ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಅವರಿಂದ ಸಿ.ಎಂ. ಭೇಟಿ | ರಾಜ್ಯದ ಸ್ಥಿತಿಗಳ ಚರ್ಚೆ

ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ರು ಮುಖ್ಯಮಂತ್ರಿಗಳಾದ ಸನ್ಮಾನ್ಯ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿ ರಾಜ್ಯದ ಕೋವಿಡ್ ಸ್ಥಿತಿಗಳ ಕುರಿತು ಚರ್ಚಿಸಿದರು. ಬಿಜೆಪಿಯಿಂದ ರಾಜ್ಯಾದ್ಯಂತ ನಡೆಯುತ್ತಿರುವ ಕೋವಿಡ್ ನೆರವಿನ ‘ಸೇವೆಯೇ ಸಂಘಟನೆ - 2.0’ ಪರಿಹಾರ

ಚಿಕಿತ್ಸೆಗೆಂದು ಆಸ್ಪತ್ರೆಗೆ ಹೋಗುತ್ತಿದ್ದ ವಾಹನಕ್ಕೆ ಪೊಲೀಸರಿಂದ ತಡೆ | ಸಕಾಲದಲ್ಲಿ ಚಿಕಿತ್ಸೆ ಸಿಗದೆ ಯುವತಿ ಮೃತ್ಯು…

ಎದೆನೋವು ಮತ್ತು ಉಸಿರಾಟದ ತೊಂದರೆಯೆಂದು ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಾದ ಮಹಿಳೆಯೊಬ್ಬರು ಮೃತಪಟ್ಟಿದ್ದು, ಪೊಲೀಸರ ನಿರ್ಲಕ್ಷ್ಯ ಮತ್ತು ಆಸ್ಪತ್ರೆಯಲ್ಲಿ ಸಕಾಲದಲ್ಲಿ ಚಿಕಿತ್ಸೆ ಲಭಿಸದೆ ಈ ಸಾವು ಸಂಭವಿಸಿದೆ ಎಂದು ಮೃತರ ಬಂಧುಗಳು ಆಪಾದಿಸಿದ್ದಾರೆ. ಕಾರ್ಕಳ ತಾಲೂಕು ನಲ್ಲೂರು ಗ್ರಾಮದ

ಕೋವಿಡ್ ಸಂದರ್ಭದಲ್ಲಿ ಜನರಿಗೆ ನಿರಂತರ ಸ್ಪಂದನೆ – ಹರೀಶ್ ಕಂಜಿಪಿಲಿ

ಸುಳ್ಯದಲ್ಲಿ ಸಚಿವ ಅಂಗಾರ ನೇತೃತ್ವದಲ್ಲಿ ವಾರ್ ರೂಮ್ ರಚಿಸಿ ಜನಗಳಿಗೆ ಅಗತ್ಯ ಸೇವೆಗಳನ್ನು ಒದಗಿಸುವ ಕೆಲಸವನ್ನು ಕಳೆದ 15ದಿನಗಳಿಂದಲೂ ಮಾಡುತ್ತಿದೆ. ಅಗತ್ಯ ವಸ್ತುಗಳ ಪೂರೈಕೆ, ಔಷಧಿ ಪೂರೈಕೆ, ಅಂತ್ಯ ಸಂಸ್ಕಾರಕ್ಕೆ ನೆರವು, ಈ ರೀತಿ ನಿರಂತರ ಜನಸೇವೆ ಯಲ್ಲಿ ಜನಪ್ರತಿನಿದಿಗಳು ಹಾಗೂ

