ಕೊರೊನಾಕ್ಕೆ ಕಡಬ ಮೂಲದ ಯುವಕ ಬಲಿ | ಪೊಲೀಸ್ ಅಧಿಕಾರಿಯ 36ವರ್ಷದ ಪುತ್ರ

ಕೊರೋನಾ ಸೋಂಕಿಗೆ ತುತ್ತಾಗಿ ಕಡಬ ಮೂಲದ 36 ವರ್ಷದ ಯುವಕನೋರ್ವ ಮೃತಪಟ್ಟ ಘಟನೆ ಬುಧವಾರದಂದು ನಡೆದಿದೆ. ಮೂಲತಃ ಕಡಬ ನಿವಾಸಿಯಾಗಿದ್ದು, ಪ್ರಸ್ತುತ ಬಂಟ್ವಾಳದಲ್ಲಿ ವಾಸಿಸುತ್ತಿರುವ ಪೊಲೀಸ್ ಅಧಿಕಾರಿಯೋರ್ವರ 36 ವರ್ಷದ ಪುತ್ರನಿಗೆ ಕಳೆದ ಕೆಲವು ದಿನಗಳ ಹಿಂದೆ ಅನಾರೋಗ್ಯ ಕಾಡಿತ್ತು

ಸುಳ್ಯದ ಪಯಸ್ವಿನಿ ನದಿಗೆ ಈಜು ಹೊಡೆಯಲು ಹೋದ ಓರ್ವ ಯುವಕ ನೀರು ಪಾಲು

ಸುಳ್ಯದ ಪಯಸ್ವಿನಿ ನದಿಗೆ ಸ್ನಾನಕ್ಕೆ ಹೋದ ಯುವಕನೋರ್ವ ನಿನ್ನೆ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದ್ದು, ಮೃತದೇಹವನ್ನು ಪೈಚಾರಿನ ಮುಳುಗು ತಜ್ಞರ ತಂಡ ಹೊರಕ್ಕೆ ತೆಗೆದ ಘಟನೆ ಇಂದು, ಮೇ 12 ರಂದು ನಡೆದಿದೆ. ಸುಳ್ಯದ ಅರಂಬೂರಿನ ಪ್ರೀತಂ ಹೊಲ್ಲೋ ಬ್ಲಾಕ್ಸ್ ಸಂಸ್ಥೆಯಲ್ಲಿ ಕೆಲಸ

ಮುಂಬೈಯಲ್ಲಿ ಪೊಲೀಸರು ಹೊಡೆಯುವ ವಿಡಿಯೋವನ್ನು ಕರ್ನಾಟಕದ ವಿಡಿಯೋ ಎಂದು ಹರಿಯಬಿಟ್ಟ ಕಾಂಗ್ರೆಸ್ ಕಾರ್ಯಕರ್ತೆಯನ್ನು…

ಸೋಮವಾರ ಲಾಕ್​ಡೌನ್ ಹಿನ್ನೆಲೆಯಲ್ಲಿ ಪೊಲೀಸರು ರಾಜ್ಯದ ಕೆಲವು ಕಡೆ ಜನರಿಗೆ ಮನಬಂದಂತೆ ಲಾಠಿ ಪ್ರಯೋಗವನ್ನು ಮಾಡಿದ್ದಾರೆ. ಈ ಬಗ್ಗೆ ವ್ಯಾಪಕವಾದಂತಹ ಆಕ್ರೋಶ ವ್ಯಕ್ತವಾಗಿತ್ತು. ಇದರ ಮಧ್ಯೆ ಕಾಂಗ್ರೆಸ್ ಕಾರ್ಯಕರ್ತೆಯಾದ ಪದ್ಮಾ ಹರೀಶ್ ಎಂಬಾಕೆ ಒಂದು ವಿಡಿಯೋ ಹರಿಯಬಿಟ್ಟಿದ್ದಳು. ಆ

ಮಂಗಳವಾರ ಚಂದ್ರದರ್ಶನ ಆಗದ ಹಿನ್ನೆಲೆಯಲ್ಲಿ ನಾಳೆ, ಗುರುವಾರ ‘ಈದ್​ ಉಲ್​ ಫಿತರ್​’ | ದ.ಕ ಜಿಲ್ಲಾ ಖಾಜಿ…

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ, ಅಂದರೆ ಗುರುವಾರದಂದು ಈದ್​- ಉಲ್ – ಫಿತರ್​ ನಡೆಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಅಕಾಜ್​ ತ್ವಾಕ್​ ಅಹ್ಮದ್ ಮುಸ್ಲಿಯಾರ್ ಹೇಳಿದ್ದಾರೆ. ಮಂಗಳವಾರ ಚಂದ್ರದರ್ಶನವಾಗದ ಹಿನ್ನೆಲೆಯಲ್ಲಿ ನಾಳೆ ಗುರುವಾರ ಈದ್​ -ಉಲ್ – ಫಿತರ್​ ನಡೆಯಲಿದೆ.

