ದ.ಕ.ಜಿಲ್ಲೆಯಲ್ಲಿ ಎಂಆರ್‌ಎಫ್ ಘಟಕ ಸ್ಥಾಪನೆ: ಸಂಸದರ,ಸಚಿವರ ಉಪಸ್ಥಿತಿಯಲ್ಲಿ ಸಭೆ

ಮಂಗಳೂರು : ರಾಜ್ಯದಲ್ಲಿಯೇ ಪ್ರಥಮವಾಗಿ ಬೆಂಗಳೂರಿನ ಗ್ರಾಮೀಣ ಭಾಗದ ಜಿಗಣಿಯಲ್ಲಿ ಒಣ ಕಸಗಳಾದ ಪ್ಲಾಸ್ಟಿಕ್, ರಟ್ಟು, ಗಾಜಿನ ಬಾಟಲ್‌ಗಳು ಸೇರಿದಂತೆ ಮತ್ತಿತರ ವಸ್ತುಗಳ ಮರು ಉತ್ಪಾದನೆ ಮಾಡಿ ಆರ್ಥಿಕ ಲಾಭ ಗಳಿಸಲಾಗಿದೆ. ಅದಕ್ಕೆ ಪೂರಕವಾಗಿ ಇದೀಗ ರಾಜ್ಯ ಸರಕಾರವು ಪೈಲೆಟ್ ಕಾರ್ಯಕ್ರಮದಡಿ

ಕಾಡೆಮ್ಮೆಯನ್ನು ಗುಂಡಿಕ್ಕಿ ಹತ್ಯೆ | ಅರಣ್ಯ ಇಲಾಖೆಯಿಂದ ಪರಿಶೀಲನೆ

ಉಡುಪಿ : ಕಾಡೆಮ್ಮೆಯೊಂದನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹೆಂಗವಳ್ಳಿ ಗ್ರಾಮದ ದೊಡ್ಡಬೆಳ್ಳಾರ್ ಎಂಬಲ್ಲಿ ನಡೆದಿದೆ. ಸೋಮವಾರ ಈ ವಿಚಾರ ಸ್ಥಳೀಯರ ಗಮನಕ್ಕೆ ಬಂದಿದ್ದು, ಸ್ಥಳೀಯರು ಶಂಕರನಾರಾಯಣ ಅರಣ್ಯ ಇಲಾಖೆಗೆ ಹಾಗೂ ಹೆಂಗವಳ್ಳಿ ಗ್ರಾಮ

ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಅನಾರೋಗ್ಯ | ವಿಶ್ರಾಂತಿಗೆ ವೈದ್ಯರ ಸೂಚನೆ ,ನಿಗದಿತ ಕಾರ್ಯಕ್ರಮ ರದ್ದು

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅನಾರೋಗ್ಯ ಕಾಡಿದ್ದು ಮುಂಜಾಗ್ರತಾ ಕ್ರಮವಾಗಿ ಕೊರೋನಾ ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ನಿನ್ನೆ ರಾತ್ರಿಯಿಂದ ತೀವ್ರ ಜ್ವರದಿಂದ ಬಳಲುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯ ಬಳಲುತ್ತಿದ್ದಾರೆ ಅವರ ಆಪ್ತ ವೈದ್ಯ ಡಾ.ರವಿ ಕುಮಾರ್

ಮಾಧ್ಯಮದಿಂದ ಸರಕಾರದ ಟೀಕೆ ದೇಶದ್ರೋಹ ಅಲ್ಲ: ಸುಪ್ರೀಂ ಕೋರ್ಟ್

ಹೊಸದಿಲ್ಲಿ, ಮೇ 31: ಸರಕಾರವನ್ನು ಟೀಕಿಸಿ ಟಿವಿ ವಾಹಿನಿಗಳಲ್ಲಿ ಕಾರ್ಯಕ್ರಮ ಪ್ರಸಾರ ಮಾಡುವುದು ಹಾಗೂ ಮುದ್ರಣ ಮಾಧ್ಯಮದಲ್ಲಿ ನಿಲುವುಗಳನ್ನು ಪ್ರಕಟ ಮಾಡುವುದು ದೇಶದ್ರೋಹ ಅಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ. ಆಂಧ್ರಪ್ರದೇಶದಲ್ಲಿ ಕೊರೋನ ಪರಿಸ್ಥಿತಿಯನ್ನು ಜಗನ್

ನಿಯಮ ಮೀರಿ ಮದ್ಯ ಮಾರಾಟ | ಬಾರ್ ಗೆ ಪೊಲೀಸ್ ದಾಳಿ ,ಮಾಲಕಿ ಸಹಿತ ನಾಲ್ವರ ಬಂಧನ

ಲಾಕ್‍ಡೌನ್‍ ನಿಯಮಗಳನ್ನು ಮೀರಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಬಾರ್ ಅಂಡ್ ರೆಸ್ಟೋರೆಂಟ್‌ನ ಮೇಲೆ ದಾಳಿ ನಡೆಸಿರುವ ಬೆಂಗಳೂರಿನ ಈಶಾನ್ಯ ವಿಭಾಗದ ಪೊಲೀಸರು ಬಾರ್ ಮಾಲಕಿ ಸೇರಿ ನಾಲ್ವರನ್ನು ಬಂಧಿಸಿದ್ದಾರೆ. ಬೆಂಗಳೂರಿನ ಅಮೃತಹಳ್ಳಿಯ ಅಮೃತ ನಗರದ ರೆಸ್ಟೋರೆಂಟ್‍‌ವೊಂದರ ಮಾಲಕಿ

