ದ.ಕ.: ಕೋವಿಡ್ ರೂಲ್ಸ್ ಬ್ರೇಕ್ | ಸೋಮವಾರ 73 ವಾಹನಗಳು ವಶ

ದ.ಕ.ಜಿಲ್ಲೆಯಲ್ಲಿ ಸೋಮವಾರ ಕೋವಿಡ್ -19 ಮಾರ್ಗಸೂಚಿ ಉಲ್ಲಂಘನೆಯಡಿ 26 ಕೇಸು ದಾಖಲಿಸಲಾಗಿದೆ. ಅಲ್ಲದೆ 659 ಮಾಸ್ಕ್ ಉಲ್ಲಂಘನೆ ಪ್ರಕರಣ ದಾಖಲಾಗಿದ್ದು, 73 ವಾಹನಗಳನ್ನು ವಶಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಸಾಂಕ್ರಾಮಿಕ ರೋಗ ತಡೆ

ವೆನ್ಲಾಕ್ ಆಸ್ಪತ್ರೆಯ 2ನೇ ಮಹಡಿಯಿಂದ ಜಿಗಿದ ಕೋವಿಡ್ ಸೋಂಕಿತ

ಮಂಗಳೂರು: ನಗರದ ವೆನ್ಲಾಕ್ ಕೋವಿಡ್ ಆಸ್ಪತ್ರೆಯ 2ನೇ ಮಹಡಿಯಿಂದ ಕೊರೊನಾ ಸೋಂಕಿತನೋರ್ವ ಹಾರಿದ ಘಟನೆ ಇಂದು ನಡೆದಿದ್ದು, ಆತ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾನೆ. ಮಂಗಳೂರಿನ ಕಲ್ಲಮುಂಡ್ಕೂರಿನ ಬನಂಗಡಿ ನಿವಾಸಿ ಹರೀಶ್(30) 2ನೇ ಮಹಡಿಯಿಂದ ಹಾರಿದಾತ. ಹರೀಶ್‌ಗೆ ಕೊರೊನಾ

ಕಡಬ ಪರಿಸರದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ

ಕಡಬದ ಮಾಲೇಶ್ವರ ದೇವಸ್ಥಾನದ ಪರಿಸರದಲ್ಲಿ ಚಿರತೆ ಪ್ರತ್ಯಕ್ಷಗೊಂಡಿದೆ.ಇದರಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಕಡಬದ ಮಾಲೇಶ್ವರ ದೇವಸ್ಥಾನದ ಪರಿಸರದಲ್ಲಿ ರವಿವಾರ ತಡರಾತ್ರಿ ವೇಳೆಗೆ ಚಿರತೆಯು ಅಡ್ಡಾಡಿದ್ದು,ಪರಿಸರದಲ್ಲಿ ಹೆಜ್ಜೆ ಗುರುತುಗಳು ಕಂಡುಬಂದಿವೆ. ಕಳೆದ ದಿನ ಪರಿಸರದ ಆಡು

ಕಾಣಿಯೂರು | ಅಂಗಡಿಗಳಿಂದ ಕಳ್ಳತನ, ಮೊಬೈಲ್‌ ನಂಬರ್‌ ನಮೂದಿಸಿಟ್ಟು ಹೋದ ಕಳ್ಳ

ಕಡಬ : ಕಾಣಿಯೂರಿನ ಮೂರು ಅಂಗಡಿಗಳಿಗೆ ಬೀಗ ಮುರಿದು ನುಗ್ಗಿದ ಕಳ್ಳರು ಕಳ್ಳತನ ನಡೆಸಿದ ಘಟನೆ ಮೇ.2ರಂದು ರಾತ್ರಿ ನಡೆದಿದೆ. ಸೆಲೂನು, ಚಿಕನ್ ಸೆಂಟರ್, ಜ್ಯೂಸು ಅಂಗಡಿಗಳಿಂದ ಕಳ್ಳತನ ನಡೆದಿದೆ. ಸ್ಥಳಕ್ಕೆ ಬೆಳ್ಳಾರೆ ಪೊಲೀಸ್ ಠಾಣೆಯ ಎಸ್ ಐ ಆಂಜನೇಯ ರೆಡ್ಡಿ ಹಾಗೂ ಸಿಬ್ಬಂದಿಗಳು ಭೇಟಿ ಪರಿಶೀಲನೆ

ಉತ್ಥಾನ’ ಸಂಪಾದಕ ಕೇಶವ ಭಟ್ ಕಾಕುಂಜೆ ನಿಧನ

'ಉತ್ಥಾನ' ಸಂಪಾದಕ ಕೇಶವ ಭಟ್ ಕಾಕುಂಜೆ ನಿಧನ ಬೆಂಗಳೂರು: ಆರೆಸ್ಸೆಸ್‌ನ ಹಿರಿಯ ಕಾರ್ಯಕರ್ತ ಹಾಗೂ ಉತ್ಥಾನ ಮಾಸಪತ್ರಿಕೆಯ ಸಂಪಾದಕರೂ, ಬೆಂಗಳೂರಿನಲ್ಲಿ ನೆಲೆಸಿದ್ದ ಕೇಶವ ಭಟ್ ಕಾಕುಂಜೆ (66) ನಿಧನರಾದರು. ಮೂಲತಃ ಕಾಸರಗೋಡು ತಾಲೂಕಿನವರಾದ ಅವರು, ದಿ. ಕಾಕುಂಜೆ ಕೃಷ್ಣ ಭಟ್ ಅವರ ಪುತ್ರ.

