ಗೇಮ್ ಆಡಲು ಮೊಬೈಲ್ ನೀಡದಕ್ಕೆ ಬಾಲಕಿ ಬಾವಿಗೆ ಹಾರಿ ಆತ್ಮಹತ್ಯೆ

ವೀಡಿಯೊ ಗೇಮ್ ಆಡಲು ಮೊಬೈಲ್ ನೀಡದ ಕಾರಣಕ್ಕೆ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಟಪಾಡಿ ಮಣಿಪುರ ಗ್ರಾಮದಲ್ಲಿ ನಡೆದಿದೆ.ಕಟಪಾಡಿ ಮಣಿಪುರ ಗ್ರಾಮದ ಕೋಟೆ ನಿವಾಸಿ ಶಾಬನ್ ಎಂಬವರ ಪುತ್ರಿ ಸುಹೇಬತ್ ಅಸ್ಲಮೀಯಾ (16) ಮೃತ ಬಾಲಕಿ. ದಿನಂಪ್ರತಿ ಈಕೆ ಮೊಬೈಲ್‌ನಲ್ಲಿ

ಬೆಂಗಳೂರಿನಲ್ಲಿ ಉದ್ಯಮಿಯಾಗಿದ್ದ ಪುತ್ತೂರಿನ ನವ ವಿವಾಹಿತ ಅನಾರೋಗ್ಯದಿಂದ ಮೃತ್ಯು

ಬೆಂಗಳೂರಿನಲ್ಲಿ ಮೊಬೈಲ್ ಶಾಪ್ ಹೊಂದಿರುವ ಪುತ್ತೂರಿನ ವ್ಯಕ್ತಿಯೊಬ್ಬರು ಅನಾರೋಗ್ಯದಿಂದ ಮೃತಪಟ್ಟ ಬಗ್ಗೆ ವರದಿಯಾಗಿದೆ.ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಸಂಪ್ಯ ನಿವಾಸಿ, ಕುಂಬ್ರದಲ್ಲಿ ಅಡಿಕೆ ವ್ಯಾಪಾರಿಯಾಗಿರುವ ಅಬ್ದುಲ್ ಅಝೀಝ್ ಕಿನ್ನಿಜಾಲು ಅವರ ಪುತ್ರ ಅಶ್ರಪ್ ಎಂಬವರೇ ಮೃತಪಟ್ಟ

ಬೆಂಗಳೂರಿನಲ್ಲಿ ಉದ್ಯಮಿಯಾಗಿದ್ದ ಪುತ್ತೂರಿನ ನವ ವಿವಾಹಿತ ಅನಾರೋಗ್ಯದಿಂದ ಮೃತ್ಯು

ಬೆಂಗಳೂರಿನಲ್ಲಿ ಮೊಬೈಲ್ ಶಾಪ್ ಹೊಂದಿರುವ ಪುತ್ತೂರಿನ ವ್ಯಕ್ತಿಯೊಬ್ಬರು ಅನಾರೋಗ್ಯದಿಂದ ಮೃತಪಟ್ಟ ಬಗ್ಗೆ ವರದಿಯಾಗಿದೆ.ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಸಂಪ್ಯ ನಿವಾಸಿ, ಕುಂಬ್ರದಲ್ಲಿ ಅಡಿಕೆ ವ್ಯಾಪಾರಿಯಾಗಿರುವ ಅಬ್ದುಲ್ ಅಝೀಝ್ ಕಿನ್ನಿಜಾಲು ಅವರ ಪುತ್ರ ಅಶ್ರಪ್ ಎಂಬವರೇ ಮೃತಪಟ್ಟ

ಚಲಿಸುತ್ತಿದ್ದ ಬೈಕ್ ಮೇಲೆ ಉರುಳಿದ ಮರ | ಸವಾರ ಗಂಭೀರ

ಚಲಿಸುತ್ತಿದ್ದ ಬೈಕ್ ಗಳ‌ ಮೇಲೆ ಮರ ಉರುಳಿ ಬಿದ್ದು, ಓರ್ವ ಸವಾರ ಗಂಭೀರ ಗಾಯಗೊಂಡು, ಮತ್ತೋರ್ವನಿಗೆ ಸಣ್ಣ-ಪುಟ್ಟ ಗಾಯಗಳಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರದ ಕೊಡಚಾದ್ರಿ ಕಾಲೇಜು ಎದುರು ಸೋಮವಾರ ನಡೆದಿದೆ.ಭಾರಿ ಗಾಳಿ-ಮಳೆಯಿಂದಾಗಿ ರಸ್ತೆ ಪಕ್ಕದಲ್ಲಿದ್ದ ಬೃಹತ್ ಮರ ರಸ್ತೆಯಲ್ಲಿ

ಕರಾಯ : ಮನೆಗೆ ನುಗ್ಗಿ ನಗ-ನಗದು ಕಳವು

ಉಪ್ಪಿನಂಗಡಿ ಠಾಣಾ ವ್ಯಾಪ್ತಿಗೆ ಬರುವ ಬೆಳ್ತಂಗಡಿ ತಾಲೂಕು ಕರಾಯ ಗ್ರಾಮದ ಮುರಿಯಾಳ ಎಂಬಲ್ಲಿ ಮನೆಯೊಂದಕ್ಕೆ ನುಗ್ಗಿದ ಕಳ್ಳರು, ಐದು ಪವನ್ ಚಿನ್ನ ಹಾಗೂ ನಗದು ಕಳವುಗೈದು ಪರಾರಿಯಾದ ಘಟನೆ ಬೆಳಕಿಗೆ ಬಂದಿದೆ.ಮನೆ ಮಾಲಕಿ ಶಾಹಿದಾ ಈ ಬಗ್ಗೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.

