ಪೊಲೀಸ್ ಇಲಾಖೆಯಲ್ಲಿ 3,533 ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್‌ಟೇಬಲ್ (ನಾಗರಿಕ) (ಪುರುಷ ಮತ್ತು ಮಹಿಳಾ) (ಮಿಕ್ಕುಳಿದ) ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ (ಸ್ಥಳೀಯ)ಹುದ್ದೆಗಳನ್ನು ಒಳಗೊಂಡಂತೆ 3,533 ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ

ಪ್ಯಾಕೇಜ್‍ನಲ್ಲಿ ಮೀನುಗಾರರಿಗೂ ಪರಿಹಾರ ಘೋಷಣೆ:ಸಚಿವ ಅಂಗಾರ

ಕಡಬ: ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿನ ಆರ್ಥಿಕ ಸಂಕಷ್ಟದ ನಡುವೆಯೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಎರಡನೇ ಬಾರಿಗೆ ಘೋಷಣೆ ಮಾಡಿರುವ 500 ಕೋಟಿ ರೂ. ವಿಶೇಷ ಪ್ಯಾಕೇಜ್‍ನಲ್ಲಿ ಮೀನುಗಾರರು ಹಾಗೂ ಇನ್‍ಲ್ಯಾಂಡ್ ದೋಣಿ ಮಾಲಕರಿಗೂ ತಲಾ 3000 ರೂ.

ಲತೀಶ್ ಗುಂಡ್ಯ ವಿರುದ್ದ ಸುಳ್ಳು ಆರೋಪ ಹೊರಿಸಿ ದೂರು | ದೂರುದಾರರನ್ನು ಕಲ್ಕುಡ ದೈವಸ್ಥಾನಕ್ಕೆ ಪ್ರಮಾಣಕ್ಕೆ…

ಸುಳ್ಯದ ಅಂಬ್ಯುಲೆನ್ಸ್ ಚಾಲಕ ಅಭಿಲಾಶ್ ಎಂಬವರನ್ನು ನಿಂದಿಸಿ ಬೆದರಿಕೆ ಒಡ್ಡಿದ್ದಾರೆ ಎಂದು ಅಂಬೇಡ್ಕರ್ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಸುಂದರ ಪಾಟಾಜೆ ಅವರು ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.ಆದರೆ ಪ್ರಕರಣ ದಾಖಲಾಗಿಲ್ಲ.ದೂರು ಸ್ವೀಕರಿಸಲಾಗಿದೆ ಎಂದು ಸುಳ್ಯ ಎಸೈ ಅವರು

ಹಣಕ್ಕಾಗಿ ಗಂಡನ‌ಮನೆಯವರ ಕಿರುಕುಳ | ಬೆಂಕಿ ಹಚ್ಚಿಕೊಂಡು ಸ್ಟಾಫ್ ನರ್ಸ್ ಆತ್ಮಹತ್ಯೆ

ಗಂಡನ ಮನೆಯವರು ಹಣಕ್ಕಾಗಿ ನೀಡುತ್ತಿದ್ದ ಕಿರುಕುಳದಿಂದ ಬೇಸತ್ತ ಸರ್ಕಾರಿ ಸ್ಟಾಫ್ ನರ್ಸ್ ಮನೆಯಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರ್ಗಿಯ ಶಿವಾಜಿ ನಗರದಲ್ಲಿ ನಡೆದಿದೆ. 38 ವರ್ಷದ ಇಂದಿರಾ ಎಂಬುವವರೇ ಆತ್ಮಹತ್ಯೆಗೈದ ನತದೃಷ್ಟ ಹೆಣ್ಮಗಳು. ಈಕೆ ಸೇಡಂನ ಆಯುಷ್

ಸೈಬರ್ ಕ್ರೈಂ ತಡೆಯಲು ಗೋಲ್ಡನ್ ಹವರ್ ಜಾರಿ | ಮೋಸ ಹೋದ ಒಂದು ಗಂಟೆಯೊಳಗೆ ದೂರು ನೀಡಿದರೆ ಕಳೆದು ಕೊಂಡ ಹಣ ವಾಪಾಸ್ |…

ಮೋಸದಿಂದ ಸೈಬರ್ ಕ್ರೈಂ ಗೆ ಒಳಗಾಗಿ ಆನ್ಲೈನ್ ವ್ಯವಹಾರದಿಂದ ಮೋಸ ಹೋದವರಿಗೆ ಗೋಲ್ಡನ್ ಹವರ್ ಸಂಜೀವಿನಿಯಾಗಿದೆ. ಸೈಬರ್​ ಕ್ರೈಂ​ ಇನ್ಸಿಡೆಂಟ್​ ರಿಪೋರ್ಟ್​ ವ್ಯವಸ್ಥೆಯ ಮೂಲಕ ಸೈಬರ್​ ವಂಚಕರ ಖಾತೆಗೆ ಹೋಗಬೇಕಿದ್ದ ಬರೋಬ್ಬರಿ 48 ಕೋಟಿ ರೂಪಾಯಿ ಹಣವನ್ನು ಬೆಂಗಳೂರು ಪೊಲೀಸರು ಜಪ್ತಿ