ಆಲಂಕಾರು : ಮೊಬೈಲ್ ಟವರ್ ನಲ್ಲಿ ವಿದ್ಯುತ್ ಶಾಕ್ | ಟವರ್ ಮೈಂಟೇನರ್ ಮೃತ್ಯು

ವಿದ್ಯುತ್ ಅವಘಡದಿಂದಾಗಿ ಮೊಬೈಲ್ ಟವರ್ ಮೈಂಟೇನರ್ ಓರ್ವರು ಮೃತಪಟ್ಟ ಘಟನೆ ಭಾನುವಾರ ತಡರಾತ್ರಿ ಆಲಂಕಾರಿನಲ್ಲಿ ನಡೆದಿದೆ. ಮೃತ ವ್ಯಕ್ತಿ ಉಪ್ಪಿನಂಗಡಿ ನಿವಾಸಿ ಶ್ಯಾಮ್ ಎಂದು ಗುರುತಿಸಲಾಗಿದೆ. ಮೃತರು ಆಲಂಕಾರು‌ ಸಮೀಪದ ನೆಕ್ಕರೆ ಎಂಬಲ್ಲಿರುವ ಏರ್ ಟೆಲ್ ಕಂಪೆನಿಯ ಟವರ್

ಬೆಳ್ತಂಗಡಿಯ ಉದ್ಯಮಿಯನ್ನು ಶಿರಸಿಯಲ್ಲಿ ಕೊಲೆ | ಮೂವರ ಬಂಧನ, ಇನ್ನಿಬ್ಬರಿಗೆ ಶೋಧ

ರಿಯಲ್ ಎಸ್ಟೇಟ್ ಹಾಗೂ ಫ್ಲೈವುಡ್ ವ್ಯವಹಾರ ನಡೆಸುತ್ತಿದ್ದ ಉದ್ಯಮಿಬೆಳ್ತಂಗಡಿ ತಾಲೂಕಿನ ಕಕ್ಕಿಂಜೆ ತೋಟತ್ತಾಡಿ ಸನಿಹದ ಬೆಂದ್ರಾಳ ನಿವಾಸಿ ಸುದರ್ಶನ್ ಅಲಿಯಾಸ್ ಹರ್ಷ(36) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಮಂದಿಯನ್ನು ಬಂಧಿಸಲಾಗಿದೆ. ಸುದರ್ಶನ್ ಅಲಿಯಾಸ್ ಹರ್ಷ ಅವರನ್ನು ಶಿರಸಿ ಬಳಿ

ಸವಣೂರು ರಿಕ್ಷಾದಲ್ಲಿ ಮದ್ಯ ಸಾಗಾಟ | ರಿಕ್ಷಾ ಪೊಲೀಸರ ವಶಕ್ಕೆ, ಆರೋಪಿ ರಿಕ್ಷಾ ಚಾಲಕ ಪರಾರಿ

ಸವಣೂರಿನಲ್ಲಿ ರಿಕ್ಷಾವೊಂದರಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮದ್ಯದ ಬಾಟಲಿಗಳನ್ನು ಮತ್ತು ರಿಕ್ಷಾವನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ಮೇ.2 ರಂದು ನಡೆದಿದೆ. ಆಟೋ ರಿಕ್ಷಾ ಚಾಲಕ ತಾರನಾಥ ಎಂಬವರು ಸರ್ವೆ ಕಡೆಗೆ ರಿಕ್ಷಾ ( KA 21B 7289) ದಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಖರೀದಿ

ನಂದಿಗ್ರಾಮದ ಫಲಿತಾಂಶ : ನೆಕ್ ಟು ನೆಕ್ ಫೈಟ್ | ಸುವೆಂದು ಅಧಿಕಾರಿ ವಿನ್ , ಮಮತಾ ಬ್ಯಾನರ್ಜಿ ರನೌಟ್ !

ನಂದಿಗ್ರಾಮ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಸುವೆಂದು ಅಧಿಕಾರಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು 1957 ಮತಗಳಿಂದ ಮಣಿಸಿದ್ದಾರೆ. ಈ ಮೂಲಕ ಆರಂಭದಿಂದ ಕೊನೆಯವರೆಗೂ ಈ ಕ್ಷೇತ್ರ ಬಾರಿ ಕುತೂಹಲ ಮೂಡಿಸಿತ್ತು. ಒಮ್ಮೆ ಮಮತಾ ಮುನ್ನಡೆ ಪಡೆದರೆ ಮತ್ತೊಂದು ಸುತ್ತಿನಲ್ಲಿ

ಬೆಳ್ತಂಗಡಿಯ ಕೊಕ್ರಾಡಿ ಕೊರಂಬಾಡ್ ಪ್ರದೇಶದಲ್ಲಿ ಕಲ್ಲು ಗಣಿಗಾರಿಕೆಗೆ ಸಿದ್ದತೆ ಸ್ಥಳೀಯರ ತೀವ್ರ ವಿರೋಧ

ಬೆಳ್ತಂಗಡಿ: ತಾಲೂಕಿನ ಕೊಕ್ರಾಡಿ ಗ್ರಾಮದ ಕೊರಂಬಾಡ್ ಪ್ರದೇಶದಲ್ಲಿ ಸ್ಥಳೀಯ ವ್ಯಕ್ತಿಯೊರ್ವರು ಕಲ್ಲು ಗಣಿಗಾರಿಕೆಗೆ ಸಿದ್ದತೆಯನ್ನು ನಡೆಸುತ್ತಿದ್ದುಈ ಪ್ರದೇಶದ ಪಕ್ಕದಲ್ಲಿ ಹಲವಾರು ಮನೆಗಳು ಕೃಷಿ ತೋಟಗಳು ಇದ್ದು ಮುಂದೆ ಸಾಕಷ್ಟು ತೊಂದರೆಗಳು ಆಗುತ್ತದೆ. ಈ ಕಲ್ಲಿನ ಗಣಿಗಾರಿಕೆಗೆ ಯಾವುದೇ