ಈಶ್ವರಮಂಗಲದಲ್ಲಿ ಮೆಡಿಕಲ್‌ಗೆ ನುಗ್ಗಿ ಯುವತಿಯ ಮಾನಭಂಗಕ್ಕೆ ಯತ್ನಿಸಿದ ಯುವಕ – ಪೊಲೀಸ್ ವಶಕ್ಕೆ ಒಪ್ಪಿಸಿದ ಸ್ಥಳೀಯರು

ಪುತ್ತೂರು: ಭಿನ್ನ ಕೋಮಿನ ಯುವಕನೋರ್ವ ಮೆಡಿಕಲ್‌ನ ಒಳಗೆ ನುಗ್ಗಿ ಮಹಿಳಾ ಸಿಬ್ಬಂದಿಯ ಮಾನಭಂಗಕ್ಕೆ ಯತ್ನಿಸಿರುವ ಘಟನೆ ಜೂ.1ರಂದು ಈಶ್ವರಮಂಗಲದಲ್ಲಿ ನಡೆದಿದೆ. ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲ ಪೇಟೆಯಲ್ಲಿರುವ ಮೆಡಿಕಲ್‌ಗೆ ಔಷಧಿ ಖರೀದಿಸಲು ಬಂದಿರುವ ಯುವಕ ಮೆಡಿಕಲ್‌ನಲ್ಲಿ

ಮೈದಾನದಲ್ಲಿ ಆಡುತ್ತಿದ್ದಾಗ ಪೊಲೀಸರ ದಾಳಿ | ಬೈಕ್ ಗಳ ವಶ

ಮಂಗಳೂರು : ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ತಲಪಾಡಿ ಗ್ರಾಮದ ಪಂಜಳ ಎಂಬಲ್ಲಿ ಆಟ ಆಡುತ್ತಿದ್ದ ಮೈದಾನಕ್ಕೆ ಉಳ್ಳಾಲ ಪೊಲೀಸರು ದಾಳಿ ನಡೆಸಿದ್ದಾರೆ. ಕೋವಿಡ್ ಕರ್ಫ್ಯೂ ಉಲ್ಲಂಘಿಸಿ ಏಳು ಮಂದಿ ಹೌಝಿ ಹೌಝಿ ಪಂದ್ಯದಲ್ಲಿ ನಿರತರಾಗಿದ್ದರು ಎನ್ನಲಾಗಿದೆ. ಈ ಮಾಹಿತಿ ಪಡೆದ ಉಳ್ಳಾಲ ಪೊಲೀಸರು

‌‍‌ ಲಾಕ್‌ಡೌನ್‌ನಿಂದ ಮುಚ್ಚಿದ ಬಟ್ಟೆ ಅಂಗಡಿ | ಕೆಲಸ ಇಲ್ಲದ ಚಿಂತೆಯಲ್ಲಿ ಆತ್ಮಹತ್ಯೆ

ಲಾಕ್‌ಡೌನ್‌ನಲ್ಲಿ ಕೆಲಸ ಇಲ್ಲದ ಚಿಂತೆಯಲ್ಲಿ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಕಾರ್ಕಳ ತಾಲೂಕಿನ ಕುಕ್ಕುಂದೂರು ಜೋಡುರಸ್ತೆಯ ನಿವಾಸಿ ರಘುನಾಥ ಕಾಮತ್(64) ಎಂದು

ಸಾರಿಗೆ ಇಲಾಖೆಯಿಂದ ಸಹಾಯವಾಣಿ ಪ್ರಾರಂಭ

ಕೋವಿಡ್ ಪಿಡುಗನ್ನು ತಡೆಯುವ ಪ್ರಯತ್ನದ ಅಂಗವಾಗಿ ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಂಡಿದ್ದು, ಸಾರಿಗೆ ಸೇವೆ, ಅಂಬ್ಯುಲೆನ್ಸ್ ಸೇವೆ ಮತ್ತು ಚಾಲಕರಿಗೆ ಸರ್ಕಾರ ಘೋಷಿಸಿರುವ ಪರಿಹಾರ ಇತ್ಯಾದಿಗಳ ಕುರಿತಂತೆ ಯಾವುದೇ ಸಮಸ್ಯೆಗಳಿದ್ದರೆ ಕೂಡಲೇ ಸ್ಪಂದಿಸಲು ಅನುಕೂಲವಾಗುವಂತೆ ಸಾರಿಗೆ

ರಾಜಕೀಯ ಗಿಮಿಕ್ ಬೇಡ -ಉರಿಯಾದರೆ ಬರ್ನಾಲ್ ಹಚ್ಚಿಕೊಳ್ಳಿ – ಕಾಂಗ್ರೆಸ್ ಗೆ ಸುಳ್ಯ ಬಿಜೆಪಿ ಅಧ್ಯಕ್ಷರ ತಿರುಗೇಟು

ಸುಳ್ಯದಲ್ಲಿ ಸಚಿವರ ವಾರ್ ರೂಮ್ ಮೂಲಕ ಸೇವಾಭಾರತಿಯ ಸಹಯೋಗದಲ್ಲಿ ಕೋವಿಡ್ ನ ಎರಡನೆಯ ಅಲೆಯ ಸಂದರ್ಭದಲ್ಲಿ ಕಳೆದ ಒಂದೂವರೆ ತಿಂಗಳಿನಿಂದಲೂ ಅನೇಕ ಸೇವಾ ಚಟುವಟಿಕೆಗಳನ್ನು ನಡೆಸಿಕೊಂಡು ಬರುತ್ತಿದ್ದು, ಸೇವೆಯ ಅರ್ಥವೇ ಗೊತ್ತಿಲ್ಲದ ಕಾಂಗ್ರೆಸ್ಸಿಗರು ಮೊಸರಿನಲ್ಲಿ ಕಲ್ಲು ಹುಡುಕುವ