ಶೈಕ್ಷಣಿಕ ವರ್ಷಾರಂಭದ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ | ಜೂ.15ರಿಂದ ಶಾಲಾರಂಭ ?

ಕರ್ನಾಟಕ ರಾಜ್ಯ ಪಠ್ಯಕ್ರಮ ಅನುಸರಿಸುವ ಶಾಲೆಗಳಿಗೆ 2020-21ನೇ ಸಾಲಿನ ಬೇಸಿಗೆ ರಜೆ ಮತ್ತು 2021-22ನೇ ಸಾಲಿನ ಶೈಕ್ಷಣಿಕ ವರ್ಷಾರಂಭದ ಕುರಿತು (ತಾತ್ಕಾಲಿಕ) ವೇಳಾಪಟ್ಟಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಕೋವಿಡ್-19ರ ಹಿನ್ನಲೆಯಲ್ಲಿ 2020-21ನೇ ಸಾಲಿನ ಎಸ್ ಎಸ್ ಎಲ್

ಹಣ ಕೊಟ್ಟರೆ ಗಾಡಿ ಬಿಡ್ತೀನಿ ಎಂದು ಲಾರಿ ಚಾಲಕರಿಂದ ಹಣ ಪೀಕಿಸುತ್ತಿದ್ದ ಅರಣ್ಯ ಇಲಾಖೆಯ ಅಧಿಕಾರಿ ಅಮಾನತು | ಲಂಚ…

ದುಡ್ಡು ಕೊಟ್ಟರೆ ಗಾಡಿ ಬಿಡ್ತೀನಿ ಎಂದು ಲಾರಿ ಚಾಲಕರಿಂದ ಹಣ ಪೀಕಿಸುತ್ತಿದ್ದ ಸಂಪಾಜೆ ವಲಯ ದಬ್ಬಡ್ಕ ಶಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಉಪ ವಲಯ ಅರಣ್ಯಾಧಿಕಾರಿ ಹಾಗೂ ಮೋಜಣಿದಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಕ್ಷಿತ್ ಅವರನ್ನು ಲಂಚ ಸ್ವೀಕಾರದ ಆರೋಪದ ಮೇರೆಗೆ ಕೊಡಗು ವೃತ್ತ

ಕದ್ದ ಕಾರಿನಲ್ಲೇ ಸುತ್ತಾಡಿ ದರೋಡೆ | ಲಾಕ್‌ಡೌನ್ ವೇಳೆ ಖಾಕಿ ಪಡೆಗೆ ಸಿಕ್ಕಿ ಬಿದ್ದ ಖತರ್ನಾಕ್ ಗ್ಯಾಂಗ್

ಲಾಕ್‌ಡೌನ್ ವೇಳೆ ಒಬ್ಬೊಬ್ಬರೇ ಹೋಗುವ ವಾಹನ ಸವಾರರನ್ನು ಟಾರ್ಗೆಟ್ ಮಾಡಿಕೊಂಡು ಕಾರಿನಲ್ಲಿ ಬಂದು ಅಡ್ಡಗಟ್ಟಿ ಚೂರಿ ತೋರಿಸಿ ದರೋಡೆ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗೊಂದನ್ನು ಬೆಂಗಳೂರಿನ ಹನುಮಂತನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮಹಮ್ಮದ್ ಯೂಸುಫ್ (19), ಮಹಮ್ಮದ್

ದುಬೈ ಲತೀಫಾ ಆಸ್ಪತ್ರೆಯಲ್ಲಿ ಯುಎಇ ಅನಿವಾಸಿ ಕನ್ನಡಿಗರ ಒಕ್ಕೂಟದ ವತಿಯಿಂದ ರಕ್ತದಾನ ಶಿಬಿರ

ದುಬೈ ಲತೀಫಾ ಆಸ್ಪತ್ರೆಯಲ್ಲಿ ಅನಿವಾಸಿ ಕನ್ನಡಿಗರ ಒಕ್ಕೂಟ ಯುಎಇ ಇದರ ವತಿಯಿಂದ ಬೃಹತ್ ರಕ್ತದಾನ ಶಿಬಿರ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಯುಎಇ ಅನಿವಾಸಿ ಕನ್ನಡಿಗರ ಒಕ್ಕೂಟದ ಶಾಫಿ ಬಜ್ಪೆ ಮಾತನಾಡಿ, ಪ್ರತಿಯೊಬ್ಬ ರಕ್ತದಾನಿ ಇನ್ನೊಬ್ಬರ ಜೀವ ರಕ್ಷಕರಾಗಿರುತ್ತಾರೆ. ಪ್ರತಿಯೊಬ್ಬರೂ

ನೆಲ್ಯಾಡಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಮಾನವೀಯ ಕಾರ್ಯ | ಕುಸಿದು ಬೀಳುವ ಹಂತದಲ್ಲಿದ್ದ ಮನೆ ದುರಸ್ತಿ

ಕಡಬ : ಹಿಂದೂ ಜಾಗರಣ ವೇದಿಕೆಯ ನೆಲ್ಯಾಡಿ ಘಟಕದ ವತಿಯಿಂದ ಕುಸಿದು ಬೀಳುವ ಹಂತದಲ್ಲಿದ್ದ ಮನೆಯನ್ನು ಶ್ರಮದಾನದ ಮೂಲಕ ದುರಸ್ತಿ ಮಾಡುವ ಮೂಲಕ ಮಾನವೀಯ ಕಾರ್ಯ ನಡೆಸಿದ್ದಾರೆ. ನೆಲ್ಯಾಡಿ ಗ್ರಾಮದ ಪಡುಬೆಟ್ಟು ಗುರುವ ಎಂಬವರ ಮನೆಯ ಮಾಡು ಕುಸಿದು ಬೀಳುವ ಹಂತದಲ್ಲಿತ್ತು,ಇದನ್ನು ಮನಗಂಡ

