ದೇವಸ್ಥಾನದ ಹಣದಿಂದ ಮಸೀದಿಗಳಿಗೆ ತಸ್ತೀಕ್ | ಹಿಂ.ಜಾ.ವೇ.ಖಂಡನೆ

ಕೊರೊನಾ ಸೋಂಕಿನಿಂದಾಗಿ ಅರ್ಚಕ ವರ್ಗಗಳು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ಕಾರಣ ಸರಕಾರದಿಂದ ತಸ್ತಿಕ್ ಭತ್ತೆ ನೀಡಲು ಆದೇಶಿಸಿರುವುದು ಸ್ವಾಗತಾರ್ಹ ಆದರೆ ಅದೇ ಆದೇಶದ ಪ್ರಕಾರ ತಸ್ತಿಕ್ ಹಣವನ್ನು ಹಿಂದೂ ಧಾರ್ಮಿಕ ದತ್ತಿ ಇಲಾಖೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ 41 ಮಸೀದಿ, ಮದರಸದ ಮೌಲ್ವಿಗಳಿಗೆ

ದ‌.ಕ.ಜಿಲ್ಲಾಡಳಿತ ನಿಯಮ ಉಲ್ಲಂಘನೆ | 78 ಅಂಗಡಿಗಳಿಗೆ ದಂಡ,30 ಅಂಗಡಿಗಳ ಲೈಸೆನ್ಸ್ ರದ್ದು

ಕೋವಿಡ್-19 ಸಾಂಕ್ರಾಮಿಕ ಸೋಂಕಿನ ಹರಡುವಿಕೆಯನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾಡಳಿತದ ಮಾರ್ಗಸೂಚಿಯನ್ನು ಉಲ್ಲಂಘಣೆ ಮಾಡಿ ವ್ಯಾಪಾರ ವಹಿವಾಟು ನಡೆಸಿದ 78 ಅಂಗಡಿಗಳಿಗೆ 68,350 ರೂ. ದಂಡ ವಿಧಿಸಲಾಗಿದ್ದು, ಇದರ ಪೈಕಿ 30 ಅಂಗಡಿಗಳ ಲೈಸೆನ್ಸ್ ರದ್ದು ಮಾಡಲಾಗಿದೆ.

ಚುನಾವಣಾ ಆಯೋಗದ ನೂತನ ಆಯುಕ್ತರಾಗಿ ನಿವೃತ್ತ ಐಎಎಸ್ ಅಧಿಕಾರಿ ಅನೂಪ್ ಚಂದ್ರಪಾಂಡೆ

ಉತ್ತರ ಪ್ರದೇಶ ಮೂಲದ ನಿವೃತ್ತ ಐಎಎಸ್ ಅಧಿಕಾರಿ ಅನೂಪ್ ಚಂದ್ರಪಾಂಡೆ ಅವರು ಚುನಾವಣಾ ಆಯೋಗದ ನೂತನ ಆಯುಕ್ತರಾಗಿ ನೇಮಕವಾಗಿದ್ದಾರೆ. ಈ ಕುರಿತಂತೆ ಕೇಂದ್ರ ಕಾನೂನು ಮತ್ತು ಸಂಸದೀಯ ಸಚಿವಾಲಯ ಅಧಿಸೂಚನೆ ಹೊರಡಿಸಿದ್ದು, ನಿವೃತ್ತ ಐಎಎಸ್ ಅಧಿಕಾರಿ ಅನೂಪ್ ಚಂದ್ರಪಾಂಡೆ ಅವರನ್ನು

ಮಂಗಳೂರು : ದಂಪತಿ ಆತ್ಮಹತ್ಯೆ ಶಂಕೆ ,ಬಾವಿಯಲ್ಲಿ ಪತಿಯ ಶವ,ನೇಣು ಬಿಗಿದ ಸ್ಥಿತಿಯಲ್ಲಿ ಪತ್ನಿಯ ಶವ ಪತ್ತೆ

