ಬ್ಯಾಂಕ್ ಆಫ್ ಬರೋಡಾ ಸಾಲದ ಬಡ್ಡಿಯಲ್ಲಿ ಕೊಂಚ ಇಳಿಕೆ | ಜೂ.1ರಿಂದ ಅನ್ವಯವಾಗುವಂತೆ ಸಾಲದ ಬಡ್ಡಿ ಇಳಿಕೆ

ಆರ್‌ಬಿಐ ತನ್ನ ಸಾಲ ನೀತಿಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲದೆ ಹೋದರೂ ಅನೇಕ ಸಾರ್ವಜನಿಕ ವಲಯದ ಬ್ಯಾಂಕುಗಳು ತಮ್ಮ ಗ್ರಾಹಕರಿಗೆ ಅಗ್ಗದ ಸಾಲವನ್ನು ಕೊಡುತ್ತಿವೆ. ವಿಜಯಾ ಬ್ಯಾಂಕ್ ಮತ್ತು ದೇನ ಬ್ಯಾಂಕ್ ಗಳನ್ನು ತನ್ನೊಳಗೆ ತುಂಬಿಕೊಂಡು ಕುಳಿತಿರುವ ಬ್ಯಾಂಕ್ ಆಫ್ ಬರೋಡಾವು, ತನ್ನ ಸಾಲದ ದರವನ್ನು

ಅಕ್ರಮವಾಗಿ‌ ಮದ್ಯ ಮಾರಾಟ | 15 ಸಾವಿರ ಲೀಟರ್ ಮದ್ಯ ವಶ | ಬೈಕ್ ಬಿಟ್ಟು ಆರೋಪಿ ಪರಾರಿ

ಬೆಳ್ತಂಗಡಿ : ಪಿಲ್ಯ ಗ್ರಾಮದಲ್ಲಿ ದ್ವಿಚಕ್ರ ವಾಹನವೊಂದರಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವಾಗ ಬೆಳ್ತಂಗಡಿ ಅಬಕಾರಿ ಇಲಾಖೆಯವರು ದಾಳಿ ಮಾಡಿದ ಬಗ್ಗೆ ವರದಿಯಾಗಿದೆ. ಈ ವೇಳೆ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ವಿವಿಧ 15 ಸಾವಿರ ಲೀಟರ್ ಮದ್ಯ ಹಾಗೂ ದ್ವಿಚಕ್ರ ವಾಹನ ಸೇರಿದಂತೆ ಒಟ್ಟು

ಕಡಬ ಸಮುದಾಯ ಆಸ್ಪತ್ರೆಯಲ್ಲಿ ವ್ಯಾಕ್ಸಿನ್ ಗೊಂದಲ ನಿವಾರಣೆಗೂ ಪ್ರಯತ್ನಿಸಿದರೂ ಅಸಹಕಾರ ನೀಡುವ ಸಿಬ್ಬಂದಿ | ವಾರ್…

ಕಡಬ: ಇಲ್ಲಿನ ಸಮುದಾಯ ಆಸ್ಪತ್ರೆಯಲ್ಲಿ ವ್ಯಾಕ್ಸಿನ್ ನೀಡುವಲ್ಲಿ ಈ ಹಿಂದೆ ಗೊಂದಲ ನಡೆದಿದ್ದು ಬಳಿಕ ಸಚಿವ ಎಸ್. ಅಂಗಾರ ಅವರ ಸೂಚನೆ ಮೇರೆಗೆ ವಾರ್ ರೂಮ್ ಕಾರ್ಯಕರ್ತರ ಮಾರ್ಗದರ್ಶನದಲ್ಲಿ ಆಸ್ಪತ್ರೆಗೆ ಆಗಮಿಸಿದ ಎಲ್ಲ ಸಾರ್ವಜನಿಕರಿಗೆ ವ್ಯವಸ್ಥಿತವಾಗಿ ವ್ಯಾಕ್ಸಿನ್ ನೀಡಲು

