ನಾಯಕತ್ವ ಬದಲಾವಣೆಗೆ ಉತ್ತರಿಸಿದ ಯಡಿಯೂರಪ್ಪ | ಎಲ್ಲಿಯ ತನಕ ಮುಖ್ಯಮಂತ್ರಿಯಾಗಲಿದ್ದಾರೆ ಎನ್ನುವುದಕ್ಕೆ ಮುಖ್ಯಮಂತ್ರಿ…
ಹೈಕಮಾಂಡ್ ಹೇಳುವವರೆಗೂ ನಾನೇ ಸಿಎಂ,ಬಿಜೆಪಿಯಲ್ಲಿ ಪರ್ಯಾಯ ನಾಯಕರಿಲ್ಲ ಎಂಬುದನ್ನು ನಾನು ಒಪ್ಪಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ
ಬಿಜೆಪಿಯ ಹೈಕಮಾಂಡ್ ಹೇಳುವವರೆಗೂ ನಾನೇ ಸಿಎಂ ಆಗಿರುವೆ. ನನ್ನ ಮೇಲೆ ಹೈಕಮಾಂಡ್ ವಿಶ್ವಾಸ ಇಟ್ಟು ಅವಕಾಶ ನೀಡಿದ್ದಾರೆ.ಹೈಕಮಾಂಡ್!-->!-->!-->…