ಮಂಗಳೂರಿನಲ್ಲಿ ಚಂಡಮಾರುತದಿಂದ ಹಾನಿ ಕುರಿತು ಮಾಹಿತಿ ಪಡೆದ ಕಂದಾಯ ಸಚಿವ ಅಶೋಕ್

ಮಂಗಳೂರು : ತೌಕ್ತೆ ಚಂಡಮಾರುತದಿಂದ ದ.ಕ. ಜಿಲ್ಲೆಯಲ್ಲಿ ವ್ಯಾಪಕ ಹಾನಿ ಸಂಭವಿಸಿದ ಹಿನ್ನೆಲೆಯಲ್ಲಿ ಕಂದಾಯ ಸಚಿವ ಆರ್.ಅಶೋಕ್ ಸೋಮವಾರ ಮಂಗಳೂರಿಗೆ ಆಗಮಿಸಿ ಅಧಿಕಾರಿಗಳ ಜತೆ ಸಭೆ ನಡೆಸಿದರು.ಎನ್.ಎಂ.ಪಿ.ಟಿ.ಗೆ ಆಗಮಿಸಿದ ಸಚಿವರು ಸಮುದ್ರದಲ್ಲಿ ಅಪಾಯದಲ್ಲಿ ಸಿಲುಕಿ ಕೋಸ್ಟ್ ಗಾರ್ಡ್

ಕೋವಿಶೀಲ್ಡ್ ವ್ಯಾಕ್ಸಿನ್ ಸಾಗಾಟದ ವಾಹನಕ್ಕೆ ಲಾರಿ ಢಿಕ್ಕಿ | ಚಾಲಕ ಅಪಾಯದಿಂದ ಪಾರು

ವ್ಯಾಕ್ಸಿನ್ ಸಾಗಾಟದ ಟಾಟಾ ಸುಮೋ ಹಾಗೂ ಲಾರಿ ನಡುವೆ ಢಿಕ್ಕಿ ಸಂಭವಿಸಿದ ಘಟನೆ ನೆಲ್ಯಾಡಿ ಸಮೀಪದ ಪೆರಿಯಶಾಂತಿಯ ಧರ್ಮಸ್ಥಳ ತಿರುವಿನಲ್ಲಿ ಸೋಮವಾರದಂದು ನಡೆದಿದೆ.ಕೋವಿಶೀಲ್ಡ್ ವ್ಯಾಕ್ಸಿನ್ ಸಾಗಾಟ ಮಾಡಲಾಗುತ್ತಿದ್ದ ಟಾಟಾ ಸುಮೋ ವಾಹನಕ್ಕೆ ವಿರುದ್ಧ ದಿಕ್ಕಿನಿಂದ ಆಗಮಿಸಿದ ಲಾರಿ ನಡುವೆ

ರೆಡ್ ಅಲರ್ಟ್ ಇದ್ದರೂ ಬೀಚ್‌ನಲ್ಲಿ ವಾಯು ವಿಹಾರ | ನೋ‌ ಮಾಸ್ಕ್ ನೋ ಡಿಸ್ಟೆನ್ಸ್…

ಕುಂದಾಪುರ: ಕರಾವಳಿಯ ಉದ್ದಗಲಕ್ಕೂ ರೆಡ್ ಅಲರ್ಟ್ ಆದೇಶವಿದ್ದರೂ ನಿನ್ನೆ ಸಂಜೆ ತ್ರಾಸಿ ಬೀಚ್ ನಲ್ಲಿ ಕೆಲವರು ಕುಟುಂಬ ಸಹಿತ ಅಡ್ಡಾಡಿದ್ದು, ಅಲ್ಲಿ ಯಾರೊಬ್ಬರ ಮೊಗದಲ್ಲಿ ಮಾಸ್ಕ್ ಇರಲಿಲ್ಲ.ಚಂಡಮಾರುತದ ಪರಿಣಾಮ ಸಮುದ್ರ ಪ್ರಕ್ಷುಬ್ಧವಾಗಿದ್ದು, ಜೋರುಗಾಳಿ- ಬಿರುಮಳೆಯ ಅಬ್ಬರದ

ಫ್ಲೈಓವರ್‌ ನಲ್ಲಿ ಚಕ್ರ ಸ್ಪೋಟಗೊಂಡು ಕಾರು ಅಪಘಾತ: ಮಹಿಳೆ ಮೃತ್ಯು

ಕುಂದಾಪುರದ ಫ್ಲೈಓವರ್‌ನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸಮೀಪ ಕಾರೊಂದು ಅಪಘಾತಕ್ಕೀಡಾದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟ ಘಟನೆ ರವಿವಾರ ನಡೆದಿದೆ.ಮೃತರನ್ನು ಬೈಂದೂರಿನ ಬಂಟವಾಡಿಯ ವಸಂತಿ(35) ಎಂದು ಗುರುತಿಸಲಾಗಿದೆ.ಸಾಸ್ತಾನದಿಂದ ಹಟ್ಟಿಕುದ್ರುಗೆ

ಕಡಬ : ಪೆರಾಬೆಯಲ್ಲಿ  ಹೆದ್ದಾರಿಯಲ್ಲೇ ಗೋವಿನ ತಲೆ | ಸೂಕ್ತ ಕ್ರಮಕ್ಕೆ ಒತ್ತಾಯ

ಕಡಬ ತಾಲೂಕಿನ ಪೆರಾಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂತೂರು ಹಾಗೂ ಪದವು ಮಧ್ಯೆ ಬರುವ ಹೇಮಳ ಎಂಬಲ್ಲಿ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲೇ ಗೋವಧೆ ಮಾಡುವ ಕಿಡಿಗೇಡಿಗಳು ಗೋವಿನ ತಲೆಯನ್ನು ಹಾಗೂ ಇತರ