ಪುತ್ತೂರು : ಲಾರಿ ಚಾಲಕನಿಗೆ ಹಲ್ಲೆಗೈದು ಪರಾರಿಯಾಗಲೆತ್ನಿಸಿದ ತಂಡವನ್ನು ವಶಕ್ಕೆ ಪಡೆಯುವಾಗ ಪೊಲೀಸರ ಮೇಲೂ ಹಲ್ಲೆ |…

ಉಪ್ಪಿನಂಗಡಿ : ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಪೆರಾಜೆ ಎಂಬಲ್ಲಿ ಲಾರಿ ಚಾಲಕನಿಗೆ ಹಲ್ಲೆ ನಡೆಸಿ ಕಾರಿನಲ್ಲಿ ಪರಾರಿಯಾಗುತ್ತಿದ್ದ ತಂಡವೊಂದನ್ನು ಉಪ್ಪಿನಂಗಡಿ ನೆಕ್ಕಿಲಾಡಿ ಚೆಕ್‌ಪಾಯಿಂಟ್ ಪೊಲೀಸರು ತಡೆಯಲೆತ್ನಿಸಿದಾಗ ಅಲ್ಲಿಂದ ತಪ್ಪಿಸಿಕೊಂಡು ಕೆಮ್ಮಾಯಿಯಲ್ಲಿ

ಗುತ್ತಿಗಾರು |ಕೊರೋನಾ ನಿರ್ವಹಣೆ ಕಾರ್ಯಕ್ಕೆ ಗುತ್ತಿಗಾರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವಾಹನ ಸಮರ್ಪಣೆ

ಗುತ್ತಿಗಾರು ಮೇ| ಆಶಾಭಾರತಿ ಎಸೋಸಿಯೇಟ್ಸ್ ಆಡಳಿತ ಪಾಲುದಾರರಾದ ಹರ್ಷಿತ್ ಜಿ.ಬಿ ರವರು ಕೊರೋನಾ ನಿರ್ವಹಣೆ ಕಾರ್ಯಕ್ಕೆ ಗುತ್ತಿಗಾರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವಾಹನ ಸಮರ್ಪಿಸಿದರು. ಈ ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾದಿಕಾರಿ ಡಾ.ಚೈತ್ರ ಭಾನು ,ಗ್ರಾ.ಪಂ

ಕೆಎಸ್‌ಆರ್‌ಟಿಸಿ’ ಹೆಸರು ಕೇರಳ ಪಾಲು | 7 ವರ್ಷಗಳ ಕಾನೂನು ಹೋರಾಟದಲ್ಲಿ ಕರ್ನಾಟಕಕ್ಕೆ ಹಿನ್ನಡೆ

ಕೆಎಸ್‌ಆರ್‌ಟಿಸಿ’ ಪದ ಬಳಕೆಗೆ ಸಂಬಂಧಿಸಿದಂತೆ ಕಳೆದ 7 ವರ್ಷಗಳಿಂದ ನಡೆದ ಕಾನೂನು ಹೋರಾಟದಲ್ಲಿ ಕರ್ನಾಟಕಕ್ಕೆ ಸೋಲಾಗಿದೆ. “ಕೆಎಸ್‌ಆರ್‌ಟಿಸಿ’ ಹೆಸರು ಮತ್ತು ಲಾಂಛನ ಕೇರಳದ ಸ್ವತ್ತು ಎಂದು ಟ್ರೇಡ್‌ ಮಾರ್ಕ್‌ ರಿಜಿಸ್ಟ್ರಿ ಕೇರಳ ಪರವಾದ ತೀರ್ಪು ನೀಡಿದೆ. ಬೌದ್ಧಿಕ ಆಸ್ತಿ

