ಹಾಡುಹಗಲೇ ಯುವಕನ ಕೊಲೆ..ಎರಡು ವಾರದ ಹಿಂದೆಯಷ್ಟೇ ಜೈಲಿಂದ ಬಿಡುಗಡೆಯಾಗಿದ್ದ ವ್ಯಕ್ತಿ

ರೌಡಿಶೀಟರ್ ನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹಾಸನ ನಗರದ ವಲ್ಲಭಾಯ್ ರಸ್ತೆಯಲ್ಲಿ ನಡೆದಿದೆ. ಭರತ್ ಕೊಲೆಯಾದ ರೌಡಿಶೀಟರ್. ಈತ ಎರಡು ವಾರದ ಹಿಂದೆ ಜೈಲಿನಿಂದ ಹೊರಬಂದಿದ್ದ. ಇಂದು ಹಾಸನ ಸಂತೆಪೇಟೆಯ 80 ಫೀಟ್ ರಸ್ತೆಯಲ್ಲಿ ಭರತ್​​ ಬೈಕ್​ನಲ್ಲಿ ತೆರಳುತ್ತಿದ್ದಾಗ ತೆಲೆಗೆ

ನಿಯಮಮೀರಿ ಅನಗತ್ಯ ಸಂಚಾರ ಮಾಡಿದ ವ್ಯಕ್ತಿಗಳಿಗೆ ಇನ್ನು ಮುಂದೆ ಕಸ ಹೆಕ್ಕುವ ಕೆಲಸ, ಕಸ ವಿಲೇವಾರಿಗೆ ಅವರ ವಾಹನಗಳೇ ಬಳಕೆ…

ಉಡುಪಿ: ಲಾಕ್ ಡೌನ್ ಅವಧಿ ಸಂದರ್ಭ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಯಮಬಾಹಿರವಾಗಿ ಓಡಾಡುತ್ತಿದ್ದ ವಾಹನಗಳನ್ನು ತಡೆ ಹಿಡಿದ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಅದೇ ವಾಹನದವರಿಂದಲೇ ಕಸ- ತ್ಯಾಜ್ಯ ವಿಲೇವಾರಿ ಮಾಡಿಸುವ ಮೂಲಕ ವಾಹನ ಸವಾರರಿಗೆ ಕಟು ಎಚ್ಚರಿಕೆ ನೀಡಿದ್ದಾರೆ. ರಾಷ್ಟ್ರೀಯ

ತಂದೆಯ ಮರಣದ ಸುದ್ದಿ ತಿಳಿಸಿದರೂ ನೋಡಲು ಬಾರದ ಮಗ, ತಂದೆಯ ಲಕ್ಷಾಂತರ ಹಣವನ್ನು ಮಾತ್ರ ತಂದು ಕೊಡುವಂತೆ ತನ್ನ ವಿಳಾಸ…

ದುಡ್ಡು ಎಷ್ಟು ಖರ್ಚಾದರೂ ಪರವಾಗಿಲ್ಲ. ನನ್ನ ತಂದೆ ತಾಯಿಯನ್ನು,ಬಂಧುಗಳನ್ನು ಉಳಿಸಿಕೊಡಿ ಎಂದು ಆಸ್ಪತ್ರೆಯಲ್ಲಿ ವೈದ್ಯರಲ್ಲಿ ಅಂಗಲಾಚಿ ಬೇಡಿಕೊಳ್ಳುವುದನ್ನು ನಾವು ಕಂಡಿದ್ದೇವೆ. ಅಂತಹ ವಿಷಯಗಳನ್ನು ಅಗಾಗ ಕೇಳಿದ್ದೇವೆ. ಆದರೆ ಇಲ್ಲೊಬ್ಬ ನಿಷ್ಕರುಣಿ ಪಾಪಿ ಪುತ್ರ ತನ್ನ ತಂದೆಯ ಮರಣದ

