ಕೋವಾಕ್ಸಿನ್ ಲಸಿಕೆ ನೀಡುವುದಾಗಿ ನಂಬಿಸಿ ಅಪ್ರಾಪ್ತೆಯನ್ನು ಕರೆದೊಯ್ದರು | ಕಟ್ಟಿಹಾಕಿ ಅತ್ಯಾಚಾರಗೈದ ದುರುಳರು

ಕೊರೊನಾ ಲಸಿಕೆ ನೀಡುವುದಾಗಿ ನಂಬಿಸಿ ಹುಡುಗಿಯೊಬ್ಬಳನ್ನು ಕರೆದೊಯ್ದ ದುಷ್ಕರ್ಮಿಗಳು ಆಕೆಯನ್ನು ಹಗ್ಗದಿಂದ ಕಟ್ಟಿಹಾಕಿ ಅತ್ಯಾಚಾರ ಮಾಡಿರುವ ಘಟನೆ ಬಿಹಾರ ರಾಜಧಾನಿ ಪಟನಾದಲ್ಲಿ ನಡೆದಿದೆ. ಆರೋಪಿಗಳನ್ನು ರಾಕಿ ಮತ್ತು ಮೊಂಟು ಎಂದು ಗುರುತಿಸಲಾಗಿದೆ. ಕೋವಿಡ್​ ಹೆಚ್ಚಾಗಿರುವ ಪಟನಾದ

ಸ್ಮಶಾನದಲ್ಲಿದ್ದ ಅರೆಬೆಂದ ಕೊರೊನಾ ಸೋಂಕಿತನ ಮೃತದೇಹ ತಿಂದ ವ್ಯಕ್ತಿ | ಈ ಘಟನೆ ನಡೆದದ್ದು ಎಲ್ಲಿ ಗೊತ್ತಾ?

ದೇಶವೇ ಬೆಚ್ಚಿಬೀಳಿಸುವಂತಹ ಘಟನೆಯೊಂದು ಮಹಾರಾಷ್ಟ್ರದಲ್ಲಿ ನಡೆದಿದ್ದು, ವ್ಯಕ್ತಿಯೊಬ್ಬ ಅರೆಬೆಂದ ಕೊರೊನಾ ರೋಗಿಯ ಶವವನ್ನೇ ತಿಂದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಬುಧವಾರ ಬೆಳಗ್ಗೆ ಸತಾರಾ ಜಿಲ್ಲೆಯ ಕೊಲಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ

ವೆನ್ಲಾಕ್ ಕೋವಿಡ್ ವಾರ್ಡ್ ಗೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ | ಅವಶ್ಯವಿದ್ದಲ್ಲಿ 50 ಸ್ಟಾಫ್ ನರ್ಸ್‌ಗಳ ನೇಮಕಕ್ಕೆ…

ಮಂಗಳೂರು: ನಗರದ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಕೋವಿಡ್ ವಾರ್ಡ್ ಗೆ ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ಯವರು ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿ, ಕೋವಿಡ್ ಸೋಂಕಿತರೊಂದಿಗೆ ಮಾತನಾಡಿದರು. ಈ ಸಂದರ್ಭ ಚಿಕಿತ್ಸೆ, ಮೂಲ ಸೌಕರ್ಯಗಳ ಬಗ್ಗೆ ಸೋಂಕಿತರೊಂದಿಗೆ ಮಾಹಿತಿ ಪಡೆದು ಯೋಗಕ್ಷೇಮ

ನಿನ್ನೆ ವಿನಾಯಿತಿ ಅವಧಿಯಲ್ಲಿ ತುಂಬಿತುಳುಕಿದ ಮಂಗಳೂರಿನ ‌ಸೆಂಟ್ರಲ್‌ ಮಾರ್ಕೆಟ್ | ಡಿ.ಸಿ.ಆದೇಶದಿಂದ ಇಂದು ಸಂಪೂರ್ಣ…

ಗುರುವಾರ ಬೆಳಗ್ಗೆ ವಿನಾಯಿತಿ ಅವಧಿಯಲ್ಲಿ ಜನ‌ರಿಂದ‌ ತುಂಬಿ ತುಳುಕಿದ್ದ ಸೆಂಟ್ರಲ್ ಮಾರ್ಕೆಟ್ ಇಂದು ಸ್ತಬ್ಧವಾಗಿತ್ತು. ನಿನ್ನೆ ಬೆಳಗ್ಗೆ 10 ಗಂಟೆಯವರೆಗೂ ಜನ ಜಂಗುಳಿಯಿಂದ ಕೂಡಿದ್ದ ಮಾರ್ಕೆಟ್ ಮಾಸ್ಕ್ ಇಲ್ಲದೆ, ಸುರಕ್ಷಿತ ಅಂತರ ಇಲ್ಲದೆ ವ್ಯಾಪಾರ ಹಾಗೂ ಜನಜಂಗುಳಿಯ ಕಾರಣ ಜಿಲ್ಲಾಧಿಕಾರಿ