ಮಂಗಳೂರು: ಕದ್ರಿ ಪಿಂಟೊ ಲೇನ್ ನಿವಾಸಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ಬುಧವಾರ ಬೆಳಕಿಗೆ ಬಂದಿದೆ. ಕದ್ರಿ ಪಿಂಟೋ ಲೇನ್ ನಿವಾಸಿಗಳಾದ ಸುರೇಶ್ ಮತ್ತು ವಾಣಿ ಆತ್ಮಹತ್ಯೆ ಮಾಡಿಕೊಂಡ ದಂಪತಿ ಎಂದು ಗುರುತಿಸಲಾಗಿದೆ. ಮಂಗಳವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ

ಮೊಬೈಲ್‌ನಲ್ಲಿ ಮಾತಾಡುತ್ತಿದ್ದ ಮಗಳನ್ನು ಪ್ರಶ್ನಿಸಿದ ತಾಯಿ | ಮನೆ ಬಿಟ್ಟು ಹೋದ ಮಗಳು,ಪೊಲೀಸರಿಗೆ ದೂರು

ಮಂಗಳೂರು : ಮೊಬೈಲ್‌ನಲ್ಲಿ ಮಾತನಾಡುತ್ತಿರುವುದನ್ನು ತಾಯಿ ಪ್ರಶ್ನಿಸಿದಕ್ಕೆ ಬಾಲಕಿಯೋರ್ವಳು ಮನೆ ಬಿಟ್ಟು ನಾಪತ್ತೆಯಾಗಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಬಾಳೆಪುಣಿಯಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಬಾಳೆಪುಣಿ ಗ್ರಾಮದ ಕುಕ್ಕುದಕಟ್ಟೆ ಸೈಟ್ ನಲ್ಲಿದ್ದ ಕುಮಾರಿ

ಕ್ರೀಡಾ ವೀರರು ಕೊಡುಗೈ ಶೂರರು – ಬರಹ : ಬಾಲಚಂದ್ರ ಕೋಟೆ

ಕೊರೋನಾ ಎರಡನೇ ಅಲೆಯನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಹಗಲಿರುಳು ಶ್ರಮಿಸುತ್ತಿದ್ದು, ಸಿನಿಮಾ ತಾರೆಯರು, ಉದ್ಯಮಿಗಳು ಸೇರಿದಂತೆ ಕ್ರೀಡಾಪಟುಗಳು ಕೂಡ ಸಂತ್ರಸ್ತರಿಗೆ ನೆರವು ನೀಡುವುದರೊಂದಿಗೆ ಸರ್ಕಾರದೊಂದಿಗೆ ಕೊರೋನಾ ನಿಯಂತ್ರಣಕ್ಕೆ ಕೈಜೋಡಿಸಿದ್ದಾರೆ. ಅಂತಹ ಕ್ರೀಡಾಳುಗಳ ವಿವರ ಇಲ್ಲಿದೆ.

ಪುತ್ತೂರು: ಮುಳಿಯ ಪ್ರತಿಷ್ಠಾನದ ವತಿಯಿಂದ ಸಾರ್ವಜನಿಕರಿಗೆ ಪೇಪರ್ ಆರ್ಟ್ಸ್ & others ವಿನೂತನ ಸ್ಪರ್ಧೆ

ಪುತ್ತೂರು: ಮನೆಯಲ್ಲೇ ಕುಳಿತು ಮಕ್ಕಳಿಗೆ, ಪೋಷಕರಿಗೆ ಲಾಕ್‌ಡೌನ್‌ನಿಂದಾಗಿ ಸಮಯ ಕಳೆಯುವುದು ಕಷ್ಟವಾಗುತ್ತಿದೆ. ಈ ನಿಟ್ಟಿನಲ್ಲಿ ಅದಕ್ಕೊಂದು ಉಪಾಯ ಮುಳಿಯ ಪ್ರತಿಷ್ಠಾನ ವತಿಯಿಂದ ತಲೆಗೆ ಚಿಗುರು ಮೂಡಿಸುವ ಸ್ಪರ್ಧೆಯನ್ನು ಸಾರ್ವಜನಿಕರಿಗೆ ಏರ್ಪಡಿಸಿದೆ. ಪೇಪರ್ ಜ್ಯುವೆಲ್ಲರಿ ಆರ್ಟ್ &

