ಕಡಬ : ಅವೈಜ್ಞಾನಿಕವಾಗಿ ನಿರ್ಮಾಣಗೊಂಡ ಕಿಂಡಿ ಅಣೆಕಟ್ಟಿನ ತಡೆಗೋಡೆ ಕುಸಿತ 10 ವರ್ಷದ ಬಾಲಕನಿಗೆ ಗಾಯ, ಜೀವ ಅಪಾಯದಿಂದ…

ಕಡಬ: ಸ್ವಲ್ಪ ಹೆಚ್ಚು ಕಮ್ಮಿ ಆಗಿದ್ದರೂ ಬಾಲಕನೋರ್ವನ ಜೀವಕ್ಕೆ ಅಪಾಯವಾಗುವ ಸಂಭವವಿದ್ದರೂ, ಅದೃಷ್ಟವಶಾತ್ ಬಾಲಕ ಗಾಯಗೊಂಡು ಅಪಾಯದಿಂದ ಪಾರಾದ ಘಟನೆ ಕೋಡಿಂಬಾಳ ಗ್ರಾಮದ ಕುತ್ಯಾಡಿ ಎಂಬಲ್ಲಿ ಮೇ.7ರಂದು ನಡೆದಿದೆ. ಕುತ್ಯಾಡಿ ಎಂಬಲ್ಲಿ ತೋಡಿಗೆ ನಿರ್ಮಿಸಲಾಗಿದ್ದ ಕಿಂಡಿ

ಕ್ಯಾಂಪ್ಕೋದಿಂದ 1 ಕೋ.ರೂ. ವೆಚ್ಚದ ಆಕ್ಸಿಜನ್ ಪೂರೈಕೆ

ಕೋವಿಡ್ 2ನೇ ಅಲೆಯಿಂದ ರೋಗಿಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಲವೆಡೆ ಆಸ್ಪತ್ರೆಗಳಲ್ಲಿ ಮೂಲಭೂತವಾಗಿ ವೈದ್ಯಕೀಯ ಆಮ್ಲಜನಕದ ಕೊರತೆಯುಂಟಾಗಿರುವುದನ್ನು ಮನಗಂಡ ಆಂತರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೋ 1 ಕೋ.ರೂ. ವೆಚ್ಚದ ಆಕ್ಸಿಜನ್ ಪೂರೈಸಲು ನಿರ್ಧರಿಸಿದೆ. ರಾಜ್ಯದ ವಿವಿಧ

ಇದೇ ಮೊದಲ ಬಾರಿಗೆ ಹಿಂದೂ ಮಹಿಳೆಯೊಬ್ಬರು ಪಾಕಿಸ್ತಾನದ ಪ್ರತಿಷ್ಠಿತ ಕೇಂದ್ರಿಯ ಸುಪೀರಿಯರ್ ಸರ್ವೀಸಸ್ (ಸಿಎಸ್ಎಸ್) ಗೆ…

ಪಾಕಿಸ್ತಾನದಲ್ಲಿ ಇದೇ ಮೊದಲ ಬಾರಿಗೆ ಹಿಂದೂ ಮಹಿಳೆಯೊಬ್ಬರು ಪಾಕಿನ ಪ್ರತಿಷ್ಠಿತ ಕೇಂದ್ರಿಯ ಸುಪೀರಿಯರ್ ಸರ್ವೀಸಸ್ (ಸಿಎಸ್ಎಸ್) ಪರೀಕ್ಷೆಯಲ್ಲಿ ಪಾಸಾಗಿದ್ದಾರೆ. ಆ ಮೂಲಕ ಪಾಕಿಸ್ತಾನ ಆಡಳಿತ ಸೇವೆಗೆ ಅವರು ಆಯ್ಕೆಯಾಗಿದ್ದಾರೆ. ಎಂಬಿಬಿಎಸ್ ಓದಿ ಡಾಕ್ಟರ್ ಆಗಿರುವ ಸನಾ ರಾಮಚಂದ್ ನೇ ಈಗ

