೆ.ಪ.ಜಾ.ಗೆ ಸೇರಿರುವ ಬಾಲಕಿಯ ಕುಟುಂಬದ ಕೃಷಿ ಜಮೀನಿಗೆ

ಉನ್ನತ ಹುದ್ದೆಯಲ್ಲಿದ್ದರೂ ಬೇಸಾಯದಲ್ಲಿ ಸಕ್ರಿಯ | ಕೇಂದ್ರ ಸರ್ಕಾರದ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ.ನಟರಾಜ್…

ತಾನು ಯಾವುದೇ ಸ್ಥಾನವನ್ನು ಏರಿದರೂ ತಾನು ಬೆಳೆದುಬಂದ ಹಾದಿಯನ್ನು ಮರೆಯಬಾರದು ಎಂಬ ಮಾತಿಗೆ ಕೇಂದ್ರ ಸರ್ಕಾರದ ಹೆಚ್ಚುವರಿ ಸಾಲಿಸಿಟರ್​ ಜನರಲ್​ ಕೆ.ಎಂ. ನಟರಾಜ್​ ಅವರು ಉದಾಹರಣೆಯಾಗಿ ಕಾಣುತ್ತಾರೆ.ಕಾರಣ ಅವರು ತಾನು ಈ ಹಿಂದೆ ಬೆಳೆದು ಬಂದ ಕೃಷಿ ಪರಂಪರೆಯನ್ನು ಈಗಲೂ ನಡೆಸುತ್ತಿರುವುದು.

ಸುಳ್ಯ : ದಾಸ್ತಾನು ಕೊಠಡಿಯಲ್ಲಿ ಅಗ್ನಿ ಅವಘಡ | ಲಕ್ಷಾಂತರ ನಷ್ಟ

ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದ ಕೆರೆಮೂಲೆ ಎಂಬಲ್ಲಿ ದಾಸ್ತಾನು ಕೊಠಡಿಯೊಂದಕ್ಕೆ ಬೆಂಕಿ ಬಿದ್ದು ಲಕ್ಷಾಂತರ ರೂ ನಷ್ಟವಾದ ಬಗ್ಗೆ ವರದಿಯಾಗಿದೆ.ನೆಲ್ಲೂರು ಕೆಮ್ರಾಜೆ ಗ್ರಾಮದ ಕೆರೆಮೂಲೆ ಉಮೇಶ ನಾಯಕ್ ಎಂಬವರ ದಾಸ್ತಾನು ಕೊಠಡಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮ

ಸ್ವಾಮಿ ನಿತ್ಯಾನಂದ ಕಾಲಿಟ್ಟರೆ ಭಾರತದಲ್ಲಿ ಕೋರೊನಾ ಖಲಾಸ್ !

ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಆವಾಗವಾಗ ಸುದ್ದಿಯಲ್ಲಿರುವ ವ್ಯಕ್ತಿ.ಕೊರೊನಾ ಕರಿಛಾಯೆಯಲ್ಲಿ ಬಳಲುತ್ತಿರುವ ನಮ್ಮ ಭಾರತಕ್ಕೆ ನಿತ್ಯಾನಂದನ ಪಾದಸ್ಪರ್ಶವಾದರೆ ಕೊರೊನಾ ದೇಶ ಬಿಟ್ಟು ಓಡಿ ಹೋಗುತ್ತದೆಯಂತೆ.ಹಾಗಂತ ಈ ವಿಚಾರವನ್ನು ಬೇರೆ ಯಾರೋ ಹೇಳಿದ್ದಲ್ಲ,ಮಾಡ ಬಾರದ್ದನ್ನು ಮಾಡಿ ದೇಶ

ಧಾರ್ಮಿಕ ದತ್ತಿ ಇಲಾಖೆಯಿಂದ ಮಸೀದಿಗಳಿಗೆ ತಸ್ತೀಕ್ | ಆದೇಶ ಹಿಂಪಡೆಯಲು ವಿಶ್ವ ಹಿಂದೂ ಪರಿಷತ್,ಬಜರಂಗದಳ ಮನವಿ

ಹಿಂದೂ ಧಾರ್ಮಿಕ ದತ್ತಿ ಇಲಾಖೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ 41 ಮಸೀದಿ, ಮದರಸದ ಮೌಲ್ವಿಗಳಿಗೆ ನೀಡಲು ನಿರ್ಧಾರ ಮಾಡಿರುವ ಆದೇಶವನ್ನು ಹಿಂಪಡೆಯಬೇಕೆಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮಂಗಳೂರು ವಿಶ್ವ ಹಿಂದೂ ಪರಿಷತ್ ಬಜರಂಗದಳ ಮನವಿ ಸಲ್ಲಿಸಿದೆ.ವಿ.ಹಿಂ.ಪ ಮುಖಂಡ

ಕಲ್ಲಡ್ಕ | ಹೆದ್ದಾರಿಯಲ್ಲಿ ‌ಮಗುಚಿ ಬಿದ್ದ ತರಕಾರಿ ಸಾಗಾಟದ ವಾಹನ

ಮಂಗಳೂರು : ಮಂಗಳೂರು-ಮಾಣಿ-ಮೈಸೂರು ಹೆದ್ದಾರಿಯ ಕಲ್ಲಡ್ಕದಲ್ಲಿ ತರಕಾರಿ ಸಾಗಾಟ ಮಾಡುತ್ತಿದ್ದ ಟೆಂಪೋವೊಂದು ಮಗುಚಿಬಿದ್ದಿದೆ.ಲಾಕ್‌ಡೌನ್ ಹಿನ್ನೆಲೆಯಲ್ಲಿ ವಾಹನ ಸಂಚಾರ ವಿರಳವಾಗಿತ್ತು.ಕಲ್ಲಡ್ಕ ಸಮೀಪ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಮಗುಚಿ ಬಿದ್ದಿದೆ.ವಾಹನ ಸಂಚಾರ

ಜೀವಜಲ ಸಿಗದೆ ಜೀವ ಬಿಟ್ಟ ಬಾಲೆ | ಅಜ್ಜಿ ಜತೆ ಕುಟುಂಬ ಸದಸ್ಯರ ಬೇಟಿಗೆ ತೆರಳಿದ ಬಾಲಕಿ,ಅಜ್ಜಿಯೂ ಗಂಭೀರ

ಕುಡಿಯಲು ನೀರು ಸಿಗದೆ ಬಾಲಕಿಯೋರ್ವಳು ಮೃತಪಟ್ಟ ಘಟನೆ ರಾಜಸ್ಥಾನದ ಜಲೋರ್ ಜಿಲ್ಲೆಯ ರಾಣಿವಾರದಲ್ಲಿ ನಡೆದ ಬಗ್ಗೆ ವರದಿಯಾಗಿದೆ.ತನ್ನ ಕುಟುಂಬದ ಸದಸ್ಯರನ್ನು ನೋಡಲು 60ವರ್ಷದ ಪ್ರಾಯದ ಅಜ್ಜಿ ಸುಖಿ ತನ್ನ ಮೊಮ್ಮಗಳಾದ ಮಂಜು ಜೊತೆ ನಡೆದುಕೊಂಡು ಹೋಗಿದ್ದಾರೆ.ಈ ನಡುವೆ ದಾರಿಮಧ್ಯೆ