ಮದುವೆ ಮನೆಯಲ್ಲಿ ನೈಟ್ ಡಿಜೆ ಡ್ಯಾನ್ಸ್ | ವೀಡಿಯೋ ವೈರಲ್ ,ಕ್ರಮಕ್ಕೆ ಡಿಸಿ ಸೂಚನೆ

ಕೋವಿಡ್ ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಗಟ್ಟಲು ಸರಕಾರ ಕೋವಿಡ್ ನಿಯಮಾವಳಿಗಳನ್ನು ಜಾರಿಗೆ ತಂದಿದೆ. ಆದರೆ ಹಲವೆಡೆ ಈ ನಿಯಮಗಳನ್ನು ಗಾಳಿಗೆ ತೂರಿ ಗಮ್‌ಜಾಲ್ ಮಾಡುತ್ತಿರುವುದು ಕಂಡು ಬರುತ್ತಿದೆ.ಇಲ್ಲೊಂದು ಕಡೆ ಮದುವೆ ಮನೆಯಲ್ಲಿ ರಾತ್ರಿ ಡಿಜೆ ನೈಟ್ ಪಾರ್ಟಿಯ ಗಮ್‌ಜಾಲ್

ಸಿಬ್ಬಂದಿ ಜತೆಯಲ್ಲೇ ನಡು ರಸ್ತೆಯಲ್ಲಿ ಪುಂಡಿ ತಿಂದ ಕಮೀಷನರ್

ಮಂಗಳೂರು ನಗರದಲ್ಲಿ ಕೋವಿಡ್ ಬಂದೋಬಸ್ತ್ ಕಾರ್ಯದ ನಡುವೆ ಸಿಬ್ಬಂದಿ ಜತೆಯಲ್ಲೇ ನಡು ರಸ್ತೆಯಲ್ಲಿ ನಿಂತು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತುಳುನಾಡಿನ ಸಾಂಪ್ರದಾಯಿಕ ತಿಂಡಿ ಪುಂಡಿ ತಿಂದರು. ಮಂಗಳವಾರ ಬೆಳಗ್ಗೆ ಸುಮಾರು 10.30ರ ವೇಳೆಗೆ ಬಂದೋಬಸ್ತ್ ಕಾರ್ಯ ನಿರ್ವಹಿಸುತ್ತಿದ್ದ

ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಪೊಲೀಸರಿಗೆ ಮಾಸ್ಕ್, ಸ್ಯಾನಿಟೈಸ್ ಹಸ್ತಾಂತರ

ಕೊರೋನ ವಾರಿಯರ್ಸ್‌ಗಳಾಗಿರುವ ಪೊಲೀಸ್ ಸಿಬ್ಬಂದಿಯ ಸುರಕ್ಷತೆಯ ದೃಷ್ಟಿಯಿಂದ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವತಿಯಿಂದ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಪೊಲೀಸರಿಗೆ ಮಾಸ್ಕ್, ಸ್ಯಾನಿಟರ್ ಹಸ್ತಾಂತರಿಸಲಾಯಿತು. ಮಂಗಳೂರಿನಲ್ಲಿರುವ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ

ಸವಣೂರು : ಕೋವಿಡ್ ನಿಯಮ ಉಲ್ಲಂಘನೆ | ಅಂಗಡಿ ಮಾಲಕನ ವಿರುದ್ದ ದೂರು

ಸವಣೂರು : ಕಡಬ ತಾಲೂಕು ಸವಣೂರು ಗ್ರಾಮದ ಸವಣೂರಿನ ಪುದೊಟ್ಟು ಜನರಲ್ ಸ್ಟೋರ್ ನ ಮಾಲಕ ನಜೀರ್ ಎಂಬವರ ವಿರುದ್ದ ಬೆಳ್ಳಾರೆ ಠಾಣಾ ಎಸೈ ಆಂಜನೇಯ ರೆಡ್ಡಿ ಅವರು ದೂರು ದಾಖಲಿಸಿದ್ದಾರೆ. ನಝೀರ್ ಅವರು ತಮ್ಮ ಅಂಗಡಿಯಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ಸುಮಾರು 15 ರಿಂದ 20 ಮಂದಿ

ದ.ಕ. ಆಮ್ಲಜನಕ ಪೂರೈಕೆಗೆ ನಿರ್ಬಂಧ: ಜಿಲ್ಲಾಧಿಕಾರಿ

ಕೊರೋನ 2ನೆ ಅಲೆಯು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಮುಂದಿನ ಆದೇಶದವರೆಗೆ ಯಾವುದೇ ಸರಕಾರೇತರ ಸಂಘ ಸಂಸ್ಥೆಗಳಿಗೆ ಆಮ್ಲಜನಕ ಪೂರೈಕೆಯನ್ನು ನಿರ್ಬಂಧಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆವಿ ಪ್ರಕಟನೆಯಲ್ಲಿ

ಕೆಯ್ಯೂರು : ಹಾವು ಕಚ್ಚಿ ಮಹಿಳೆ ಸಾವು | ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿರುವಾಗ ಘಟನೆ

ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮ ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿರುವಾಗ ಹಾವು ಕಚ್ಚಿದ ಪರಿಣಾಮ ಓರ್ವ ಮಹಿಳೆ ಮತಪಟ್ಟಿದ್ದಾರೆ. ಮೆ 11 ಸ್ವಗೃಹದಲ್ಲಿ ಅವರು ನಿಧನರಾದರು. ಎಟ್ಯಡ್ಕ ನಿವಾಸಿ ವಿಜಯ(45) ಎಂಬವರೇ ಹೀಗೆ ಹಾವಿನ ಕಡಿತದಿಂತ ಮೃತಪಟ್ಟವರು. ಮೃತರು ಬಾಬು ನಾಯ್ಕರ