ನದಿಯಲ್ಲಿ ಮುಳುಗಿ ಬಾಲಕ ಮೃತ್ಯು | ಗೆಳೆಯರೊಂದಿಗೆ ನದಿಯಲ್ಲಿ ಆಡುತ್ತಿದ್ದಾಗ ನಡೆಯಿತು ದುರ್ಘಟನೆ

ಮಂಗಳೂರು :ಗೆಳೆಯರ ಜೊತೆಗೂಡಿ ನದಿ ಸಮೀಪ ಆಟವಾಡುತ್ತಿದ್ದ ಈಜಲು ನದಿಗೆ ಇಳಿದಿದ್ದ ಬಾಲಕನೋರ್ವ ಫಲ್ಗುಣಿ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಮಲ್ಲೂರು ಸಮೀಪದ ಉದ್ದಬೆಟ್ಟು ಎಂಬಲ್ಲಿ ರವಿವಾರ ಸಂಜೆ ನಡೆದಿದೆ. ಉದ್ದಬೆಟ್ಟುವಿನ ಅಬ್ದುಲ್ ಖಾದರ್‌ ಎಂಬವರ ಪುತ್ರ ಮನ್ಸೂರ್ (17)

ಉಪ್ಪಿನಂಗಡಿ: ವಿದ್ಯುತ್ ಶಾಕ್ |  ಮೆಸ್ಕಾಂ ಪವರ್ ಮ್ಯಾನ್ ಮೃತ್ಯು

ಉಪ್ಪಿನಂಗಡಿ: ವಿದ್ಯುತ್ ಕಂಬದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ಮೆಸ್ಕಾಂ ಪವರ್ ಮ್ಯಾನ್ ವಿದ್ಯುತ್ ಶಾಕ್ ಗೊಳಗಾಗಿ ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕರ್ತವ್ಯ ನಿರತ ಕಲ್ಲೇರಿ ಸೆಕ್ಷನ್ ಆಫೀಸಿನ ಮೆಸ್ಕಾಂ ಪವರ್ ಮ್ಯಾನ್

ಬೆಳ್ತಂಗಡಿ : ಲಾಯಿಲ ಬಜೆಕ್ರೆಸಾಲು ತಾತ್ಕಾಲಿಕ ಸೇತುವೆ ನೀರು ಪಾಲು

ತೌಕ್ತೆ ಚಂಡಮಾರುತದಿಂದ ಕಳೆದ ಎರಡು ದಿನಗಳಿಂದ ಕರಾವಳಿಯಾದ್ಯಂತ ಅಕಾಲಿಕ ಮಳೆಯಾಗುತ್ತಿದ್ದು ಇದರಿಂದ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಬಜಕ್ರೆಸಾಲು ಹಳ್ಳ ಎಂಬಲ್ಲಿ ಹೊಸ ಸೇತುವೆಯ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಜನರ ಅನುಕೂಲತೆಗಾಗಿ ನಿರ್ಮಿಸಲಾದ ತಾತ್ಕಾಲಿಕ ಮಣ್ಣಿನ ಸೇತುವೆ ಮಳೆಯ

ವೇಣೂರು ಗರ್ಡಾಡಿಯಲ್ಲಿ ನೀರುನಾಯಿಗಳ ಪತ್ತೆ | ನೀರಿನಲ್ಲಿ ಮೀನುಗಳನ್ನು ತಿನ್ನುತ್ತಿರುವ ದೃಶ್ಯ ಕಂಡ ಸಾರ್ವಜನಿಕರು