ನಾಯಿ ಚಪ್ಪಲಿ ಕಚ್ಚಿತೆಂದು ಬೈಕ್ ಗೆ ನಾಯಿಯನ್ನೇ ಕಟ್ಟಿ ದರ ದರ ಎಳೆದೊಯ್ದ ಧೂರ್ತ ,ಆರೋಪಿ ಬಂಧನ

ಮಂಗಳೂರು: ನಗರದಲ್ಲಿ ಇತ್ತೀಚೆಗೆ ಶ್ವಾನವೊಂದನ್ನು ಬೈಕ್ ಗೆ ಕಟ್ಟಿ ಎಳೆದೊಯ್ದು ಅನಾಗರಿಕರಂತೆ ವರ್ತಿಸಿರುವ ಘಟನೆ ಮಾಸುತ್ತಿರುವಾಗಲೇ ಇಂಥದೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ನಾಯಿ ತನ್ನ ಚಪ್ಪಲಿ ಕಚ್ಚಿದೆ ಎಂಬ ಕ್ಷುಲ್ಲಕ ಕಾರಣಕ್ಕಾಗಿ ಈ ಕುಕೃತ್ಯ ನಡೆಸಲಾಗಿದೆ. ಕಲಬುರಗಿ ಮೂಲದ

ಜಿಲ್ಲೆಯಲ್ಲಿ ಕೋವಿಡ್‌ನಿಂದ ಗುಣಮುಖರಾಗುವವರ ಪ್ರಮಾಣದಲ್ಲಿ ಏರಿಕೆ : ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.

ದ.ಕ.ಜಿಲ್ಲೆಯಲ್ಲಿ ಸದ್ಯ 10,398 ಕೋವಿಡ್ ಪ್ರಕರಣಗಳಿದೆ. 1,470 (ಶೇ.13.26) ರೋಗಿಗಳು ಆಸ್ಪತ್ರೆಯಲ್ಲಿ ಮತ್ತು 8,928(ಶೇ 85.86) ಮನೆ ಹಾಗೂ 91 (ಶೇ 0.88) ಕೋವಿಡ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದೊಂದು ವಾರ ದಿಂದ ಕೋವಿಡ್ ಪರೀಕ್ಷೆಯಲ್ಲಿ ಶೇ.31.58 ಸೋಂಕು ದೃಢ

ಮೇ. 24ರ ಬೆಳಗ್ಗೆ 6 ರಿಂದ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ: ಜಿಲ್ಲಾಧಿಕಾರಿ

ಉಡುಪಿ: ಕೊರೊನ ಸೋಂಕು ತೀವ್ರ ಸ್ವರೂಪ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೋವಿಡ್- 19 ಸೋಂಕು ಪ್ರಸರಣದ ಸರಪಳಿಯನ್ನು ಮುರಿಯಲು ಮೇ 24ರ ಬೆಳಗ್ಗೆ 6 ರಿಂದ ಜೂ.7ರ ಬೆಳಗ್ಗೆ 6 ವರೆಗೆ ಉಡುಪಿ ಜಿಲ್ಲೆ ಯಾದ್ಯಂತ ಸಿಆರ್‌ಪಿಸಿ ಸೆಕ್ಷನ್144(3)ನ್ನು ಜಿಲ್ಲಾ ವ್ಯಾಪ್ತಿಯಲ್ಲಿ

ಮೆಹಂದಿ ಪಾರ್ಟಿಯಲ್ಲಿ ಮಾಸ್ಕ್ ಹಾಕದ ಆರೋಪ; 8 ಮಂದಿಯ ವಿರುದ್ಧ ಪ್ರಕರಣ ದಾಖಲು

ಉಡುಪಿ ಜಿಲ್ಲೆಯ ಕುಂದಾಪುರದ ಕರ್ಕುಂಜೆ ಗ್ರಾಮದ ಅಸೋಡಿ ಎಂಬಲ್ಲಿ ಮೇ 21ರಂದು ಸಂಜೆ ನಡೆದ ಮದುವೆ ಮೆಹಂದಿ ಕಾರ್ಯಕ್ರಮದಲ್ಲಿ ಮಾಸ್ಕ್ ಇಲ್ಲದೆ ಭಾಗವಹಿಸಿದ ಎಂಟು ಮಂದಿಯ ವಿರುದ್ಧ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕಮ್ರಾಡಿ ನಿವಾಸಿ ಭುಜಂಗ ಶೆಟ್ಟಿ ಎಂಬವರ