ಅಟೋಮೊಬೈಲ್ ಅಂಗಡಿಗೆ ಆಕಸ್ಮಿಕ ಬೆಂಕಿ

ಮಂಗಳೂರು ಂ ತೊಕ್ಕೊಟ್ಟಿನಲ್ಲಿರುವ ಆಟೋ ಮೊಬೈಲ್ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದೆ. ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿಯ ಕೊರಗಜ್ಜನ ಕಟ್ಟೆಯ ಸಮೀಪ ಇರುವ ಕಟ್ಟಡದಲ್ಲಿ ಕುಂಪಲ ನಿವಾಸಿ ಭರತ್ ಎಂಬವರು ದ್ವಿಚಕ್ರ ವಾಹನಗಳ ಆಟೋ ಮೊಬೈಲ್ಸ್ ಮಳಿಗೆ ನಡೆಸುತ್ತಿದ್ದರು.

ಸೌದಿ ಅರೇಬಿಯಾದಲ್ಲಿ ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆಗೆ ನಿರ್ಬಂಧ ಹೇರಿದ ಸರಕಾರ

ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆ ಕಡಿಮೆ ಮಾಡುವುದಕ್ಕೆಸೌದಿ ಅರೇಬಿಯಾದಲ್ಲಿ ಕಠಿಣ ನಿಯಮವನ್ನು ಜಾರಿಗೊಳಿಸಲಾಗಿದೆ. ದಿನದಲ್ಲಿ ಎರಡೇ ಬಾರಿ ಧ್ವನಿವರ್ಧಕ ಬಳಕೆ ಮಾಡಬೇಕು, ಅದು ಕೂಡ ಅತ್ಯಂತ ಕಡಿಮೆ ಪ್ರಮಾಣದಲ್ಲಿ ಶಬ್ದ ಮಾಡಿ ಅದರ ಬಳಕೆ ಮಾಡಬೇಕು. ಇಲ್ಲದಿದ್ದರೆ ಕಠಿಣ ಕ್ರಮ

ಸುಳ್ಯ | ರಕ್ತದೊತ್ತಡ ಇಳಿಕೆ ವೈದ್ಯಕೀಯ ವಿದ್ಯಾರ್ಥಿನಿ ಮೃತ್ಯು

ಸುಳ್ಯ : ರಕ್ತದೊತ್ತಡ ಇಳಿಕೆಯಾಗಿ ಮಂಗಳೂರಿನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯಾಗಿರುವ ಸುಳ್ಯ ತಾಲೂಕಿನ ಕೂಜುಗೋಡು ಕಟ್ಟೆಮನೆಯ ಯುವತಿಯೋರ್ವಳು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಬೆಂಗಳೂರಿನಲ್ಲಿ ಉದ್ಯಮಿಯಾಗಿರುವ ದಿನೇಶ್ ಕೂಜುಗೋಡು ಕಟ್ಟೆಮನೆ ಎಂಬವರ ಪುತ್ರಿ ಪ್ರತೀಕ್ಷಾ (21 ವರ್ಷ)

ಬಂಟ್ವಾಳ ನಗರ ಪೊಲೀಸ್ ಠಾಣೆ ಎಎಸ್ಐ ಜಯರಾಮ ರೈ ಹೃದಯಾಘಾತದಿಂದ ನಿಧನ

ಬಂಟ್ವಾಳ: ಬಂಟ್ವಾಳ ನಗರ ಠಾಣೆಯ ಎಎಸೈ ಜಯರಾಮ ರೈ ಅವರು ಹೃದಯಾಘಾತದಿಂದ ಸೋಮವಾದ ನಿಧನರಾದರು. ಬಂಟ್ವಾಳ ತಾಲೂಕಿನಮಂಚಿ ನಿವಾಸಿಯಾಗಿರುವ ಜಯರಾಮ ರೈ ಅವರು ಕೆಲ ದಿನಗಳಿಂದ ಬೆನ್ನು ನೋವು ಸಮಸ್ಯೆ ಯಿಂದ ಬಳಲುತ್ತಿದ್ದು ವಾರದ ಹಿಂದೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ

ವ್ಯಾಟ್ಸಾಪ್‌ನಲ್ಲಿ ಹರಿದಾಡುತ್ತಿದೆ ಲೆಫ್ಟ್ ವೈರಸ್ | ನಿಮ್ಮ ಡಿಪಿ ಯಾರು ನೋಡಿದ್ದಾರೆಂದು ಪ್ರಯೋಗ ಮಾಡಿದರೆ…

ಕೆಲದಿನಗಳ ಹಿಂದೆ ಪಿಂಕ್ ವ್ಯಾಟ್ಸಾಪ್‌ ಹೆಸರಿನಿಂದ ಹಲವರು ವೈರಸ್ ತಮ್ಮ ಗ್ರೂಪ್‌ಗಳಲ್ಲಿ ಹರಡೊದ್ದಾರೆ.ಈಗ ಅಂತಹದೇ ಮಾದರಿಯ ಮೆಸೆಜ್‌ವೊಂದು ಎಲ್ಲೆಡೆ ವೈರಲ್ ಆಗುತ್ತಿದೆ. ನಿಮ್ಮ ಡಿಪಿಯನ್ನು ಯಾರು ನೋಡಿದ್ದಾರೆ ಅಂಥ ಲೀಸ್ಟ್ ತೋರಿಸುತ್ತದೆ. "ಇಂತಹ ಬರಹದ ಮೆಸೇಜ್ ಬರುತ್ತೆ