ಹಿಂದೂ ದೇವಾಲಯಗಳ ಹಣ ಅನ್ಯ ಧಾರ್ಮಿಕ ಕೇಂದ್ರಗಳಿಗೆ ಬಳಕೆ-ತಡೆಹಿಡಿಯಲು ಸಚಿವ ಕೋಟ ಶ್ರೀನಿವಾಸ ಪೂಜಾರಿ ಆದೇಶ
ಇತ್ತೀಚೆಗೆ ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿರುವಂತೆ, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯಲ್ಲಿನ ಅನುದಾನ ಇತರ ಧರ್ಮದ ಪ್ರಾರ್ಥನಾ ಮಂದಿರಗಳಿಗೆ ತಸ್ತೀಕ್ ರೂಪದಲ್ಲಿ ತಲುಪಿದ್ದು, ಈ ಬಗ್ಗೆ ಹಿಂದೂ ಧಾರ್ಮಿಕ ಮುಖಂಡರಿಂದ ಬಂದ ತೀವ್ರ!-->!-->!-->…