ಯಕ್ಷಗಾನ ಮೇಳ ನಡೆಸುವ ದೇವಸ್ಥಾನಗಳಿಂದಲೇ ಕಲಾವಿದರಿಗೆ ವೇತನ ನೀಡಲು ಸೂಚನೆ – ಸಚಿವ ಕೋಟ

ಯಾವ ದೇವಸ್ಥಾನದ ಮೂಲಕ ಯಕ್ಷಗಾನ ಮೇಳ ನಡೆಸಲ್ಪಡುತ್ತದೆಯೋ ಅದೇ ದೇವಸ್ಥಾನದ ಸಂಪನ್ಮೂಲಗಳನ್ನು ಕ್ರೋಢೀಕರಿಸಿ ಯಕ್ಷಗಾನ ಕಲಾವಿದರಿಗೆ ಪೂರ್ಣಾವಧಿಯ ಸಂಭಾವನೆ ನೀಡುವಂತೆ ಸೂಚನೆ ನೀಡಿದ್ದೇನೆ ಎಂದು ಧಾರ್ಮಿಕ ದತ್ತಿ ಇಲಾಖೆ ಹಾಗೂ ದ.ಕ.ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ

ಅಕ್ರಮ-ಸಕ್ರಮ ಉಳಿದಿರುವ ಅರ್ಜಿಗಳನ್ನು ಜು.31ರೊಳಗೆ ಅಪ್‌ಲೋಡ್ | 94ಸಿ,94ಸಿಸಿ ಅರ್ಜಿ ಸಲ್ಲಿಕೆಗೆ ಮಾರ್ಚ್ 2022ರವರೆಗೆ…

ಬೆಂಗಳೂರು : ರಾಜ್ಯದಲ್ಲಿ ಬಗರ್ ಹುಕುಂ ಸಾಗುವಳಿ ಭೂಮಿಯ ಅಕ್ರಮ ಸಕ್ರಮ‌ ವಿಚಾರಕ್ಕೆ ಸಂಬಂಧಿಸಿದಂತೆ ಅಪ್‌ಲೋಡ್ ಆಗದೇ ಉಳಿದಿರುವ 4.83 ಲಕ್ಷ ಅರ್ಜಿಗಳನ್ನು ಜುಲೈ 31 ರೊಳಗಾಗಿ ತಂತ್ರಾಶಕ್ಕೆ ಅಪ್‌ಲೋಡ್ ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಅಲ್ಲದೆ ಗ್ರಾಮೀಣ

ಪಟ್ಲ ಪೌಂಡೇಶನ್ ವತಿಯಿಂದ ಕಾರ್ಕಳದಲ್ಲಿ ಕಲಾವಿದರಿಗೆ ಆಹಾರ ಸಾಮಾಗ್ರಿ ವಿತರಣೆ

ಕಾರ್ಕಳ: ಕರ್ನಾಟಕ ಕರಾವಳಿಯ ಯಕ್ಷಗಾನ ಭಕ್ತಿಯ ಕಲೆ ಜೊತೆಗೆ ಬದುಕುವ ಕಲೆಯೂ ಆಗಿದೆ. ಬಣ್ಣದ ಬೆಳಕಿನಲ್ಲಿ ಬಣ್ಣ ಬಣ್ಣದ ವೇಷ ಭೂಷಣದೊಂದಿಗೆ ರಾರಾಜಿಸುತ್ತಿರುವ ಕಲಾವಿದರ ಬದುಕನ್ನು ಬದುಕಿಸಲು ಯಕ್ಷದ್ರುವ ಪಟ್ಲ ಫೌಂಡೇಶನ್ ಕಾರಣವಾಗಿದೆ. ಎಂದು ಕಾರ್ಕಳದ ಶಾಸಕರಾದ ಶ್ರೀ ವಿ ಸುನಿಲ್ ಕುಮಾರ್