ಆಲಂಕಾರಿನ ಯುವಕ ಕೋವಿಡ್‌ಗೆ ಬಲಿ | ಕಡಬ ತಾಲೂಕಿನಲ್ಲಿ ಕೋವಿಡ್‌ಗೆ ಮೂವರು ಬಲಿ

ಕಡಬ ತಾಲೂಕಿನ ಆಲಂಕಾರು ಗ್ರಾಮದ ಯುವಕನೊಬ್ಬ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ.ಆಲಂಕಾರು ಗ್ರಾಮದ ನಾಡ್ತಿಲ ಉಮೇಶ ದೇವಾಡಿಗ ರ ಪುತ್ರ ಯತೀಶ್ ಎನ್.ದೇವಾಡಿಗ (32. ವ) ರವರು ಕೊರೋನಾದಿಂದ ಮೃತಪಟ್ಟ ಯುವಕ. ಮೃತರು ಇಂಜೀನಿಯರ್ ಪದವಿದಾರನಾಗಿದ್ದು ಬೆಂಗಳೂರಿನಲ್ಲಿ ಐ.ಟಿ.ಬಿ.ಟಿ

ಗಡಾಯಿಕಲ್ಲು ಮತ್ತೆ ಗಡ ಗಡ | ಶನಿವಾರವೂ ಕೇಳಿಸಿತು ನಿಗೂಢ ಸ್ಫೋಟದ ಶಬ್ದ

ದಕ್ಷಿಣಕನ್ನಡ ಜಿಲ್ಲೆಯ ಗಡಾಯಿಕಲ್ಲು ಬೆಟ್ಟದಲ್ಲಿ ಮತ್ತೊಮ್ಮೆ ಸ್ಪೋಟದ ಶಬ್ದ ಶನಿವಾರ ಕೇಳಿಸಿದೆ.ಕೆಲದಿನಗಳ ಹಿಂದೆ ಕೂಡ ಇಂತಹದೇ ಸ್ಪೋಟದ ಶಬ್ದ ಕೇಳಿಸಿಕೊಂಡಿತ್ತು.ಇದರಿಂದಾಗಿ ಗಡಾಯಿಕಲ್ಲಿನಲ್ಲಿ ಬಿರುಕು ಬಿಟ್ಟಿದ್ದು, ಬೆಟ್ಟದ ಒಂದು ಪಾರ್ಶ್ವದಲ್ಲಿ ಗುಡ್ಡದ ಮಣ್ಣು‌ ಕುಸಿದಿದೆ ಎನ್ನಲಾಗಿದೆ.

ಅಪ್ರಾಪ್ತೆಯನ್ನು ಕರೆದೊಯ್ದು ಕಡಬದ ಲಾಡ್ಜ್ ನಲ್ಲಿ ನಿರಂತರ ಅತ್ಯಾಚಾರ | ಆರೋಪಿ ಏನೆಕಲ್‌ನ ಯುವಕನ ವಿರುದ್ಧ ಪ್ರಕರಣ…

ಅಪ್ರಾಪ್ತೆಯೊಬ್ಬಳನ್ನು ಪುಸಲಾಯಿಸಿ ಲಾಡ್ಜ್ ಒಂದರಲ್ಲಿ ನಿರಂತರ ಅತ್ಯಾಚಾರಗೈದ ಪರಿಣಾಮ ಆಕೆ ಗರ್ಭಿಣಿಯಾದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಈ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ಆರೋಪಿ ಏನೆಕಲ್‌ನ ಯುವಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸುಬ್ರಹ್ಮಣ್ಯ

ಖ್ಯಾತ ಭಜನಾ ಗಾಯಕ ಕಾರ್ಕಳದ ಸತೀಶ್ ಪೂಜಾರಿ ನಿಧನ

ಉಡುಪಿ: ಮೂಲತಃ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನವರಾದ ಪ್ರಸ್ತುತ ಮುಂಬೈಯ ಚೆಂಬೂರಿನ ತಿಲಕ್ ನಗರ ನಿವಾಸಿ, ಖ್ಯಾತ ಭಜನಾ ಗಾಯಕ ಕಾರ್ಕಳದ ಸತೀಶ್ ಪೂಜಾರಿ(41)ಶುಕ್ರವಾರ ನಿಧನ ಹೊಂದಿದರು. ಕೆಲಸಮಯದಿಂದ ಅವರು ಅಸೌಖ್ಯದಿಂದ ಬಳಲುತ್ತಿದ್ದರು. ಮುಂಬೈನ ಚೆಂಬೂರು ತಿಲಕ್ ನಗರ

ಕೊವಿಡ್ 19 ಮಾರ್ಗಸೂಚಿ ಉಲ್ಲಂಘನೆ | ದ.ಕ.ಜಿಲ್ಲೆಯಲ್ಲಿ 552 ವಾಹನಗಳು ವಶ, 1,340 ಜನರಿಗೆ ದಂಡ

ದ.ಕ.ಜಿಲ್ಲೆಯಲ್ಲಿ ಶುಕ್ರವಾರ ಕೋವಿಡ್ -19 ಮಾರ್ಗಸೂಚಿ ಉಲ್ಲಂಘನೆಯಡಿ 29 ಕೇಸು ದಾಖಲಿಸಲಾಗಿದೆ. ಅಲ್ಲದೆ 1,340 ಮಾಸ್ಕ್ ಉಲ್ಲಂಘನೆ ಪ್ರಕರಣ ದಾಖಲಾಗಿದ್ದು, 552 ವಾಹನ ವಶಪಡಿಸಲಾಗಿದೆ. ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಸಾಂಕ್ರಾಮಿಕ ರೋಗ ತಡೆ ಕಾಯ್ದೆಯಡಿ 23, ಮಾಸ್ಕ್

ಕಡಬ | ಕೋವಿಡ್‌ಗೆ ಹೋಟೆಲ್ ಉದ್ಯಮಿ ಬಲಿ

ಕಡಬ: ಕೊರೊನಾ ಎರಡನೇ ಅಲೆಗೆ ಕಡಬ ತಾಲೂಕಿನಲ್ಲಿ ಎರಡನೇ ಜೀವ ಬಲಿಯಾಗಿದೆ. ಹೊಟೇಲ್ ಉದ್ಯಮಿ ರಾಮಕುಂಜ ಗ್ರಾಮದ ಪೆರ್ಜಿ ನಿವಾಸಿ 45ರ ಹರೆಯದ ಇಸಾಕ್ ಎಂಬವರೇ ಮೃತಪಟ್ಟವರು. ಬೆಂಗಳೂರಿನಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅವರು ಇತ್ತೀಚೆಗೆ ಊರಿಗೆ ಬಂದಿದ್ದರು. ಕೊರೊನಾ ಪಾಸಿಟಿವ್

ಇಂದು,ನಾಳೆ ದ.ಕ.ದಲ್ಲಿ ವಾರಾಂತ್ಯ ಕರ್ಫ್ಯೂ, ಸುಮ್ಮನೆ ತಿರುಗಾಡಿದರೆ ವಾಹನ‌ ಸೀಝ್

ದ.ಕ. ಜಿಲ್ಲೆಯಾದ್ಯಂತ ಮೇ.8 ಶನಿವಾರ ಮತ್ತು ಮೆ.9ರ ರವಿವಾರ ದಿನವಿಡೀ ವಾರಾಂತ್ಯ ಕರ್ಫ್ಯೂ ಇರಲಿದೆ. ಅದಕ್ಕೆ ಪೂರಕವಾಗಿ ಶುಕ್ರವಾರ ರಾತ್ರಿ 9 ಗಂಟೆಯಿಂದ ಕರ್ಪ್ಯೂ ಆರಂಭಗೊಳ್ಳಲಿದ್ದು, ಸೋಮವಾರ ಬೆಳಗ್ಗೆ 6 ಗಂಟೆಯವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ದ.ಕ.ಜಿಲ್ಲಾಧಿಕಾರಿ