ಬಂಟ್ವಾಳ | ಸಿಮೆಂಟ್ ಶೀಟ್ ಅಳವಡಿಸುತ್ತಿದ್ದಾಗ ಜಾರಿ ಬಿದ್ದು ಕೆಲಸಗಾರ ಮೃತ್ಯು

ಬಂಟ್ವಾಳ : ಪ್ಲೈ ವುಡ್ ಫ್ಯಾಕ್ಟರಿಗೆ ಸಿಮೆಂಟ್ ಸೀಟು ಹಾಕುವ ವೇಳೆ ಓರ್ವ ಕಾರ್ಮಿಕ ಸೀಟು ತುಂಡಾಗಿ ಕೆಳಕ್ಕೆ ಬಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟು,ಇನ್ನೊಬ್ಬ ಕಾರ್ಮಿಕನ ಕೈಗೆ ಗಾಯಗೊಂಡ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಅಬೂಬಕ್ಕರ್ ಸಿದ್ದಿಕ್‌(68) ಮೃತಪಟ್ಟವರು,ನಂದಾವರ ನಿವಾಸಿ

ತಂದೆಯ ಅಂತ್ಯಸಂಸ್ಕಾರದ ವೇಳೆ ಕುಸಿದು ಬಿದ್ದು ಮಗ ಸಾವು | ಮುಗಿಲು ಮುಟ್ಟಿದ ಬಂಧುಗಳ ಆಕ್ರಂದನ

ಬಂಟ್ವಾಳ : ತಂದೆಯ ಅಂತ್ಯ ಸಂಸ್ಕಾರದ ವೇಳೆ ಮಗನೂ ಹೃದಯಾಘಾತದಿಂದ ಕುಸಿದು ಬಿದ್ದು ಪುತ್ರನೂ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಪುಣಚ ಗ್ರಾಮದಿಂದ ವರದಿಯಾಗಿದೆ. ಪುಣಚ ಗ್ರಾಮದ ಬೈಲುಗುತ್ತು ಕೊಪ್ಪಳ ನಿವಾಸಿ ಕೆ.ಪಿ.ಟಿ.ಯ ನಿವೃತ ಪ್ರೊಫೆಸರ್ ಭುಜಂಗ ಶೆಟ್ಟಿ ಅವರು ಕೋವಿಡ್ ನಿಂದ

ಪುತ್ತೂರು: ಮೃತದೇಹ ತರಲು ಹೋಗುತ್ತಿದ್ದ ಸುಳ್ಯದಿಂದ ಮಂಗಳೂರಿಗೆ ಹೋಗುತ್ತಿದ್ದ ಆ್ಯಂಬುಲೆನ್ಸ್ ಗೆ ಇಕೋ ಢಿಕ್ಕಿ

ಪುತ್ತೂರು: ಸುಳ್ಯದ ವ್ಯಕ್ತಿಯೊಬ್ಬರು ಕೋವಿಡ್ ನಿಂದ‌ ಮಂಗಳೂರಿನಲ್ಲಿ ಮೃತ ಪಟ್ಟಿದ್ದು,ಅವರ ಮೃತ ದೇಹವನ್ನು ತರಲೆಂದು ಮಂಗಳೂರಿಗೆ ಹೋಗುತ್ತಿದ್ದ ಸುಳ್ಯದ ಆಸ್ಪತ್ರೆಯ ಆ್ಯಂಬುಲೆನ್ಸ್ ಮತ್ತು ವಿಟ್ಲದಿಂದ ಬರುತ್ತಿದ್ದ ಇಕೋ ನಡುವೆ ಪುತ್ತೂರು ಕಬಕದಲ್ಲಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ

ಉಪ್ಪಿನಂಗಡಿ | ಮಹಿಳೆಯರು ಸ್ನಾನ ಮಾಡುವಾಗ ಇಣುಕಿ ನೋಡುವಾತ ಪೊಲೀಸ್ ವಶಕ್ಕೆ

ಪುತ್ತೂರು: ಏನೆಲ್ಲಾ ಚಟಗಳನ್ನು ಬೆಳೆಸಿಕೊಂಡಿರುತ್ತಾರೆ ಎಂಬುದು ಊಹಿಸಲಸಾಧ್ಯದ ಮಾತು.ಇಲ್ಲೊಬ್ಬ ಆಸಾಮಿ ಮಹಿಳೆಯರು ಸ್ನಾನ ಮಾಡುವಾಗ ಇಣುಕಿ ನೋಡುವ ಚಟವನ್ನು ಬೆಳೆಸಿಕೊಂಡು ಸಿಕ್ಕಿ ಬಿದ್ದು ಈಗ ಪೊಲೀಸರ ಅತಿಥಿಯಾಗಿದ್ದಾನೆ. ಇದು ನಡೆದದ್ದು ಪುತ್ತೂರು ತಾಲೂಕಿನ ಉಪ್ಪಿನಂಗಡಿಯ