ಸುಳ್ಯ ಕಂದಾಯ ತಾಲೂಕು ವ್ಯಾಪ್ತಿಯ ಗ್ರಾಮಗಳಿಗೆ ಸಂಬಂಧಿಸಿದಂತೆ ಅಕ್ರಮ ಸಕ್ರಮ ಸಮಿತಿಯ ಬೈಠಕ್

ಸುಳ್ಯ ಕಂದಾಯ ತಾಲೂಕು ವ್ಯಾಪ್ತಿಯ ಗ್ರಾಮಗಳಿಗೆ ಸಂಬಂಧಿಸಿದಂತೆ ಅಕ್ರಮ ಸಕ್ರಮ ಸಮಿತಿ ಬೈಠಕ್ ಇಂದು( ಜೂನ್ 3) ತಾಲೂಕು ಕಚೇರಿ ಸಭಾಂಗಣದಲ್ಲಿ ಸಮಿತಿ ಅಧ್ಯಕ್ಷರು, ಮಾನ್ಯ ಸಚಿವರಾದ ಶ್ರೀ ಎಸ್ ಅಂಗಾರ ರವರ ಅಧ್ಯಕ್ಷತೆಯಲ್ಲಿ ನಡೆಯಿತು. 56 ನೂತನ ಕಡತಗಳನ್ನು ಮತ್ತು 6 ತಿದ್ದುಪಡಿಯ ಕಡತಗಳನ್ನು

ಕನ್ನಡಿಗರ ಮನ ಗೆದ್ದ ಹಿರಿಯ ನಟಿ ಬಿ.ಜಯಾ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗ, ಕಿರುತೆರೆಯ ಹಿರಿಯ ನಟಿ ಬಿ.ಜಯಾ (75 ) ಜೂನ್ 3ರಂದು ನಿಧನ ಹೊಂದಿದರು. ಪಾರ್ಶ್ವವಾಯುಗೆ ತುತ್ತಾಗಿದ್ದ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮಧ್ಯಾಹ್ನ ನಿಧನರಾದರು. ಮೂರು ತಲೆಮಾರಿನ ನಟ, ನಟಿಯರೊಂದಿಗೆ ಅಭಿನಯಿಸಿರುವ

ಜೂನ್ 14ರವರೆಗೆ ಲಾಕ್ ಡೌನ್ ವಿಸ್ತರಣೆ: ಯಡಿಯೂರಪ್ಪ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ 19 ಸೋಂಕು ನಿಯಂತ್ರಿಸುವ ಕಾರಣದಿಂದ ಈ ಹಿಂದೆ ಜಾರಿಮಾಡಿದ್ದ ಲಾಕ್ ಡೌನ್ ನ್ನು ಮುಂದುವರಿಸಲು ತೀರ್ಮಾನಿಸಲಾಗಿದೆ ಎಂದು ಬಿ ಎಸ್ ವೈ ಹೇಳಿದರು. ಇದೇ ವೇಳೆ ಅವರು ಪ್ಯಾಕೇಜ್ ಘೋಷಣೆ ಮಾಡಿದರು. ಪವರ್ ಲೂಮ್ ೨ ಜನರಿಗೆ ತಲಾ ೩೦೦೦ ೫೦೦ ಕೋಟಿ ಒಟ್ಟು

ಸುಬ್ರಹ್ಮಣ್ಯ: ಅಕ್ರಮ ನಾಡಕೋವಿ ಪ್ರಕರಣ | ಆರೋಪಿಗಳಿಗೆ ಜಾಮೀನು

ಕಡಬ : ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಕ್ರಮ ನಾಡಕೋವಿ ತಯಾರಿಕೆ ಹಾಗೂ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾದ ನಾಲ್ವರು ಆರೋಪಿಗಳಿಗೆ ಪುತ್ತೂರು ಸೇಷನ್ಸ್ ನ್ಯಾಯಾಲಯ ಜಾಮೀನು ನೀಡಿದೆ. ಆರೋಪಿಗಳಾದ ಗುತ್ತಿಗಾರಿನ ದಿವಾಕರ ಆಚಾರ್ಯ, ಬಿಳಿನೆಲೆಯ ಅಶೋಕ,

ಇಂದು ಸಂಜೆ ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಸುದ್ದಿಗೋಷ್ಟಿ | ಎಲ್ಲರ ಚಿತ್ತ ಸುದ್ದಿಗೋಷ್ಟಿಯತ್ತ

ಬೆಂಗಳೂರು : ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರು ಇಂದು ಸಂಜೆ 5 ಗಂಟೆಗೆ ಮಹತ್ವದ ಸುದ್ದಿಗೋಷ್ಟಿ ಕರೆದಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣದ ಬಗ್ಗೆ, ವಿಳಂಬವಾಗುತ್ತಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ನಡೆಸುವ ಕುರಿತೂ ಮಹತ್ವದ