ಶಾಲಾ ಕಾಲೇಜು ಶುಲ್ಕ ಪಾವತಿಗೆ ಒತ್ತಡ ಹೇರಿದರೆ ಕಠಿಣ ಕ್ರಮ ದ.ಕ. ಜಿಲ್ಲಾಧಿಕಾರಿ ಸೂಚನೆ

ವಿದ್ಯಾರ್ಥಿಗಳ ಶಿಕ್ಷಣ ಶುಲ್ಕ ಪಾವತಿಗೆ ಒತ್ತಡ ಹೇರದಂತೆ ಶಾಲಾ ಕಾಲೇಜುಗಳ ಆಡಳಿತ ಮಂಡಳಿಗೆ ದ.ಕ.ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸ್ಪಷ್ಟ ಸೂಚನೆ ನೀಡಿದ್ದಾರೆ. ಕೆಲವು ಶಾಲಾ, ಕಾಲೇಜಿನ ಮುಖ್ಯ ಶಿಕ್ಷಕರು, ಪ್ರಾಂಶುಪಾಲರು ಮತ್ತು ಆಡಳಿತ ಮಂಡಳಿಯವರು ವಿದ್ಯಾರ್ಥಿಗಳ ಹೆತ್ತವರ

ಕೊಂಬಾರು : ಸಿರಿಬಾಗಿಲು ಪ್ರದೇಶಕ್ಕೆ ಮತ್ತೆ ಲಗ್ಗೆ ಇಟ್ಟ ಕಾಡಾನೆ | ಅಪಾರ ಕೃಷಿ ಹಾನಿ

ಕಡಬ : ಕೊಂಬಾರು ಗ್ರಾಮ‌ ಪಂಚಾಯತ್ ವ್ಯಾಪ್ತಿಯ ಸಿರಿಬಾಗಿಲು ಗ್ರಾಮದ ಪಿಲಿಕಜೆ ಪ್ರದೇಶದಲ್ಲಿ ಗುರುವಾರ ರಾತ್ರಿ ಕಾಡಾನೆಯು ಕೃಷಿ ತೋಟಗಳಿಗೆ ದಾಳಿ ನಡೆಸಿದೆ. ಒಂಟಿ ಸಲಗವೊಂದು ದಾಳಿ ನಡೆಸಿ ಬಾಳೆ, ಅಡಿಕೆ ಸಸಿ ಸಹಿತ ಇತರ ಕೃಷಿಯನ್ನು ಹಾಳು ಮಾಡಿದೆ. ಪಿ.ಸಿ.ಸುಂದರ ಗೌಡ ಸೇರಿದಂತೆ

ಖ್ಯಾತ ಕವಿ ಡಾ.ಸಿದ್ದಲಿಂಗಯ್ಯ ಕೋವಿಡ್‌ಗೆ ಬಲಿ | ದಲಿತ ಚಳವಳಿಗೆ ಹೊಸ ವೇಗ, ಹೊಸ ಸ್ಪರ್ಶ ಕೊಟ್ಟವರು ಡಾ.ಸಿದ್ದಲಿಂಗಯ್ಯ

ಹಿರಿಯ ಕವಿ, ದಲಿತ ಸಾಹಿತಿ ಡಾ.ಸಿದ್ದಲಿಂಗಯ್ಯ ನಿಧನರಾಗಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು.ಕೊರೋನಾ ಸೋಂಕಿಗೆ ತುತ್ತಾಗಿದ್ದ ಸಿದ್ದಲಿಂಗಯ್ಯ ಅವರನ್ನು ಇತ್ತೀಚೆಗೆ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಶುಕ್ರವಾರ ನಿಧನರಾಗಿದ್ದಾರೆ. ದಲಿತ