ಮಂಗಳೂರು ಅನಗತ್ಯವಾಗಿ ನಗರಕ್ಕೆ ಬಂದ ವಾಹನ ಸೀಝ್ | ಐವನ್ ಡಿಸೋಜರ ಮಾತು ಕೇಳಿ ಸೀಝ್ ಆಯ್ತು ಗಾಡಿ

ಮಂಗಳೂರು: ಇಂದಿನಿಂದ ಮೇ 24ರವರೆಗೆ ರಾಜ್ಯಾದ್ಯಂತ ಕಟ್ಟುನಿಟ್ಟಿನ ಜಾರಿಯಲ್ಲಿದ್ದು, ಅನಗತ್ಯ ಸಂಚಾರಕ್ಕೆ ಅವಕಾಶವಿಲ್ಲ. ಆದರೂ ಸೋಮವಾರ ನಿಗಧಿತ ಅವಧಿ ಮೀರಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಗೆ ಬಂದ 180ಕ್ಕೂ ಅಧಿಕ ವಾಹನಗಳನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಜಿಲ್ಲಾಧಿಕಾರಿಗಳ ಆದೇಶದ ಬಳಿಕ

ಮೇ.11ರಿಂದ ಮೇ.15ರವರೆಗೆ ಎಲ್ಲ ವಹಿವಾಟು ಸ್ಥಗಿತಗೊಳಿಸಿದ ಕ್ಯಾಂಪ್ಕೊ

ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕ್ಯಾಂಪ್ಕೊ ಸಂಸ್ಥೆ ತಾತ್ಕಾಲಿಕವಾಗಿ ತನ್ನ ಎಲ್ಲಾ ವಹಿವಾಟುಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಿದೆ. ಈ ಬಗ್ಗೆ ಪ್ರಕಟನೆ ಹೊರಡಿಸಿರುವ ಕ್ಯಾಂಪ್ಕೊ, ಹೆಚ್ಚುತ್ತಿರುವ ಕೋವಿಡ್ ಪಾಸಿಟಿವ್ ಪ್ರಕರಣಗಳನ್ನು ಹತೋಟಿಗೆ ತರುವ

ಎಲ್ಲಾ ಜಿಲ್ಲಾ, ತಾಲ್ಲೂಕಿನಲ್ಲಿ ಪತ್ರಕರ್ತರಿಗೆ ವ್ಯಾಕ್ಸಿನೇಷನ್‌: ಸಚಿವ ಡಾ.ಸುಧಾಕರ್ ಸೂಚನೆ

ಕೋವಿಡ್ ಸಂದರ್ಭದಲ್ಲಿಪತ್ರಕರ್ತರನ್ನು ಫ್ರಂಟ್ ಲೈನ್ ವಾರಿಯರ್ಸ್‌ ಎಂದು ಮುಖ್ಯಮಂತ್ರಿಗಳು ಘೋಷಣೆ ಮಾಡಿದ್ದು, ಈ ಬಗ್ಗೆ ಕೂಡಲೇ ಕ್ರಮ ಕೈಗೊಂಡು ಎಲ್ಲಾ ವಯೋಮಾನದ ಪತ್ರಕರ್ತರಿಗೆ ಉಚಿತವಾಗಿ ವ್ಯಾಕ್ಸಿನ್ ನೀಡಬೇಕೆಂದುಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ.ಸುಧಾಕರ್ ಅವರು ಇಲಾಖೆಯ

ಬೆಳ್ತಂಗಡಿ ತಾಲೂಕಿನಲ್ಲಿ ಹೆಚ್ಚಾಗುತ್ತಿರುವ ಕೊರೋನಾ ಸೋಂಕಿತರ ಸಂಖ್ಯೆ ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾವಿನಕಟ್ಟೆ…

ಬೆಳ್ತಂಗಡಿ ತಾಲೂಕಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇದಿನೇ ಹೆಚ್ಚಾಗು ತ್ತಿದ್ದು, ತಾಲೂಕಿನ ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾವಿನಕಟ್ಟೆ ಪ್ರದೇಶದಲ್ಲಿ ಸುಮಾರು 25 ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು ಈ ಪ್ರದೇಶವನ್ನು ಸೀಲ್ ಡೌನ್ ಮಾಡಲಾಗಿದೆ. ಮಾವಿನಕಟ್ಟೆ

