ಸಾಮಾಜಿಕ ಅಂತರ,ಮಾಸ್ಕ್ ಇಲ್ಲದ ಗ್ರಾಹಕರಿಗೆ ಸರ್ವ್ |ಪುತ್ತೂರಿನ ಮೂರು ವೈನ್ ಶಾಪ್‌ಗಳ ವಿರುದ್ಧ ಪ್ರಕರಣ ದಾಖಲು

         ಪುತ್ತೂರು: ಸರಕಾರ ಕೋವಿಡ್ ನಿಯಮಾವಳಿಗಳನ್ನು ಉಲ್ಲಂಘಿಸಿ ವ್ಯಾಪಾರ ನಡೆಸುತ್ತಿದ್ದ ಪುತ್ತೂರು ಪೇಟೆಯಲ್ಲಿನ ಮೂರು ವೈನ್ ಶಾಪ್‌ಗಳ ವಿರುದ್ಧ ಪುತ್ತೂರು ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡ ಘಟನೆ ನಡೆದಿದೆ. ಬೊಳುವಾರಿನ ಅಲಂಕಾರ್ ವೈನ್ಸ್, ಸ್ಟೇಟ್ ಬ್ಯಾಂಕ್ ಬಳಿಯ ಸಂತೋಷ್

ಕೊರೊನಾ ನಿಯಂತ್ರಣಕ್ಕೆ ಸಂಪೂರ್ಣ ಲಾಕ್ ಡೌನ್ ಅನಿವಾರ್ಯ – ಸಂಸದೆ ಶೋಭಾ ಕರಂದ್ಲಾಜೆ

ಉಡುಪಿ: ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು,ಜಿಲ್ಲೆಯಲ್ಲೂ ಕೂಡ ಪ್ರಕರಣಗಳ ಸಂಖ್ಯೆ ಏರುತ್ತಿದೆ. ಆದ್ದರಿಂದಜನತಾ ಕರ್ಫ್ಯೂ ನಿಂದ ನಿಯಂತ್ರಣ ಕಷ್ಟ ಅನಿಸುತ್ತೆ. ಅವಶ್ಯಕ ವಸ್ತುಗಳಿಗೆ ಮಾತ್ರ ಅವಕಾಶ ನೀಡಿ, ಉಳಿದಂತೆ ಪೂರ್ಣ ಲಾಕ್ ಡೌನ್ ಮಾಡಬೇಕು ಎಂದು ಸಂಸದೆ ಶೋಭಾ

ಸವಣೂರು : ಜಾನುವಾರು ಅಕ್ರಮ ಸಾಗಾಟ ,ಇಬ್ಬರ ವಿರುದ್ದ ಪ್ರಕರಣ

ಸವಣೂರು : ಸವಣೂರು ಗ್ರಾಮದ ಗುಂಡಿಲ ಎಂಬಲ್ಲಿ ಅಕ್ರಮ ಜಾನುವಾರು ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ವಿರುದ್ದ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸವಣೂರು ಗ್ರಾಮದ ಗುಂಡಿಲ ಎಂಬಲ್ಲಿ ಆರೋಪಿಗಳಾದ ಮಹಮ್ಮದ್ ಅರಿಗ ಮಜಲು ಹಾಗೂ ಸಿದ್ದಿಕ್ ಉಂಡಿಲ ಎಂಬುವವರು

ಚಿತ್ರ ನಟಿ ಅಭಿಲಾಷಾ ಪಾಟೀಲ್‌ ಕೋವಿಡ್‌ ಗೆ ಬಲಿ

ಕೊರೊನದಿಂದ ಹಲವರು ತಮ್ಮ ಜೀವ ಕಳೆದುಕೊಂಡಿದ್ದಾರೆ. ಹಿಂದಿ ಹಾಗೂ ಮರಾಠಿ ಚಲನಚಿತ್ರ ನಟಿ ಅಭಿಲಾಷಾ ಪಾಟೀಲ್ ಅವರು ಕೋವಿಡ್‌ನಿಂದ ನಿಧನರಾಗಿದ್ದಾರೆ. ಅಭಿಲಾಷಾ ಪಾಟೀಲ್ ಜನಪ್ರಿಯ ಮರಾಠಿ ಚಲನಚಿತ್ರಗಳಾದ ತುಜಾ ಮಾಂಜಾ ಅರೇಂಜ್ ಮ್ಯಾರೇಜ್, ಪಿಪ್ಸಿ ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ.

ಪರಿಸ್ಥಿತಿ ಹೀಗೆ ಮುಂದುವರಿದರೆ ವ್ಯವಸ್ಥೆ ಕಠಿಣವಾಗಲಿದೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಲಾಕ್ ಡೌನ್ ವಿಫಲ ಆಗಬಾರದು ಅನ್ನೋದು ನಮ್ಮ ಬಯಕೆಯಾಗಿದೆ.ಲಾಕ್ ಡೌನ್ ಯಶಸ್ವಿಗೊಳಿಸಲು ಎಲ್ಲರೂ ಜೊತೆಯಾಗಿ ಕೆಲಸ ಮಾಡುತ್ತಿದ್ದೇವೆ. ಎಲ್ಲಾ ಶಾಸಕರು ಮಂತ್ರಿಗಳು ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ. ಕೊರೋನಾ ಪೀಡಿತರ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಲೇ ಇದೆ. ಪ್ರಕರಣಗಳ ಸಂಖ್ಯೆ ಹೀಗೇ