ನದಿನೀರಿನಲ್ಲಿ ಮುಳುಗಿ ಯುವಕ ಸಾವು | ಗೆಳೆಯರೊಂದಿಗೆ ಸ್ನಾನಕ್ಕೆ ಇಳಿದಾಗ ನಡೆದ ಅವಘಡ

ಕೊಡಗು ಜಿಲ್ಲೆಯ ಯುವಕ ಕೇರಳದ ಇರಿಟ್ಟಿಯ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಚೇರಳ ಶ್ರೀಮಂಗಲ ಚೆಟ್ಟಳ್ಳಿಯ ಪ್ರದೀಶ್ (22) ಎಂಬಾತ ಮೃತ ಯುವಕ. ಕೇರಳದ ಇರಿಟ್ಟಿಯ ಕುಟುಪುಯ ಎಂಬಲ್ಲಿ ಕೇಬಲ್ ಕೆಲಸದಲ್ಲಿದ್ದ

ಹಳಿಗಳಲ್ಲಿ ಸಾವು, ಪ್ರಯಾಣಿಕರ ಸರಕು ಕಳವು ಇಲಾಖೆಗೆ ಬಹುದೊಡ್ಡ ಸವಾಲು ಎಂದ ರೈಲ್ವೆ ಎಡಿಜಿಪಿ | ಮಂಗಳೂರು ರೈಲ್ವೆ…

ಮಂಗಳೂರು ಸೇರಿದಂತೆ ರೈಲ್ವೆ ನಿಲ್ದಾಣ ಹಾಗೂ ರೈಲುಗಳಲ್ಲಿ ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ ಪ್ರಯಾಣಿಕರ ಸುರಕ್ಷಾ ಕಾಯ್ದೆಯಡಿ ಜನ ದಟ್ಟಣೆ ಇರುವಲ್ಲಿ ಸಿಸಿಟಿವಿ ಕ್ಯಾಮರಾ ಅಗತ್ಯವಾಗಿದೆ, ರೈಲ್ವೆ ಹಳಿಗಳಲ್ಲಿ ಸಾವು, ಪ್ರಯಾಣಿಕರ ಸರಕು ಕಳವು ಇಲಾಖೆಗೆ

ಪುತ್ತೂರು | ಕೋವಿಡ್ ನಿರ್ವಹಣಾ ಕರ್ತವ್ಯದಲ್ಲಿ ಇಲಾಖಾಧಿಕಾರಿಗಳು ವಿಫಲ- ತಾ.ಪಂ.ಇಓ ನವೀನ್ ಭಂಡಾರಿ ಅಸಮಾಧಾನ

ಕೋವಿಡ್ ನಿರ್ವಹಣಾ ಕರ್ತವ್ಯದಲ್ಲಿ ಇಲಾಖಾಧಿಕಾರಿಗಳು ವಿಫಲರಾಗಿದ್ದಾರೆ ಎಂದು ಪುತ್ತೂರು ತಾ.ಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ಅಸಮಾಧಾನ ಹೊರಹಾಕಿದ್ದು ಕೋವಿಡ್ ನಿರ್ವಹಣಾ ಸಭೆಯಲ್ಲಿ ಇಲಾಖಾಧಿಕಾರಿಗಳನ್ನು ತರಾಟೆಗೆತ್ತಿಕೊಂಡು ಕೊನೆಗೆ ಸಭೆಯಿಂದಲೇ ಹೊರಗೆ ಹೋದ ಘಟನೆ

ಜೂ.14 ರ ನಂತರ ಒಂದು ವಾರ ಲಾಕ್‌ಡೌನ್ ,ಸಂಸದರ,ಶಾಸಕರ ಸಭೆ ಬಳಿಕ ನಿಯಾಮವಳಿ- ಕೋಟ

ದ‌.ಕ. ಜಿಲ್ಲೆಯಲ್ಲಿ ಜೂ.14ರ ಬಳಿಕ ಬಹುತೇಕ ಮತ್ತೆ ಒಂದು ವಾರಗಳ ಕಾಲ ಲಾಕ್ ಡೌನ್ ಮುಂದುವರಿಯಲಿದೆ ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಕೋವಿಡ್ ಸೋಂಕು ತೀವ್ರವಾಗಿರುವ ಬೆಳಗಾವಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಮೈಸೂರು, ಮಂಡ್ಯ,