ಬೆಳ್ತಂಗಡಿ ತಾಲೂಕಿನ ವೇಣೂರು ಗರ್ಡಾಡಿ ಗ್ರಾಮದಲ್ಲಿ ಹರಿಯುವ ಫಲ್ಗುಣಿ ನದಿಯಲ್ಲಿ ನೀರು ನಾಯಿಗಳು ಮೀನುಗಳನ್ನು ಹಿಡಿದು ತಿನ್ನುವ ದೃಶ್ಯ ನೋಡಿ ಜನರಿಗೆ ಅಚ್ಚರಿ ಮೂಡಿಸಿದೆ. ಈಗ ಬಂದ ಜಡಿಮಳೆಗೆ ಹರಿದು ಬಂದ ಕೆಂಪುನೀರಿನಲ್ಲಿ ಆಟವಾಡುತ್ತಾ, ಕಲ್ಲು ಬಂಡೆಗಳ ಕೊರಕಲು ಜಾಗದಲ್ಲಿ ಹಸಿ ಮೀನು

ನರಿಮೊಗರು : ಜಡಿ ಮಳೆಗೆ ಜಾರಿದ ಕಂಪೌಂಡ್ ವಾಲ್ ,ಮನೆ ಕುಸಿತದ ಭೀತಿಯಲ್ಲಿ ಕುಟುಂಬ

ನರಿಮೊಗರು : ಮುಂಡೂರು ಗ್ರಾಮದ ಕಾಳಿಂಗಹಿತ್ತಲು ಎಂಬಲ್ಲಿ ರಹಿಮಾನ್ ಎಂಬವರ ಮನೆಯ ಆವರಣ ಗೋಡೆ ಕುಸಿದು ಮಣ್ಣು ಪಾಲಾಗಿದ್ದು. ಮನೆಯ ಜಗಲಿ ಕೂಡ ಬಿರುಕು ಬಿಟ್ಟಿದ್ದು. ಮನೆ ಕುಸಿಯುವ ಬೀತಿಯಲ್ಲಿದೆ. ರಹಿಮಾನ್ ಅವರಿಗೆ ಅಧಿಕಾರಿಗಳು ತಕ್ಷಣ ಪರಿಹಾರ ನೀಡಿ,ಮುಂದೆ

ತೌಕ್ತೆ ಚಂಡ ಮಾರುತ | ಇಂದು ರೆಡ್ ಅಲರ್ಟ್ ,3 ಜಿಲ್ಲೆಗಳಲ್ಲಿ ವ್ಯಾಪಕ‌ ಮಳೆ

ತೌಕ್ತೆ ಚಂಡ ಮಾರುತಕ್ಕೆ ಕರಾವಳಿ ಅಕ್ಷರಶಃ ನಲುಗಿಹೋಗಿದೆ.ಮೇ.16ರಂದು ಹೆಚ್ಚು ಅಬ್ಬರ ಇರುವುದರಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ. ಐಎಂಡಿ ಮಾಹಿತಿಯಂತೆ ತೌಖ್ತೆ ವೇಗ ಮೇ 16ರಂದು 115-125ರಿಂದ 140 ಕಿ.ಮೀ. ಇರಲಿದೆ. ಸಂಜೆ 6ಕ್ಕೆ 125-135ರಿಂದ 150 ಕಿ.ಮೀ. ಮತ್ತು ಮೇ

ಸರಕಾರಿ ಜಾಗದಲ್ಲಿ ನಡೆಯುತ್ತಿದ್ದ ಅಕ್ರಮ ಜೂಜು ಅಡ್ಡೆಗಳ ಮೇಲೆ ಪೊಲೀಸರ ದಾಳಿ | 11 ಮಂದಿ ಪೊಲೀಸರ ವಶಕ್ಕೆ