ಕೊಂಬಾರು | ನೆಟ್‌ವರ್ಕ್ ಇಲ್ಲದೇ ಪಡಿತರಕ್ಕಾಗಿ ಗ್ರಾಹಕರ ಪರದಾಟ

ನ್ಯಾಯಬೆಲೆ ಅಂಗಡಿಯಲ್ಲಿ ದೊರಕುವ ಪಡಿತರ ಅಕ್ಕಿಗಾಗಿ ಗ್ರಾಮೀಣ ಭಾಗದ ಜನತೆ ಪರದಾಡಿದ ಘಟನೆ ಕಡಬ ತಾಲೂಕಿನ ಕೊಂಬಾರು ಗ್ರಾಮದಲ್ಲಿ ನಡೆದಿದೆ. ಸರಕಾರದ ಆದೇಶದಂತೆ ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ದಿನಸಿ ವಸ್ತುಗಳ ಖರೀದಿಗೆ ಅವಕಾಶವಿದ್ದರೂ, ಕೊಂಬಾರು ಗ್ರಾಮದ ಕೆಂಜಾಳ ಎಂಬಲ್ಲಿ ಸಂಚಾರಿ

ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆಯಲ್ಲಿ ಲಾಕ್ ಡೌನ್ ಉಲ್ಲಂಘನೆ | ಕರ್ನಾಟಕ ಸಾಂಕ್ರಾಮಿಕ ರೋಗ ತಡೆ ಕಾಯ್ದೆ ಅನ್ವಯ…

ಮಂಗಳೂರು: ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆಯಲ್ಲಿ ಒಂದಾದ ವಳಚ್ಚಿಲ್ ನ ಎಕ್ಸ್ ಪರ್ಟ್ ಕಾಲೇಜು ವಿರುದ್ಧ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ ಕೋವಿಡ್ ನಿಯಮದ ಪ್ರಕಾರ ಕಾಲೇಜಿನಲ್ಲಿ ಶೈಕ್ಷಣಿಕ ಚಟುವಟಿಕೆಗಳನ್ನು ಮಾಡಿಸುವಂತಿಲ್ಲ, ವಿದ್ಯಾರ್ಥಿಗಳನ್ನು

ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಕೆಗೆ ಆದ್ಯತೆ: ಜಿಪಂ ಸಿಇಒ ಡಾ.ಕುಮಾರ್

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲು ಜಲ ಜೀವನ್ ಮಿಷನ್ ಯೋಜನೆಯಡಿ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಗಳ ಸಹಿತ ನಳ್ಳಿ ನೀರಿನ ಸಂಪರ್ಕ ಕಲ್ಪಿಸುವ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ಜಿಪಂ ಸಿಇಒ ಡಾ. ಕುಮಾರ್ ತಿಳಿಸಿದರು.

ಇಸ್ರೇಲ್‌ನಲ್ಲಿ ಕಾಲ್ತುಳಿತಕ್ಕೆ 28 ಮಂದಿ ಸಾವು,50 ಮಂದಿ ಗಂಭೀರ

ಉತ್ತರ ಇಸ್ರೆಲ್​ನಲ್ಲಿ ಸಾರ್ವಜನಿಕ ಸಭೆಯ ವೇಳೆ ನಡೆದ ಕಾಲ್ತುಳಿತದಿಂದ 28 ಮಂದಿ ಮೃತಪಟ್ಟಿದ್ದು, 50ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಲ್ಯಾಗ್​ ಬಿ ಓಮರ್​ ಆಚರಿಸಲು ಇಸ್ರೇಲ್​ನ ಮೌಂಟ್​ ಮೆರೂನ್​ನಲ್ಲಿ ಸಾರ್ವಜನಿಕ ಸಭೆ ನಡೆಸಲಾಗಿತ್ತು. ಇಸ್ರೇಲ್​ನ ಝಕಾ ಎಂಬ ಸ್ವಯಂ

ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಕೆಗೆ ಆದ್ಯತೆ: ಜಿಪಂ ಸಿಇಒ ಡಾ.ಕುಮಾರ್

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲು ಜಲ ಜೀವನ್ ಮಿಷನ್ ಯೋಜನೆಯಡಿ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಗಳ ಸಹಿತ ನಳ್ಳಿ ನೀರಿನ ಸಂಪರ್ಕ ಕಲ್ಪಿಸುವ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ಜಿಪಂ ಸಿಇಒ ಡಾ. ಕುಮಾರ್ ತಿಳಿಸಿದರು.

ಬೈಕ್‌ಗಳ ಮುಖಾಮುಖಿ ಡಿಕ್ಕಿ, ಓರ್ವ ಗಂಭೀರ

ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಗುರುವಾರ ಸಂಜೆ ಹಳೆಯಂಗಡಿಯ ರಾಷ್ಟ್ರೀಯ ಹೆದ್ದಾರಿ 66ರ ಮುಖ್ಯ ಜಂಕ್ಷನ್‌ನಲ್ಲಿ ನಡೆದಿದೆ. ಗಾಯಗೊಂಡ ಬೈಕ್ ಸವಾರರನ್ನು ತೋಕೂರು ನಿವಾಸಿ ಜಯಂತ್ ಕುಂದರ್ ಸಂಕಲಕರಿಯ ಎಂದು ಗುರುತಿಸಲಾಗಿದೆ. ಇವರ