ಪುಟ್ಟ ಮಗುವಿನ ಸಂಗೀತ ‘ಜ್ಞಾನ’ ಇಂಡಿಯನ್ ಬುಕ್ ಆಫ್ ರೆಕಾರ್ಡ್ ಪುಟ ಸೇರಿತು

ಕಡಬ: ಖಾಸಗಿ ಚಾನೆಲ್ ನಡೆಸುವ ಸರಿಗಮಪ ಕಾರ್ಯಕ್ರಮದಲ್ಲಿ ಸಂಗೀತ ಮೋಡಿ ಮಾಡಿದ ಜ್ಞಾನ ಎನ್ನುವ ಪುಟ್ಟ ಬಾಲೆಯ ಹೆಸರು ಇಂಡಿಯನ್ ಬುಕ್ಕ್ ಆಫ್ ರೆರ್ಕಾಡ್‌ನಲ್ಲಿ ದಾಖಲಾಗಿದೆ. ತನ್ನ ಎರಡುವರೆ ವರ್ಷ ವಯಸ್ಸಿನಲ್ಲಿ ಸಂಗೀತ ಲೋಕದಲ್ಲಿ ಮಾಡಿದ ಸಾಧನೆಯ ಹಿನ್ನೆಲೆಯಲ್ಲಿ ಈ ಪ್ರಶಸ್ತಿ

ಸರಿಗಮಪ ರಿಯಾಲಿಟಿ ಶೋನಲ್ಲಿ ಮೋಡಿ ಮಾಡಿದ್ದ ಜ್ಞಾನ ಹೆಸರು ಈಗ ಇಂಡಿಯನ್ ಬುಕ್ ಆಫ್ ರೆರ್ಕಾಡ್‌ನಲ್ಲಿ ದಾಖಲು

ಕಡಬ: ಖಾಸಗಿ ಚಾನೆಲ್ ನಡೆಸುವ ಸರಿಗಮಪ ಕಾರ್ಯಕ್ರಮದಲ್ಲಿ ಸಂಗೀತ ಮೋಡಿ ಮಾಡಿದ ಜ್ಞಾನ ಎನ್ನುವ ಪುಟ್ಟ ಬಾಲೆಯ ಹೆಸರು ಇಂಡಿಯನ್ ಬುಕ್ ಆಫ್ ರೆರ್ಕಾಡ್‌ನಲ್ಲಿ ದಾಖಲಾಗಿದೆ. ತನ್ನ ಎರಡುವರೆ ವರ್ಷದ ಪ್ರಾಯದಲ್ಲಿ ಸಂಗೀತ ಲೋಕದಲ್ಲಿ ಮಾಡಿದ ಸಾಧನೆಯ ಹಿನ್ನೆಲೆಯಲ್ಲಿ ಈ ಪ್ರಶಸ್ತಿ ಲಭಿಸಿದೆ. ಮೂಲತಃ

ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಸಾಮಾಜಿಕ ಜಾಲತಾಣ ಪ್ರಕೋಷ್ಠ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಕಿಟ್ ವಿತರಣೆಗೆ ಚಾಲನೆ

ಮಂಗಳೂರು .ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಸಾಮಾಜಿಕ ಜಾಲತಾಣ ಪ್ರಕೋಷ್ಠ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಅಗತ್ಯ ಇರುವ ವೈದ್ಯಕೀಯ ಬಳಕೆಗೆ ಬೇಕಾಗಿರುವ ಸಾಮಗ್ರಿಗಳಾದಸರ್ಜಿಕಲ್ ಗ್ಲೌಸ್, ಮಾಸ್ಕ್,ಜಿಂಕ್ ವಿಟಮಿ ನ್ "C"ಮಾತ್ರೆಗಳನ್ನು ಒದಗಿಸುವ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಬಿಜೆಪಿ