ನಾಳೆಯಿಂದ ಭಾರತದಲ್ಲಿ ಬಂದ್ ಆಗಲಿದೆಯಾ ವಾಟ್ಸ್​ಆ್ಯಪ್​, ಫೇಸ್​ಬುಕ್​, ಟ್ವಿಟರ್…?​

ವಾಟ್ಸ್​ಆ್ಯಪ್​, ಫೇಸ್​ಬುಕ್​, ಟ್ವಿಟರ್​ ನಾಳೆಯಿಂದ ಭಾರತದಲ್ಲಿ ಇರಲಿದೆಯೇ ಎಂಬ ಕುತೂಹಲ ಎಲ್ಲರಲ್ಲೀ ಉಂಟಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಅದಾಗಲೇ ಕುತೂಹಲ ಕೆರಳಿದ್ದು, ಭಾರತದಲ್ಲಿ ನಾಳೆಯಿಂದ ಇವೆಲ್ಲ ಕಾರ್ಯನಿರ್ವಹಿಸಲಿವೆಯೇ ಇಲ್ಲವೇ ಎಂಬುದರ ಬಗ್ಗೆ ಇನ್ನೂ ಸ್ಪಷ್ಟನೆ

ಆಸ್ಪತ್ರೆಯಿಂದ ಕರೆತಂದ ವೃದ್ದೆಯನ್ನು ದಾರಿಮಧ್ಯೆ ಬಿಟ್ಟು ಹೋದ ಆ್ಯಂಬುಲೆನ್ಸ್ ಚಾಲಕ

ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಯಾದ ವೃದ್ಧೆಯೊಬ್ಬರನ್ನು ಆ್ಯಂಬುಲೆನ್ಸ್ ಚಾಲಕನೊಬ್ಬ ದಾರಿಮಧ್ಯೆ ಬಿಟ್ಟು ಹೋದ ಅಮಾನವೀಯ ಘಟನೆ ಸೋಮವಾರಪೇಟೆಯ ಕಿರಗಂದೂರು ಗ್ರಾಮದಲ್ಲಿ ರವಿವಾರ ಸಂಜೆ ನಡೆದಿದೆ. ಕಿರಗಂದೂರಿನ 60 ವರ್ಷದ ಪೊನ್ನಮ್ಮ ಮೇ 15ರಂದು ತೀವ್ರ ಉಸಿರಾಟದ ತೊಂದರೆಯಿಂದ ಮಡಿಕೇರಿ

10 ದಿನಗಳಲ್ಲಿ ಮತ್ತೊಂದು ಪ್ಯಾಕೇಜ್ ಘೋಷಣೆ: ಸಿಎಂ ಯಡಿಯೂರಪ್ಪ

ಕೋವಿಡ್ ಲಾಕ್‍ಡೌನ್‍ಗೆ ಸಂಬಂಧಿಸಿದಂತೆ ಈಗ ಘೋಷಿಸಿರುವ ಪ್ಯಾಕೇಜ್‍ನಲ್ಲಿ ಕೆಲವರು ಬಿಟ್ಟು ಹೋಗಿದ್ದಾರೆ. ಆದುದರಿಂದ, ಇನ್ನು 10-12 ದಿನಗಳಲ್ಲಿ ರಾಜ್ಯದ ಹಣಕಾಸಿನ ಇತಿಮಿತಿಯನ್ನು ಗಮನದಲ್ಲಿಟ್ಟುಕೊಂಡು ಮತ್ತೊಂದು ಪ್ಯಾಕೇಜ್ ಘೋಷಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಮೊಬೈಲ್ ಗೇಮ್ ಆಡದಂತೆ ಬುದ್ಧಿವಾದ ಹೇಳಿದಕ್ಕೆ ಬಾಲಕ ಆತ್ಮಹತ್ಯೆ

ಮೊಬೈಲ್‌ನಲ್ಲಿ ಗೇಮ್ ಆಡುವುದನ್ನು ಬಿಟ್ಟು ಓದಿನ ಕಡೆ ಗಮನ ಕೊಡುವಂತೆ ಬುದ್ಧಿಮಾತು ಹೇಳಿದಕ್ಕಾಗಿ ಬಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನ ಬಿಜೂರು ಗ್ರಾಮದ ಹೊಸಕೋಟೆ ಎಂಬಲ್ಲಿ ರವಿವಾರ ನಡೆದಿದೆ. ಮೃತನನ್ನು ಉಪ್ಪುಂದ ಸ್ಕೂಲ್‌ನ 8ನೇ ತರಗತಿಯ ವಿದ್ಯಾರ್ಥಿ

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

ಮೇ.24 : ಇಂದು, ಮೇ.24 ರಂದು ಸಂಜೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ರವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳದ ಹೆಲಿಪ್ಯಾಡ್‌ನಲ್ಲಿ ಬಂದಿಳಿದ ಅವರು ಖಾಸಗಿ ಭೇಟಿಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಂದಿರುವುದಾಗಿ ಮಾಧ್ಯಮ

ಭೂಮಿಯ ಮೇಲೆ ಕೋರೋನಾ ಇದೆ, ಮುಖ್ಯವಾಗಿ ಡಿಸಿ ತಹಸಿಲ್ದಾರ್ ಇತ್ಯಾದಿ ಇದ್ದಾರೆ ಎಂದು ಆಕಾಶದಲ್ಲೇ ಮದುವೆಯಾದ ದಂಪತಿ !

ಚೆನ್ನೈ: ಭೂಮಿ ಮೇಲೆ ಕೊರೋನಾ ಇದೆ. ಅದಕ್ಕಿಂತ ಹೆಚ್ಚಾಗಿ ಡಿಸಿ, ತಹಶೀಲ್ದಾರ, ಎಸೈ, ನೋಡಲ್ ಅಧಿಕಾರಿ, ಕಡೆಗೆ ಅಶಾಕಾರ್ಯಕರ್ತೆಯರ ವರೆಗೆ ಎಲ್ಲರೂ ಬಂದು ಅಕ್ಷತೆ ಕಾಳು ಹಾಕುವ ಬದಲು ಕಲ್ಲು ಹಾಕುವವರೇ. ಈ ಭೂಮಿಯ ಸಾವಾಸವೇ ಬೇಡ ಎಂದು ಆಕಾಶದಲ್ಲಿ ಮದುವೆಯಾಗಲು ಆ ಜೋಡಿ ನಿರ್ಧರಿಸಿದೆ. ಆ

ಮೇ. 25 ರಿಂದ ಜಿಲ್ಲೆಯಲ್ಲಿ ಮದುವೆ ನಿಷೇಧ, ನಿಶ್ಚಿತಾರ್ಥಕ್ಕೂ ಅವಕಾಶವಿಲ್ಲ | ಉಡುಪಿ ಜಿಲ್ಲಾಧಿಕಾರಿ ಆದೇಶ

ಮದುವೆ ಮೆಹಂದಿ ಮುಂತಾದ ಸಮಾರಂಭದಿಂದಾಗಿ ಕೊರೋನ ಸೋಂಕು ಹೆಚ್ಚಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಮೇ 25 ರಿಂದ ಜೂ.7ರ ವರೆಗೆ ಮದುವೆಗೆ ಅನುಮತಿ ನೀಡುವುದಿಲ್ಲ. ಈವರೆಗೆ ಅನುಮತಿ ನೀಡಿದ ಮದುವೆಗಳು ಮಾತ್ರ ನಡೆಯಲಿವೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್

ಸ್ಕೂಟರ್, ಆಟೋ ರಿಕ್ಷಾ ಹಾಗೂ ಕಾರಿನ ನಡುವೆ ಸರಣಿ ಅಪಘಾತ ‍l ಯುವಕ ಬಲಿ

ಕಾಸರಗೋಡು : ಸ್ಕೂಟರ್, ಆಟೋ ರಿಕ್ಷಾ ಹಾಗೂ ಕಾರಿನ ನಡುವೆ ಉಂಟಾದ ಸರಣಿ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ವಿದ್ಯಾನಗರದಲ್ಲಿ ನಡೆದಿದೆ. ಮಹಮ್ಮದ್ ಶಕೀರ್ ಕಾಸರಗೋಡು ಕೊರಕ್ಕೋಡ್ ಬಿಲಾಲ್ ನಗರದ ಮುಹಮ್ಮದ್ ಶಕೀರ್ (21) ಮೃತ ಯುವಕ. ರವಿವಾರ ರಾತ್ರಿ ಇವರು ಸಂಚರಿಸುತ್ತಿದ್ದ

ತೆಂಗಿನಕಾಯಿ ಕೊಯ್ಯುತ್ತಿರುವಾಗ ವಿದ್ಯುತ್ ಶಾಕ್ | ಕಡಬದ ಯುವಕ ಸಾವು

ವಿದ್ಯುತ್ ಶಾಕ್ ತಗುಲಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರದಂದು ಕಡಬದಲ್ಲಿ ನಡೆದಿದೆ. ಮೃತ ಯುವಕನನ್ನು ಕಡಬ ತಾಲೂಕು ಕುಟ್ರುಪ್ಪಾಡಿ ಗ್ರಾಮದ ಬಡಬೆಟ್ಟು ನಿವಾಸಿ ತಂಗಚ್ಚನ್ ಎಂಬವರ ಪುತ್ರ ಲಿಜು (35) ಎಂದು ಗುರುತಿಸಲಾಗಿದೆ. ಮೃತರು ಸೋಮವಾರ ಬೆಳಿಗ್ಗೆ ತನ್ನ ಮನೆಯ

ನಿಯಮ ಉಲ್ಲಂಘಿಸಿದರೆ ಕ್ರಮ: ದ.ಕ. ಜಿಲ್ಲಾಧಿಕಾರಿ

ಮಂಗಳೂರು: ಕೋವಿಡ್ ನಿಗ್ರಹಕ್ಕಾಗಿ ರಾಜ್ಯ ಸರಕಾರದ ಆದೇಶದಂತೆ ಜೂನ್ 7ರ ಬೆಳಗ್ಗೆ 6ರವರೆಗೆ ದ.ಕ.ಜಿಲ್ಲೆಯಲ್ಲೂ ಲಾಕ್‌ಡೌನ್ ಮುಂದುವರಿಸಲಾಗಿದೆ. ಈ ದಿನಗಳಲ್ಲಿ ನಿಗದಿತ ಸಮಯದೊಳಗೆ ಅಗತ್ಯ ಸಾಮಗ್ರಿಗಳನ್ನು ಖರೀದಿಸಬಹುದಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.