ಕೊಯಿಲ : ಕಾನೂನು ಪಾಲನೆಯೊಂದಿಗೆ ಮೂಲಭೂತ ಸೌಕರ್ಯ ಈಡೇರಿಕೆಗೂ ಸೈ | ಗ್ರಾಮಸ್ಥರ ನೆರವಿನೊಂದಿಗೆ ಬರೆಮೇಲು -ವಳಕಡಮ ರಸ್ತೆ…

ಕಾನೂನು ಪಾಲನೆಯ ಜತೆಗೆ ಜನತೆಯ ಮೂಲಭೂತ ಸೌಕರ್ಯ ಕಲ್ಪಿಸಲು ಗ್ರಾಮಸ್ಥರ ನೆರವಿನೊಂದಿಗೆ ಕಡಬ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ಕೊಯಿಲ ಬೀಟ್ ಪೋಲಿಸ್ ಹರೀಶ್ ಕೈ ಜೋಡಿಸುವ ಮೂಲಕ ಎಲ್ಲರ ಶ್ಲಾಘನೆಗೆ ಪಾತ್ರರಾಗಿದ್ದಾರೆ. ಕೊಯಿಲ ಗ್ರಾಮದ ಬರೆಮೇಲು ವಳಕಡಮ ರಸ್ತೆ ,ಹಾಗೂ ವಳಕಡಮ

ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಸರಕಾರ 7ನೇ ವರ್ಷ ಪೂರ್ಣ..ಪಂಜ ಆರೋಗ್ಯ ಕೇಂದ್ರಕ್ಕೆ ಸುಳ್ಯ ಬಿಜೆಪಿ ಸಾಮಾಜಿಕ…

ಶ್ರೀ ನರೇಂದ್ರ ಮೋದಿಯವರ ಸರಕಾರ 7ನೇ ವರ್ಷ ಪೂರ್ಣ ಗೊಳಿಸಿದ ಈ ಸುಸಂದರ್ಭದಲ್ಲಿ ಭಾಜಪ ಸುಳ್ಯ ಸಾಮಾಜಿಕ ಜಾಲತಾಣ ಪ್ರಕೋಷ್ಠದ ವತಿಯಿಂದ ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮಾಸ್ಕ್, ಕೈಗವಚ, Zinc ಮತ್ತು ವಿಟಮಿನ್ C ಮಾತ್ರೆಗಳು, ಹ್ಯಾಂಡ್ ಸ್ಯಾನಿಟೈಝೆರ್ ನೀಡಲಾಯಿತು. ಈ ಸಂಧರ್ಭದಲ್ಲಿ

ಕಡಬ,ಮೂಲ್ಕಿ,ಕೈರಂಗಳಕ್ಕೆ ಅಗ್ನಿಶಾಮಕ ಠಾಣೆ ಮಂಜೂರು

ಮಂಗಳೂರು: ಹೊಸದಾಗಿ ರಚನೆಗೊಂಡ ತಾಲೂಕು ಹಾಗೂ ಹೋಬಳಿ ಕೇಂದ್ರಗಳಿಗೆ ಹೊಸದಾಗಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಠಾಣೆ ತೆರೆಯುವ ಕುರಿತು ಇಲಾಖೆಯ ಮಹಾ ನಿರ್ದೇಶಕರು ಎಲ್ಲಾ ಪ್ರಾದೇಶಿಕ ನಿರ್ದೇಶಕರಿಗೆ ಸುತ್ತೋಲೆ ಹೊರಡಿಸಿದ್ದಾರೆ. ಇದರಂತೆ ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ,