ಬೈಕ್ – ರಿಕ್ಷಾ ಅಪಘಾತ; ಗಾಯಾಳು ಸಾರಿಗೆ ಉದ್ಯಮಿ ಜೆ .ಎನ್. ಭಟ್ ಮೃತ್ಯು

ಉಡುಪಿ : ಕಾಪು ತಾಲೂಕಿಜ ಕುರ್ಕಾಲು-ಸುಭಾಶ್ ನಗರ ಬಳಿ ಅಪಘಾತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ಪಾಂಗಾಳ ಜೆ. ಎನ್. ಮೋಟಾರ್ಸ್ ನ ಮಾಲೀಕ ಹರಿದಾಸ್ ಭಟ್ (65) ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ಮೃತ ಪಟ್ಟಿದ್ದಾರೆ.ಶನಿವಾರ ಬೆಳಗ್ಗೆ ಕುರ್ಕಾಲು ಸುಭಾಶ್ ನಗರ ಸಮೀಪದ ದ್ವಾರದ ಬಳಿ

ಪುತ್ತೂರು ತಹಶೀಲ್ದಾರರ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ

ಪುತ್ತೂರು ತಾಲೂಕು ಕಾರ್ಯ ನಿರ್ವಾಹಕ ದಂಡಾಧಿಕಾರಿಯವರೂ ಆಗಿರುವ ತಹಶೀಲ್ದಾರ್ ಟಿ.ರಮೇಶ್ ಬಾಬುರವರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ಹಣಕ್ಕೆ ಬೇಡಿಕೆ ನೀಡಿರುವ ಪ್ರಕರಣ ನಡೆದಿದ್ದು, ಈ ಬಗ್ಗೆ ಅವರು ಗುರುವಾರ ಮಂಗಳೂರು ಸೈಬರ್ ಕ್ರೈಮ್ ಗೆ ದೂರು ನೀಡಿದ್ದಾರೆ.ತಹಶೀಲ್ದಾರ್ ರಮೇಶ್

ಗ್ರಾ.ಪಂ. ಸದಸ್ಯರಿಗೂ ಲಸಿಕೆ ನೀಡಲು ಸಚಿವ ಸಂಪುಟದಲ್ಲಿ ಚರ್ಚೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಕೊರೋನ ಕಾರ್ಯಪಡೆ ಸದಸ್ಯರಾಗಿರುವ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರನ್ನು ಕೊರೋನಾ ವಾರಿಯರ್ಸ್ ಎಂಬುದಾಗಿ ಪರಿಗಣಿಸಿ ಪ್ರಥಮ ಪ್ರಾಶಸ್ತ್ಯದಲ್ಲಿ ಕೊರೋನ ಲಸಿಕೆ ನೀಡುವಂತೆ ಮುಖ್ಯಮಂತ್ರಿಗೆ ಮನವಿ ಮಾಡಲಾಗಿದೆ. ನಾಳೆ ನಡೆಯುವ ಸಚಿವ ಸಂಪುಟದಲ್ಲಿ ಈ ಬಗ್ಗೆ ಚರ್ಚಿಸಲಾಗುವುದು

ಕೃಷಿಕರಿಗೆ ಪುತ್ತೂರು ಎಪಿಎಂಸಿಯಿಂದ ಶೂನ್ಯ ಬಡ್ಡಿಯಲ್ಲಿ ಅಡಮಾನ ಸಾಲ : ದಿನೇಶ್ ಮೆದು

ಪುತ್ತೂರು : ಕೊರೋನ ಲಾಕ್‌ಡೌನ್ ಸಂಕಷ್ಟ ಕಾಲದಲ್ಲಿ ಪುತ್ತೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ(ಎಪಿಎಂಸಿ)ಯು ಅಡಿಕೆ ಬೆಳೆಗಾರರಿಗೆ ಮತ್ತು ಊರಿನ ತರಕಾರಿ ಬೆಳೆಗಾರರಿಗೆ ಸಹಾಯವಾಗುವಂತೆ ವಿಶೇಷ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ ಎಂದು ಪುತ್ತೂರು ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು

ಸಿಬಿಐ ಮುಖ್ಯಸ್ಥರಾಗಿ ಸುಭೋದ್ ಕುಮಾರ್ ಜೈಸ್ವಾಲ್ ನೇಮಕ

ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಮುಖ್ಯಸ್ಥ ಸುಬೋಧ್ ಕುಮಾರ್ ಜೈಸ್ವಾಲ್ ಅವರು ಸಿಬಿಐ ನೂತನ ಮುಖ್ಯಸ್ಥರಾಗಿ ಮಂಗಳವಾರ ನೇಮಕಗೊಂಡಿದ್ದಾರೆ.ಮಹಾರಾಷ್ಟ್ರದ ಪೊಲೀಸ್ ಮಹಾನಿರ್ದೇಶಕರಾಗಿಯೂ ಸೇವೆ ಸಲ್ಲಿಸಿರುವ ಸುಬೋಧ್ ಕುಮಾರ್ ಜೈಸ್ವಾಲ್ ಅವರನ್ನು ಎರಡು ವರ್ಷಗಳ ಅವಧಿಗೆ ಕೇಂದ್ರ ತನಿಖಾ

ದ.ಕ ಜಿಲ್ಲೆಯ ಮಂಗಳವಾರದ ವರದಿ: ಕೊರೊನಾಗೆ 10 ಬಲಿ; 755 ಮಂದಿಗೆ ಪಾಸಿಟಿವ್

ದ.ಕ. ಜಿಲ್ಲೆಯಲ್ಲಿ ಮಂಗಳವಾರ 10 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 873ಕ್ಕೇರಿದೆ. ಮೃತಪಟ್ಟವರಲ್ಲಿ ಮಂಗಳೂರಿನ 8, ಬಂಟ್ವಾಳ ಮತ್ತು ಪುತ್ತೂರಿನ ತಲಾ ಒಬ್ಬರು ಸೇರಿದ್ದಾರೆ. ಅಲ್ಲದೆ ಮಂಗಳವಾರ ಜಿಲ್ಲೆಯಲ್ಲಿ 755 ಮಂದಿಗೆ

ಅಂಗಡಿಯಿಂದ ಹಾಗೂ ಮಸೀದಿಯಿಂದ ಕಳವು

ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಚೊಕ್ಕಬೆಟ್ಟು ಎಂಬಲ್ಲಿನ ರಝಾಕ್ ಸ್ಟೋರ್ ಎಂಬ ಅಂಗಡಿಯಿಂದ 12 ಸಾವಿರ ರೂ. ನಗದು ಕಳವಾದ ಬಗ್ಗೆ ಅಂಗಡಿಯ ಮಾಲಕ ಮುಹಮ್ಮದ್ ನವಾಝ್ ಪೊಲೀಸರಿಗೆ ದೂರು ನೀಡಿದ್ದಾರೆ.ಮೇ 23ರಂದು ಬೆಳಗ್ಗೆ 9:30ಕ್ಕೆ ತನ್ನ ಅಂಗಡಿಯ ಬಾಗಿಲು ಹಾಕಿ ಹೋಗಿದ್ದ ನವಾಝ್ ಮೇ

ಧರ್ಮಸ್ಥಳ ವ್ಯಕ್ತಿ ಆತ್ಮಹತ್ಯೆ

ಬೆಳ್ತಂಗಡಿ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಪುದುವೆಟ್ಟು ಗ್ರಾಮದ ಬಾಜಿದಡಿ ನಿವಾಸಿಯಾಗಿರುವ ಕೊರಗಪ್ಪ ಪೂಜಾರಿಯವರು ಇಂದು ಮುಂಜಾನೆ ಹಟ್ಟಿಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆಮೃತರು ಇಬ್ಬರು ಪುತ್ರರು,ಓರ್ವ ಪುತ್ರಿಯನ್ನು

ಮತ್ತೆ ಆರಂಭಗೊಳ್ಳಲಿದೆ ಐಪಿಎಲ್ ಕ್ರಿಕೆಟ್ ಪಂದ್ಯ

ಕೋವಿಡ್ ಎರಡನೇ ಅಲೆಯಿಂದಾಗಿ ರದ್ದುಗೊಂಡಿದ್ದ ಐಪಿಎಲ್‌ 14ನೇ ಆವೃತ್ತಿಯನ್ನು ಮತ್ತೆ ಶುರು ಮಾಡುವ ಇರಾದೆಯನ್ನು ಬಿಸಿಸಿಐ ವ್ಯಕ್ತಪಡಿಸಿದೆ.ಸೆಪ್ಟೆಂಬರ್ 19 ರಿಂದ ಅಕ್ಟೋಬರ್ 10 ರವರೆಗೆ ಈ ಆವೃತ್ತಿಯ ಉಳಿದ ಪಂದ್ಯಗಳು ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ.ಇದಕ್ಕೆ ಸಂಬಂಧಿಸಿದ

ದ.ಕ.ಜಿಲ್ಲೆಯಲ್ಲಿ ಮಳೆ : ಯೆಲ್ಲೋ ಅಲರ್ಟ್ ಘೋಷಣೆ

ದ.ಕ.ಜಿಲ್ಲೆಯಲ್ಲಿ ಮಂಗಳವಾರ ಮುಂಜಾನೆಯಿಂದ ಸಾಧಾರಣ ಮಳೆಯಾಗಿದ್ದರೆ ಅಪರಾಹ್ನ ಮತ್ತು ಮುಸ್ಸಂಜೆಯ ವೇಳೆಗೆ ಹಲವು ಕಡೆ ಉತ್ತಮ ಮಳೆ ಸುರಿದಿದೆ.ಬಂಗಾಳ ಕೊಲ್ಲಿಯಲ್ಲಿ ಎದ್ದಿರುವ ಯಾಸ್ ಚಂಡಮಾರುತದ ಪ್ರಭಾವದಿಂದ ಕರಾವಳಿಯಲ್ಲಿ ಮಳೆಯಾಗಿದೆ.ಮೇ 29ರವರೆಗೂ ಜಿಲ್ಲೆಯ ಅಲ್ಲಲ್ಲಿ ಗುಡುಗು ಸಹಿತ