ಮನೆಯಲ್ಲಿ ದನವಿಲ್ಲದಿದ್ದರೂ ಬೈಕ್‌ನಲ್ಲಿ ಹಾಲಿನ ಕ್ಯಾನ್ | ಪೊಲೀಸರನ್ನು ಯಾಮಾರಿಸೋ ಯುವಕನ ಬಣ್ಣ ಬಯಲು : ಪೊಲೀಸರನ್ನು…

ಕೋರೋನ ರೋಗದ ನಿಮಿತ್ತ ಸರಕಾರ ಒಂದಲ್ಲ ಒಂದು ಕಟ್ಟುಪಾಡುಗಳನ್ನು ಜಾರಿಗೆ ತರುತ್ತಿದೆ. ಹಾಗಾದರೂ ಸೋಂಕು ಹರಡದೆ ಇರಲಿ, ಎಂಬ ಸದುದ್ದೇಶ. ಹೊರಗಡೆ ಬಂದು ರಸ್ತೆಗಿಳಿದರೆ ಪೊಲೀಸರು ಮತ್ತು ಇತರ ಅಧಿಕಾರಿಗಳು ಗಸ್ತು ತಿರುಗುತ್ತಿದ್ದಾರೆ. ಮನೆಯಲ್ಲಿ ಕೂರಲು ಆಗದೆ ಇರುವವರು, ಹೇಗಾದರು ಮಾಡಿ ಪೊಲೀಸರ

ಸವಣೂರು : ಅವಧಿ ಮೀರಿ ವ್ಯಾಪಾರ | ಅಂಗಡಿಗಳಿಗೆ ದಂಡ ವಿಧಿಸಿದ ಗ್ರಾ.ಪಂ,ಮಾಸ್ಕ್ ಹಾಕದವರಿಗೂ ದಂಡ

ಕೋವಿಡ್ -19 ನಿಯಂತ್ರಣಕ್ಕೆ ಸಂಬಂಧಿಸಿ ರಾಜ್ಯಾದ್ಯಂತ ಮೇ.10 ರಿಂದ ಆರಂಭಗೊಂಡ ಸೆಮಿಲಾಕ್‌ಡೌನ್ ನಲ್ಲಿ ಬೆಳಗ್ಗಿನಿಂದಲೇ ಕಠಿಣ ನಿಯಮಗಳನ್ನು ಜಾರಿಗೆ ತರಲಾಗಿದೆ. ಅದಕ್ಕಾಗಿ ಅಗತ್ಯ ವಸ್ತುಗಳ ಖರೀದಿಗೆ ಸಮಯ ನಿಗದಿಪಡಿಸಲಾಗಿದ್ದು,ಆದರೂ ಕೆಲವೆಡೆ ಅವಧಿ ಮೀರಿ

ಪುತ್ತೂರು ಕೋವಿಡ್ ರೂಲ್ಸ್ ಬ್ರೇಕ್ | ಹಲವು ವಾಹನಗಳ ಮುಟ್ಟುಗೋಲು ,ಅನಗತ್ಯ ತಿರುಗಾಟಕ್ಕೆ ಪೊಲೀಸ್ ತಡೆ

ಕೋವಿಡ್ -19 ನಿಯಂತ್ರಣಕ್ಕೆ ಸಂಬಂಧಿಸಿ ರಾಜ್ಯಾದ್ಯಂತ ಮೇ.10 ರಿಂದ ಆರಂಭಗೊಂಡ ಸೆಮಿಲಾಕ್‌ಡೌನ್ ನಲ್ಲಿ ಪೊಲೀಸರು ಬೆಳಗ್ಗಿನಿಂದಲೇ ಕಠಿಣ ನಿಯಮಗಳನ್ನು ಜಾರಿಗೆ ತಂದಿದ್ದಾರೆ. ಅನಗತ್ಯ ವಾಹನಗಳಿಗೆ ಕಡಿವಾಣ ಹಾಕಿ ಹಲವು ವಾಹನಗಳನ್ನು ಮುಟ್ಟುಗೋಲು ಹಾಕಿದ್ದಾರೆ. ದರ್ಬೆ, ಮಂಜಲ್ಪಡ್ಪು,