ಬಂಟ್ವಾಳ ತಾಲ್ಲೂಕು ನೈನಾಡು ಸ್ನೇಹಗಿರಿಯ ಸರಕಾರಿ ಗೇರು ಮರದ ಹಾಡಿಯಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿ ಅಕ್ರಮವಾಗಿ ಕೋಳಿ ಅಂಕ ಜೂಜಾಟದಲ್ಲಿ ತೊಡಗಿಕೊಂಡಿದ್ದು, ಪ್ರಕರಣದಲ್ಲಿ 11 ಮಂದಿಯನ್ನು ಬಂಧಿಸಿದ್ದಾರೆ. ಪೊಲೀಸ್‌ ಠಾಣಾ ಪಿಎಸ್‌ಐ ಸೌಮ್ಯ ಜೆ ರವರು ಸಿಬ್ಬಂದಿಗಳೊಂದಿಗೆ ಕೋವಿಡ್‌ ಲಾಕ್

ಕಡಲ್ಕೊರೆತ ಪ್ರದೇಶಗಳಿಗೆ ಸಚಿವ ಅಂಗಾರ ಭೇಟಿ

ವಾಯುಭಾರ ಕುಸಿತಕ್ಕೆ ತಲ್ಲಣಗೊಂಡಿರುವ ಸೋಮೇಶ್ವರದ ಹಿಂದು ರುದ್ರಭೂಮಿ‌, ಸೋಮೇಶ್ವರ ಮೋಹನ್ ಹಾಗೂ ಹೇಮಚಂದ್ರ ಅವರ ಮನೆ, ಉಚ್ಚಿಲದ ರೋಹಿತ್ ಮಾಸ್ಟರ್, ನಾಗೇಶ್ ಉಚ್ಚಿಲ್, ರೂಪೇಶ್ ಉಚ್ವಿಲ್ ಹಾಗೂ ಕಡಪ್ಪರ ಫ್ರೆಂಡ್ಸ್ ಕ್ಲಬ್ ಹಾಗೂ ಬೆಟ್ಟಂಪಾಡಿ ಎಂಡ್ ಪಾಯಿಂಟ್ ಬಳಿಗೆ ಶನಿವಾರ ಸಚಿವ ಅಂಗಾರ

ಕೋವಿಡ್ ಸೋಂಕು ನಿಯಂತ್ರಿಸಲು ಟಾಸ್ಕ್‌ಫೋರ್ಸ್ ಮುಂದಾಗಬೇಕು: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಗ್ರಾಮೀಣ ಭಾಗದಲ್ಲಿ ಕೋವಿಡ್ ಸೋಂಕು ಹರಡುವಿಕೆಯನ್ನು ನಿಯಂತ್ರಣ ಮಾಡುವ ಜವಾಬ್ದಾರಿ ಗ್ರಾಮಮಟ್ಟದ ಟಾಸ್ಕ್‌ಫೋರ್ಸ್ ಸಮಿತಿಯದ್ದಾಗಿದೆ. ಹಾಗಾಗಿ ಅದನ್ನು ಚಾಚೂ ತಪ್ಪದೆ ಪಾಲಿಸಬೇಕು ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಕೋವಿಡ್ -19 ನಿಯಂತ್ರಣ

ಕೋವಿಡ್‌ಗೆ ಕಡಬ ತಾಲೂಕಿನ ಮರ್ದಾಳದ ವ್ಯಕ್ತಿ ಮೃತ್ಯು

ಕೊರೋನಾ ಎರಡನೇ ಅಲೆಗೆ ಕಡಬ ತಾಲೂಕಿನಲ್ಲಿ ಮತ್ತೋರ್ವರು ಮೃತಪಟ್ಟಿದ್ದು, ಈ ಮೂಲಕ ಐದನೇ ಜೀವ ಬಲಿಯಾದಂತಾಗಿದೆ. ಕಡಬ ತಾಲೂಕಿನ ಮರ್ಧಾಳ ಸಮೀಪದ ಐತ್ತೂರು ಗ್ರಾಮದ ಕೇನ್ಯ ನಿವಾಸಿ 53 ವರ್ಷದ ವ್ಯಕ್ತಿಯೋರ್ವರು ಶನಿವಾರ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಅನಾರೋಗ್ಯ ಕಾಣಿಸಿಕೊಂಡ