ಹೋಂ ಕ್ವಾರಂಟೈನ್ ನಲ್ಲಿದ್ದ ಬಾಲಕಿ ನೇಣಿಗೆ ಶರಣು

ಬೈಂದೂರು: ಹೋಂ ಕ್ವಾರಂಟೈನ್ ನಲ್ಲಿದ್ದ ಬಾಲಕಿ ನೇಣಿಗೆ ಶರಣಾದ ಘಟನೆ ಬೈಂದೂರು ತಾಲೂಕಿನ ಕಿರಿಮಂಜೇಶ್ವರದ ಕೊಡೇರಿ ಎಂಬಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ತನ್ವಿತಾ(12) ಮೃತಪಟ್ಟ ಬಾಲೆ. ಬಾಲಕಿಯ ಮನೆಯವರಿಗೆ ಕೊರೊನಾ ಪಾಸಿಟಿವ್ ಆಗಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. ಪ್ರಾಥಮಿಕ

ಕ್ಯಾನ್ಸರ್‌ನಿಂದ ಬಳಲುತ್ತಿರುವ ರಾಜೇಶ್ ಕೇಳುತ್ತಿದ್ದಾರೆ ಸಹೃದಯರ ನೆರವಿನ ಹಸ್ತ

ಉಡುಪಿ ಸಮೀಪದ ಗುಡ್ಡೆಯಂಗಡಿ ನಿವಾಸಿಯಾದ ರಾಜೇಶ್ ಇವರು ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದಾರೆ. ಇವರು ತಮ್ಮ ಬಡ ಕುಟುಂಬದ ಮನೆಯ ಏಕೈಕ ಆಧಾರ ಸ್ತ೦ಭವಾಗಿದ್ದರು. ಆದರೆ ಈಗ ಈ ರೋಗದಿಂದ ಮನೆಯನ್ನು ನಿರ್ವಹಿಸಲು ಸಾದ್ಯವಾಗುತ್ತಿಲ್ಲ. ಮನೆಯಲ್ಲಿ ವಯಸ್ಸಾದ ತಂದೆ, ತಾಯಿ ಸಣ್ಣ ಪ್ರಾಯದ ಎರಡು

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸುಳ್ಯ ಡಿವಿಷನ್ ಕೋವಿಡ್ ಅಂತ್ಯ ಸಂಸ್ಕಾರ ತರಬೇತಿ ಮತ್ತು ತಂಡ ರಚನೆ

ಸುಳ್ಯ,ಮೇ 05:- ಪ್ರತಿನಿತ್ಯ ಕೋವಿಡ್ ಪ್ರಕರಣ ಗಳು ಹೆಚ್ಚುತ್ತಿದ್ದು ಈ ವೈರಸ್ ನಿಂದ ಮೃತಪಟ್ಟರೆ ಸ್ವತಃ ಕುಟುಂಬಿಕರೇ ಮೃತ ಶರೀರವನ್ನು ಹಿಂದೇಟು ಹಾಕುತ್ತಿರುವ ಈ ಸಂದರ್ಭದಲ್ಲಿ ಪಿಎಫ್ಐ ದೇಶದೆಲ್ಲೆಡೆ ಕೊರೋನಾ ಬಾದಿತವಾಗಿ ಮೃತಪಟ್ಟ ಮೃತದೇಹವನ್ನು ಗೌರವಪೂರ್ವಕವಾಗಿ ಆಯಾಯ ಧರ್ಮಕ್ಕನುಸಾರವಾಗಿ

ಕೊರೋನಾ ಆಟಾಟೋಪ | ದೇಶದಲ್ಲಿ ಸಾವಿನ ಸಂಖ್ಯೆ ದುಪ್ಪಟ್ಟಾಗುವ ಸಾಧ್ಯತೆ | ಮುಂದಿನ ಆರು ವಾರಗಳು ಭಾರತಕ್ಕೆ ಅತ್ಯಂತ ಕಠಿಣ…

ಕೊರೋನ ಸೋಂಕಿನ ಎರಡನೇ ಅಲೆಯಿಂದ ಉಂಟಾಗುವ ಸಾವಿನ ಪ್ರಮಾಣ ಮುಂಬರುವ ವಾರಗಳಲ್ಲಿ ಭಾರತದಲ್ಲಿ ದುಪ್ಪಟ್ಟಾಗುವ ಸಾಧ್ಯತೆಯಿದೆ ಎಂದು ಆರೋಗ್ಯ ಕ್ಷೇತ್ರದ ತಜ್ಞರು ಮುನ್ಸೂಚನೆ ನೀಡಿದ್ದಾರೆ. ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ತಂಡವೊಂದು ಗಣಿತಶಾಸ್ತ್ರದ ಮಾದರಿಯ ಆಧಾರದಲ್ಲಿ ನಡೆಸಿದ

ಕೃಷಿಸಂಜೀವಿನಿ ಯೋಜನೆಯ ಸೌಲಭ್ಯ ಪಡೆಯಲು ಸೂಚನೆ

ಕೃಷಿಕರಿಗೆ ಕೃಷಿ ಸಮಸ್ಯೆಗೆ ಪರಿಹಾರ ಪಡೆಯಲು ಅನುಕೂಲವಾಗುವಂತೆ ಕೃಷಿ ಸಂಜೀವಿನಿ ಎಂಬ ನೂತನ ಯೋಜನೆಯು ಜಾರಿಗೆ ಬಂದಿದೆ. ರೈತರು ತಮ್ಮ ಜಮೀನಿನಲ್ಲಿ ಮಣ್ಣು ಪರೀಕ್ಷೆ, ಕೀಟ ಮತ್ತು ರೋಗಗಳು ಸೇರಿದಂತೆ ಮತ್ತಿತರ ಸಮಸ್ಯೆಗಳು ಕಂಡು ಬಂದಲ್ಲಿ ಉಚಿತ ಸಹಾಯ ವಾಣಿ ಸಂಖ್ಯೆ: 155313ಕ್ಕೆ ಕರೆ